Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರಿನಲ್ಲಿ ಕಲಾತ್ಮಕ ಜಗತ್ತಿನ ವರ್ಣಮಯ ಸಂಭ್ರಮಕ್ಕೆ ಸಾಕ್ಷಿಯಾಗಿದೆ ಚಿತ್ರಸಂತೆ-2025

by Bengaluru Wire Desk
January 5, 2025
in Bengaluru Focus
Reading Time: 1 min read
0

ಬೆಂಗಳೂರು, ಜ.05 www.bengaluruwire.com : ಉದ್ಯಾನ ನಗರಿಯು ಸೃಜನಾತ್ಕಕ ಕಲೆಗಳಿಗೆ ವೇದಿಕೆಯಾಗಿರುವ 22ನೇ ಆವೃತ್ತಿಯ ಚಿತ್ರಸಂತೆ (Chitra Santhe)ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ ನೀಡಿದ್ದಾರೆ.

ಬ್ಯಾಟರಿ ಕಾರಿನಲ್ಲಿ ಚಿತ್ರಪ್ರದರ್ಶನ ಸ್ಥಳದಲ್ಲಿ ತೆರಳಿ ವಿವಿಧ ಕಲಾವಿದರ ವರ್ಣ ಚಿತ್ರಗಳನ್ನು ಕಂಡು ಕಲಾವಿದರನ್ನು ಹುರಿದುಂಬಿಸಿದರು.

ಇದಕ್ಕೂ ಮುನ್ನ ಬೆಳಗ್ಗೆ 8 ಗಂಟೆಯಿಂದಲೇ ಕುಮಾರಕೃಪ ರಸ್ತೆಯ ಉದ್ದಗಲ, ಸುತ್ತಮುತ್ತಲ ರಸ್ತೆಯಿಡೀ ವೇವಿಧ್ಯಮಯ, ಮನಮೋಹಕ ಚಿತ್ರ ಪ್ರದರ್ಶನ ಆರಂಭವಾಗಿತ್ತು. ಇದು ಸಂಜೆ 7 ಗಂಟೆಯವರೆಗೆ ಬಣ್ಣದ ಲೋಕ ಬೆಂಗಳೂರಿಗರಿಗೆ ತೆರೆದಿರುತ್ತೆ. ಚಿತ್ರಸಂತೆಯ ಕಾರಣ ಕಯಮಾರಕೃಪ ಹಾಗೂ ಅಕ್ಕಪಕ್ಕದ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ.

ಈ ಬಾರಿಯ ಚಿತ್ರಸಂತೆಯಲ್ಲಿ 22 ರಾಜ್ಯಗಳ 1550 ಕಲಾವಿದರು ಸುಮಾರು 1450 ಮಳಿಗೆಗಳಲ್ಲಿ 40,000 ಕಲಾಕೃತಿಗಳನ್ನು ಪ್ರದರ್ಶಿಸುತ್ತಿದ್ದಾರೆ. ರಾಜ್ಯದಲ್ಲಿನ ಪ್ರಮುಖ ಚಿತ್ರಕಲಾ ಕಾರ್ಯಕ್ರಮದಲ್ಲಿ ನಾಡಿನ ವಿವಿಧ ಭಾಗಗಳಿಂದ ಸಾವಿರಾರು ಕಲಾಸಕ್ತರು, ಕಲಾವಿದರು, ಗಣ್ಯರೆಲ್ಲರೂ ಈ ಕಲಾತ್ಮಕತೆಯ ಹಬ್ಬದಲ್ಲಿ ಪಾಲ್ಗೊಂಡು ಅಪರೂಪದ ಪೈಂಟಿಂಗ್, ಕ್ಯಾನ್ವಾಸ್ ಮತ್ತಿತರ ರೀತಿಯ ಚಿತ್ರಕಲೆಗಳನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಹಲವರು ಮುಗಿಬಿದ್ದು ವರ್ಣಚಿತ್ರಗಳನ್ನು ಖರೀದಿಸುವ ದೃಶ್ಯ ಸರ್ವೇ ಸಾಮಾನ್ಯವಾಗಿದೆ.

ಸಂದರ್ಶಕರು ಸ್ಟಾಲ್‌ಗಳ ಮೂಲಕ ಹಾದುಹೋಗುವಾಗ, ಅವರು ಸಾಂಪ್ರದಾಯಿಕ ವರ್ಣಚಿತ್ರಗಳಿಂದ ಆಧುನಿಕ ಶಿಲ್ಪಗಳವರೆಗೆ ಮತ್ತು ನವೀನ ಹಾಗೂ ವೈವಿಧ್ಯಮಯ ಕಲಾ ಪ್ರಕಾರಗಳನ್ನು ಕಂಡು ಸಂತಸಗೊಳ್ಳುತ್ತಿದ್ದಾರೆ. ಈ ಉತ್ಸವವು ಕಲಾವಿದರಿಗೆ ತಮ್ಮ ಸೃಜನಾತ್ಮಕ ಕಲೆಯನ್ನು ಪ್ರದರ್ಶಿಸಲು, ಸಹವರ್ತಿ ಕಲಾ ಉತ್ಸಾಹಿಗಳೊಂದಿಗೆ ಸಂಪರ್ಕ ಸಾಧಿಸಲು ಮತ್ತು ಹೊಸ ಪೀಳಿಗೆಯ ಸೃಜನಶೀಲರನ್ನು ಪ್ರೇರೇಪಿಸಲು ಒಂದು ಅನನ್ಯ ವೇದಿಕೆಯನ್ನು ಒದಗಿಸುವ ಕಾರ್ಯಕ್ರಮವಾಗಿದೆ.

ಕಲಾತ್ಮಕ ಅಭಿವ್ಯಕ್ತಿಗೆ ಕೇಂದ್ರ :

ಚಿತ್ರಸಂತೆಯ ಆಯೋಜಕರಾದ ಕರ್ನಾಟಕ ಚಿತ್ರಕಲಾ ಪರಿಷತ್ತು ಉತ್ಸವದ ಯಶಸ್ಸಿಗೆ ಪ್ರೇರಕ ಶಕ್ತಿಯಾಗಿದೆ.  64 ವರ್ಷಗಳ ಪರಂಪರೆಯೊಂದಿಗೆ, ಪರಿಷತ್ತು ತನ್ನನ್ನು ಒಂದು ಪ್ರಧಾನ ಲಲಿತಕಲಾ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ಈ ಸಂಸ್ಥೆಯು ಕಲಾತ್ಮಕ ಅಭಿವ್ಯಕ್ತಿಯನ್ನು ಉತ್ತೇಜಿಸುತ್ತದೆ ಮತ್ತು ಸಾವಿರಾರು ಪ್ರತಿಭೆಗಳನ್ನು ಪೋಷಿಸುತ್ತಾ ಬಂದಿದೆ.

ಬೆಂಗಳೂರಿನ ಸಾಂಸ್ಕೃತಿಕ ಅವಿಭಾಜ್ಯ ಅಂಗವಾಗಿ ಚಿತ್ರಸಂತೆ ಹಬ್ಬವು ದಿನೇ ದಿನೇ ಜನಪ್ರಿಯತೆ ಹೊಂದುತ್ತಿರುವುದಂತೂ ಸ್ಪಷ್ಟವಾಗಿದೆ.  ಕಲಾಭಿಮಾನಿಯಾಗಿರಲಿ ಅಥವಾ ವಿಶಿಷ್ಟವಾದ ಅನುಭವವನ್ನು ಹುಡುಕುತ್ತಿರುವವರಿಗೆ, ಚಿತ್ರಸಂತೆ 2025 ಮಿಸ್ ಮಾಡದೆ ಭೇಟಿ ನೀಡುವ ಅವಿಸ್ಮರಣೀಯ ಕಾರ್ಯಕ್ರಮವಾಗಿದೆ.

WhatsApp Join our WhatsApp Channel
Previous Post

ವೃಷಭಾವತಿ ಕಣಿವೆಗೆ ಕೊಳಚೆ ನೀರು ನಿಯಂತ್ರಿಸಲು ಸಮಗ್ರ ಯೋಜನೆ ರೂಪಿಸಲು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ

Next Post

Photo Gallery | ಕುಮಾರಕೃಪ ರಸ್ತೆಯಲ್ಲಿ ಅರಳಿತ್ತು ಕಲಾಲೋಕ : ಚಿತ್ರ ಸಂತೆಯ ಸೊಬಗಿನ ಝಲಕ್ ಇಲ್ಲಿದೆ

Next Post

Photo Gallery | ಕುಮಾರಕೃಪ ರಸ್ತೆಯಲ್ಲಿ ಅರಳಿತ್ತು ಕಲಾಲೋಕ : ಚಿತ್ರ ಸಂತೆಯ ಸೊಬಗಿನ ಝಲಕ್ ಇಲ್ಲಿದೆ

ಕರೋನಾ ವೈರಸ್ ಗ್ರಾಫಿಕ್ ಚಿತ್ರ

ರಾಜ್ಯದಲ್ಲಿ ಎಚ್​ಎಂಪಿವಿ ವೈರಸ್ ನ ಎರಡು ಪ್ರಕರಣ ಪತ್ತೆ : ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮ : ಮುಖ್ಯಮಂತ್ರಿ ಸಿದ್ದರಾಮಯ್ಯ

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group