Monday, June 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ನಮ್ಮ ಮೆಟ್ರೋ ರೈಲು ಪ್ರಯಾಣ ದರ ಶೇ.46ರಿಂದ 47ರಷ್ಟು ಏರಿಕೆ : ಫೆ.09ರಿಂದಲೇ ಪರಿಷ್ಕೃತ ದರ ಜಾರಿ

ರೈಲು ಪ್ರಯಾಣ ದರ ಕನಿಷ್ಠ 10 ರೂ.ನಿಂದ ಗರಿಷ್ಠ 90 ರೂ. ಏರಿಕೆ

by Bengaluru Wire Desk
February 8, 2025
in Bengaluru Focus, Public interest
Reading Time: 1 min read
0
Namma Metro Purple Line

ನಮ್ಮ ಮೆಟ್ರೊ ರೈಲಿನ ಸಾಂದರ್ಭಿಕ ಚಿತ್ರ.

ಬೆಂಗಳೂರು, ಫೆ.08 www.bengaluruwire.com : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್ ನೀಡಿದೆ. ಫೆ.09 ರಿಂದಲೇ ಜಾರಿಗೆ ಬರುವಂತೆ 0-2 ಕಿ.ಮೀ ನಿಂದ 30 ಕಿ.ಮೀ ಗೂ ಹೆಚ್ಚಿನ ರೈಲು ಪ್ರಯಾಣಕ್ಕೆ ಕನಿಷ್ಠ 10 ರೂ.ನಿಂದ ಗರಿಷ್ಠ 90 ರೂ. ತನಕ ಟಿಕೆಟ್ ದರ ಪರಿಷ್ಕರಣೆ ಮಾಡಿದೆ. ಈ ಮೂಲಕ ಶೇ.46 ರಿಂದ 47ರಷ್ಟು (Broad Analysis ಪ್ರಕಾರ) ಪ್ರಯಾಣ ದರ ಹೆಚ್ಚಿಸಿದೆ.

ಎಂಟು ವರ್ಷಗಳ ಬಳಿಕ ಬಿಎಂಆರ್ ಸಿಎಲ್ ಟಿಕೆಟ್ ದರವನ್ನು ಹೆಚ್ಚಳ ಮಾಡಿದೆ. ನಮ್ಮ ಮೆಟ್ರೋ ಪ್ರಯಾಣ‌ ದರದಲ್ಲಿ ಒಟ್ಟು 10 ದರ ವಲಯವನ್ನು ಹೊಂದಿದೆ. F1 ನಿಂದ F10 ದರ ವಲಯಗಳ ಪೈಕಿ 4 ರಿಂದ 6 ಕಿ.ಮೀ ದೂರದ ಪ್ರಯಾಣ ದರ ಹಿಂದೆ 20 ರೂ. ಇದ್ದರೆ ಈಗ 10 ರೂ. ಹೆಚ್ಚಳವಾಗಿ ಪರಿಷ್ಕೃತ ದರ 30ರೂ. ಆಗಿದೆ. ಇನ್ನು F10 ದರ ವಲಯದಲ್ಲಿ 30 ಕಿ.ಮೀ ಹಾಗೂ ಅದಕ್ಕಿಂತ ಹೆಚ್ಚಿನ ಪ್ರಯಾಣ ದರ ಈ ಹಿಂದೆ 60ರೂ.‌ಇದ್ದಿದ್ದು ಈಗ 30 ರೂ. ಹೆಚ್ಚಳವಾಗಿ ಪರಿಷ್ಕೃತ ದರ 90ರೂ. ಆಗಿದೆ. F1 ಹಾಗೂ F2 ದರ ವಲಯದ 0-2 ಕಿ.ಮೀ ಹಾಗೂ 2-4 ಕಿ.ಮೀ ವರೆಗಿನ ದರ ಕ್ರಮವಾಗಿ 10 ರೂ. ಹಾಗೂ 20 ರೂ. ಇದ್ದಿದ್ದು, ಯತಾಸ್ಥಿತಿಯಲ್ಲಿ ಮುಂದುವರೆಸಲಾಗಿದೆ.

ಮೆಟ್ರೋ ರೈಲ್ವೇ (ಕಾರ್ಯಾಚರಣೆ ಮತ್ತು ನಿರ್ವಹಣೆ) 2002ರ ಸೆಕ್ಷನ್ 34 ಕಾಯಿದೆ ಅಡಿಯಲ್ಲಿ, ಕೇಂದ್ರ ಸರ್ಕಾರ ಆದೇಶದಂತೆ 2024ರ ಸೆ.07ರಂದು ಹೈಕೋರ್ಟ್‌ನ ಮಾಜಿ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ದರ ಪರಿಷ್ಕರಣೆಗಾಗಿ ಸಮಿತಿಯನ್ನು ರಚಿಸಲಾಗಿತ್ತು. ಈ ದರ ಪರಿಷ್ಕರಣೆ ಸಮಿತಿಯು ಪರಿಷ್ಕೃತ ದರದ ಶಿಫಾರಸು ವರದಿಯನ್ನು ಡಿ.16 ರಂದು ಸಲ್ಲಿಸಿತು.  

ಮೆಟ್ರೋ ರೈಲ್ವೇ (ಕಾರ್ಯಾಚರಣೆ ಮತ್ತು ನಿರ್ವಹಣೆ) 2002ರ ಸೆಕ್ಷನ್ 37ರ ಕಾಯಿದೆಯ ಪ್ರಕಾರ ದರ ಪರಿಷ್ಕರಣೆ ಸಮಿತಿಯು ಮಾಡಿದ ಶಿಫಾರಸುಗಳನ್ನು ಮೆಟ್ರೋ ರೈಲ್ವೇ ಆಡಳಿತ ಮೇಲೆ ಬದ್ಧವಾಗಿದ್ದು, ಅದರಂತೆ, ಬಿಎಂಆರ್ ಸಿಎಲ್ (BMRCL)  ಆಡಳಿತ ಮಂಡಳಿಯ  ಅನುಮೋದನೆಯೊಂದಿಗೆ ಫೆ.09ರಿಂದ ಜಾರಿಗೆ ಬರುವಂತೆ ಆದೇಶಿಸಿದೆ. 

ಪರಿಷ್ಕೃತ ದರ ಈ ಕೆಳಕಂಡಂತಿದೆ :

ಕೈಗೆಟುಕುವಿಕೆ ಮತ್ತು ಆರ್ಥಿಕ ಸುಸ್ಥಿರತೆಯ ನಡುವಿನ ಸಮತೋಲನದ ನಂತರ ದರ ಪರಿಷ್ಕರಿಸಲಾಗಿದೆ. ·     ಸ್ಮಾರ್ಟ್ ಕಾರ್ಡ್‌ಗಳ ಮೇಲೆ ಮಾತ್ರ ಅಸ್ತಿತ್ವದಲ್ಲಿರುವ ಶೇ 5 ರಿಯಾಯಿತಿಯನ್ನು ಮುಂದುವರಿಸಿದೆ.  ಹಿಂದೆ ಪೀಕ್ ಹವರ್ ಹಾಗೂ ಆಫ್ ಪೀಕ್ ಹವರ್ ನಲ್ಲಿ ಸ್ಮಾರ್ಟ್ ಕಾರ್ಡ್ ಮೇಲಿನ ಪ್ರಯಾಣ ದರದ ಮೇಲೆ ಶೇ.5ರಷ್ಟು ಒಂದೇ ರಿಯಾಯಿತಿ ಇತ್ತು. ಆದರೆ ಈಗ ಆಫ್ ಪೀಕ್ ಹವರ್ ನಲ್ಲಿ ಶೇ.10ರಷ್ಟು ರಿಯಾಯಿತಿಯನ್ನು ಮೆಟ್ರೋ ಘೋಷಿಸಿದೆ.

·      ಆಫ್-ಪೀಕ್ ಸಮಯ: ವಾರದ ದಿನಗಳಲ್ಲಿ, ಬೆಳಗ್ಗೆ ಕಾರ್ಯಾಚರಣೆ ಆರಂಭದಿಂದ 8 ಗಂಟೆಯವರೆಗೆ, ಮಧ್ಯಾನ 12 ಗಂಟೆಯಿಂದ  4 ಗಂಟೆಯವರೆಗೆ ಮತ್ತು ರಾತ್ರಿ 9 ಗಂಟೆಯಿಂದ ಕಾರ್ಯಾಚರಣೆ ಮುಕ್ತಾಯದವರಗೆ.

·     ಎಲ್ಲಾ ಭಾನುವಾರ ಮತ್ತು ರಾಷ್ಟ್ರೀಯ ರಜಾದಿನಗಳಲ್ಲಿ (ಜನವರಿ 26, ಆಗಸ್ಟ್ 15, ಅಕ್ಟೋಬರ್ 02) ದಿನವಿಡೀ ಏಕರೂಪವಾಗಿ ಸ್ಮಾರ್ಟ್ ಕಾರ್ಡ್‌ಗಳ ಮೇಲೆ ಶೇ 10% ರಿಯಾಯಿತಿಯಿರಲಿದೆ. ಪ್ರಯಾಣಕ್ಕೆ ಬಳಸುವ ಸ್ಮಾರ್ಟ್ ಕಾರ್ಡಿನಲ್ಲಿ ಕನಿಷ್ಠ ಮೊತ್ತ 90 ರೂ. ಹೊಂದಿರಬೇಕು ಎಂದು ನಮ್ಮ ಮೆಟ್ರೋ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಪರಿಷ್ಕೃತ ಪ್ರವಾಸಿ ಕಾರ್ಡ್ (ದಿನದ ಪಾಸ್‌ಗಳು) ಮತ್ತು ಗ್ರೂಪ್ ಟಿಕೆಟ್ ದರಗಳು ಈ ಕೆಳಕಂಡಂತಿವೆ :

ಬ್ರಾಡ್ ಅನಾಲಿಸಿಸ್ ಎಂದರೇನು? :

ಉದಾಹರಣೆಗೆ ಕಳೆದ ವರ್ಷ ನವೆಂಬರ್ ತಿಂಗಳಿನಲ್ಲಿ ಪ್ರಯಾಣಿಕರು ಹಿಂದಿನ ಪ್ರಯಾಣ ದರದ ಬೆಲೆಗೆ ಈಗಿನ ಪರಿಷ್ಕೃತ ದರಕ್ಕೆ ಹೋಲಿಸಿದಾಗ ಕಂಎಉ ಬರುವ ವ್ಯತ್ಯಾಸದ ಪ್ರಕಾರ ಮಾಡಿದ ವಿಶ್ಲೇಷಣೆಯಾಗಿದೆ.

WhatsApp Join our WhatsApp Channel
Previous Post

16ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಲಾಂಛನ ಬಿಡುಗಡೆ

Next Post

ಮಹಾಕುಂಭ 2025 : ಪ್ರಯಾಗ್‌ರಾಜ್‌ನಲ್ಲಿ ಫೆ.16 ರಿಂದ 3 ದಿನ ನಡೆಯಲಿದೆ ಅಂತರರಾಷ್ಟ್ರೀಯ ಪಕ್ಷಿ ಉತ್ಸವ

ಐದು ದಿನಗಳ ವೈಮಾನಿಕ ಪ್ರದರ್ಶನಕ್ಕೆ ಚಾಲನೆ : ಯಲಹಂಕ ವಾಯುನೆಲೆಯ ಆಗಸದಲ್ಲಿ ಲೋಹದ ಹಕ್ಕಿಗಳ ಕಲರವ ಆರಂಭ

Please login to join discussion

Like Us on Facebook

Follow Us on Twitter

Recent News

Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

June 15, 2026

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

June 15, 2026

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group