Wednesday, August 12, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

    ‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

    ​ಗಾಂಧೀಜಿ ಹೆಸರಿನಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್ ಖಾದಿಯನ್ನೇ ಕೊಲ್ಲುತ್ತಿದೆ: ಸರ್ಕಾರದ ವಿರುದ್ಧ ಆರ್.ಅಶೋಕ್ ಆಕ್ರೋಶ

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

  • Bengaluru Focus

    ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

    ‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

    ಬೆಂಗಳೂರಿನಲ್ಲಿ ಖಾಲಿ ನಿವೇಶನ ಮಾಲೀಕರಿಗೆ ಬಿಗ್ ಶಾಕ್: ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರೀ ದಂಡ!! ಜಿಬಿಎ ಕೊನೆಯ ಎಚ್ಚರಿಕೆ

    ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

    Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

16th BIFFES News | ಎಂಟು ದಿನಗಳ 16ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಅಂತರರಾಷ್ಟ್ರೀಯ ಚಿತ್ರೋತ್ಸವ ವಿಶ್ವ ಸಮುದಾಯದ ಸಂಸ್ಕೃತಿಯ ಪ್ರತಿಬಿಂಬ | ವಿಶ್ವದರ್ಜೆಯ ಫಿಲ್ಮ್ ಸಿಟಿ ಮೈಸೂರಿನಲ್ಲಿ ನಿರ್ಮಿಸುತ್ತೇವೆ : ಸಿ.ಎಂ ಘೋಷಣೆ

by Bengaluru Wire Desk
March 1, 2025
in Bengaluru Focus, Life Style
Reading Time: 1 min read
0

ಬೆಂಗಳೂರು ಮಾ.1 www.bengaluruwire.com : ವಿಶ್ವದರ್ಜೆಯ ಫಿಲ್ಮ್ ಸಿಟಿ ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ 150 ಎಕರೆ ಜಾಗವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಘೋಷಿಸಿದರು.

ವಿಧಾನಸೌಧದ ಮುಂಭಾಗದಲ್ಲಿ ಶನಿವಾರ ಸಂಜೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಎಂಟು ದಿನಗಳ (ಮಾ.1 ರಿಂದ 8ರ ತನಕ) ಕಾಲ ನಡೆಯುವ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಂತರರಾಷ್ಟ್ರೀಯ ಚಿತ್ರೋತ್ಸವ ವಿಶ್ವ ಸಮುದಾಯದ ಸಂಸ್ಕೃತಿಯ ಪ್ರತಿಬಿಂಬ. ಇದನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಕರೆ ನೀಡಿದರು. 

ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲ ಅವಕಾಶಗಳನ್ನು ಸೃಷ್ಟಿಸಬಹುದು. ಇದಕ್ಕಾಗಿ ವಿಶ್ವ ದರ್ಜೆಯ ಅತ್ಯುನ್ನತ ಗುಣಮಟ್ಟದ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತಿದ್ದೇವೆ. ತಂತ್ರಜ್ಞಾನದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಸೆಯುವ ಸಿನಿಮಾಗಳನ್ನು ವಿಶ್ವದರ್ಜೆ ಗುಣಮಟ್ಟದಲ್ಲಿ ಇಲ್ಲಿ ನಿರ್ಮಾಣ ಆಗಬೇಕು ಎಂದು ಆಶಿಸಿದರು. 

ನಮ್ಮಲ್ಲಿ ಅಸಹನೆ ಹೆಚ್ಚುತ್ತಿರುವುದರಿಂದ ಸಮಾಜದಲ್ಲಿ ಅಸಂತೋಷ ಹೆಚ್ಚುತ್ತಿದೆ. ಸಂಪತ್ತಿನ ಅಸಮಾನ ಹಂಚಿಕೆ ಈ ಅಸಂತೋಷಕ್ಕೆ ಕಾರಣ. ದೇಶದ ಶೇ.1 ಜನರ ಕೈಯಲ್ಲಿ ದೇಶದ ಶೇ.50 ಸಂಪತ್ತು ಸೇರಿಕೊಂಡಿದೆ. ಸಂಪತ್ತಿನ ಈ ವಿಪರೀತ ಅಸಮಾನ ಹಂಚಿಕೆಯಿಂದ ಸಮಾಜದಲ್ಲಿ ಅಸಂತೋಷ ಹೆಚ್ಚುತ್ತಿದೆ. ಇದಕ್ಕೆ ಕಲಾ ಮಾಧ್ಯಮ ಆಗಿರುವ ಸಿನಿಮಾಗಳು ಪರಿಹಾರ ಹುಡುಕಬೇಕು. ಸಮಾಜವನ್ನು ಕಲಾ ಮಾಧ್ಯಮದ ಮೂಲಕ ಬೆಸೆಯಬೇಕು ಎಂದರು.

ಡಾ.ರಾಜ್ ಕುಮಾರ್ ಅವರ ಸಿನಿಮಾಗಳಲ್ಲಿದ್ದ ಮೌಲ್ಯಗಳು ಮತ್ತು ಘನತೆ ಈಗಿನ ಸಿನಿಮಾಗಳಲ್ಲಿ ಕಾಣುತ್ತಿಲ್ಲ. ರಾಜ್ ಕುಮಾರ್ ಸಿನಿಮಾಗಳಲ್ಲಿ ಸೌಹಾರ್ಧ ಮತ್ತು ಮಾನವೀಯ ಮೌಲ್ಯಗಳು ತುಂಬಿರುತ್ತಿದ್ದವು. ಹೀಗಾಗಿ ಸರ್ವರಿಗೂ ಇವರ ಸಿನಿಮಾಗಳು ಇಷ್ಟ ಆಗುತ್ತಿದ್ದವು ಎಂದು ವಿವರಿಸಿದರು.

ಮೌಡ್ಯಗಳನ್ನು ಬಿತ್ತುವ, ಸಂವಿಧಾನದ ಮೌಲ್ಯಗಳಿಗೆ ವಿರುದ್ಧವಾದ ಸಿನಿಮಾಗಳು ಸಮಾಜಕ್ಕೆ ಒಳ್ಳೆಯದಲ್ಲ. ಬಸವಣ್ಣನವರು ಕರ್ಮ ಸಿದ್ಧಾಂತವನ್ನು ತಿರಸ್ಕರಿಸಿದ್ದರು. ಸಿನಿಮಾಗಳು ಮತ್ತೆ ಮೌಡ್ಯಗಳನ್ನು ಬಿತ್ತುವುದಕ್ಕೆ ಹೋಗಬಾರದು ಎಂದರು. 

ಈಗ ತಂತ್ರಜ್ಞಾನ ಬೆಳೆದು ಕೃತಕ ಬುದ್ದಿಮತ್ತೆವರೆಗೂ ಬೆಳೆದು ಬಂದಿದೆ. ನಮ್ಮ ಬದುಕನ್ನು ಪ್ರತಿಬಿಂಬಿಸುವ, ನಮ್ಮ ತಳಮಳಗಳಿಗೆ ಪರಿಹಾರ ಹುಡುಕುವ ಸಿನಿಮಾಗಳು ಬಂದಾಗ ಅಂತಹ ಸಿನಿಮಾಗಳು ಶಾಶ್ವತವಾಗಿ ಸಮಾಜದಲ್ಲಿ ಉಳಿಯುತ್ತವೆ ಎಂದು ಅಭಿಪ್ರಾಯಪಟ್ಟರು.

ಬೆಂಗಳೂರು, ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲವೂ ಇದೆ. ತಂತ್ರಜ್ಞಾನದ ಅವಕಾಶಗಳನ್ನು ಬಳಸಿಕೊಂಡು ಉತ್ತಮ‌ ಸಿನಿಮಾಗಳನ್ನು ಮಾಡಿದರೆ ಸಮಾಜಕ್ಕೆ ಒಳ್ಳೆಯದಾಗುತ್ತದೆ. ಸಿನಿಮಾ ಕ್ಷೇತ್ರವೂ ಪ್ರಗತಿ ಕಾಣುತ್ತದೆ. ಈ ದಿಕ್ಕಿನಲ್ಲಿ ಸಿನಿಮಾ ಜಗತ್ತು ಮಾನವೀಯಗೊಳ್ಳಲಿ ಎಂದು ಹಾರೈಸಿದರು. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕ ರಿಜ್ವಾನ್ ಅರ್ಷದ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್, ಹಿರಿಯ ನಟ ಶಿವರಾಜ್ ಕುಮಾರ್, ನಟಿ ಉಮಾಶ್ರೀ ಸೇರಿದಂತೆ ಸಿನಿಮಾ ಕ್ಷೇತ್ರದ ಗಣ್ಯರು ಆಗಮಿಸಿದ್ದರು.

WhatsApp Join our WhatsApp Channel
Previous Post

Technology News | ಐಐಟಿಯ ಅರವಿಂದ್ ಶ್ರೀನಿವಾಸ್ AI ಲೋಕದಲ್ಲಿ ಉಂಟು ಮಾಡಿದ ಸಂಚಲನವೇನು?

Next Post

Health News | ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಯಾಗಿ ಡಾ.ಬಿ.ಸಿ.ಭಗವಾನ್ ನೇಮಕ

Next Post

Health News | ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಯಾಗಿ ಡಾ.ಬಿ.ಸಿ.ಭಗವಾನ್ ನೇಮಕ

ಇ-ಚಿಪ್ ಆಧಾರಿತ ಎಲೆಕ್ಟ್ರಾನಿಕ್ ಪಾಸ್ ಪೋರ್ಟ್ ಸಾಂದರ್ಭಿಕ ಚಿತ್ರ

Passport Rules Change | ಪಾಸ್ ಪೋರ್ಟ್ ರೂಲ್ಸ್ ಗೆ ತಿದ್ದುಪಡಿ : ಜನನ ಪ್ರಮಾಣ ಪತ್ರ ಮಾತ್ರವೇ ಗುರ್ತಿನ ಪುರಾವೆಯಾಗಿ ಪರಿಗಣನೆ

Please login to join discussion

Like Us on Facebook

Follow Us on Twitter

Recent News

ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

August 11, 2026

​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

August 11, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

August 11, 2026

​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

August 11, 2026

‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

August 11, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group