Wednesday, August 12, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

    ‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

    ​ಗಾಂಧೀಜಿ ಹೆಸರಿನಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್ ಖಾದಿಯನ್ನೇ ಕೊಲ್ಲುತ್ತಿದೆ: ಸರ್ಕಾರದ ವಿರುದ್ಧ ಆರ್.ಅಶೋಕ್ ಆಕ್ರೋಶ

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

  • Bengaluru Focus

    ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

    ‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

    ಬೆಂಗಳೂರಿನಲ್ಲಿ ಖಾಲಿ ನಿವೇಶನ ಮಾಲೀಕರಿಗೆ ಬಿಗ್ ಶಾಕ್: ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರೀ ದಂಡ!! ಜಿಬಿಎ ಕೊನೆಯ ಎಚ್ಚರಿಕೆ

    ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

    Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಒಂದು ಕಾಲು ಶತಮಾನಕ್ಕಿಂತ ಹಳೆಯದಾದ ಶೇಷಾದ್ರಿಪುರ ಪೊಲೀಸ್ ಠಾಣೆ ಪಾರಂಪರಿಕ ಕಟ್ಟಡ ಕೆಡವದಂತೆ ಕೂಗೆದ್ದಿದೆ!!

by Bengaluru Wire Desk
February 23, 2025
in Bengaluru Focus, Life Style
Reading Time: 1 min read
0

ಬೆಂಗಳೂರು, ಫೆ.23 www.bengaluruwire.com : ರಾಜಧಾನಿ ಬೆಂಗಳೂರಿನ ಇತಿಹಾಸ ಸಾರುವ ಗತಕಾಲದ 133 ವರ್ಷ ಹಳೆಯದಾದ ಪಾರಂಪರಿಕ ಕಟ್ಟಡ ಶೇಷಾದ್ರಿಪುರಂ ಪೊಲೀಸ್ ಠಾಣೆ (Sheshadripuram Police Station)ಯನ್ನು ನೆಲಸಮ ಮಾಡಿ ಆ ಸ್ಥಳದಲ್ಲಿ ಹೊಸ ಕಟ್ಟಡ ಕಟ್ಟಲಾಗುತ್ತಿದೆ. ಈ ವಿಷಯ ನಗರದ ಬಗ್ಗೆ ಪ್ರೀತಿ ಹೊಂದಿದ ಎಲ್ಲರಿಗೂ ಅಪತ್ಯವಾಗಿದೆ. ಪಾರಂಪರಿಕ ಕಟ್ಟಡವನ್ನು ಉಳಿಸಿಕೊಳ್ಳುವ ಬಗ್ಗೆ ಕೂಗೆದ್ದಿದೆ.

ಬೆಂಗಳೂರು ನಗರ ನಿವೃತ್ತ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು, 1892ರಲ್ಲಿ ಆಗಿನ ಮೈಸೂರು ದೀವಾನರಾಗಿದ್ದ ಕೆ.ಶೇಷಾದ್ರಿ ಐಯ್ಯರ್ (Diwan Sheshadri Iyer) ಹೆಸರಿನಲ್ಲಿ ಕಟ್ಟಿಸಿದ್ದ ಶೇಷಾದ್ರಿಪುರಂ ಪೊಲೀಸ್ ಠಾಣೆ ನಗರದ ಪ್ರಮುಖ ಪಾರಂಪರಿಕ ಕಟ್ಟಡ (Heritage Building)ಗಳಲ್ಲಿ ಒಂದಾಗಿದ್ದು, ಅದನ್ನು ಯಾವುದೇ ಕಾರಣಕ್ಕೂ ನೆಲಸಮ ಮಾಡದೆ ಸಂರಕ್ಷಿಸುವಂತೆ ತಮ್ಮ ಎಕ್ಸ್ ಖಾತೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಪೊಲೀಸ್ ಮಹಾ ನಿರ್ದೇಶಕರಲ್ಲಿ ಅವರು ಮನವಿ ಮಾಡಿದ್ದಾರೆ.

ಭಾಸ್ಕರ್ ರಾವ್ ತಮ್ಮ ಎಕ್ಸ್ ಖಾತೆಯಲ್ಲಿ, “ಈ ಪೊಲೀಸ್ ಠಾಣೆ ಕಟ್ಟಡವು ಮೊದಲ ಮತ್ತು ಎರಡನೇ ಮಹಾಯುದ್ಧಗಳ ಇತಿಹಾಸ, ಭಾರತದ ಸ್ವಾತಂತ್ರ್ಯದ ಸಮಯದಲ್ಲಿ ಬಂದೋಬಸ್ತ್ ವ್ಯವಸ್ಥೆಗಳು, ಮಹಾತ್ಮ ಗಾಂಧಿ ಹತ್ಯೆ, ತುರ್ತು ಪರಿಸ್ಥಿತಿ ಸಂದರ್ಭದಲ್ಲಿ, ವಾಜಪೇಯಿ, ರಾಮಕೃಷ್ಣ ಹೆಗಡೆ, ಅಡ್ವಾಣಿ ಅವರಂತಹ ಪ್ರಮುಖ ನಾಯಕರನ್ನು ಇಲ್ಲಿಗೆ ಕರೆತಂದು ಬಂಧಿಸಲಾಯಿತು”.

“ಮಾಜಿ ಪೊಲೀಸ್ ಆಯುಕ್ತರಾಗಿ ಮಾತ್ರವಲ್ಲದೆ ಬೆಂಗಳೂರಿನ ನಾಗರಿಕರಾಗಿಯೂ ನಾನು ಮುಖ್ಯಮಂತ್ರಿ, ಗೃಹ ಸಚಿವರು, ಡಿಜಿ ಮತ್ತು ಐಜಿಪಿ ಅವರನ್ನು ಪೊಲೀಸರ ಪರಂಪರೆಯನ್ನು ಉಳಿಸುವಂತೆ ಎಲ್ಲರನ್ನು ನಮ್ರತೆಯಿಂದ ಮನವಿ ಮಾಡುತ್ತೇನೆ. ನಮ್ಮಲ್ಲಿ ಫ್ರೇಸರ್ ಟೌನ್, ಭಾರತಿನಗರ, ಬಸವನಗುಡಿ, ಅಲಸೂರು ಗೇಟ್, ಕಬ್ಬನ್ ಪಾರ್ಕ್ ಮತ್ತು ಹಿಂದಿನ ಪೊಲೀಸ್ ಆಯುಕ್ತರ ಕಚೇರಿಯಂತಹ ಕೆಲವು ಐತಿಹಾಸಿಕ ಪೊಲೀಸ್ ಠಾಣೆಗಳಿವೆ. ದಯವಿಟ್ಟು ಈ ನಗರದ ಪರಂಪರೆಯನ್ನು ಉಳಿಸಿ” ಎಂದು ತಮ್ಮ ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.

ಮೊದಲ ಲಾಕಪ್ ಡೆತ್ ಪ್ರಕರಣವಾದ ಪೊಲೀಸ್ ಠಾಣೆ :

1958, ಏಪ್ರಿಲ್ 9ರಂದು ಕಳ್ಳತನ ಪ್ರಕರಣದಲ್ಲಿ ಶೇಷಾದ್ರಿಪುರಂ ಠಾಣೆ ಪೊಲೀಸರು ಮುನಿಯಮ್ಮ ಎಂಬ ಮಹಿಳೆಯನ್ನು ಬಂಧಿಸಿದ್ದರು. ಆ ಮಹಿಳೆ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಪೊಲೀಸರ ವಶದಲ್ಲಿರುವಾಗಲೇ ಮೃತಪಟ್ಟಿದ್ದರು. ಇದು ಕರ್ನಾಟಕದಲ್ಲಿನ ಮೊದಲ ಲಾಕಪ್ ಡೆತ್ (Lockup Death) ಪ್ರಕರಣ. ಆಗ ಅಧಿವೇಶನ ನಡೆಯುತ್ತಿತ್ತು. ಈ ಘಟನೆ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಯಿತು. ಅಲ್ಲದೆ ಸದನದಲ್ಲಿ ದೊಡ್ಡ ಕೋಲಾಹಲಕ್ಕೆ ಕಾರಣವಾಗಿ ಪ್ರತಿಪಕ್ಷಗಳ ಒತ್ತಡ ಹೆಚ್ಚಾಗಿತ್ತು. ಮೇ 16, 1958ರಲ್ಲಿ ಹೈಕಮಾಂಡ್ ನಾಯಕರು ರಾಜ್ಯಕ್ಕೆ ಭೇಟಿ ನೀಡಿ ಶಾಸಕರ ಅಭಿಪ್ರಾಯ ಸಂಗ್ರಹಣೆ ಮಾಡಿ ಮುಖ್ಯಮಂತ್ರಿಗಳ ರಾಜೀನಾಮೆಗೆ ಸೂಚನೆ ನೀಡಿದರು. ಎಸ್. ನಿಜಲಿಂಗಪ್ಪ ರಾಜೀನಾಮೆ ನೀಡಿದ ನಂತರ. ಬಿ. ಡಿ. ಜತ್ತಿ ಸಿಎಂ ಆದರು.

ಶೇಷಾದ್ರಿಪುರಂ ಪೊಲೀಸ್ ಠಾಣೆಯ ಕಟ್ಟಡವನ್ನು ಕೆಡವಿ ಹೊಸ ಕಟ್ಟವನ್ನು ನಿರ್ಮಾಣ ಮಾಡಲಾಗುತ್ತದೆ. ಈಗಾಗಲೇ ಪೊಲೀಸ್ ಠಾಣೆಯನ್ನು ಬೇರೆ ಕಟ್ಟಡಕ್ಕೆ ಸ್ಥಳಾಂತರ ಮಾಡಲಾಗಿದೆ. ಹೊಸ ಕಟ್ಟಡ ನಿರ್ಮಾಣ ಕಾರ್ಯ ಶೀಘ್ರದಲ್ಲೇ ಆರಂಭವಾಗಲಿದೆ. ಮೈಸೂರು ದಿವಾನರಾಗಿದ್ದ ಶೇಷಾದ್ರಿ ಅಯ್ಯರ್ ಅವರ ಹೆಸರಿನಲ್ಲಿ ನಿರ್ಮಾಣವಾದ ಶೇಷಾದ್ರಿಪುರಂ ಬಡಾವಣೆಯಲ್ಲಿ ಸರ್ಕಾರಿ ಕಛೇರಿಯಾಗಿದ್ದ ಕಟ್ಟಡ ಆನಂತರ ಪೊಲೀಸ್ ಠಾಣೆಯಾಗಿ ಬದಲಾಗಿತ್ತು. ಒಂದು ಕಾಲು ಶತಮಾನಕ್ಕಿಂತಲೂ ಹೆಚ್ಚಿನ  ದಶಕಗಳ ಇತಿಹಾಸ ಹೊಂದಿರುವ ಈ ಕಟ್ಟಡವನ್ನು ಈಗ ನೆಲಸಮಗೊಳಿಸಲಾಗುತ್ತಿದೆ.

ಶೇಷಾದ್ರಿಪುರಂ ಪೊಲೀಸ್ ಠಾಣೆಯ ವಿಶೇಷವೊಂದಿತ್ತು. ವಾಚ್ ಇಲ್ಲದ ಸಮಯದಲ್ಲಿ ಗಸ್ತು ತಿರುಗುವ ಪೊಲೀಸರಿಗೆ ಸಹಾಯವಾಗಲು ಬೆಂಗಳೂರು ನಗರದಲ್ಲಿನ ಈ ಸ್ಟೇಷನ್‌ನಲ್ಲಿ ಮಾತ್ರ ಸಂಜೆ 6 ರಿಂದ ಬೆಳಗ್ಗೆ 6 ಗಂಟೆಯ ತನಕ ಈ ಪೊಲೀಸ್ ಸ್ಟೇಷನ್‌ನಲ್ಲಿ ಗಂಟೆಗೊಮ್ಮೆ ಬೆಲ್ ಬಾರಿಸಲಾಗುತ್ತಿತ್ತು. ನಗರದ ಅತಿ ಹಳೆಯ ಈ ಕಟ್ಟಡ ಇತಿಹಾಸ ಪುಟ ಸೇರುತ್ತಿರುವುದು ದುರದೃಷ್ಟಕರ ಎಂದು ನಗರದ ನಾಗರೀಕರು ಅಭಿಪ್ರಾಯಪಟ್ಟಿದ್ದಾರೆ.

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

BW Reality Check | ಅಗ್ನಿ ಅವಘಡವಾದರೆ “ಕಂದಾಯ ಭವನ” ಮೃತ್ಯುಕೂಪ ಎಚ್ಚರ..!! : ಅಗ್ನಿ ಸುರಕ್ಷತೆ ಎಂಬುದು ಇಲ್ಲಿ ಕಾಲು ಕಸ

Next Post

ರಾಜ್ಯ ಸರ್ಕಾರದ ಆಡಳಿತ ವೈಖರಿ ಕುರಿತು ಟೀಕೆ : ಬಜೆಟ್ ಬಗ್ಗೆ ಸಿಎಂಗೆ ಸಲಹೆ ನೀಡಿ ಬಹಿರಂಗ ಪತ್ರ ಬರೆದ ಬಿ.ವೈ.ವಿಜಯೇಂದ್ರ

Next Post
CREATOR: gd-jpeg v1.0 (using IJG JPEG v62), quality = 90?

ರಾಜ್ಯ ಸರ್ಕಾರದ ಆಡಳಿತ ವೈಖರಿ ಕುರಿತು ಟೀಕೆ : ಬಜೆಟ್ ಬಗ್ಗೆ ಸಿಎಂಗೆ ಸಲಹೆ ನೀಡಿ ಬಹಿರಂಗ ಪತ್ರ ಬರೆದ ಬಿ.ವೈ.ವಿಜಯೇಂದ್ರ

ಬೇಸಿಗೆಗೆ ಬೆಂಗಳೂರಿನ ಉದ್ಯಾನವನಗಳಿಗೆ ಸಂಸ್ಕರಿಸಿದ ನೀರು ಬಳಕೆ : 100 ಪಾರ್ಕ್ ಗಳಲ್ಲಿ ಎಲೆ ಗೊಬ್ಬರ ತಯಾರಿಕಾ ಘಟಕ ಶೀಘ್ರ ಕಾರ್ಯಾರಂಭ

Please login to join discussion

Like Us on Facebook

Follow Us on Twitter

Recent News

ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

August 11, 2026

​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

August 11, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

August 11, 2026

​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

August 11, 2026

‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

August 11, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group