Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಆಯುಷ್ಮಾನ್ ಭಾರತ್ ಯೋಜನೆಯ ಚಿಕಿತ್ಸಾ ವೆಚ್ಚಗಳ ಪರಿಷ್ಕರಣೆಯಾದರೆ ಶೇ.90 ರಷ್ಟು ಹಣ ರಾಜ್ಯ ಸರ್ಕಾರವೇ ಭರಿಸುವ ಪರಿಸ್ಥಿತಿಯಿದೆ – ಸಚಿವ ದಿನೇಶ್ ಗುಂಡೂರಾವ್

by Bengaluru Wire Desk
March 6, 2025
in Bengaluru Focus, News Wire
Reading Time: 1 min read
0
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸದನದಲ್ಲಿ ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಯೋಜನೆ ಬಗ್ಗೆ ಮಾತನಾಡುತ್ತಿರುವ ಚಿತ್ರ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸದನದಲ್ಲಿ ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಯೋಜನೆ ಬಗ್ಗೆ ಮಾತನಾಡುತ್ತಿರುವ ಚಿತ್ರ.

ಬೆಂಗಳೂರು, ಮಾ.06 www.bengaluruwire.com : ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸಾ ವೆಚ್ಚಗಳನ್ನ ಪರಿಷ್ಕರಿಸಿದರೆ ಯೋಜನೆಯ ಶೇ.90 ರಷ್ಟು ಅನುದಾನವನ್ನು ರಾಜ್ಯ ಸರ್ಕಾರವೇ ಭರಿಸುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ವಿಧಾನ ಸಭೆಯಲ್ಲಿ ಗುರುವಾರ ಶಾಸಕ ವೇದವ್ಯಾಸ್ ಕಾಮತ್ ಅವರ ಪ್ರಶ್ನೆಗೆ ಉತ್ತರಿಸುವ ವೇಳೆ ಮಾತನಾಡಿದ ಸಚಿವರು, ಕೇಂದ್ರದ ನೀತಿಗಳ ಪ್ರಕಾರ ಆಯುಷ್ಮಾನ್ ಭಾರತ್ ಯೋಜನೆಗೆ ಕೇಂದ್ರ ಸರ್ಕಾರ ಶೇ.60 ರಷ್ಟು ಹಾಗೂ ರಾಜ್ಯ ಸರ್ಕಾರ ಶೇ.40 ರಷ್ಟು ಅನುದಾನವನ್ನು ಒದಗಿಸಬೇಕು. ಆದರೆ ಕರ್ನಾಟಕದಲ್ಲಿ ಪ್ರಸ್ತುತ ಆಯುಷ್ಮಾನ್ ಭಾರತ್ ಯೋಜನೆಗೆ ರಾಜ್ಯ ಸರ್ಕಾರವೇ ಶೇ.75 ರಷ್ಟು ಹಣಕಾಸಿನ ನೆರವನ್ನ ಒದಗಿಸುತ್ತಿದೆ ಎಂದರು.

ಕೇಂದ್ರ ಸರ್ಕಾರ ಕೇವಲ ಶೇ 25 ರಷ್ಟು ಅನುದಾನ ನೀಡುತ್ತಿದೆ. ಇನ್ನು ಯೋಜನೆಯಡಿ ಚಿಕಿತ್ಸಾ ವೆಚ್ಚಗಳು 2018 ರಿಂದ ಪರಿಷ್ಕರಣೆ ಆಗಿಲ್ಲ.‌ ಪರಿಷ್ಕರಣೆಗೆ ಮುಂದಾದರೆ ಯೋಜನೆಗೆ ರಾಜ್ಯ ಸರ್ಕಾರವೇ ಶೇ.90 ರಷ್ಟು ಅನುದಾನ ಭರಿಸುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಕೇಂದ್ರ ಸರ್ಕಾರದ ಅನುದಾನದ ಪಾಲು ಶೇ 10 ಕ್ಕೆ ಬಂದು ನಿಲ್ಲಲಿದೆ ಎಂದು ಸಚಿವರು ಕಳವಳ ವ್ಯಕ್ತಪಡಿಸಿದರು.

ವಯೋ ವಂದನ ಯೋಜನೆ ಬಗ್ಗೆ ಕೇಂದ್ರ ಮೌನ :

70 ವರ್ಷ ಮೇಲ್ಪಟ್ಟವರಿಗೆ ವಯೋ ವಂದನ ಯೋಜನೆ ಅನುಷ್ಠಾನ ಕುರಿತು ಪ್ರತಿಕ್ರಿಯಿಸಿದ ಸಚಿವರು, ಯೋಜನೆ ಅನುಷ್ಠಾನಕ್ಕೆ 68 ಕೋಟಿ ಅಗತ್ಯತೆ ಇದ್ದು, ಶೇ 60 ರಷ್ಟು ಹಣಕಾಸನ್ನ ಕೇಂದ್ರ ಸರ್ಕಾರ ಭರಿಸಬೇಕಾಗುತ್ತದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಅನುದಾನ ಹಂಚಿಕೆ ಬಗ್ಗೆ ರಾಜ್ಯ ಸ್ಪಷ್ಟನೆ ಕೇಳಿದೆ. ಆದರೆ ಇಲ್ಲಿಯ ತನಕ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನುದಾನದ ಪಾಲುದಾರಿಕೆ ಬಗ್ಗೆ ಉತ್ತರಿಸಿಲ್ಲ. ಆದರೆ ಈಗಾಗಲೇ ರಾಜ್ಯ ಸರ್ಕಾರ 1 ಕೋಟಿ 12 ಲಕ್ಷ ಜನರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯನ್ನ ಒದಗಿಸಿಕೊಟ್ಟಿದೆ. ಆದರೆ ಇದರಲ್ಲಿ ಕೇಂದ್ರ ಸರ್ಕಾರ 68 ಲಕ್ಷ ಜನರನ್ನು ಮಾತ್ರ ಆಯುಷ್ಮಾನ್ ಭಾರತ್ ಯೋಜನೆಯಡಿ ಪರಿಗಣಿಸುತ್ತಿದೆ.

ರಾಜ್ಯ ಸರ್ಕಾರ 1 ಕೋಟಿ 12 ಲಕ್ಷ ಜನರನ್ನ ಯೋಜನೆಯ ವ್ಯಾಪ್ತಿಗೆ ಒಳಪಡಿಸಿರುವುದರಿಂದ ಬಹುತೇಕ 70 ವರ್ಷ ಮೇಲ್ಪಟ್ಟವರು ಯೋಜನೆಯ ಅಡಿ ಫಲಾನುಭವಿಗಳಾಗಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಸದನಕ್ಕೆ ಸ್ಪಷ್ಟಪಡಿಸಿದರು. ಅಲ್ಲದೇ ಎಪಿಎಲ್ (APL) ಕಾರ್ಡ್ ಹೊಂದಿದವರಿಗೂ ರಾಜ್ಯ ಸರ್ಕಾರ ಯೋಜನೆಯಡಿ ಶೇ.30 ರಷ್ಟು ಚಿಕಿತ್ಸಾ ವೆಚ್ಚಗಳನ್ನು ಭರಿಸುತ್ತಿದೆ. ಪ್ರತ್ಯೇಕವಾಗಿ 70 ವರ್ಷ ಮೇಲ್ಪಟ್ಟವರಿಗೆ ವಯೋ ವಂದನ ಯೋಜನೆ ಅನುಷ್ಠಾನಕ್ಕೆ ಕೇಂದ್ರ ಸರ್ಕಾರದ ಅನುದಾನದ ಕುರಿತು ಸ್ಪಷ್ಟನೆ ಬಂದ ಬಳಿಕ ಜಾರಿಗೆ ತರಲಾಗುವುದು ಎಂದು ಸದನಕ್ಕೆ ತಿಳಿಸಿದರು. ಆಯುಷ್ಮಾನ್ ಭಾರತ್ ಯೋಜನೆ ವಿಚಾರದಲ್ಲಿ ನೈಜವಾಗಿ ಹೆಚ್ಚಿನ ಅನುದಾನ ರಾಜ್ಯ ಸರ್ಕಾರ ಒದಗಿಸುತ್ತಿದೆ. ಈ ಬಗ್ಗೆ ವಿಪಕ್ಷ ಬಿಜೆಪಿ ನಾಯಕರು ಕೇಂದ್ರ ಬಿಜೆಪಿ ಸರ್ಕಾರದ ಮೇಲೆ ಒತ್ತಡ ತಂದು ಚಿಕಿತ್ಸಾ ವೆಚ್ಚಗಳ ಪರಿಷ್ಕರಣೆಗೆ ಒತ್ತಾಯಿಸಬೇಕು. ರಾಜ್ಯ ಸರ್ಕಾರದಿಂದ ಈ ಪ್ರಯತ್ನ ನಡೆಯುತ್ತಿದೆ ಎಂದು ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

WhatsApp Join our WhatsApp Channel
Previous Post

KSRTC News | ಕೆ ಎಸ್ ಆರ್ ಟಿ ಸಿ ಪ್ರಯಾಣಿಕ ಸ್ನೇಹಿ ಉಪಕ್ರಮಗಳ ಬಗ್ಗೆ ಫಿದಾ ಆದ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ…!!

Next Post

‘ಆಧುನಿಕ ಯುಗದ ಯುವ ಜನರಲ್ಲಿ ಜನಪದ ಕಲೆ ಜೀವಂತ’ : ಕಾಲೇಜು ಶಿಕ್ಷಣ ಇಲಾಖೆ ಆಯುಕ್ತೆ ಮಂಜುಶ್ರೀ

Next Post
ಬೆಂಗಳೂರಿನ ವಿಜಯನಗರ ಪ್ರಥಮ ದರ್ಜೆ ಕಾಲೇಜಿನಿಲ್ಲಿ ಗುರುವಾರ ಆಯೋಜಿಸಿದ್ದ ಜಾನಪದ ಉತ್ಸವ 2025 ‘ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ’ ಕಾರ್ಯಕ್ರಮವನ್ನು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರಾದ ಮಂಜುಶ್ರೀ ಉದ್ಘಾಟಿಸಿದರು.  ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

'ಆಧುನಿಕ ಯುಗದ ಯುವ ಜನರಲ್ಲಿ ಜನಪದ ಕಲೆ ಜೀವಂತ' : ಕಾಲೇಜು ಶಿಕ್ಷಣ ಇಲಾಖೆ ಆಯುಕ್ತೆ ಮಂಜುಶ್ರೀ

ಹಕ್ಕಿಜ್ವರದ ಸಾಂದರ್ಭಿಕ ಚಿತ್ರ.

Bangalore News | Bird Flu | ಬಿಬಿಎಂಪಿ‌ ವ್ಯಾಪ್ತಿಯಲ್ಲಿ ಹಕ್ಕಿಜ್ವರ ಪ್ರಕರಣಗಳ ನಿಯಂತ್ರಣ, ರೋಗ ಪತ್ತೆ ಹಚ್ಚುವ ಸಮೀಕ್ಷಾ ಕಾರ್ಯ ಕೈಗೊಳ್ಳಲು ಆರೋಗ್ಯ ಸಿಬ್ಬಂದಿಗೆ ಸೂಚನೆ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group