Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ರೈಲು ಬರುವಾಗ ಹಳಿಯ ಮೇಲೆ ಹಾರಿದ ವಾಯುಪಡೆ ಮಾಜಿ ಸಿಬ್ಬಂದಿ : ಅಪಾಯದಿಂದ ಪಾರು

by Bengaluru Wire Desk
January 20, 2025
in Bengaluru Focus
Reading Time: 1 min read
0
Metro New Railway Line Testing

ನಮ್ಮ ಮೆಟ್ರೋ ನಿಲ್ದಾಣಕ್ಕೆ ಆಗಮಿಸುತ್ತಿರುವ ಸಾಂದರ್ಭಿಕ ಚಿತ್ರ.

ಬೆಂಗಳೂರು, ಜ.20 www.bengalruwire.com : ನಮ್ಮ ಮೆಟ್ರೋ ನಿಲ್ದಾಣದ ರೈಲ್ವೆ ಹಳಿಯ ಮೇಲೆ ಅವಘಡಗಳು ನಡೆಯುವುದು ಸರ್ವೇ ಸಾಮಾನ್ಯ ಎನ್ನುವಂತಾಗಿದೆ. ಇಂದೂ ಕೂಡ ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ವಾಯುಪಡೆಯ ಮಾಜಿ ಸಿಬ್ಬಂದಿ ಮೆಟ್ರೋ ರೈಲು ಹತ್ತಿರ ಬರುತ್ತಿದ್ದಂತೆ ರೈಲ್ವೇ ಹಳಿಯ ಮೇಲೆ ಹಾರಿದರು. ಅದೃಷ್ಟವಶಾತ್ ಯಾವುದೇ ಪ್ರಾಣಪಾಯವಾಗಿಲ್ಲ.

ಇಂದು ಬೆಳಗ್ಗೆ 10.25 ಗಂಟೆಗೆ ಈ ಘಟನೆ ನಡೆದಿದ್ದು, ಬಿಹಾರದ 49 ವರ್ಷದ ಮಾಜಿ ವಾಯುಪಡೆಯ ಸಿಬ್ಬಂದಿ ಅನಿಲ್ ಕುಮಾರ್ ಪಾಂಡೆ ಹಳಿಗಳ ಮೇಲೆ ಹಾರಿದರು. ಅದೃಷ್ಟವಶಾತ್, ಘಟನೆ ನಡೆಯುತ್ತಿದ್ದಂತೆ ಇದನ್ನು ಕಂಡ ರೈಲ್ವೆ ನಿಲ್ದಾಣದಲ್ಲಿನ ಬಿಎಂಆರ್‌ಸಿಎಲ್ ಸಿಬ್ಬಂದಿ ಕೂಡಲೇ ಕಾರ್ಯಪ್ರವೃತ್ತರಾಗಿ, ಸಂಭಾವ್ಯ ದುರಂತವನ್ನು ತಡೆಯಲು ತುರ್ತು ಟ್ರಿಪ್ ಸಿಸ್ಟಮ್ (ಇಟಿಎಸ್) ಅನ್ನು ಸಕ್ರಿಯಗೊಳಿಸಿದರು.

ಅಲ್ಲದೆ ತ್ವರಿತವಾಗಿ ಪಾಂಡೆಯವರನ್ನು ರಕ್ಷಿಸಲಾಯಿತು. ಈ ಘಟನೆಯು ಹಸಿರು ಮಾರ್ಗದ (Green Line) ಸೇವೆಗಳಲ್ಲಿ ಸ್ವಲ್ಪ ಅಡಚಣೆ ಉಂಟು ಮಾಡಿತು. ಈ ಘಟನೆಯಿಂದಾಗಿ, ನಾಲ್ಕು ರೈಲುಗಳು ಯಶವಂತಪುರ ಮತ್ತು ಸಿಲ್ಕ್ ಇನ್ಸ್ಟಿಟ್ಯೂಟ್ ನಡುವಿನ ಸಣ್ಣ ಲೂಪ್‌ನಲ್ಲಿ 10.25 ಗಂಟೆಯಿಂದ 10:50 ಗಂಟೆಯವರೆಗೆ ಕಾರ್ಯನಿರ್ವಹಿಸುತ್ತಿದ್ದವು. ಸಾಮಾನ್ಯ ಸೇವೆಗಳು 10:50 ಗಂಟೆಗೆ ಪುನರಾರಂಭವಾಯಿತು. ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಈ ಘಟನೆಯನ್ನು ದೃಢಪಡಿಸಿದ್ದು, ಬಿಎಂಆರ್‌ಸಿಎಲ್ ಸಿಬ್ಬಂದಿಯ ಸಮಯೋಚಿತ ಕಾರ್ಯಕ್ಕಾಗಿ ಅವರನ್ನು ಶ್ಲಾಘಿಸಿದ್ದಾರೆ.

Namma Metro Jalahalli Metro Station Ex Airforce Office Jump in To Track

WhatsApp Join our WhatsApp Channel
Previous Post

ಕೊಪ್ಪಳದ ಬಂಕಾಪುರ ಧಾಮದಲ್ಲಿ 8 ಮರಿಗಳಿಗೆ ಜನ್ಮ ನೀಡಿದ ಇಂಡಿಯನ್ ಗ್ರೇ ಉಲ್ಫ್ ಪ್ರಭೇದದ ತೋಳ

Next Post

ಇದೇ ತಿಂಗಳು ನಿವೃತ್ತರಾಗುವ ಎಸಿಎಸ್ ಹುದ್ದೆಯಲ್ಲಿನ ಐಎಎಸ್ ಅಧಿಕಾರಿ ಎಲ್ ಕೆ ಅತೀಕ್ : ಗುತ್ತಿಗೆ ಆಧಾರದ ಮೇಲೆ ಅವಧಿ ವಿಸ್ತರಿಸಿದ ರಾಜ್ಯ ಸರ್ಕಾರ

Next Post
CREATOR: gd-jpeg v1.0 (using IJG JPEG v90), quality = 90?

ಇದೇ ತಿಂಗಳು ನಿವೃತ್ತರಾಗುವ ಎಸಿಎಸ್ ಹುದ್ದೆಯಲ್ಲಿನ ಐಎಎಸ್ ಅಧಿಕಾರಿ ಎಲ್ ಕೆ ಅತೀಕ್ : ಗುತ್ತಿಗೆ ಆಧಾರದ ಮೇಲೆ ಅವಧಿ ವಿಸ್ತರಿಸಿದ ರಾಜ್ಯ ಸರ್ಕಾರ

1924ರ ಕಾಂಗ್ರೆಸ್ ಅಧಿವೇಶನದ "ಗಾಂಧಿ ಭಾರತ ಮರು ನಿರ್ಮಾಣ" ಅಪರೂಪ ಮಾಹಿತಿಗಳಿರುವ ಕೃತಿ ಬಿಡುಗಡೆ

Please login to join discussion

Like Us on Facebook

Follow Us on Twitter

Recent News

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026

KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

July 31, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026

KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

July 31, 2026

​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group