Tuesday, June 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Bengaluru Focus

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Bangalore News | Bird Flu | ಬಿಬಿಎಂಪಿ‌ ವ್ಯಾಪ್ತಿಯಲ್ಲಿ ಹಕ್ಕಿಜ್ವರ ಪ್ರಕರಣಗಳ ನಿಯಂತ್ರಣ, ರೋಗ ಪತ್ತೆ ಹಚ್ಚುವ ಸಮೀಕ್ಷಾ ಕಾರ್ಯ ಕೈಗೊಳ್ಳಲು ಆರೋಗ್ಯ ಸಿಬ್ಬಂದಿಗೆ ಸೂಚನೆ

by Bengaluru Wire Desk
March 6, 2025
in Bengaluru Focus, Public interest
Reading Time: 1 min read
0
ಹಕ್ಕಿಜ್ವರದ ಸಾಂದರ್ಭಿಕ ಚಿತ್ರ.

ಹಕ್ಕಿಜ್ವರದ ಸಾಂದರ್ಭಿಕ ಚಿತ್ರ.

ಬೆಂಗಳೂರು: ಮಾ.06 www.bengaluruwire.com :  ಬಿಬಿಎಂಪಿ‌ ವ್ಯಾಪ್ತಿಯಲ್ಲಿ ಹಕ್ಕಿಜ್ವರ ನಿಯಂತ್ರಣಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳಲು ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಸೂರಳ್ಕರ್ ವಿಕಾಸ್ ಕಿಶೋರ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದಲ್ಲಿ ಹಕ್ಕಿ ಜ್ವರಕ್ಕೆ ಸಂಬಂಧಿಸಿದಂತೆ ಗುರುವಾರ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಬೇರೆ ಬೇರೆ ಜಿಲ್ಲೆಗಳಲ್ಲಿ ಹಕ್ಕಿಜ್ವರ ಪ್ರಕರಣಗಳು ವರದಿಯಾಗುತ್ತಿರುವುದರಿಂದ, ಪಾಲಿಕೆ ವ್ಯಾಪ್ತಿಯಲ್ಲಿ ಹಕ್ಕಿ ಜ್ವರ ಪ್ರಕರಣಗಳನ್ನು ನಿಯಂತ್ರಿಸುವ ಸಲುವಾಗಿ ಎಲ್ಲಾ ವಲಯಗಳಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದರು.

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಆರೋಗ್ಯ ಇಲಾಖೆ ವಿಶೇಷ ಆಯುಕ್ತ ಸೂರಳ್ಕರ್ ವಿಕಾಸ್ ಕಿಶೋರ್ ನೇತೃತ್ವದಲ್ಲಿ ಹಕ್ಕಿಜ್ವರದ ಬಗ್ಗೆ ಗುರುವಾರ ಸಭೆ ನಡೆಯಿತು.

ಹಕ್ಕಿಜ್ವರ ಅಥವಾ ಕೋಳಿ ಶೀತ ಜ್ವರ ಹೆಚ್5ಎನ್1 ವೈರಸ್‌ (H5N1 Virus)ನಿಂದ ಹರಡುವ ರೋಗವಾಗಿದ್ದು, ಇದು ಟರ್ಕಿ ಕೋಳಿ, ಗಿಣಿ ಕೋಳಿ, ಬಾತು ಕೋಳಿ, ಗೀಜಗ ಮುಂತಾದ ಹಕ್ಕಿಗಳಲ್ಲಿ ಕಾಣಿಸಿಕೊಳ್ಳುವ ಸಾಂಕ್ರಾಮಿಕ ಖಾಯಿಲೆ (Infectious disease)ಯಾಗಿದೆ. ಸಾಮಾನ್ಯವಾಗಿ ಹಕ್ಕಿಗಳಿಂದ ಹಕ್ಕಿಗಳಿಗೆ ಹರಡಲಿದ್ದು, ಕೆಲವೊಮ್ಮೆ ರೋಗ ಪೀಡಿತ ಹಕ್ಕಿಗಳ ಸಂಪರ್ಕದಿಂದ ಮನುಷ್ಯರಲ್ಲೂ ಈ ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಆದ್ದರಿಂದ ಪಾಲಿಕೆಯ 8 ವಲಯಗಳಲ್ಲಿ‌ ಬರುವ ಎಲ್ಲಾ ವಾರ್ಡ್ ಗಳಲ್ಲಿಯೂ ಹಕ್ಕಿಜ್ವರ ನಿಯಂತ್ರಣ (Bird Flu Control)ದ ಅರಿವು ಮೂಡಿಸುವ ಹಾಗೂ ತಡೆಗಟ್ಟಲು ಸೂಕ್ತ ಕ್ರಮಗಳನ್ನು ಜರುಗಿಸಲು ಸೂಚಿಸಿದರು.

ಹಕ್ಕಿಜ್ವರ ನಿಯಂತ್ರಣದ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳು :

ಹಕ್ಕಿಜ್ವರ ಪೀಡಿತ ಪ್ರದೇಶ (Bird flu-affected area)ಗಳಲ್ಲಿ ನಾಗರಿಕರು ಕೆಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡರೆ ಹಕ್ಕಿಜ್ವರದ ತಡೆಯಬಹುದಾಗಿರುತ್ತದೆ. ಶಂಕಿತ ಹಕ್ಕಿಜ್ವರ ಪೀಡಿತ ಹಕ್ಕಿಗಳ ಸಂಪರ್ಕಕ್ಕೆ ಬರದಂತೆ ಎಚ್ಚರ ವಹಿಸುವುದು ಹಾಗೂ ಫಾರಂಗಳಿಗೆ ಬೇಟಿ ನೀಡಬಾರದು. ಸೊಂಕಿತ ಪ್ರದೇಶಗಳಿಗೆ ಭೇಟಿ ನೀಡಿ ಯಾವುದೇ ವಸ್ತುಗಳನ್ನು ಮುಟ್ಟಿದಲ್ಲಿ ಸಾಬೂನಿನಿಂದ ಕೈಕಾಲು ಮುಖ ತೊಳೆದು ಬಟ್ಟೆ ಬದಲಿಸುವುದು ಮತ್ತು ಮುಂದಿನ 04 ದಿನದವರೆಗೂ ದೇಹದಲ್ಲಿ ಆಗುವ ಬದಲಾವಣೆಗಳನ್ನು ಗಮನಿಸಬೇಕು. ಜ್ವರ ಕಂಡುಬಂದರೆ ಕೂಡಲೇ ವೈದ್ಯರನ್ನು ಸಂಪರ್ಕಿಸಲು ಅರಿವು ಮೂಡಿಸಬೇಕು. ಕೋಳಿ ಮಾಂಸ ಮತ್ತು ಮೊಟ್ಟೆಯನ್ನು 70°C ಅಧಿಕ ಉಷ್ಣಾಂಶದಲ್ಲಿ ಬೇಯಿಸಿದ ನಂತರವೇ ಸೇವಿಸಬೇಕು, ಸೋಂಕಿತ ಹಸಿ ಮೊಟ್ಟೆಯನ್ನು ಸೇವಿಸದಂತೆ ಜಾಗೃತಿ ಮೂಡಿಸಲು ಸೂಚಿಸಿದರು.

ಹಕ್ಕಿಜ್ವರ ಪ್ರಕರಣಗಳ ಪತ್ತೆ ಹಚ್ಚುವ ಸಮೀಕ್ಷಾ ಕಾರ್ಯ ನಡೆಸಿ:

ಪಾಲಿಕೆಯ ಪಶುಸಂಗೋಪನಾ ಅಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷಣಾ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ನಮ್ಮ ಕ್ಲಿನಿಕ್ ವೈದ್ಯರ ತಂಡ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿ ಮತ್ತು ಸಿಬ್ಬಂದಿಗಳ ತಂಡಗಳನ್ನು ರಚಿಸಿಕೊಂಡು ಹಕ್ಕಿಜ್ವರ ಪ್ರಕರಣಗಳ ಪತ್ತೆ ಹಚ್ಚುವ ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಲು ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಮುಖ್ಯ ಆರೋಗ್ಯಾಧಿಕಾರಿಯಾದ ಡಾ. ಸೈಯದ್ ಸಿರಾಜುದ್ದೀನ್ ಮದನಿ, ಪಶುಸಂಗೋಪನಾ ವಿಭಾಗದ ಜಂಟಿ ನಿರ್ದೇಶಕರಾದ ಡಾ.ಚಂದ್ರಯ್ಯ, ಎಲ್ಲಾ ವಲಯ ಆರೋಗ್ಯಾಧಿಕಾರಿಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

‘ಆಧುನಿಕ ಯುಗದ ಯುವ ಜನರಲ್ಲಿ ಜನಪದ ಕಲೆ ಜೀವಂತ’ : ಕಾಲೇಜು ಶಿಕ್ಷಣ ಇಲಾಖೆ ಆಯುಕ್ತೆ ಮಂಜುಶ್ರೀ

Next Post

GST News | ಬೆಂಗಳೂರಿನಲ್ಲಿ ಫಿಟ್ ನೆಸ್ ಕೇಂದ್ರದಿಂದ 30 ಕೋಟಿ ರೂ. GST ವಂಚನೆ : ವಾಣಿಜ್ಯ ತೆರಿಗೆ ಜಾರಿ ವಿಭಾಗದಿಂದ ಮಾಲೀಕನ ಬಂಧನ

Next Post
ತೆರಿಗೆ ವಂಚನೆ ಕುರಿತ ಸಾಂದರ್ಭಿಕ ಚಿತ್ರ

GST News | ಬೆಂಗಳೂರಿನಲ್ಲಿ ಫಿಟ್ ನೆಸ್ ಕೇಂದ್ರದಿಂದ 30 ಕೋಟಿ ರೂ. GST ವಂಚನೆ : ವಾಣಿಜ್ಯ ತೆರಿಗೆ ಜಾರಿ ವಿಭಾಗದಿಂದ ಮಾಲೀಕನ ಬಂಧನ

SSLC Exam News | ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮಾ.10ರಿಂದ ಸಹಾಯವಾಣಿ ಆರಂಭ

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026

ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

June 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group