Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Aero India 2025 | ಬೆಂಗಳೂರಿನಲ್ಲಿ ಫೆ.10ರಿಂದ ಏರೋ ಇಂಡಿಯಾ ಪ್ರದರ್ಶನ : ಸಾರ್ವಜನಿಕರಿಗೆ ಈ ದಿನಗಳಲ್ಲಿ ಮಾತ್ರ ಅವಕಾಶ

ಲೋಹದ ಹಕ್ಕಿದ ಪ್ರದರ್ಶನ ಒಂದೆಡೆಯಾದರೆ ರಕ್ಷಣಾ ಸಚಿವರ ಜೊತೆ ಮಿತ್ರ ರಾಷ್ಟ್ರಗಳೊಂದಿಗೆ ರಕ್ಷಣಾ ಸಹಭಾಗಿತ್ವದ ಮಾತುಕತೆ, ವಿವಿಧ ಶಸ್ತ್ರಾಸ್ತ್ರ, ಯುದ್ಧೋಪಕರಣ ಕಂಪನಿಗಳ ಸಿಇಒಗಳ ಜೊತೆ ದುಂಡುಮೇಜಿನ ಸಭೆ ಇತ್ಯಾದಿ ಕಾರ್ಯಕ್ರಮಗಳು ಇರಲಿದೆ.

by Bengaluru Wire Desk
January 7, 2025
in Bengaluru Focus, News Wire
Reading Time: 1 min read
0

ಬೆಂಗಳೂರು, ಜ.07 www.bengaluruwire.com : ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ಫೆಬ್ರವರಿ 10 ರಿಂದ 14ವರೆಗೆ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ನಡೆಯಲಿದ್ದು, ಈ ಬಾರಿಯ ವೈಮಾನಿಕ ಪ್ರದರ್ಶನ ‘ಶತಕೋಟಿ ಅವಕಾಶಗಳ ಪಥ’ (The Runway to a Billion Opportunities)ಎನ್ನುವ ಧ್ಯೇಯವನ್ನು ಹೊಂದಿದೆ.

ಏರೋ ಇಂಡಿಯಾ 2025 – ವಾಯು ಶಕ್ತಿಯ ಮಹಾ ಪ್ರದರ್ಶನಕ್ಕೆ ವೇದಿಕೆ ಸಿದ್ಧವಾಗಿದೆ. ಬೆಂಗಳೂರಲ್ಲಿ ಮುಂಬರುವ ಫೆಬ್ರವರಿ 10ರಿಂದ 14ರವರೆಗೆ ಏರೋ ಇಂಡಿಯಾ ಏರ್ ಶೋ ನಡೆಯಲಿದೆ ಎಂದು ರಕ್ಷಣಾ ಇಲಾಖೆ ತಿಳಿಸಿದೆ.

ಕಾರ್ಯಕ್ರಮ ಆರಂಭವಾಗುವ ಫೆ.10 ರಿಂದ ಮೊದಲ ಮೂರು ದಿನಗಳು ವ್ಯವಹಾರದ ದಿನಗಳಾಗಿರುತ್ತದೆ. ಫೆ.13 ಹಾಗೂ 14ರಂದು ಸಾರ್ವಜನಿಕ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಭಾರತದ ಅತ್ಯಾಧುನಿಕ ತಂತ್ರಜ್ಞಾನ, ವಾಯುಪಡೆ ಶಕ್ತಿ ಮತ್ತು ನಮ್ಮ ರಾಷ್ಟ್ರದ ಭದ್ರತಾ ಸಾಮರ್ಥ್ಯವನ್ನು ಪ್ರದರ್ಶಿಸುವ ವಿಸ್ಮಯಕಾರಿ ಮತ್ತು ಜಾಗತಿಕವಾಗಿ ಎಲ್ಲರನ್ನು ಆಕರ್ಷಿಸುವ ಏರ್ ಶೋಗೆ ಸಾಕ್ಷಿಯಾಗಿ! ಈ ಕಾರ್ಯಕ್ರಮವು ತಂತ್ರಜ್ಞಾನ ಮತ್ತು ರಕ್ಷಣೆಯಲ್ಲಿ ಭಾರತ ಎಷ್ಟು ಮುಂದುವರಿದಿದೆ ಎಂಬುದನ್ನು ಎತ್ತಿ ತೋರಿಸುತ್ತದೆ. ವಿಜ್ಞಾನ ಮತ್ತು ಶಾಂತಿಯ ಈ ಭವ್ಯ ಪ್ರದರ್ಶನವನ್ನು ತಪ್ಪಿಸಿಕೊಳ್ಳಬೇಡಿ ಎಂಬುದಾಗಿ ಹೇಳಿದೆ.

ಲೋಹದ ಹಕ್ಕಿದ ಪ್ರದರ್ಶನ ಒಂದೆಡೆಯಾದರೆ ರಕ್ಷಣಾ ಸಚಿವರ ಜೊತೆ ಮಿತ್ರ ರಾಷ್ಟ್ರಗಳೊಂದಿಗೆ ರಕ್ಷಣಾ ಸಹಭಾಗಿತ್ವದ ಮಾತುಕತೆ, ವಿವಿಧ ಶಸ್ತ್ರಾಸ್ತ್ರ, ಯುದ್ಧೋಪಕರಣ ಕಂಪನಿಗಳ ಸಿಇಒಗಳ ಜೊತೆ ದುಂಡುಮೇಜಿನ ಸಭೆ, ಮೇಕ್ ಇನ್ ಇಂಡಿಯಾ ಪರಿಕಲ್ಪನೆಯಲ್ಲಿ ಭಾರತದಲ್ಲೇ ರಕ್ಷಣಾ ಸಲಕರಣೆಗಳ ಉತ್ಪಾದನೆಗೆ ವೇದಿಕೆ ಸಿಗುವ ಹಲವು ಅವಕಾಶಗಳು ಏರ್ ಶೋ ನಲ್ಲಿ ತೆರೆದುಕೊಳ್ಳುತ್ತದೆ. 

ಈ ಬಾರಿ ಮಂಥನ್ ಸ್ಟಾರ್ಟಪ್ ಕಾರ್ಯಕ್ರಮ ಆಯೋಜಿಸಲಾಗಿದೆ. ಭಾರತೀಯ ನವೋದ್ಯಮಗಳ ಪ್ರಚಾರವೇ ಏರೊ ಇಂಡಿಯಾ-2025 ಪ್ರಮುಖ ಉದ್ದೇಶವಾಗಿದೆ. ಈ ನವೋದ್ಯಮಗಳು ಅಭಿವೃದ್ಧಿಪಡಿಸಿರುವ ಅತ್ಯಾಧುನಿಕ ತಂತ್ರಜ್ಞಾನ ಅಥವಾ ಉತ್ಪನ್ನಗಳನ್ನು ವಿಶೇಷ ಐಡೆಕ್ಸ್ ಪೆವಿಲಿಯನ್ ನಲ್ಲಿ ಪ್ರದರ್ಶಿಲಾಗುತ್ತದೆ.

1996ರಿಂದ ಬೆಂಗಳೂರಿನಲ್ಲಿ ಪ್ರತಿ ಎರಡು ವರ್ಷಗಳಿಗೊಮ್ಮೆ ಆಯೋಜಿಸಲಾಗುತ್ತಿರುವ ಏರೋ ಇಂಡಿಯಾ 14 ಯಶಸ್ವಿ ಆವೃತ್ತಿಗಳೊಂದಿಗೆ ಈಗಾಗಲೇ ಜಾಗತಿಕವಾಗಿ ಒಂದು ಪ್ರಮುಖ ವೈಮಾನಿಕ ಪ್ರದರ್ಶನವಾಗಿ ತನ್ನದೇ ಆದ ಸ್ಥಾನ ಗಳಿಸಿದೆ. 2023ನೇ ಇಸವಿಯಲ್ಲಿ ನಡೆದ ಆವೃತ್ತಿಯಲ್ಲಿ ಹಲವು ಗಮನಾರ್ಹ ಮೈಲಿಗಲ್ಲುಗಳನ್ನು ಸಾಧಿಸಿತ್ತು. ಆಗ ಏರೊ ಇಂಡಿಯಾ ವೈಮಾನಿಕ ಪ್ರದರ್ಶನದಲ್ಲಿ ಏಳು ಲಕ್ಷಕ್ಕೂ ಅಧಿಕ ವೀಕ್ಷಕಕರು, 98 ದೇಶಗಳ ಗಣ್ಯರು ಮತ್ತು ಉದ್ಯಮಿಗಳು, ಹೂಡಿಕೆದಾರರು, ಸ್ಟಾರ್ಟ್-ಅಪ್‌ಗಳು ಮತ್ತು ಎಂಎಸ್ ಎಂಇಗಳು ಸೇರಿ 809ಕ್ಕೂ ಅಧಿಕ ಪ್ರದರ್ಶಕರನ್ನು ಆಕರ್ಷಿಸಿತ್ತು. 

ಆಗ 201 ಒಡಂಬಡಿಕೆಗಳಿಗೆ ಸಹಿ, ಪ್ರಮುಖ ಘೋಷಣೆಗಳು, ಉತ್ಪನ್ನ ಬಿಡುಗಡೆಗಳು ಮತ್ತು 75,000 ಕೋಟಿ ರೂ.ಗೂ ಅಧಿಕ ಮೌಲ್ಯದ ತಂತ್ರಜ್ಞಾನ ವರ್ಗಾವಣೆ ಸೇರಿದಂತೆ 250 ಪಾಲುದಾರಿಕೆಗಳಿಗೆ ಸಾಕ್ಷಿಯಾಯಿತು. 2025ರ ಆವೃತ್ತಿಯು ಈ ಸಾಧನೆಗಳನ್ನು ಮೀರಿ ಹೊಸ ಮೈಲಿಗಲ್ಲು ಸ್ಥಾಪಿಸುವ ಗುರಿ ಹೊಂದಿದೆ ಮತ್ತು ವೈಮಾನಿಕ ಪ್ರದರ್ಶನದ ವ್ಯಾಪ್ತಿ ಮತ್ತು ವೈಭವ ಮತ್ತಷ್ಟು ಹೆಚ್ಚಾಗಲಿದೆ ಎಂಬ ಭರವಸೆಯಿದೆ ಎಂದು ರಕ್ಷಣಾ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನೂ ಈ ಏರ್ ಶೋ ಪ್ರದರ್ಶನದಲ್ಲಿ ಪಾಲ್ಗೊಳ್ಳಲು ಸಾರ್ವಜನಿಕರು https://www.aeroindia.gov.in/visitor-registration ಲಿಂಕ್ ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದೆ.

WhatsApp Join our WhatsApp Channel
Previous Post

ರಾಜ್ಯದಲ್ಲಿ ಎಚ್​ಎಂಪಿವಿ ವೈರಸ್ ನ ಎರಡು ಪ್ರಕರಣ ಪತ್ತೆ : ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮ : ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ನೆಹರು ತಾರಾಲಯದಿಂದ ಜ.10 ರಂದು ರಾತ್ರಿ ಆಕಾಶ ವೀಕ್ಷಣೆ ಅವಕಾಶ : ನೀವು ಭಾಗವಹಿಸಬೇಕೆ? ಹೀಗೆ ಮಾಡಿ

Next Post
Nehru Planetarium

ನೆಹರು ತಾರಾಲಯದಿಂದ ಜ.10 ರಂದು ರಾತ್ರಿ ಆಕಾಶ ವೀಕ್ಷಣೆ ಅವಕಾಶ : ನೀವು ಭಾಗವಹಿಸಬೇಕೆ? ಹೀಗೆ ಮಾಡಿ

Enforcement Directorate Raid

ED Raid | 900 ಕೋಟಿ ರೂ. ಮೊತ್ತದ ಬೋರ್ ವೆಲ್ ಹಗರಣ ಪ್ರಕರಣದ ಹಿನ್ನಲೆ : ಬಿಬಿಎಂಪಿ ಕೇಂದ್ರ ಕಚೇರಿ ಮೇಲೆ ಇಡಿ ದಾಳಿ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group