Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

New Year 2025 | ಹೊಸ ವರ್ಷ ಸಂಭ್ರಮಾಚರಣೆಗೆ ನಮ್ಮ ಮೆಟ್ರೋ ಸೇವೆ ತಡರಾತ್ರಿ ತನಕ ವಿಸ್ತರಣೆ

ಡಿ.31ರಂದು ರಾತ್ರಿ 11 ಗಂಟೆಯಿಂದ ಎಂಜಿ ರಸ್ತೆ ಮೆಟ್ರೋ ನಿಲ್ದಾಣದ ಪ್ರವೇಶ ಮತ್ತು ನಿರ್ಗಮನದ ದ್ವಾರಗಳನ್ನು ಮುಚ್ಚಲಾಗುತ್ತದೆ.

by Bengaluru Wire Desk
December 27, 2024
in Bengaluru Focus
Reading Time: 1 min read
0
ನಮ್ಮ ಮೆಟ್ರೊ ರೈಲು ರಾತ್ರಿ ವೇಳೆ ಸಂಚರಿಸುತ್ತಿರುವ ದೃಶ್ಯ (ಸಾಂದರ್ಭಿಕ ಚಿತ್ರ)

ಬೆಂಗಳೂರು, ಡಿ.27 www.bengaluruwire.com : ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (BMRCL) 2025ರ ಹೊಸವರ್ಷದ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳುವವರ ಅನುಕೂಲಕ್ಕಾಗಿ ಡಿ.31ರ ಮಧ್ಯರಾತ್ರಿವರೆಗೆ ತನ್ನ ಸೇವಾ ಅವಧಿಯನ್ನು ವಿಸ್ತರಿಸಿದೆ.

ನಮ್ಮ ಮೆಟ್ರೋ ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಕೊನೆಯ ರೈಲು 2025ರಂದು ಜನವರಿ 1ರ ಮುಂಜಾನೆ 2 ಗಂಟೆಗೆ ಕೊನೆಯ ರೈಲು ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಹೊರಡಲಿದೆ. ಮೆಜೆಸ್ಟಿಕ್ ನಿಂದ ಕೊನೆಯ ರೈಲು ಎಲ್ಲಾ ನಾಲ್ಕು ದಿಕ್ಕುಗಳಿಗೆ ಮುಂಜಾನೆ 2.40ಕ್ಕೆ ಹೊರಡಲಿದೆ.

ಆದರೆ ಎಂ.ಜಿ.ರಸ್ತೆ ಹಾಗೂ ಚರ್ಚ್ ಸ್ಟ್ರೀಟ್ ಸುತ್ತಮುತ್ತ ಹೊಸವರ್ಷ ಸಂಭ್ರಮಾಚರಣೆಗೆ ಸಾವಿರಾರು ಸಂಖ್ಯೆಯಲ್ಲಿ ಜನ ಸೇರುತ್ತಿರುವುದರಿಂದ ಡಿ.31ರಂದು ರಾತ್ರಿ 11 ಗಂಟೆಯಿಂದ ಎಂಜಿ ರಸ್ತೆ ಮೆಟ್ರೋ ನಿಲ್ದಾಣದ ಪ್ರವೇಶ ಮತ್ತು ನಿರ್ಗಮನದ ದ್ವಾರಗಳನ್ನು ಮುಚ್ಚಲಾಗುತ್ತದೆ. ಆದರೆ ಪ್ರಯಾಣಿಕರ ಬಳಕೆಗಾಗಿ ಹತ್ತಿರದ ನಿಲ್ದಾಣಗಳಾದ ಟ್ರಿನಿಟಿ ಮತ್ತು ಕಬ್ಬನ್ ಪಾರ್ಕ್‌ನಲ್ಲಿ ರೈಲುಗಳು ನಿಲ್ಲುತ್ತವೆ. 

ಸಾರ್ವಜನಿಕರು ₹50ರ  ಪೇಪರ್ ಟಿಕೆಟ್ ಗಳನ್ನು ಮುಂಗಡವಾಗಿ ಪಡೆಯಲು ನಮ್ಮ ಮೆಟ್ರೊ ವ್ಯವಸ್ಥೆ ಮಾಡಲಿದೆ. ಈ ಕಾಗದದ ಟಿಕೆಟ್ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ 31ನೇ ಡಿಸೆಂಬರ್ 2024ರ ಬೆಳಗ್ಗೆ 8 ರಿಂದ ಮುಂಗಡವಾಗಿ ಖರೀದಿಸಲು ಲಭ್ಯವಿರುತ್ತದೆ. ಸಾಮಾನ್ಯ ಕ್ಯುಆರ್ ಕೋಡ್ ಟಿಕೆಟ್‌ಗಳು ಮತ್ತು ಕಾರ್ಡ್‌ಗಳು ಈ ನಿಲ್ದಾಣಗಳಿಂದ ಪ್ರಯಾಣಿಸಲು ಸಹ ಮಾನ್ಯವಾಗಿರುತ್ತವೆ ಎಂದು ನಮ್ಮ ಮೆಟ್ರೊ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಯಾವುದೇ ನಿರ್ದಿಷ್ಟ ನಿಲ್ದಾಣದಲ್ಲಿ ಜನಸಂದಣಿಯನ್ನು ತಪ್ಪಿಸಲು, ಪ್ರಯಾಣಿಕರು ವೈಟ್‌ಫೀಲ್ಡ್ ಮತ್ತು ರೇಷ್ಮೆ ಸಂಸ್ಥೆ ನಿಲ್ದಾಣಗಳ ಕಡೆಗೆ ಹೋಗುವವರು ಪ್ರಯಾಣಕ್ಕಾಗಿ ಟ್ರಿನಿಟಿ ಮೆಟ್ರೋ ನಿಲ್ದಾಣವನ್ನು ಬಳಸಬಹುದು ಮತ್ತು ಚಲ್ಲಘಟ್ಟ ಹಾಗೂ ಮಾದಾವರ ಕಡೆಗೆ ಪ್ರಯಾಣಿಸುವ ಪ್ರಯಾಣಿಕರು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣವನ್ನು ಬಳಸಿಕೊಳ್ಳಬಹುದು.

WhatsApp Join our WhatsApp Channel
Previous Post

Samsung Galaxy S25 | ಸ್ಯಾಮ್‌ಸಂಗ್‌ನ ಗ್ಯಾಲಾಕ್ಸಿ S25 ಮೊಬೈಲ್ ಫೋನ್ ಸದ್ಯದಲ್ಲೇ ಲಾಂಚ್? ಈ ಮೊಬೈಲ್ ವಿಶೇಷ ಏನು?

Next Post

ನಾಸಾದ ಪಾರ್ಕರ್ ಸೋಲಾರ್ ಪ್ರೋಬ್ ಸೂರ್ಯನಿಗೆ ಅತಿ ಸಮೀಪ!!

ಹೊಸ ವರ್ಷ ಆಚರಣೆಗೆ ರಸ್ತೆಯುದ್ದಕ್ಕೂ ದೀಪಾಲಂಕಾರ ಅಳವಡಿಸಿರುವುದು. (ಸಾಂದರ್ಭಿಕ ಚಿತ್ರ)

ಹೊಸ ವರ್ಷಾಚರಣೆ ಪ್ರಯುಕ್ತ ಡಿ.31 ಈ ಮಾರ್ಗಗಳಲ್ಲಿ ತಡರಾತ್ರಿವರೆಗೆ ವಿಶೇಷ ಬಿಎಂಟಿಸಿ ಬಸ್ ಕಾರ್ಯಾಚರಣೆ  

Please login to join discussion

Like Us on Facebook

Follow Us on Twitter

Recent News

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group