Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

BENGALURU WIRE 4th Anniversary | BW ಸಂಪಾದಕೀಯ | “ಬೆಂಗಳೂರು ವೈರ್” ನಾಲ್ಕನೇ ವಾರ್ಷಿಕೋತ್ಸವ ಸಂಭ್ರಮ

ಸ್ವತಂತ್ರ ಮತ್ತು ವಾಸ್ತವ ಸುದ್ದಿಯಿಂದ ಜನಮನ ಗೆದ್ದ "ಬೆಂಗಳೂರು ವೈರ್" ಗೆ ನಾಲ್ಕನೇ ವಾರ್ಷಿಕೋತ್ಸವದ ಸಂಭ್ರಮ. ಈ ನಾಲ್ಕು ವರ್ಷದ ಅವಧಿಯಲ್ಲಿ "Bengaluru Wire" ಡಿಜಿಟಲ್ ಮೀಡಿಯಾ ಎಂಬ ಹೊಸ ಮನ್ವಂತರಕ್ಕೆ ಒಗ್ಗಿಕೊಂಡು ನಮ್ಮ ದೇಶ, ಕನ್ನಡ ನೆಲದ ಅಭಿವೃದ್ಧಿಗೆ, ನಾಗರೀಕರ ಸಮಸ್ಯೆ, ಸವಾಲು, ಅಭಿಪ್ರಾಯಗಳಿಗೆ ಧ್ವನಿಯಾಗಿ ಕೆಲಸ ಮಾಡಿದೆ.

by Bengaluru Wire Desk
January 14, 2025
in News Wire, Public interest
Reading Time: 1 min read
0
Bengaluru Wire 4th Anniversary

ಬೆಂಗಳೂರು ವೈರ್ 4ನೇ ವಾರ್ಷಿಕೋತ್ಸವ ಪೂರೈಸಿ 5ನೇ ವಸಂತಕ್ಕೆ ಕಾಲಿಟ್ಟಿದೆ.

“ಬೆಂಗಳೂರು ವೈರ್” ಆನ್ ಲೈನ್ ಕನ್ನಡ ವೆಬ್ ನ್ಯೂಸ್ ಪೋರ್ಟಲ್ ಗೆ ಈಗ 4ನೇ ವಾರ್ಷಿಕೋತ್ಸವದ ಸಂಭ್ರಮ. ಬೆಂಗಳೂರಿನ ನಂಬರ್ ಒನ್ ಕನ್ನಡ ನ್ಯೂಸ್ ಪೋರ್ಟಲ್ ಈ ನಾಲ್ಕು ವರ್ಷದ ಅವಧಿಯಲ್ಲಿ, ನಾಡಿನ ಜನರ ಹಿತಾಸಕ್ತಿ, ಆಸಕ್ತಿ, ನೆಲ, ಜಲ, ಭಾಷೆ, ವಿಜ್ಞಾನ, ತಂತ್ರಜ್ಞಾನ, ಹಣಕಾಸು, ಪರಿಸರ, ಪ್ರಮುಖವಾಗಿ ಬೆಂಗಳೂರನ್ನು ಆದ್ಯತೆಯಾಗಿಟ್ಟುಕೊಂಡು ಮಾಡಿದ ಅನೇಕ ಸುದ್ದಿಗಳನ್ನು ಓದಿ, ನೀವು ಪ್ರೋತ್ಸಾಹಿಸಿದ್ದೀರಿ. ಬೆನ್ನು ತಟ್ಟಿದ್ದೀರಿ.

ಈ ನಾಲ್ಕು ವರ್ಷದ ಅವಧಿಯಲ್ಲಿ “Bengaluru Wire” ಡಿಜಿಟಲ್ ಮೀಡಿಯಾ ಎಂಬ ಹೊಸ ಮನ್ವಂತರಕ್ಕೆ ಒಗ್ಗಿಕೊಂಡು ನಮ್ಮ ದೇಶ, ಕನ್ನಡ ನೆಲದ ಅಭಿವೃದ್ಧಿಗೆ, ನಾಗರೀಕರ ಸಮಸ್ಯೆ, ಸವಾಲು, ಅಭಿಪ್ರಾಯಗಳಿಗೆ ಧ್ವನಿಯಾಗಿ ಕೆಲಸ ಮಾಡಿದೆ.

ಆಡಳಿತ ನಡೆಸುವ ಸರ್ಕಾರ, ಸ್ಥಳಿಯ ಸಂಸ್ಥೆಗಳಲ್ಲಿನ ಹುಳಕುಗಳನ್ನು ಸಮರ್ಥವಾಗಿ ದಾಖಲೆ ಸಹಿತವಾಗಿ ನಿಮ್ಮ ಮುಂದಿಟ್ಟಿದೆ. ತನಿಖಾ ಪತ್ರಿಕೋದ್ಯಮ, ಎಕ್ಸ್ ಕ್ಲೂಸಿವ್ ಹಾಗೂ ವಿಶೇಷ ವರದಿಗಳ ಮೂಲಕ ಕರ್ತವ್ಯ ಲೋಪ ಎಸಗಿದ ಆಳುವ ಜನಪ್ರತಿನಿಧಿಗಳನ್ನು, ಅಧಿಕಾರಿಗಳನ್ನು ಎಚ್ಚರಿಸಿದೆ. ವ್ಯವಸ್ಥೆಯಲ್ಲಿನ ಸಮಸ್ಯೆಗಳಿಗೆ ಅಗತ್ಯ ಪರಿಹಾರಗಳನ್ನು ವಿಷಯ ತಜ್ಞರಿಂದ ಸಂಗ್ರಹ ಮಾಡಿ ಸುದ್ದಿ ಪ್ರಕಟಿಸಿದೆ. ಇಲ್ಲಿ ಸುದ್ದಿಗಳ ಸಂಖ್ಯೆಗಿಂತ, ಗುಣಮಟ್ಟ ಮತ್ತು ಎಲ್ಲಾ ಆಯಾಮಗಳನ್ನು ಒಳಗೊಂಡ ಮೌಲ್ಯಯುತ ಮತ್ತು ಸಮಗ್ರ ಅಂಶಗಳನ್ನು ಒಳಗೊಂಡ ಸುದ್ದಿಗಳಿಗೆ ಪ್ರಾಮುಖ್ಯತೆ ನೀಡುವುದು ನಮ್ಮ ಉದ್ದೇಶವಾಗಿದೆ.

ಈ ಅವಧಿಯಲ್ಲಿ ಸಾರ್ವಜನಿಕರ ಸಂಕಷ್ಟಗಳನ್ನು ಅಧಿಕಾರಸ್ಥರ ಮುಂದೆ ತೆರೆದಿಟ್ಟಿದ್ದೇವೆ. ಆಡಳಿತದಲ್ಲಿನ ಭ್ರಷ್ಟಾಚಾರಗಳನ್ನು ಮುಲಾಜಿಲ್ಲದೆ ಬಹಿರಂಗ ಮಾಡಿದ್ದೇವೆ. ಒಳ್ಳೆಯ ಕೆಲಸಗಳಾದಾಗ ಅವುಗಳನ್ನು ಜನರಿಗೆ, ಸುದ್ದಿ ಪ್ರಕಟಿಸುವ ಮೂಲಕ ತಿಳಿಸಿದ್ದೇವೆ. “ಬೆಂಗಳೂರು ವೈರ್” ವೃತ್ತಿಪರವಾಗಿ ಕಾರ್ಯನಿರ್ವಹಿಸುತ್ತಾ ಸಮಾಜದ ಕಟ್ಟ ಕಡೆಯ ವ್ಯಕ್ತಿಗಳನ್ನು ತಲುಪುವ ನಿಟ್ಟಿನಲ್ಲಿ ನಿರಂತರವಾಗಿ ಶ್ರಮಿಸುತ್ತಾ ಪ್ರಚಲಿತ ವಿದ್ಯಮಾನಗಳನ್ನು ಯಶಸ್ವಿಯಾಗಿ ನೀಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವುದನ್ನು ಪರಿಗಣಿಸಿದ ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿಯು 2024ರಲ್ಲಿ “ಬೆಂಗಳೂರು ವೈರ್” ಗೆ ರಾಜ್ಯ ಮಟ್ಟದ ಸಂವಹನ ಪ್ರಶಸ್ತಿ-2024 ನೀಡಿದೆ. ಇದು ಸಾರ್ವಜನಿಕರ ಮಧ್ಯೆ ನಿಂತು ಕೆಲಸ ಮಾಡುವ ನಮ್ಮ ಬದ್ಧತೆಗೆ ಸಾಕ್ಷಿಯಾಗಿದೆ.

ವೃತ್ತಿಪರತೆಯಿಂದ “ಬೆಂಗಳೂರು ವೈರ್” ಡಿಜಿಟಲ್ ಮಾಧ್ಯಮವನ್ನು ನಡೆಸಿಕೊಂಡು ಬಂದ ಕಾರಣಕ್ಕೆ ನೀವು ನಮಗೆ ಬೆಂಬಲ ನೀಡಿ ಹರಿಸಿದ್ದೀರಿ. ಇದು ಹೀಗೆಯೇ ಮುಂದುವರೆಯಲಿ. ನಮ್ಮ ಸಾಮಾಜಿಕ ಜವಾಬ್ದಾರಿಯ ಮೂಲಕ ಆಳುವ ಸರ್ಕಾರವನ್ನು ನಿರಂತರವಾಗಿ ಜನಪರವಾಗಿ ಕೆಲಸ ಮಾಡುವ ನಿಟ್ಟಿನಲ್ಲಿ ಸುದ್ದಿಯ ಮೂಲಕ ಎಚ್ಚರಿಸುವ ನಮ್ಮ ಕಾಯಕ ಹೀಗೆ ನಿರಂತರವಾಗಿ ನಡೆಯಲಿದೆ ಎಂದು ನಿಮಗೆ ಭರವಸೆ ನೀಡುತ್ತೇವೆ.

–✍🏻 ಸಂಪಾದಕರು

www.bengaluruwire.com

PRCI STATE AWARD 2024 | ನಿಮ್ಮ ಬೆಂಗಳೂರು ವೈರ್ ಮುಡಿಗೆ,  ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ 2024ರ “ರಾಜ್ಯ ಮಟ್ಟದ ಸಂವಹನ ಪ್ರಶಸ್ತಿ”ಯ ಕಿರೀಟ
WhatsApp Join our WhatsApp Channel
Previous Post

Mahakumbh 2025 | ಮಹಾಕುಂಭ ಮೇಳದಲ್ಲಿ ನಂದಿನಿ ಹಾಲಿನ ಬಿಸಿ ಬಿಸಿ ಚಹಾ ಲಭ್ಯ : ಕೆಎಂಎಫ್- ಚಾಯ್ ಪಾಯಿಂಟ್ ಜೊತೆ ಒಪ್ಪಂದ

Next Post

BENGALURU WIRE 4th Anniversary | BW Best Special Stories | ‘ಬೆಂಗಳೂರು ವೈರ್’ ನಲ್ಲಿ ಪ್ರಕಟವಾದ 4ನೇ ವರ್ಷದ ಬೆಸ್ಟ್ SPECIAL REPORTS : ಇಲ್ಲಿದೆ ಅವುಗಳ ಪಟ್ಟಿ ಹಾಗೂ ಲಿಂಕ್ಸ್

Next Post

SALIGRAMA HABBA 2025 | ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನದಲ್ಲಿ ನಾಳೆ (ಜ.16) ವಾರ್ಷಿಕ "ಬ್ರಹ್ಮರಥೋತ್ಸವ"

ಕಲ್ಪತರು ನಾಡಿನಲ್ಲಿ ಜ.18, 19ರಂದು ಎರಡು ದಿನ ಕಾರ್ಯನಿರತ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನ

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group