Thursday, June 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

E-Khata Campaign | ರಾಜ್ಯದಲ್ಲಿ ಇ-ಖಾತಾ ಅಭಿಯಾನಕ್ಕೆ ಸಿಎಂರಿಂದ ಚಾಲನೆ : ಅನಧಿಕೃತ ಸ್ವತ್ತು (ಬಿ-ಖಾತಾ)ಗಳಿಗೂ ಇ-ಖಾತಾ ಅವಕಾಶ

by Bengaluru Wire Desk
February 18, 2025
in Bengaluru Focus, News Wire, Public interest
Reading Time: 1 min read
0

ಬೆಂಗಳೂರು, ಫೆ.18 www.bengaluruwire.com : ರಾಜ್ಯದ ಜನತೆಗೆ ಸಿಹಿಸುದ್ದಿ. ರಾಜ್ಯ ಸರ್ಕಾರವು ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿನ ಅನಧಿಕೃತ ಸ್ವತ್ತು (Unauthorized property)ಗಳಿಗೆ ಸಹ ಖಾತಾ ನೀಡುವ ಸಂಬಂಧ ಕಾಯ್ದೆ ಮತ್ತು ನಿಯಮಗಳಿಗೆ ತಿದ್ದುಪಡಿ ತರಲಾಗಿರುತ್ತದೆ. ಇದರಿಂದ ಅನಧಿಕೃತ ಸ್ವತ್ತು (ಬಿ-ಖಾತಾ)ಗಳ ಮಾಲೀಕರು ತಮ್ಮ ಸ್ವತಿನ ಕಂದಾಯವನ್ನು ಪಾವತಿಸಿ, ಇ-ಖಾತಾ (E-Khata) ಪಡೆಯಬಹುದಾಗಿದೆ.

ಈ ವಿಷಯದ ಬಗ್ಗೆ ಪೌರಾಡಳಿತ ಮತ್ತು ಹಜ್ ಸಚಿವ ರಹೀಮ್ ಖಾನ್ (Rahim Khan) ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯ್ತಿ ಅಧ್ಯಕ್ಷರಿಗೆ ಫೆ.17ರಂದು ಬರೆದ ಪತ್ರದಲ್ಲಿ, ಈ ಕುರಿತು ತಮ್ಮ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳ ಸ್ವತ್ತಿನ ಮಾಲೀಕರುಗಳಿಗೆ ಮಾಹಿತಿ ನೀಡಿ, ಅಗತ್ಯ ದಾಖಲೆಗಳನ್ನು ಸಲ್ಲಿಸಿ. ಇ-ಖಾತಾ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರು ಮನವಿ ಮಾಡಿದ್ದಾರೆ.

ಅನಧಿಕೃತ ಸ್ವತ್ತುಗಳಿಗೆ ಖಾತಾ ನೀಡುವ ಬಗ್ಗೆ ಕಾಯ್ದೆ ಮತ್ತು ನಿಯಮಗಳಿಗೆ ತಿದ್ದುಪಡಿ ತರಲಾಗಿದೆ. ಇದರಿಂದಾಗಿ ಬಹಳ ದಿನಗಳಿಂದ ಅನಧಿಕೃತ ಸ್ವತ್ತುಗಳ ಖಾತಾ ಸಮಸ್ಯೆಗೆ ಪರಿಹಾರ ಕಲ್ಪಿಸಲಾಗಿರುತ್ತದೆ. ಅನಧಿಕೃತ ಸ್ವತ್ತಿನ ಮಾಲೀಕರು ತಮ್ಮ ನಗರ ಸ್ಥಳೀಯ ಸಂಸ್ಥೆಗೆ ಭೇಟಿ ನೀಡಿ, ಸ್ವತ್ತಿನ ಮಾಲೀಕತ್ವದ ದಾಖಲೆಗಳಾದ ನೋಂದಾಯಿತ ಪತ್ರಗಳು, ಚಾಲ್ತಿ ಸಾಲಿನವರೆಗೆ ಕಂದಾಯ ಪಾವತಿ ರಶೀದಿ, ಋಣಭಾರ ಪ್ರಮಾಣ ಪತ್ರ ಹಾಗೂ ಮಾಲೀಕರ ಪೋಟೊ, ಆಧಾರ ಕಾರ್ಡ್ ಸಲ್ಲಿಸಿದ 7 ದಿನಗಳ ಒಳಾಗಾಗಿ ಇ-ಖಾತಾ ಪಡೆಯಬಹುದಾಗಿದೆ ಎಂದು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ. ಈ ಪತ್ರದ ಪ್ರತಿ ಬೆಂಗಳೂರು ವೈರ್ ಗೆ ಲಭ್ಯವಾಗಿದೆ.

ಈ ಕಾರ್ಯವನ್ನು ಮೂರು ತಿಂಗಳ ಒಳಗೆ ಮುಕ್ತಾಯಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಸರ್ಕಾರದ ಈ ಜನಸ್ನೇಹಿ ನೀತಿಯನ್ನು ಜನಸಾಮಾನ್ಯರಿಗೆ ಇ-ಖಾತಾ ಅಭಿಯಾನದ ಮೂಲಕ ಇ-ಖಾತಾ ಪಡೆಯಲು ಜಾಗೃತಿ ಹಾಗೂ ಅನುವು ಮಾಡಿಕೊಡಲು ಸಹಕರಿಸಬೇಕು ಎಂದು ಅವರು ಕೋರಿದ್ದಾರೆ.

ಪೌರಾಡಳಿತ ಸಚಿವ ರಹೀಮ್ ಖಾನ್ ಅವೆಉ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿ ಅಧ್ಯಕ್ಷರುಗಳಿಗೆ ಬರೆದ ಪತ್ರ.

ರಾಜ್ಯ ಸರ್ಕಾರವು ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಖಾತಾ ನೀಡುವ ಅಭಿಯಾನ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಜಿಲ್ಲಾಧಿಕಾರಿಗಳು, ಯೋಜನಾ ನಿರ್ದೇಶಕರು ಹಾಗೂ ಎಲ್ಲಾ ಮಹಾನಗರ ಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳ ಆಯುಕ್ತರು, ಪೌರಾಯುಕ್ತರು, ಮುಖ್ಯಾಧಿಕಾರಿಗಳೊಂದಿಗೆ ಮಂಗಳವಾರ ವಿಡಿಯೋ ಸಂವಾದ ಕೈಗೊಂಡಿದ್ದಾರೆ. ಮೇ 10ರ ತನಕ ಇ-ಖಾತಾ ಅಭಿಯಾನ ನಡೆಯಲಿದೆ ಎಂದು ಪೌರಾಡಳಿತ ಇಲಾಖೆ ತಿಳಿಸಿದೆ.

ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿರುವ ಆಸ್ತಿಗಳ ಲಭ್ಯ ಮಾಹಿತಿಯನ್ನು https//:aasthikanajakarnatakasmartcity.in/kmf24 ಎಂಬ ಜಾಲತಾಣಕ್ಕೆ ಭೇಟಿ ನೀಡಿ ತಮ್ಮ ಸ್ವತ್ತಿನ ಮಾಹಿತಿಯು ಸರಿಯಾಗಿರುವ ಕುರಿತು ಪರಿಶೀಲಿಸಲು ಅವಕಾಶ ಕಲ್ಪಿಸಲಾಗಿದೆ. ಅಕಸ್ಮಾತ್ ಸ್ವತ್ತಿನ ಮಾಹಿತಿಯಲ್ಲಿ ತಿದ್ದುಪಡಿಗಳಿದ್ದಲ್ಲಿ ಅಗತ್ಯ ದಾಖಲೆಗಳನ್ನು ನಗರ ಸ್ಥಳೀಯ ಸಂಸ್ಥೆಗೆ ಸಲ್ಲಿಸಿ ತಿದ್ದುಪಡಿ ಮಾಡಲು ಅವಕಾಶವನ್ನು ಕಲ್ಪಿಸಲಾಗಿರುತ್ತದೆ. ಇ-ಖಾತೆ ಪಡೆಯಲು ಯಾವುದಾದರೂ ಸಮಸ್ಯೆ ಇದ್ದಲ್ಲಿ 080-23003100 ದೂರವಾಣಿ ಸಂಖ್ಯೆ ಸಹಾಯವಾಣಿಗೆ ಅಥವಾ ವಾಟ್ಸಪ್ ಸಂಖ್ಯೆ : 6366674001 ಸಂಪರ್ಕಿಸಬಹುದು.

WhatsApp Join our WhatsApp Channel
Previous Post

Linemen Recruitment | ಏಪ್ರಿಲ್‌ನೊಳಗೆ 3,000 ಲೈನ್‌ಮನ್‌ಗಳ ನೇಮಕ ಪ್ರಕ್ರಿಯೆ ಪೂರ್ಣ : ಸಚಿವ ಕೆ.ಜೆ.ಜಾರ್ಜ್‌

Next Post

ಮಹಾಕುಂಭ 2025 | ಪ್ರಯಾಗ್ ರಾಜ್ ನದಿ ನೀರಿನಲ್ಲಿ ‘ಮಲ ಕೋಲಿಫಾರ್ಮ್’ ಬ್ಯಾಕ್ಟೀರಿಯಾ ಆತಂಕಕಾರಿ ಮಟ್ಟದಲ್ಲಿದೆ : ಎನ್ ಜಿಟಿಗೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ

Next Post

ಮಹಾಕುಂಭ 2025 | ಪ್ರಯಾಗ್ ರಾಜ್ ನದಿ ನೀರಿನಲ್ಲಿ 'ಮಲ ಕೋಲಿಫಾರ್ಮ್' ಬ್ಯಾಕ್ಟೀರಿಯಾ ಆತಂಕಕಾರಿ ಮಟ್ಟದಲ್ಲಿದೆ : ಎನ್ ಜಿಟಿಗೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ

ಬಿಬಿಎಂಪಿ ಪ್ರೌಢಶಾಲೆಗಳ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ : ವಿಶೇಷ ಆಯುಕ್ತರಿಂದ ಅನಿರೀಕ್ಷಿತ ಭೇಟಿ

Please login to join discussion

Like Us on Facebook

Follow Us on Twitter

Recent News

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group