Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Bannerghatta Biological Park | ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 6 ಹುಲಿ ಮರಿಗಳ ಜನನ, ಚಿರತೆ- ಕರಡಿ ಸಾವು

by Bengaluru Wire Desk
March 9, 2025
in Bengaluru Focus, Public interest
Reading Time: 1 min read
0

ಆನೇಕಲ್, ಮಾ.09 www.bengaluruwire.com : ಬನ್ನೇರುಘಟ್ಟ ಜೈವಿಕ ಉದ್ಯಾನವನ (Bannerghatta Biological Park)ದ ಎರಡು ಹುಲಿಗಳು ಕಳೆದ ತಿಂಗಳು ಎರಡು ದಿನಗಳ ಅಂತರದಲ್ಲಿ ಆರು ಮರಿಗಳಿಗೆ ಜನ್ಮ ನೀಡಿವೆ. ಜೈವಿಕ ಉದ್ಯಾನವನಕ್ಕೆ ಒಟ್ಟು ಆರು ಮರಿಗಳು ಸೇರ್ಪಡೆಯಾಗಿದ್ದು, ಇದರಿಂದ ಪಾರ್ಕಿನಲ್ಲಿ ಈಗ 19 ಹುಲಿಗಳಾದಂತಾಗಿದೆ.

ಆರು ವರ್ಷದ ‘ಹಿಮಾ’ ಫೆಬ್ರುವರಿ 14ರಂದು ನಾಲ್ಕು ಮರಿಗಳಿಗೆ ಹಾಗೂ ಎಂಟು ವರ್ಷದ ‘ಅರುಣ್ಯ’ ಎಂಬ ಮತ್ತೊಂದು ಹುಲಿ ಫೆ.16ರಂದು ಇದೇ ಪ್ರಥಮ ಬಾರಿಗೆ ಎರಡು ಮರಿಗಳಿಗೆ ಜನ್ಮ ನೀಡಿದೆ. ತಾಯಿ ಮತ್ತು ಮರಿಗಳು ಆರೋಗ್ಯವಾಗಿವೆ. ಹಿಮಾ ಜೂನ್ 2024 ರಲ್ಲಿ ತನ್ನ ಮೊದಲ ಮರಿಗಳಿಗೆ ಜನ್ಮ ನೀಡಿತ್ತು. ಇದೀಗ ಎರಡನೇ ಬಾರಿಯದ್ದಾಗಿದೆ ಎಂದು ಉದ್ಯಾನವನದ ಕಾರ್ಯನಿರ್ವಾಹಕ ನಿರ್ದೇಶಕ ಸೂರ್ಯಸೇನ್‌ ಹೇಳಿದ್ದಾರೆ.

ಅರುಣ್ಯ ಹೆಣ್ಣು ಹುಲಿಯನ್ನು ಪ್ರಾಣಿ ವಿನಿಮಯ ಕಾರ್ಯಕ್ರಮದ ಅಡಿಯಲ್ಲಿ ತಮಿಳುನಾಡಿನ ಚೆನ್ನೈನ ಅರಿಗ್ನಾರ್ ಅನ್ನಾ ಜೂಲಾಜಿಕಲ್ ಪಾರ್ಕ್ ನಿಂದ ತಂದಿರುವ ಬಿಳಿ ಹುಲಿ “ವೀರ್” ಗೆ ಜೊತೆ ಮಾಡಲಾಗಿತ್ತು. ಅರುಣ್ಯ ತನ್ನ ಎರಡು ಮರಿಗಳಿಗೆ ಹಾಲುಣಿಸುತ್ತಿದೆ. ಆದರೆ ಹಿಮಾ ಹುಲಿ ತನ್ನ ನಾಲ್ಕು ಮರಿಗಳಿಗೆ ಜನ್ಮ ನೀಡಿದ ನಂತರ ಹಾಲುಣಿಸಿ ಆನಂತರ ಹಾಲುಣಿಸದೆ ದೂರ ಉಳಿದ ಕಾರಣ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಸಿಬ್ಬಂದಿ ಆ ನಾಲ್ಕು ಮರಿಗಳನ್ನು ಪಾರ್ಕಿಗೆ ಸೇರಿದ ಆಸ್ಪತ್ರೆಯಲ್ಲಿ ಆರೈಕೆ ಮಾಡುತ್ತಾ ಬಾಟಲಿಯಲ್ಲಿ ಮೇಕೆಯ ಹಾಲನ್ನು ಹಾಕಿ ಕುಡಿಸುತ್ತಿದ್ದಾರೆ.

ಚಿರತೆ – ಕರಡಿ ಸಾವು :

ಬನ್ನೇರುಘಟ್ಟ ಉದ್ಯಾನದ ಶ್ಯಾಡೊ ಎಂಬ 16 ವರ್ಷದ ಗಂಡು ಚಿರತೆ ಮಾರ್ಚ್‌ 4ರಂದು ಮೃತಪಟ್ಟಿದೆ. 2011ರಲ್ಲಿ ಬಂಡಿಪುರ ಅರಣ್ಯದಲ್ಲಿ ಈ ಚಿರತೆಯನ್ನು ಸಂರಕ್ಷಿಸಿ ಆರೈಕೆಗಾಗಿ ಬನ್ನೇರುಘಟ್ಟ ಜೈವಿಕ ಉದ್ಯಾನದ ಪ್ರಾಣಿ ಪುನರ್‌ ವಸತಿ ಕೇಂದ್ರಕ್ಕೆ ಕಳಿಸಲಾಗಿತ್ತು. ಈ ಚಿರತೆ ಬಳಿಕ ಇದೀಗ ಕರಡಿ ಕೂಡ ಸಾವನ್ನಪ್ಪಿದೆ. 

ಕಳೆದ ತಿಂಗಳು 28ನೇ ತಾರೀಖು ತುಮಕೂರಿನ ಮೈದಾಳು ಬಳಿ ಉರುಳಿಗೆ ಸಿಲುಕಿದ್ದ ಕರಡಿಯನ್ನು ರಕ್ಷಣೆ ಮಾಡಿ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಚಿಕಿತ್ಸೆಗಾಗಿ ಇಲ್ಲಿಗೆ ಸ್ಥಳಾಂತರಿಸಲಾಗಿತ್ತು. ಆದರೆ ಈ ಕರಡಿ ಚಿಕಿತ್ಸೆಗೆ ಸ್ಪಂದಿಸದೆ ನಿನ್ನೆ ರಾತ್ರಿಸಾವನ್ನಪ್ಪಿದೆ. ಮರಣೋತ್ತರ ಪರೀಕ್ಷೆಯಲ್ಲಿ ಹೃದಯ  ಮಯೋಕಾರ್ಡಿಯಲ್ ಇನ್ಫ್ರಾಕ್ಷನ್  ಮತ್ತು ಯಕೃತ್ತಿನ ಸೆಪ್ಟಿಸೆಮಿಯಾ (myocardial infarction of heart and liver septicemia) ಆಗಿರುವುದು  ತಿಳಿದುಬಂದಿದೆ ಎಂದು ಉದ್ಯಾನವನದ ವೈದ್ಯರು ತಿಳಿಸಿದ್ದಾರೆ.

WhatsApp Join our WhatsApp Channel
Previous Post

BW SPECIAL | ಬೆಂಗಳೂರಿನ ಐತಿಹಾಸಿಕ ಕರಗ ಮಹೋತ್ಸವಕ್ಕೆ ಬಿಬಿಎಂಪಿ ವೈಟ್ ಟಾಪಿಂಗ್ ಕಾಮಗಾರಿ ಅಡ್ಡಿ…?!!

Next Post

Pre-monsoon rain | ರಾಜ್ಯದ ಕೆಲವೆಡೆ ಮಾ.11 ರಿಂದ ಮೂರು ದಿನಗಳ ಕಾಲ ಮುಂಗಾರು ಪೂರ್ವ ಮಳೆ ಸಾಧ್ಯತೆ

Next Post
Temperature

Pre-monsoon rain | ರಾಜ್ಯದ ಕೆಲವೆಡೆ ಮಾ.11 ರಿಂದ ಮೂರು ದಿನಗಳ ಕಾಲ ಮುಂಗಾರು ಪೂರ್ವ ಮಳೆ ಸಾಧ್ಯತೆ

16th BIFFES News | ಬಹುಭಾಷಾ ನಟಿ ಶಬಾನಾ ಆಜ್ಮಿಗೆ ಜೀವಮಾನ ಸಾಧನೆ ಪ್ರಶಸ್ತಿ ವಿತರಿಸಿದ ಸಿಎಂ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026

ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

June 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group