Friday, July 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

  • Bengaluru Focus

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

SSLC Exam News | ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮಾ.10ರಿಂದ ಸಹಾಯವಾಣಿ ಆರಂಭ

by Bengaluru Wire Desk
March 7, 2025
in News Wire
Reading Time: 1 min read
0

ಬೆಂಗಳೂರು, ಮಾ.07 www.bengaluruwire.com : ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಂಡು ಹಿಡಿಯುವ ಹಾಗೂ ಭಯರಹಿತವಾಗಿ ಪರೀಕ್ಷೆ ಬರೆಯಲು ಅತ್ಮಸ್ಥೆರ್ಯ ತುಂಬುವ ಸದುದ್ದೇಶದಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಹಿಂದಿನ ವರ್ಷಗಳಂತೆ ಈ ವರ್ಷವೂ ‘ಸಹಾಯವಾಣಿ’ ಕೌನ್ಸಿಲಿಂಗ್ (Helpline Counselling) ಕಾರ್ಯಕ್ರಮವನ್ನು ಮಾರ್ಚ್ 10 ರಿಂದ ಮಧ್ಯಾಹ್ನ 02.30 ಗಂಟೆಗೆ ಪ್ರಾರಂಭಿಸುತ್ತಿದೆ.

ಎಸ್.ಎಸ್.ಎಲ್.ಸಿ. ಪರೀಕ್ಷೆ (SSLC Exam) ವಿದ್ಯಾರ್ಥಿ ಜೀವನದಲ್ಲಿ ನಿರ್ಣಾಯಕ ಹಂತದ ಪರೀಕ್ಷೆಯಾಗಿರುತ್ತದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಮಕ್ಕಳು ಗಳಿಸಬೇಕೆಂದು ಪೋಷಕರ ಅಭಿಲಾಷೆಯಾಗಿರುತ್ತದೆ. ವಿದ್ಯಾರ್ಥಿಗಳ ಸಾಮರ್ಥ್ಯ, ಬುದ್ದಿಶಕ್ತಿ, ಆಸಕ್ತಿ, ಕ್ರಿಯಾಶೀಲತೆ, ಕಠಿಣ ಪರಿಶ್ರಮ ಇವುಗಳನ್ನು ಗಣನೆಗೆ ತೆಗೆದುಕೊಳ್ಳದೆ ಹೆಚ್ಚು ಅಂಕಗಳನ್ನು ಗಳಿಸಿ ಎಂದು ಪೋಷಕರು ಮತ್ತು ಶಿಕ್ಷಕರು ಅವರ ಮೇಲೆ ಒತ್ತಡವನ್ನು ಹಾಕುತ್ತಿರುವುದು ಇತ್ತೀಚಿನ ಸಮಸ್ಯೆಯಾಗಿದೆ. 

ಇದರಿಂದ ವಿದ್ಯಾರ್ಥಿಗಳು ಅಧ್ಯಯನದ ಗಮನಹರಿಸಲಾಗದಿರುವುದು, ಏಕಾಗ್ರತೆಯನ್ನು ಕಳೆದುಕೊಳ್ಳುತ್ತಿರುವುದು ಕಂಡು ಬಂದಿದ್ದು, ಈ ಸಮಸ್ಯೆ ನಿವಾರಣೆಯಾಗದೆ ವಿದ್ಯಾರ್ಥಿ ಪರೀಕ್ಷೆಯನ್ನು ಸಮರ್ಥವಾಗಿ ಬರೆಯಲು ಸಾಧ್ಯವಾಗುವುದಿಲ್ಲ. ಈ ಸಮಸ್ಯೆಗಳ ನಿವಾರಣೆ ಮಾಡಿ, ಪರೀಕ್ಷೆಯನ್ನು ಸಮರ್ಥವಾಗಿ ಬರೆಯಲು ಸ್ಪೂರ್ತಿ ನೀಡಬೇಕಾದ ಅವಶ್ಯಕತೆ ಇದೆ.

ಮಾಚ 10 ರಿಂದ 19 ರವರೆಗೆ ಪ್ರತಿದಿನ ಮಧ್ಯಾಹ್ನ 2.30 ರಿಂದ ಸಂಜೆ 6.30 ಗಂಟೆಯವರೆಗೆ ಹಾಗೂ ಮಾರ್ಚ್ 16 ರಂದು ಬೆಳಿಗ್ಗೆ 11.00 ಗಂಟೆಯಿಂದ ಸಂಜೆ 5.00 ತನಕ  ‘ಸಹಾಯವಾಣಿ’ ಕೌನ್ಸಿಲಿಂಗ್ ಕಾರ್ಯಕ್ರಮ ಕಾರ್ಯನಿರ್ವಹಿಸುತ್ತದೆ. ಮಾರ್ಚ್ 21 ರಿಂದ ಏಪ್ರಿಲ್ 04 ರವರೆಗೆ ನಿಯಂತ್ರಣ  ಕೊಠಡಿ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಪರೀಕ್ಷಾ ದಿನಗಳಂದು ಮಾತ್ರ ಕಾರ್ಯನಿರ್ವಹಿಸುತ್ತದೆ.

ಸಹಾಯವಾಣಿ ಸಂಖ್ಯೆ  080-23310075, 080-23310076  ದೂರವಾಣಿ ಸಂಖ್ಯೆಗಳನ್ನು ಮೀಸಲಿಡಲಾಗಿದ್ದು, ಪೋಷಕರು, ವಿದ್ಯಾರ್ಥಿಗಳು ಈ ಮೇಲಿನ ದೂರವಾಣಿ ಸಂಖ್ಯೆಗೆ ಕರೆಮಾಡಿ ತಮ್ಮ ಸಮಸ್ಯೆಗಳಿಗೆ, ಸಂದೇಹಗಳಿಗೆ ಪರಿಹಾರ ಪಡೆದುಕೊಳ್ಳಬಹುದು. ಹೆಚ್ಚಿನ ರೀತಿಯಲ್ಲಿ ವಿದ್ಯಾರ್ಥಿಗಳು, ಪೋಷಕರು ಈ ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

WhatsApp Join our WhatsApp Channel
Previous Post

GST News | ಬೆಂಗಳೂರಿನಲ್ಲಿ ಫಿಟ್ ನೆಸ್ ಕೇಂದ್ರದಿಂದ 30 ಕೋಟಿ ರೂ. GST ವಂಚನೆ : ವಾಣಿಜ್ಯ ತೆರಿಗೆ ಜಾರಿ ವಿಭಾಗದಿಂದ ಮಾಲೀಕನ ಬಂಧನ

Next Post

Karnataka Budget | ಕರ್ನಾಟಕ ಬಜೆಟ್ 2025-26 : ಬೆಂಗಳೂರಿನ ನಗರದ ಮೂಲಸೌಲಭ್ಯಗಳ ಅಭಿವೃದ್ಧಿಗೆ 7,000 ಕೋಟಿ ರೂ.

ಬೆಂಗಳೂರು ನಗರ ಜಿಲ್ಲೆಯಲ್ಲಿ 60 ಕೋಟಿ ರೂ. ಮೌಲ್ಯದ 10.29 ಎಕರೆ ಸರ್ಕಾರಿ ಭೂ ಒತ್ತುವರಿ ತೆರವು ಮಾಡಿದ ಜಿಲ್ಲಾಡಳಿತ

Please login to join discussion

Like Us on Facebook

Follow Us on Twitter

Recent News

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026

ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

July 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group