Wednesday, June 17, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home Public interest

Viral Video |  ಕೋರ್ಟಿಗೆ ಬಂದು ಪತ್ನಿಗೆ 80,000 ₹ ಜೀವನಾಂಶವನ್ನು 1-2 ₹ ನಾಣ್ಯಗಳಲ್ಲಿ ನೀಡಿದ : ಮುಂದೇನಾಯ್ತು ಗೊತ್ತಾ?

ಕೊಯಮತ್ತೂರಿನ ವ್ಯಕ್ತಿಯೊಬ್ಬರು ಪತ್ನಿಯ ಜೀವನಾಂಶವನ್ನು ಪಾವತಿಸಲು ₹80,000 ನಾಣ್ಯಗಳೊಂದಿಗೆ ಕೌಟುಂಬಿಕ ನ್ಯಾಯಾಲಯಕ್ಕೆ ಕಾಲಿಡುತ್ತಿರುವುದನ್ನು ತೋರಿಸುವ ವೀಡಿಯೋ ಹರಿದಾಡುತ್ತಿದೆ.

by Bengaluru Wire Desk
December 22, 2024
in Public interest
Reading Time: 1 min read
0

ತಮಿಳುನಾಡಿನ ಕೊಯಮತ್ತೂರಿನ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯದಲ್ಲಿ 37 ವರ್ಷದ ಟ್ಯಾಕ್ಸಿ ಚಾಲಕನೊಬ್ಬ ತನ್ನ ಪತ್ನಿಯ ಜೀವನಾಂಶವನ್ನು ನಾಣ್ಯಗಳಲ್ಲಿ ಪಾವತಿಸಿದ ಆಘಾತಕಾರಿ ಘಟನೆ ಸಂಭವಿಸಿದೆ. ಆತ ಪತ್ನಿಯ ಮಧ್ಯಂತರ ಜೀವನಾಂಶವಾಗಿ ಕೋರ್ಟ್ ₹ 2 ಲಕ್ಷ ನೀಡುವಂತೆ ಆದೇಶಿಸಿತ್ತು. ಆಗ ಆ ವ್ಯಕ್ತಿ ₹ 1 ಮತ್ತು ₹ 2 ನಾಣ್ಯಗಳ ₹ 80,000 ಇರುವ ಎರಡು ಬಿಳಿ ಚೀಲಗಳೊಂದಿಗೆ ನ್ಯಾಯಾಲಯಕ್ಕೆ ಬಂದರು. ಆತ ಎರಡು ಬಿಳಿ ಚೀಲದಲ್ಲಿ ನಾಣ್ಯಗಳನ್ನು ಕೊಂಡೊಯ್ಯುತ್ತಿರುವ ವಿಡಿಯೋ ಸಾಕಷ್ಟು ವೈರಲ್ ಆಗಿದೆ.

ವರದಿಗಳ ಪ್ರಕಾರ, ಟ್ಯಾಕ್ಸಿ ಚಾಲಕನ ಪತ್ನಿ ಒಂದು ವರ್ಷದ ಹಿಂದೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು, ಜೀವನಾಂಶವನ್ನು ಪಾವತಿಸಲು ನ್ಯಾಯಾಲಯವು ಆದೇಶಿಸಿತ್ತು. ಆದರೆ ಆತನು ನೋಡಿನ ಬದಲಾಗಿ ಸೇಡಿನ ಕ್ರಮವಾಗಿ ನಾಣ್ಯಗಳಲ್ಲಿ  ಹಣ ಪಾವತಿಸಲು ಮುಂದಾದರೂ ಆತನ ಪ್ಲಾನ್ ವರ್ಕೌಟ್ ಆಗಿಲ್ಲ. 

ವ್ಯಕ್ತಿಯ ನಡೆಯಿಂದ ನ್ಯಾಯಾಲಯವು ದಿಗ್ಭ್ರಮೆಗೊಂಡಿತು, ಆದರೆ ನ್ಯಾಯಾಧೀಶರು ಅಂತಿಮವಾಗಿ ನೋಟುಗಳಲ್ಲಿ ಮೊತ್ತವನ್ನು ಹಿಂತಿರುಗಿಸುವಂತೆ ಕೇಳಿದರು.  ನಾಣ್ಯಗಳ ಅಗತ್ಯಕ್ಕಿಂತ ₹1.2 ಲಕ್ಷದ ಕೊರತೆ ಇದ್ದ ಕಾರಣ, ಉಳಿದ ಹಣವನ್ನು ನಿಗದಿತ ಕಾಲಮಿತಿಯೊಳಗೆ ಪಾವತಿಸುವಂತೆ ನ್ಯಾಯಾಲಯವು ವ್ಯಕ್ತಿಗೆ ಆದೇಶಿಸಿದೆ.

 ಈ ಘಟನೆಯು ಸಾಮಾಜಿಕ ಮಾಧ್ಯಮದಲ್ಲಿ ವೃರಲ್ಆಗಿದೆ. ಹಾಗೂ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಅನೇಕ ಬಳಕೆದಾರರು ಟ್ಯಾಕ್ಸಿ ಚಾಲಕನ ಬೆಂಬಲಕ್ಕೆ ನಿಂತಿದ್ದಾರೆ.  ಕೆಲವು ಬಳಕೆದಾರರು ನಾಣ್ಯಗಳನ್ನು ನಿರಾಕರಿಸುವ ನ್ಯಾಯಾಧೀಶರ ನಿರ್ಧಾರವನ್ನು ಪ್ರಶ್ನಿಸಿದರು, ನಾಣ್ಯಗಳಲ್ಲಿ ಪರಿಹಾರ ನೀಡುವುದು ಕಾನೂನುಬದ್ಧವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

 ಆದಾಗ್ಯೂ, ವಿಶೇಷವಾಗಿ ವಿಚ್ಛೇದನ ಮತ್ತು ಜೀವನಾಂಶ ಪಾವತಿ ವಿಷಯಕ್ಕೆ ಬಂದಾಗ, ಟ್ಯಾಕ್ಸಿ ಚಾಲಕನ ನಡೆ ಬಾಲಿಶ ಮತ್ತು ಅನಗತ್ಯ ಎಂದು ಭಾವಿಸಿದರು.  ಈ ಘಟನೆಯು ಕಾನೂನಿನ ಬಗ್ಗೆ ಹೆಚ್ಚಿನ ಅರಿವು ಮತ್ತು ತಿಳುವಳಿಕೆಯ ಅಗತ್ಯವನ್ನು ಎತ್ತಿ ತೋರಿಸಿದೆ.

 ಅಚ್ಚರಿಯ ವಿಷಯ ಏನಂದ್ರೆ, ಟ್ಯಾಕ್ಸಿ ಚಾಲಕ ಮರುದಿನ ನ್ಯಾಯಾಲಯಕ್ಕೆ ಕರೆನ್ಸಿ ನೋಟುಗಳೊಂದಿಗೆ ಬಂದು, ಅದನ್ನು ನ್ಯಾಯಾಲಯಕ್ಕೆ ಸಲ್ಲಿಸುವ ಮೂಲಕ ನಾಟಕೀಯ ಬೆಳವಣಿಗೆ ಕೊನೆಗೊಂಡಿತು.

ಇಲ್ಲಿದೆ ಆ ವೈರಲ್ ವಿಡಿಯೋ :

View this post on Instagram

A post shared by Voice For Men India (@voiceformenind)

WhatsApp Join our WhatsApp Channel
Previous Post

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಕರಣ ಉನ್ನತ ಮಟ್ಟದ ತನಿಖೆಗೆ ವಹಿಸಲು ರಾಜ್ಯ ಮಹಿಳಾ ಆಯೋಗ ಪತ್ರ

Next Post

ನೈಋತ್ಯ ರೈಲ್ವೆಯಿಂದ ಕ್ರಿಸ್ಮಸ್ ಹಬ್ಬಕ್ಕಾಗಿ ವಿಶೇಷ ರೈಲುಗಳು

Next Post

ನೈಋತ್ಯ ರೈಲ್ವೆಯಿಂದ ಕ್ರಿಸ್ಮಸ್ ಹಬ್ಬಕ್ಕಾಗಿ ವಿಶೇಷ ರೈಲುಗಳು

ದೇವನಹಳ್ಳಿ : ಚನ್ನರಾಯಪಟ್ಟಣ ಹೋಬಳಿಯಲ್ಲಿ ಅಂತಿಮ ಅಧಿಸೂಚನೆಯಾದ ಜಮೀನು ವಾಪಸ್ ನೀಡಲ್ಲ - ಸಿಎಂ

Please login to join discussion

Like Us on Facebook

Follow Us on Twitter

Recent News

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group