Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ದೆಹಲಿ ವಿಧಾನಸಭೆ ಚುನಾವಣೆ ; ಮಹಾಕುಂಭ ಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿ ತೀರ್ಥಸ್ನಾನದ ಲೆಕ್ಕಾಚಾರವೂ

ಮತದಾನ ನಡೆಯುವ ದಿನವೇ ಪ್ರಧಾನಿ ಮೋದಿ ತೀರ್ಥಯಾತ್ರೆ, ದೇವಸ್ಥಾನಕ್ಕೆ ಹೋಗುತ್ತಿರುವುದು ಮತ್ತು ಅಮೃತ ಸ್ನಾನದಂಥ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿರುವುದು ಇದೇ ಮೊದಲಲ್ಲ.

by Bengaluru Wire Desk
February 5, 2025
in Bengaluru Focus, News Wire
Reading Time: 1 min read
0

ನವದೆಹಲಿ, ಫೆ.05 www.bengaluruwire.com : ಪ್ರಧಾನಿ ನರೇಂದ್ರ ಮೋದಿ  ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ಗೆ ಇಂದು ಭೇಟಿ ನೀಡಿ ಮಹಾಕುಂಭ ಮೇಳದ ತ್ರಿವೇಣಿ ಸಂಗಮದಲ್ಲಿ ತೀರ್ಥಸ್ನಾನ ಮಾಡಿದರು. ಇನ್ನೊಂದೆಡೆ ದೆಹಲಿ ವಿಧಾನಸಭೆಗೆ ಬುಧವಾರ ಮತದಾನ ಪ್ರಕ್ರಿಯೆ ನಡೆಯುತ್ತಿದೆ. 

ಮತದಾನ ನಡೆಯುವ ದಿನವೇ ಪ್ರಧಾನಿ ಮೋದಿ ತೀರ್ಥಯಾತ್ರೆ, ದೇವಸ್ಥಾನಕ್ಕೆ ಹೋಗುತ್ತಿರುವುದು ಮತ್ತು ಅಮೃತ ಸ್ನಾನದಂಥ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿರುವುದು ಇದೇ ಮೊದಲಲ್ಲ. 11ನೇ ಸಲವಾಗಿದೆ. 2014ರ ನಂತರ ನರೇಂದ್ರ ಮೋದಿ ಈ ರೀತಿಯ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ. ಲೋಕಸಭೆ ಅಥವಾ ವಿಧಾನಸಭೆ ಚುನಾವಣೆಯ ಮತದಾನದ ದಿನದಂದು ಮೋದಿ ಮಂದಿರ ಅಥವಾ ತೀರ್ಥಯಾತ್ರೆಯಲ್ಲಿ ಭಾಗಿಯಾಗುವುದು ಮತದಾರರ ಒಲವನ್ನು ಗಳಿಸಲು ಈ ತಂತ್ರ ಬಳಸುತ್ತಾರೆ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ.

ಪ್ರಯಾಗ್ ರಾಜ್ ನಲ್ಲಿ ಪವಿತ್ರ ನದಿಗೆ ಪೂಜೆ ಸಲ್ಲಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ.

ರಾಜನೀತಿ ವಲಯದಲ್ಲಿ ಮತದಾನದ ದಿನ ಪ್ರಧಾನಿ ಮೋದಿ ಮಂದಿರಕ್ಕೆ ಭೇಟಿ ನೀಡುವ ಪರಿಪಾಠವು, ಗೊಂದಲದಲ್ಲಿರುವ ಮತದಾರರ ಮೇಲೆ ಪರಿಣಾಮ ಬೀರುತ್ತದೆ. ಮತದಾನದ ದಿನವೇ ಅವರು ಮಹಾಕುಂಭ ಮೇಳಕ್ಕೆ ಹೋಗುವುದು ದೆಹಲಿ ಚುನಾವಣೆಯ ದಿನ ಪರಿಣಾಮ ಬೀರುತ್ತದೆ. ಇದು ಬಿಜೆಪಿಯ ಮತ ಗಳಿಕೆ ಪ್ರಮಾಣ ಏರಿಕೆಯಲ್ಲಿ ಕಾರಣವಾಗುತ್ತದೆ ಎನ್ನಲಾಗಿದೆ. 

2019 ಮೇ 19: ಲೋಕಸಭೆ ಚುನಾವಣೆಯ ಅಂತಿಮ ಹಂತ.8 ರಾಜ್ಯಗಳ 59 ಕ್ಷೇತ್ರಗಳಿಗೆ ಮತದಾನ ನಿಗದಿಯಾಗಿದ್ದ ದಿನದಂದೇ ಪ್ರಧಾನಿ ಮೋದಿ ಕೇಸರಿ ವಸ್ತ್ರ ಧರಿಸಿದ್ದ ಪ್ರಧಾನಿ ಮೋದಿ ಕೇದಾರನಾಥ ಮಂದಿರದಲ್ಲಿ ದರ್ಶನ ಮಾಡಿದ್ದರು. ಆ ಬಳಿಕ ಕೇದಾರನಾಥನ ಸಮೀಪದ ಗುಹೆಯಲ್ಲಿ ಧ್ಯಾನ ಮಾಡಿದ್ದರು. ಈ ಫೋಟೋಗಳು ಭಾರೀ ವೈರಲ್‌ ಆಗಿದ್ದವು. ನಾಲ್ಕು ದಿನಗಳ ಬಳಿಕ ಅಂದರೆ ಮೇ 23 ರಂದು ನಡೆದ ಮತ ಎಣಿಕೆಯಲ್ಲಿ ಮೋದಿ ಸರ್ಕಾರ 303 ಸೀಟ್‌ಗಳಲ್ಲಿ ಜಯ ಸಾಧಿಸಿ 2ನೇ ಬಾರಿಗೆ ಅಧಿಕಾರಕ್ಕೆ ಏರಿದ್ದರು.

ಐದು ವರ್ಷಗಳ ಬಳಿಕ ಅಂದರೆ 2024ರ ಜೂನ್‌ 1 ರಂದು ಪ್ರಧಾನಿ ನರೇಂದ್ರ ಮೋದಿ ಕನ್ಯಾಕುಮಾರಿಯ ವಿವೇಕಾನಂದ ರಾಕ್‌ ಮೆಮೋರಿಯಲ್‌ನಲ್ಲಿ ಧ್ಯಾನ ಮಾಡುತ್ತಿರುವ ವಿಡಿಯೋ ಹಾಗೂ ಫೋಟೋಗಳು ವೈರಲ್‌ ಆದವು. ಅದೇ ದಿನ ಲೋಕಸಭೆ ಚುನಾವಣೆಯ ಕೊನೇ ಹಂತದ ಮತದಾನ ನಡೆಯುತ್ತಿತ್ತು. ಈ ವೇಳೆ ಅವರು ರುದ್ರಾಕ್ಷಿ ಜಪಮಾಲೆಯನ್ನು ಹಿಡಿದುಕೊಂಡಿದ್ದರು.

ಇದರಿಂದಾಗಿ ಕೊನೇ ಹಂತದ ಚುನಾವಣೆಯಲ್ಲಿ 57 ಸೀಟ್‌ಗಳಲ್ಲಿ ಚುನಾವಣೆ ನಡೆಯಬೇಕಿತ್ತು. ಇದರಲ್ಲಿ 18 ಸೀಟ್‌ಗಳನ್ನು ಬಿಜೆಪಿ ಗೆದ್ದುಕೊಂಡಿತ್ತು. ಲೋಕಸಭೆ ಚುನಾವಣೆಯಲ್ಲಿ ಮೋದಿ ಸರ್ಕಾರ 240 ಸೀಟ್‌ಗಳಲ್ಲಿ ಗೆಲುವು ಕಂಡಿತ್ತು. ಇತರ ಪಕ್ಷಗಳ ಬೆಂಬಲದೊಂದಿಗೆ ಮೋದಿ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಮತ್ತೆ ಅಧಿಕಾರ ಗಳಿಸುವಲ್ಲಿ ಯಶಸ್ವಿಯಾದರು.

2023ರ ಮೇ ತಿಂಗಳಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯ ಸಮಯದಲ್ಲಿ ಮೋದಿಯ ದೇವಸ್ಥಾನ ಭೇಟಿ ಯಾವುದೇ ಪರಿಣಾಮ ಬೀರಲಿಲ್ಲ. ಕರ್ನಾಟಕ ಚುನಾವಣೆಯಲ್ಲಿ 224 ಸೀಟ್‌ಗಳ ಪೈಕಿ ಬಿಜೆಪಿ 66ರಲ್ಲಿ ಮಾತ್ರವೇ ಗೆಲುವು ಕಂಡಿತ್ತು. ಹಿಂದಿನ ಚುನಾವಣೆಗಿಂತ 38 ಸ್ಥಾನ ಕಡಿಮೆಯಾಗಿತ್ತು. 135 ಅಭ್ಯರ್ಥಿಗಳು ಗೆದ್ದು ಕಾಂಗ್ರೆಸ್‌ ಅಧಿಕಾರಕ್ಕೆ ಗದ್ದುಗೆ ಹಿಡಿದಿತ್ತು.

WhatsApp Join our WhatsApp Channel
Previous Post

ವಾಯುಮಾಲಿನ್ಯ ತಡೆಗಟ್ಟಲು ಸಾರ್ವಜನಿಕ ಸಾರಿಗೆಯಲ್ಲಿ ಇವಿ ವಾಹನ ಬಳಕೆ : ಸಚಿವ ದಿನೇಶ್ ಗುಂಡೂರಾವ್ ಸಲಹೆ

Next Post

ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಕುರಿತು ಪಾಲಿಕೆ 8 ವಲಯಗಳ ಸಾರ್ವಜನಿಕರಿಂದ ಸಲಹೆ ಸ್ವೀಕರಿಸಲು ಸಭೆ

Next Post
GBA Head Office Image

ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಕುರಿತು ಪಾಲಿಕೆ 8 ವಲಯಗಳ ಸಾರ್ವಜನಿಕರಿಂದ ಸಲಹೆ ಸ್ವೀಕರಿಸಲು ಸಭೆ

ಬೆಂಗಳೂರು : ಬಾನಲ್ಲಿ ಮಾರ್ಧನಿಸಲಿವೆ ಯುದ್ಧ ವಿಮಾನಗಳು ; Airshow 2025ಕ್ಕೆ ಕ್ಷಣಗಣನೆ

Please login to join discussion

Like Us on Facebook

Follow Us on Twitter

Recent News

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group