Monday, June 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಹಳೆಯ ಕೊಲೆ ಪ್ರಕರಣದಲ್ಲಿ ಡಾರ್ಜಿಲಿಂಗ್ ನಿಂದ ಬೆಂಗಳೂರಿಗೆ ಬಂದು ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಬಂಧಿಸಿದ ಸಿಬಿಐ

2010ರ ಮೇ.21 ರಂದು ಡಾರ್ಜಿಲಿಂಗ್‌ನಲ್ಲಿ (ಪಶ್ಚಿಮ ಬಂಗಾಳ)ನ ಸದರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಪ್ರಕರಣ.

by Bengaluru Wire Desk
February 7, 2025
in Bengaluru Focus
Reading Time: 1 min read
0
ಸಿಬಿಐ ಲಾಂಛನ (ಸಾಂದರ್ಭಿಕ  ಚಿತ್ರ)

ಸಿಬಿಐ ಲಾಂಛನ (ಸಾಂದರ್ಭಿಕ ಚಿತ್ರ)

ಬೆಂಗಳೂರು, ಫೆ.07 www.bengaluruwire.com : ಕೊಲೆ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿ ಪೂರಣ್ ಬಹದ್ದೂರ್ ರೈ ಅನ್ನು ಕೇಂದ್ರ ತನಿಖಾ ದಳ (CENTRAL BUREAU OF INVESTIGATION – CBI) ಬೆಂಗಳೂರು ಗ್ರಾಮಾಂತರದ ಆನೇಕಲ್ ತಾಲ್ಲೂಕಿನ ಬೊಮ್ಮಸಂದ್ರದಲ್ಲಿ ಗುರುವಾರ ಬಂಧಿಸಿದೆ. 

ಅಖಿಲ ಭಾರತೀಯ ಗೂರ್ಖಾ ಲೀಗ್ (ಎಬಿಜಿಎಲ್) ನ ಮಾಜಿ ಅಧ್ಯಕ್ಷ ಮದನ್ ತಮಂಗ್ ಅವರ ಕೊಲೆ ಪ್ರಕರಣದಲ್ಲಿ ಆರೋಪಿ ಪೂರಣ್ ಬಹದ್ದೂರ್ ರೈ ಅವರನ್ನು ಬಂಧಿಸಲಾಗಿದೆ. ಈ ಆರೋಪಿಯು 2017 ರಿಂದ ಕಾನೂನು ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳುತ್ತಿದ್ದ.  ಕಾನೂನು ಪ್ರಕ್ರಿಯೆಯಿಂದ ತನ್ನನ್ನು ತಾನು ಮರೆಮಾಡಿಕೊಳ್ಳಲು, ಪೂರಣ್ ರೈ ಡಾರ್ಜಿಲಿಂಗ್‌ (Darjeeling)ನಿಂದ ಬೆಂಗಳೂರಿಗೆ ತನ್ನ ನೆಲೆಯನ್ನು ಬದಲಾಯಿಸಿಕೊಂಡಿದ್ದ.

ಪಶ್ಚಿಮ ಬಂಗಾಳ ಸರ್ಕಾರ ಮತ್ತು ಕೇಂದ್ರ ಸರ್ಕಾರ ಹೊರಡಿಸಿದ ಅಧಿಸೂಚನೆಗಳ ಅನುಸಾರ ಸಿಬಿಐ, 2010ರ ಮೇ.21 ರಂದು ಡಾರ್ಜಿಲಿಂಗ್‌ನಲ್ಲಿ (ಪಶ್ಚಿಮ ಬಂಗಾಳ)ನ ಸದರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ ಐಆರ್ ಅನ್ನು  ವರ್ಗಾಯಿಸಿಕೊಂಡು 2011ರ ಜ.19ರಂದು ಈ ಪ್ರಕರಣವನ್ನು ಮರು ದಾಖಲಿಸಿಕೊಂಡಿತ್ತು. 

ಆರೋಪಿ ಪೂರಣ್ ರೈ ಪ್ರಕರಣದಲ್ಲಿ ಆರೋಪಪಟ್ಟಿಯಲ್ಲಿ ದಾಖಲಾಗಿರುವ ಆರೋಪಿಯಾಗಿದ್ದು, 2017 ರಿಂದ ವಿಚಾರಣಾ ಪ್ರಕ್ರಿಯೆಗಳಿಗೆ ಹಾಜರಾಗುತ್ತಿರಲಿಲ್ಲ. ಕೋಲ್ಕತ್ತಾದ ಸಿಟಿ ಸೆಷನ್ಸ್ ನ್ಯಾಯಾಲಯದ ಎಲ್ಡಿ ಮುಖ್ಯ ನ್ಯಾಯಾಧೀಶರ ನ್ಯಾಯಾಲಯವು 2017ರ ಏ.03  ರಂದು ಈ ಆರೋಪಿ ವಿರುದ್ಧ ಘೋಷಣೆ ಹೊರಡಿಸಿತ್ತು. ಆದರೆ ಆತ ವಿಚಾರಣಾ ನ್ಯಾಯಾಲಯದ ಮುಂದೆ ಹಾಜರಾಗಲು ವಿಫಲನಾದ.  ಈ ಹಿನ್ನಲೆಯಲ್ಲಿ ಎಲ್ಡಿ ನ್ಯಾಯಾಲಯವು 2024 ರಲ್ಲಿ ನ.20ರಂದು ಈತನ ವಿರುದ್ಧ ಮತ್ತೆ ಮುಕ್ತ ವಾರಂಟ್ ಹೊರಡಿಸಿತು.

ಈ ಹಿನ್ನಲೆಯಲ್ಲಿ ಸಿಬಿಐ ಸಂಘಟಿತ ಪ್ರಯತ್ನಗಳು ಮತ್ತು ತಾಂತ್ರಿಕ ಮಾಹಿತಿಯ ಬಳಿಕ ಸಿಬಿಐ ತಲೆಮರೆಸಿಕೊಂಡಿದ್ದ ಆರೋಪಿ ಪೂರಣ್ ರೈ ಯನ್ನು ಗುರುವಾರ ಬೊಮ್ಮಸಂದ್ರದಲ್ಲಿ ಬಂಧಿಸಲಾಗಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.

WhatsApp Join our WhatsApp Channel
Previous Post

ಮೆಟ್ರೋ ಪ್ರಯಾಣ ದರ ಹೆಚ್ಚಳ ಸಮಿತಿ ತೀರ್ಮಾನ ; ಸರ್ಕಾರ ಹಸ್ತಕ್ಷೇಪ ಇಲ್ಲ : ಡಿಸಿಎಂ ಡಿ.ಕೆ.ಶಿವಕುಮಾರ್

Next Post

Mahakumbh 2025 | BW- 5 ಮಹಾಕುಂಭ ಮೇಳ ಸಂದರ್ಭದಲ್ಲಿ ಶ್ರೀ ಕಾಶಿ ವಿಶ್ವನಾಥನ ಸನ್ನಿಧಿಯ ದಿವ್ಯಾನುಭವ!!

16ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಲಾಂಛನ ಬಿಡುಗಡೆ

Please login to join discussion

Like Us on Facebook

Follow Us on Twitter

Recent News

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group