Wednesday, August 12, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

    ‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

    ​ಗಾಂಧೀಜಿ ಹೆಸರಿನಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್ ಖಾದಿಯನ್ನೇ ಕೊಲ್ಲುತ್ತಿದೆ: ಸರ್ಕಾರದ ವಿರುದ್ಧ ಆರ್.ಅಶೋಕ್ ಆಕ್ರೋಶ

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

  • Bengaluru Focus

    ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

    ‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

    ಬೆಂಗಳೂರಿನಲ್ಲಿ ಖಾಲಿ ನಿವೇಶನ ಮಾಲೀಕರಿಗೆ ಬಿಗ್ ಶಾಕ್: ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರೀ ದಂಡ!! ಜಿಬಿಎ ಕೊನೆಯ ಎಚ್ಚರಿಕೆ

    ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

    Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

IAS Transfers | ಬಜೆಟ್ ಮಂಡನೆ ಸಮೀಪವಿರುವಾಗ ರಾಜ್ಯ ಸರ್ಕಾರದಿಂದ 10 ಐಎಎಸ್ ಅಧಿಕಾರಿಗಳ ವರ್ಗಾವಣೆ

by Bengaluru Wire Desk
February 21, 2025
in News Wire, Public interest
Reading Time: 1 min read
0
ವಿಧಾನಸೌಧದ ಸಾಂದರ್ಭಿಕ ಚಿತ್ರ

ವಿಧಾನಸೌಧದ ಸಾಂದರ್ಭಿಕ ಚಿತ್ರ

ಬೆಂಗಳೂರು, ಫೆ.21 www.bengaluruwire.com : ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ ಆರಂಭದಲ್ಲಿ ಬಜೆಟ್ ಮಂಡನೆಗೆ ದಿನಗಣನೆ ಆರಂಭವಾಗಿದೆ. ಈ ಹಂತದಲ್ಲಿ ರಾಜ್ಯ ಸರ್ಕಾರ, ಆಡಳಿತ ಯಂತ್ರಕ್ಕೆ ತುಸು ವೇಗ ಹೆಚ್ಚಿಸುವ ಕೆಲಸಕ್ಕೆ ಕೈಹಾಕಿದೆ. ಮಹತ್ವದ ಬೆಳವಣಿಗೆಯೊಂದರಲ್ಲಿ 10 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.

ಈ ಬಗ್ಗೆ ಫೆ.20ರಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಅಧಿಸೂಚನೆ ಹೊರಡಿಸಿದೆ.  ಗೋವಿಂದ ರೆಡ್ಡಿ, ಐಎಎಸ್ (ಕೆಎನ್: 2013) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಸರ್ಕಾರದ ಜಂಟಿ ಕಾರ್ಯದರ್ಶಿ, ಮೂಲಸೌಕರ್ಯ ಅಭಿವೃದ್ಧಿ, ಬಂದರುಗಳು ಮತ್ತು ಒಳನಾಡಿನ ಜಲ ಸಾರಿಗೆ ಇಲಾಖೆ, ಬೆಂಗಳೂರು ಇಲ್ಲಿಗೆ ವರ್ಗಾಯಿಸಿದೆ. 

ಬೆಂಗಳೂರು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ನಿರ್ದೇಶಕ ದರ್ಶನ್ ಎಚ್.ವಿ., ಐಎಎಸ್ (ಕೆಎನ್: 2016) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಬೆಂಗಳೂರಿನ ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತ (ಸೇವಾ ವಿಶ್ಲೇಷಣಾ ವಿಭಾಗ) ಆಗಿ ನೇಮಿಸಲಾಗಿದೆ. ಚಂದ್ರಶೇಖರ ನಾಯಕ ಎಲ್., ಅವರನ್ನು ಆ ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ.

ಮೈಸೂರು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಾಯಿತ್ರಿ ಕೆ.ಎಂ., ಐಎಎಸ್ (ಕೆಎನ್: 2016) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಬೆಂಗಳೂರಿನ ರಾಷ್ಟ್ರೀಯ ಜೀವನೋಪಾಯ ಮಿಷನ್ (ಎನ್‌ಎಲ್‌ಎಂ) ಗೆ ನೇಮಿಸಲಾಗಿದೆ.

ಹಾವೇರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಕ್ಷಯ್ ಶ್ರೀಧರ್, ಐಎಎಸ್ (ಕೆಎನ್: 2017) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರದ ಉಪ ಕಾರ್ಯದರ್ಶಿ, ಡಿಪಿಎಆರ್ (ಸೇವೆಗಳು), ಬೆಂಗಳೂರು ಇಲ್ಲಿಗೆ ನೇಮಿಸಿದೆ. ಉಪ ಕಾರ್ಯದರ್ಶಿ ಉಕೇಶ್ ಕುಮಾರ್ ಎಸ್., ಐಎಎಸ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಹುದ್ದೆಗಾಗಿ ಕಾಯುತ್ತಿರುವ ಪದ್ಮಾ ಬಸವಂತಪ್ಪ, ಐಎಎಸ್ (ಕೆಎನ್: 2017) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ನಿರ್ದೇಶಕರು, ಸಾಮಾಜಿಕ ಲೆಕ್ಕಪರಿಶೋಧನೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಇಲ್ಲಿಗೆ ವರ್ಗಾಯಿಸಲಾಗಿದೆ.

ಬೆಂಗಳೂರು ಡಿಪಿಎಆರ್ (ಸೇವೆಗಳು) ಸರ್ಕಾರದ ಉಪ ಕಾರ್ಯದರ್ಶಿ ಉಕೇಶ್ ಕುಮಾರ್ ಎಸ್., ಐಎಎಸ್ (ಕೆಎನ್: 2018) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಜಿಲ್ಲಾ ಪಂಚಾಯತ್, ಮೈಸೂರು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಬಳ್ಳಾರಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ್, ಐಎಎಸ್ (ಕೆಎನ್: 2019) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಬೆಂಗಳೂರಿನ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ನಿರ್ದೇಶಕರಾಗಿ ನೇಮಿಸಿದೆ. ಈ ಹುದ್ದೆಯಲ್ಲಿದ್ದಂತ ದರ್ಶನ್ ಎಚ್.ವಿ., ಐಎಎಸ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ರುಚಿ ಬಿಂದಾಲ್, ಐಎಎಸ್ (ಕೆಎನ್: 2020) ಅವರನ್ನು ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಬೆಂಗಳೂರು ಸರ್ಕಾರದ ಉಪ ಕಾರ್ಯದರ್ಶಿಯಾಗಿ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ ಮತ್ತು ಹಾವೇರಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಿಸಲಾಗಿದೆ. ಈ ಹುದ್ದೆಯಲ್ಲಿದ್ದಂತ ಅಕ್ಷಿ ಶ್ರೀಧರ್, ಐಎಎಸ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಹುದ್ದಗಾಗಿ ಕಾಯುತ್ತಿರುವ ದಲ್ಜೀತ್ ಕುಮಾರ್, ಐಎಎಸ್ (ಕೆಎನ್: 2021) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಬೆಂಗಳೂರಿನ ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಈ ಹುದ್ದೆಯಲ್ಲಿದ್ದಂತ ರುಚಿ ಬಿಂದಾಲ್, ಐಎಎಸ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಬೆಂಗಳೂರಿನ ಎಚ್ ಆರ್ ಎಂಎಸ್ (HRMS) 2.0 ಹಣಕಾಸು ಇಲಾಖೆಯ ಉಪ ಯೋಜನಾ ನಿರ್ದೇಶಕರಾದ ಎಂಡಿ ಹ್ಯಾರಿಸ್ ಸುಮೈರ್, ಐಎಎಸ್ (ಕೆಎನ್: 2021) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪಂಚಾಯತ್, ಬಳ್ಳಾರಿ ಇಲ್ಲಿಗೆ ನೇಮಿಸಲಾಗಿದೆ. ಈ ಹುದ್ದೆಯಲ್ಲಿದ್ದಂತ ರಾಹುಲ್ ಶರಣಪ್ಪ ಸಂಕನೂರ್, ಐಎಎಸ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಒಂದೇ‌ ದಿನ ಇಷ್ಟೆಲ್ಲಾ ಐಎಎಸ್ ಅಧಿಕಾರಿಗಳ ವರ್ಗಾವಣೆಯು ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರದಲ್ಲಿ ಮುಂದಿನ ಪ್ರಮುಖ ಬದಲಾವಣೆಗೆ ಪ್ರಥಮ ಹೆಜ್ಜೆಯಂತೆ ಕಂಡುಬರುತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

WhatsApp Join our WhatsApp Channel
Previous Post

ಬೆಂಗಳೂರಿನಲ್ಲಿ ಗೂಗಲ್‌ ಕಂಪನಿಯ, ದೇಶದ ಅತಿದೊಡ್ಡ ಕಚೇರಿ “ಅನಂತ” ಕಾರ್ಯಾರಂಭ : ಈ ಕ್ಯಾಂಪಸ್ ವಿಶೇಷತೆಯೇನು?

Next Post

ಹೊಸ ಪ್ರವಾಸೋದ್ಯಮ ನೀತಿ : ವಾಣಿಜ್ಯೋದ್ಯಮಿಗಳು- ಸಂಸ್ಥೆಗಳಿಂದ ಮುಖ್ಯಮಂತ್ರಿಗಳಿಗೆ ಅಭಿನಂದನೆ

Next Post

ಹೊಸ ಪ್ರವಾಸೋದ್ಯಮ ನೀತಿ : ವಾಣಿಜ್ಯೋದ್ಯಮಿಗಳು- ಸಂಸ್ಥೆಗಳಿಂದ ಮುಖ್ಯಮಂತ್ರಿಗಳಿಗೆ ಅಭಿನಂದನೆ

ತಿರುಪತಿ ತಿಮ್ಮಪ್ಪನ ದೇವಸ್ಥಾನದ ಮೇಲೆ ವಿಮಾನ  ಹಾರಾಟ ನಿಷೇಧಿತ ಪ್ರದೇಶವೆಂದು ಘೋಷಿಸಲು ಭಕ್ತರ ಆಗ್ರಹ

Please login to join discussion

Like Us on Facebook

Follow Us on Twitter

Recent News

ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

August 11, 2026

​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

August 11, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

August 11, 2026

​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

August 11, 2026

‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

August 11, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group