Saturday, May 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

  • Bengaluru Focus

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

  • Public interest
  • BW Special
  • Life Style
  • Photo Gallery
  • Video
No Result
View All Result

Home Public interest

ISRO SpaDeX | ಇಸ್ರೋ ಸ್ಪೇಸ್ ಡಾಕಿಂಗ್ ಪ್ರಯೋಗಕ್ಕೆ ಸಿದ್ದ : ಇಂದು ರಾತ್ರಿ ರಾಕೆಟ್ ಮೂಲಕ 2 ಉಪಗ್ರಹಗಳ ಉಡಾವಣೆ 

by Bengaluru Wire Desk
December 30, 2024
in Public interest
Reading Time: 1 min read
0

ಶ್ರೀಹರಿಕೋಟಾ, ಡಿ.30 www.bengaluruwire.com : ಭಾರತೀಯರೆಲ್ಲಾ 2024ರ ಇಸವಿಯ ಕೊನೆಯ ಭಾಗದಲ್ಲಿದ್ದು ಹೊಸ ವರ್ಷದ ಸ್ವಾಗತ ಕೋರಲು ಸಿದ್ದವಾಗಿದ್ದೇವೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗೆ (ISRO) ಇಂದು (ಡಿ.30) ಮಹತ್ವವಾದ ದಿನವಾಗಿದೆ. ಏಕಂದರೆ ರಾತ್ರಿ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ‘ಸ್ಪೇಸ್ ಡಾಕಿಂಗ್ ಎಕ್ಸ್‌ಪರಿಮೆಂಟ್’ (SpaDEx) ಯೋಜನೆ ಭಾಗವಾಗಿ 2 ಉಪಗ್ರಹಗಳು ಪಿಎಸ್ ಎಲ್ ವಿ ಸಿ-60 (PSLV-C60) ರಾಕೆಟ್ ಮೂಲಕ ನಭದತ್ತ ಚಿಮ್ಮಲಿದೆ.

ಸ್ಪಾಡೆಕ್ಸ್‌ (SpaDeX mission) ಹೆಸರಿನ ಈ ಉಡಾವಣಾ ಯೋಜನೆಯು ಕಡಿಮೆ ವೆಚ್ಚದಲ್ಲಿ ರೂಪಿಸುವ ಗುರಿ ಹೊಂದಲಾಗಿದೆ. ಸ್ಪಾಡೆಕ್ಸ್ ನಲ್ಲಿ ಚೇಸರ್‌ (SDX01 – ಎಸ್‌ಡಿಎಕ್ಸ್‌01) ಮತ್ತು ಟಾರ್ಗೆಟ್‌ (SDX02 – ಎಸ್‌ಡಿಎಕ್ಸ್‌02) ಎಂಬ ಎರಡು ಉಪಗ್ರಹಗಳಿದ್ದು, ಅವುಗಳನ್ನು ಈ ರಾಕೆಟ್‌ ಹೊತ್ತೊಯ್ಯಲಿದೆ. ಹೀಗೆ ಹೊತ್ತೊಯ್ದ ಉಪಗ್ರಹಗಳನ್ನು ಕೆಳ ಹಂತದ ಕಕ್ಷೆಯಲ್ಲಿ ವ್ಯವಸ್ಥೆ ಮಾಡಿದ ಬಳಿಕ ಎರಡು ಉಪಗ್ರಹಗಳನ್ನು ಜೋಡಿಸುವ ಹಾಗೂ ಬೇರ್ಪಡಿಸುವ ಪ್ರಯೋಗವನ್ನು ಇಸ್ರೋ ಕೈಗೊಳ್ಳಲಿದೆ.

ಈ ಪ್ರಯೋಗದಲ್ಲಿ ಯಶಸ್ವಿಗೊಂಡರೆ, ಅಮೆರಿಕ, ರಷ್ಯಾ, ಚೀನಾದ ಬಳಿಕ ಇಂಥ ಸಾಧನೆ ಮಾಡಿದ ವಿಶ್ವದ 4ನೇ ರಾಷ್ಟ್ರವೆಂಬ ಕೀರ್ತಿ ಇಸ್ರೋ ಮುಡಿಗೇರಲಿದೆ. ಇಂದು ರಾತ್ರಿ 9:58ಕ್ಕೆ ಫಿಎಸ್ ಎಲ್ ವಿ ಸಿ-60 ರಾಕೆಟ್ ಈ ಎರಡು ಉಪಗ್ರಹಗಳನ್ನು ಹೊತ್ತು ಉಡಾವಣೆಯಾಗಲಿದೆ. ಭೂಮಿಯಿಂದ 476 ಕಿ.ಮೀ ದೂರದ ಕಕ್ಷೆಗೆ ಈ ಉಪಗ್ರಹಗಳನ್ನು ರಾಕೆಟ್‌ ಯಶಸ್ವಿಯಾಗಿ ಸೇರಿಸಿದ ಬಳಿಕ ಜನವರಿ ಮೊದಲ ವಾರದಲ್ಲಿ ಇಸ್ರೋ ತನ್ನ ಡಾಕಿಂಗ್‌ ಪ್ರಯೋಗ ನಡೆಯಲಿದೆ.

ಸ್ಪೇಡೆಕ್ಸ್ ಪ್ರಯೋಗ ಏಕೆ ಮುಖ್ಯವಾಗಿದೆ?:

ಈ ಎರಡೂ ಉಪಗ್ರಹಗಳು ತನ್ನಲ್ಲಿರುವ ಸೆನ್ಸರ್‌, ವ್ಯವಸ್ಥೆಯನ್ನು ಬಳಸಿ ಒಂದಕ್ಕೊಂದು ಪರಸ್ಪರ ಜೋಡಣೆ ಆಗುವಂತೆ ಮಾಡುವುದು. ನಂತರ ಪರಸ್ಪರ ಬೇರೆಯಾಗುವಂತೆ ಮಾಡಲು ಇಸ್ರೋ ಈ ಪ್ರಯೋಗ ನಡೆಸಲಿದೆ. ಈ ಕಾರಣಕ್ಕೆ ಸ್ಪೇಸ್ ಡಾಕಿಂಗ್ ಎಕ್ಸ್‌ಪರಿಮೆಂಟ್’ (ಸ್ಪೇಡೆಕ್ಸ್) ಎಂಬ ಹೆಸರನ್ನು ಇಡಲಾಗಿದೆ.

ಮಾನವಸಹಿತ ಬಾಹ್ಯಾಕಾಶಯಾನ, ಚಂದ್ರನ ಅಂಗಳಕ್ಕೆ ಗಗನಯಾತ್ರಿಗಳನ್ನು ಕಳುಹಿಸಿ, ವಾಪಸ್‌ ಕರೆತರಲು ಇಸ್ರೋ ಈಗಾಗಲೇ ಯೋಜನೆ ರೂಪಿಸಿದೆ. ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಂತೆ ಇಸ್ರೋ ಕೂಡ ತನ್ನದೇ ಆದ ಸ್ವದೇಶಿ ‘ಭಾರತೀಯ ಅಂತರಿಕ್ಷ ನಿಲ್ದಾಣ’ (Indian Space Station) ಸ್ಥಾಪಿಸಲು ಸಿದ್ಧತೆ ನಡೆಸುತ್ತಿದೆ. ಆ ನಿಲ್ದಾಣಕ್ಕೆ ಗಗನಯಾತ್ರಿಗಳು, ಉಪಕರಣಗಳನ್ನು ಕಳುಹಿಸಲು ಡಾಕಿಂಗ್‌, ಅನ್‌ಡಾಕಿಂಗ್‌ ತಂತ್ರಜ್ಞಾನ ಬಹಳ ಪ್ರಮುಖವಾಗಿದೆ.

ಬಾಹ್ಯಾಕಾಶದಲ್ಲಿ ಸಸಿ ಬೆಳೆಸುವ ಪ್ರಯೋಗ :

ಬಾಹ್ಯಾಕಾಶದಲ್ಲಿ ಸಸಿಗಳು ಚಿಗುರುವ ಬಗ್ಗೆಯೂ ಈ ಉಡ್ಡಯನದ ವೇಳೆ ಸಂಶೋಧನೆ ನಡೆಸಲಾಗುವುದು. ವಿಕ್ರಂ ಸಾರಾಬಾಯ್‌ ಬಾಹ್ಯಾಕಾಶ ಕೇಂದ್ರ (Vikram Sarabhai Space Center) ವು ಕ್ರಾಪ್ಸ್‌ ಹೆಸರಿನ ಯೋಜನೆಯಡಿ ಆಕಾಶದಲ್ಲೇ ಉಳಿಯಲಿರುವ ಕೊನೆಯ ಹಂತದ ರಾಕೆಟ್‌ನಲ್ಲಿ ಸಸಿಗಳ ಬೆಳವಣಿಗೆ ಕುರಿತ ಪ್ರಯೋಗ ನಡೆಸಲಿದೆ. 

ಯೋಜನೆಯ ಭಾಗವಾಗಿ ಮುಚ್ಚಿದ ಬಾಕ್ಸ್‌ ಒಂದರಲ್ಲಿ ಹಲಸಂದೆ ಬೀಜಗಳನ್ನು ಇಡಲಾಗಿದ್ದು ಅದು ಮೊಳಕೆಯೊಡೆದು, 2 ಎಲೆಗಳಾಗಿ ಅರಳುವ ತನಕದ ಮಾಹಿತಿ ಸಂಗ್ರಹಿಸಿ ಸಂಶೋಧನೆ ನಡೆಸಲಿದೆ. ಇದರ ಜೊತೆಗೆ, ಪೋಮ್-4 ಮಿಷನ್‌ (POM-4 Mission)ನ ಅಡಿಯಲ್ಲಿ ಬಾಹ್ಯಾಕಾಶದಲ್ಲಿ ತೇಲುತ್ತಿರುವ ತ್ಯಾಜ್ಯವನ್ನು ಸಂಗ್ರಹಿಸುವ ರೋಬೋಟ್‌ (Robot) ಹಾಗೂ ನೌಕೆಗಳಿಗೆ ಇಂಧನ ತುಂಬುವ ಪರೀಕ್ಷೆ (Ship refueling test) ನಡೆಸಲಾಗುವುದು ಎಂದು ಇಸ್ರೋ ತಿಳಿಸಿದೆ.

ಇಸ್ರೋ ಸ್ಪೇಡೆಕ್ಸ್ ಪ್ರಯೋಗದ ಬಗ್ಗೆ ತಿಳಿಸುವ ಗ್ರಾಫಿಕ್ ವಿಡಿಯೋ :

🎉 Launch Day is Here! 🚀

Tonight at precisely 10:00:15 PM, PSLV-C60 with SpaDeX and innovative payloads are set for liftoff.

SpaDeX (Space Docking Experiment) is a pioneering mission to establish India's capability in orbital docking, a key technology for future human… pic.twitter.com/147ywcLP0f

— ISRO (@isro) December 30, 2024
WhatsApp Join our WhatsApp Channel
Previous Post

ಹೊಸ ವರ್ಷಾಚರಣೆ ಪ್ರಯುಕ್ತ ಡಿ.31 ಈ ಮಾರ್ಗಗಳಲ್ಲಿ ತಡರಾತ್ರಿವರೆಗೆ ವಿಶೇಷ ಬಿಎಂಟಿಸಿ ಬಸ್ ಕಾರ್ಯಾಚರಣೆ  

Next Post

ಜನರೇಷನ್ ಬೀಟಾ ಯುಗ ಪ್ರಾರಂಭ : 2025 ರಿಂದ 2039 ರವರೆಗೆ ಜನಿಸಿದ ಮಕ್ಕಳು ಇತರ ಪೀಳಿಗೆಗಿಂತ ವಿಭಿನ್ನ!!

Next Post
New Born Baby

ಜನರೇಷನ್ ಬೀಟಾ ಯುಗ ಪ್ರಾರಂಭ : 2025 ರಿಂದ 2039 ರವರೆಗೆ ಜನಿಸಿದ ಮಕ್ಕಳು ಇತರ ಪೀಳಿಗೆಗಿಂತ ವಿಭಿನ್ನ!!

ಲಾಲ್ ಬಾಗ್ 20205ರ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನದ ನಿಮಿತ್ತ ಈ ಬಾರಿ ಮಹರ್ಷಿ ವಾಲ್ಮೀಕಿ ವಿಷಯಾಧಾರಿತ ಹೂವಿನ ಅಲಂಕಾರಿಕ ಪ್ರದರ್ಶನ ನಡೆಯಲಿದೆ.

ಲಾಲ್ ಬಾಗ್ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ- 2025 : ಹೂಗಳಲ್ಲಿ ಅರಳಲಿದ್ದಾರೆ “ಮಹರ್ಷಿ ವಾಲ್ಮೀಕಿ”

Please login to join discussion

Like Us on Facebook

Follow Us on Twitter

Recent News

ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

May 2, 2026

ಬೆಂಗಳೂರಿನಲ್ಲಿ ದೇಶದ ಮೊದಲ ‘ಬಾಹ್ಯಾಕಾಶ ತಂತ್ರಜ್ಞಾನ ಶ್ರೇಷ್ಠತಾ ಕೇಂದ್ರ’ ಉದ್ಘಾಟನೆ

May 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

May 2, 2026

ಬೆಂಗಳೂರಿನಲ್ಲಿ ದೇಶದ ಮೊದಲ ‘ಬಾಹ್ಯಾಕಾಶ ತಂತ್ರಜ್ಞಾನ ಶ್ರೇಷ್ಠತಾ ಕೇಂದ್ರ’ ಉದ್ಘಾಟನೆ

May 1, 2026

ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

May 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group