Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Yuvanidhi Scheme | ಯುವನಿಧಿ ಯೋಜನೆ : ವಿಶೇಷ ನೋಂದಣಿ  ಅಭಿಯಾನದಡಿ ನೋಂದಾಯಿಸಲು ಜ.20 ಕೊನೆಯ ದಿನ

ಬೆಂಗಳೂರು ವಿಶ್ವವಿದ್ಯಾಲಯ, ಬೆಂಗಳೂರು ನಗರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತಿತರ ಕಡೆ ನೋಂದಾಯಿಸಬಹುದು.

by Bengaluru Wire Desk
January 19, 2025
in Bengaluru Focus, Public interest
Reading Time: 1 min read
0

ಬೆಂಗಳೂರು, ಜ..19 www.bengaluruwire.com :  ಕೈಗಾರಿಕಾ ತರಬೇತಿ ಉದ್ಯೋಗ ಇಲಾಖೆ ವತಿಯಿಂದ  ಯುವನಿಧಿ ಯೋಜನೆ (Yuvanidhi Scheme)ಗೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ  ಅರ್ಹ ಅಭ್ಯರ್ಥಿಗಳನ್ನು  ನೋದಾಯಿಸಲು “ಯುವನಿಧಿ ವಿಶೇಷ ನೋಂದಣಿ ಅಭಿಯಾನ” (Yuvanidhi Special Registration Campaign) ಜನವರಿ 6 ರಿಂದ ಆರಂಭವಾಗಿದ್ದು 20ನೇ ತಾರೀಖು ಕಡೆಯ ದಿನವಾಗಿದೆ.

ಹೀಗೆ ನೋಂದಣಿ ಆಗುವ ಪದವೀಧರರಿಗೆ ಅಥವಾ ಸ್ನಾತಕೋತ್ತರ ಪದವೀಧರರಿಗೆ ಪ್ರತಿ ತಿಂಗಳು 3000 ರೂ. ಮತ್ತು ಡಿಪ್ಲೋಮಾ ತೇರ್ಗಡೆಯಾದವರಿಗೆ ತಿಂಗಳಿಗೆ 1500 ರೂ. ನಿರುದ್ಯೋಗ ಭತ್ಯೆಯವನ್ನು ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗುತ್ತಿದೆ.  

ಯುವನಿಧಿ ಯೋಜನೆಗೆ ಬೆಂಗಳೂರು ವಿಶ್ವವಿದ್ಯಾಲಯ (Bangalore University), ಜ್ಞಾನಭಾರತಿ ಆವರಣ, ಬೆಂಗಳೂರು ನಗರ ವಿಶ್ವವಿದ್ಯಾಲಯ, ನಗರದ ಸೆಂಟ್ರಲ್ ಕಾಲೇಜು ಆವರಣ, ಪೀಣ್ಯದ ತುಮಕೂರು ರಸ್ತೆಯಲ್ಲಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣದಲ್ಲಿನ ಸಿಇಒ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಉದ್ಯೋಗ ವಿನಿಮಯ ಕಛೇರಿ (Employment Exchange Office)  ಮತ್ತು ಬೆಂಗಳೂರು ನಗರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ  ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಯುವನಿಧಿ ಸಹಾಯವಾಣಿ (Help line)  ಹಾಗೂ ನೋಂದಣಿ ಕೇಂದ್ರಗಳನ್ನು ತರೆಯಲಾಗಿದೆ. ಈ ಕೇಂದ್ರಗಳಲ್ಲಿ  ಅಥವಾ ವೆಬ್ ಸೈಟ್  www.sevasindhugs.karnataka.gov.in ನಲ್ಲಿಯೂ ನೋಂದಾಯಿಸಿಕೊಳ್ಳಬಹುದಾಗಿದೆ. 

ಯೋಜನೆಗೆ ಅರ್ಹತೆಯೇನು?:

ಕರ್ನಾಟದಲ್ಲಿ ವಾಸವಿರುವವರು (ಕರ್ನಾಟಕದಲ್ಲಿ ಕನಿಷ್ಠ 06 ವರ್ಷಗಳ ವರೆಗೆ ಪದವಿ / ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ಅಧ್ಯಯನ ಮಾಡಿದವರು). ಸ್ವಯಂ ಉದ್ಯೋಗ ಕೈಗೊಳ್ಳದಿರುವ ಅಭ್ಯರ್ಥಿಗಳು ಮತ್ತು ಉನ್ನತ ವ್ಯಾಸಂಗ ಮುಂದುವರಿಸದೇ ಇರುವ ಅಭ್ಯರ್ಥಿಗಳಾಗಿರಬೇಕು. 

ಅಭ್ಯರ್ಥಿಗಳು ನಿರುದ್ಯೋಗ ಭತ್ಯೆಯನ್ನು ಪಡೆಯಲು ತಿಂಗಳ 01 ರಿಂದ 25ನೇ ತಾರೀಖಿನೊಳಗೆ ನಿರುದ್ಯೋಗಿ ಎಂದು ಸ್ವಯಂ ಘೋಷಣೆಯನ್ನು ಆನ್ ಲೈನ್ ನಲ್ಲಿ ದಾಖಲು ಮಾಡುವುದು ಕಡ್ಡಾಯವಾಗಿರುತ್ತದೆ. 

ಹೆಚ್ಚಿನ ಮಾಹಿತಿಗಾಗಿ  ವೆಬ್ ಸೈಟ್ ಅಥವಾ ಸಹಾಯವಾಣಿ ಸಂಖ್ಯೆ: 1800-599-7154 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ಉದ್ಯೋಗ ವಿನಿಮಯ ಕಛೇರಿಯ ಸಹಾಯಕ ನಿರ್ದೇಶಕರು  ಪ್ರಕಟಣೆಯಲ್ಲಿ  ತಿಳಿಸಿದ್ದಾರೆ. 

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

Video News | 90ರ ಹರೆಯದ ಎಪಿಎಸ್ ವಿದ್ಯಾಸಂಸ್ಥೆಯಿಂದ ಜ.26ಕ್ಕೆ ಹಳೆಯ ವಿದ್ಯಾರ್ಥಿಗಳ ಅಪೂರ್ವ ಮಿಲನ ಕಾರ್ಯಕ್ರಮ : ಇಲ್ಲಿದೆ ನಟ ರಜನಿಕಾಂತ್ ರಿಯಾಕ್ಷನ್!!

Next Post

Fire In Mahakumbh 2025 | ಮಹಾಕುಂಭ ಮೇಳದಲ್ಲಿ ಅಗ್ನಿ ಅನಾಹುತ : 18 ಡೇರೆಗಳು ಬೆಂಕಿಗಾಹುತಿ : ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲ

Next Post

Fire In Mahakumbh 2025 | ಮಹಾಕುಂಭ ಮೇಳದಲ್ಲಿ ಅಗ್ನಿ ಅನಾಹುತ : 18 ಡೇರೆಗಳು ಬೆಂಕಿಗಾಹುತಿ : ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲ

Bankapura Wolf Sanctuary

ಕೊಪ್ಪಳದ ಬಂಕಾಪುರ ಧಾಮದಲ್ಲಿ 8 ಮರಿಗಳಿಗೆ ಜನ್ಮ ನೀಡಿದ ಇಂಡಿಯನ್ ಗ್ರೇ ಉಲ್ಫ್ ಪ್ರಭೇದದ ತೋಳ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group