Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

16th BIFFES News | ಬಹುಭಾಷಾ ನಟಿ ಶಬಾನಾ ಆಜ್ಮಿಗೆ ಜೀವಮಾನ ಸಾಧನೆ ಪ್ರಶಸ್ತಿ ವಿತರಿಸಿದ ಸಿಎಂ

ಕಾಪಿ ರೈಟ್ಸ್ ಕಾಯ್ದೆಯಲ್ಲಿ ಕಲಾವಿದರಿಗೆ, ಸಂಗೀತಗಾರರಿಗೆ ಅನುಕೂಲ ಆಗಿರುವ ರೀತಿಯಲ್ಲೇ, ಜಿಎಸ್ ಟಿ(GST) ಯಲ್ಲೂ ಅನುಕೂಲ ಆಗುವ ರೀತಿ ಜಿಎಸ್ ಟಿ ಕೌನ್ಸಿಲ್ ನಲ್ಲಿ ಅಭಿಪ್ರಾಯ ವ್ಯಕ್ತಪಡಿಸುವೆ - ಸಿಎಂ ಸಿದ್ದರಾಮಯ್ಯ.

by Bengaluru Wire Desk
March 10, 2025
in Bengaluru Focus
Reading Time: 1 min read
0

ಬೆಂಗಳೂರು, ಮಾ.10 www.bengaluruwire.com : ಬೆಂಗಳೂರಿನಲ್ಲಿ‌ ಆಯೋಜಿಸಿದ್ದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶಬಾನಾ ಆಜ್ಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಸೋಮವಾರ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಪ್ರಶಸ್ತಿ ಮತ್ತು 10 ಲಕ್ಷ ರೂ. ಮೊತ್ತದ ಚೆಕ್ ನೀಡಲಾಯಿತು. 

ವಿಶ್ವ ವಿಖ್ಯಾತ ಕವಿ, ಗೀತಕಾರ ಜಾವೇದ್ ಅಖ್ತರ್ ಅವರು ಈ ಸಂದರ್ಭದಲ್ಲಿ ಜೊತೆಗಿದ್ದರು. “ಮಿಲೇಸುರ್ ಮೇರಾ ತುಮಾರಾ” ದೃಶ್ಯಕಾವ್ಯ ನಮಗೆ ತುಂಬಾ ಇಷ್ಟ. ಇದರಲ್ಲಿ ನಿಮ್ಮನ್ನು ನೋಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶಬಾನಾ ಆಜ್ಮಿಯವರನ್ನು ಸ್ಮರಿಸಿದರು.  

ಕರ್ನಾಟಕ ರಾಜ್ಯ ಸಾಂಸ್ಕೃತಿಕವಾಗಿ ಮತ್ತು  ಸಂಗೀತಕ್ಕೆ ಅತ್ಯಂತ ಪ್ರಸಿದ್ಧಿ ಎಂದು ಶಬಾನಾ ಮತ್ತು ಜಾವೇದ್ ಅವರು ಮೆಚ್ಚುಗೆ ಸೂಚಿಸಿದರು. 

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ಭೀಮ್ ಸೇನ್ ಜೋಶಿ, ಕುಮಾರ ಗಂಧರ್ವ, ಗಂಗೂಬಾಯಿ ಹಾನಗಲ್ ಇವರೆಲ್ಲಾ ಹಿಂದೂಸ್ತಾನಿ ಸಂಗೀತದ ದಿಗ್ಗಜರು, ನಮ್ಮ ರಾಜ್ಯದ ಹೆಮ್ಮೆ ಇವರೆಲ್ಲಾ ಧಾರವಾಡದವರು ಎನ್ನುವುದು ಮತ್ತೊಂದು ವಿಶೇಷ ಎಂದು ಮಾತು ಸೇರಿಸಿದರು.

ಕಾಪಿ ರೈಟ್ಸ್ ಕಾಯ್ದೆಯಲ್ಲಿ ಕಲಾವಿದರಿಗೆ, ಸಂಗೀತಗಾರರಿಗೆ ಅನುಕೂಲ ಆಗಿರುವ ರೀತಿಯಲ್ಲೇ, ಜಿಎಸ್ ಟಿ(GST) ಯಲ್ಲೂ ಅನುಕೂಲ ಆಗುವ ರೀತಿಯಲ್ಲಿ ಜಿಎಸ್ ಟಿ ಕೌನ್ಸಿಲ್ ನಲ್ಲಿ ಅಭಿಪ್ರಾಯ ವ್ಯಕ್ತಪಡಿಸುವ ಬಗ್ಗೆಯೂ ಮುಖ್ಯಮಂತ್ರಿಗಳು ತಿಳಿಸಿದರು. 

ಇದಕ್ಕೂ ಮುನ್ನ ಸರ್ಕಾರದ ಕಾರ್ಯದರ್ಶಿ ಕಾವೇರಿ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರು ಶಬಾನಾ ಆಜ್ಮಿ ಮತ್ತು ಜಾವೇದ್ ಅಖ್ತರ್ ಅವರನ್ನು ಸ್ವಾಗತಿಸಿದರು.

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ , ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾದು ಕೋಕಿಲ, 16 ನೇ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದ ಕಲಾ ನಿರ್ದೇಶಕ ವಿದ್ಯಾಶಂಕರ್ ಅವರು ಉಪಸ್ಥಿತರಿದ್ದು ಗೌರವಿಸಿದರು.

WhatsApp Join our WhatsApp Channel
Previous Post

Pre-monsoon rain | ರಾಜ್ಯದ ಕೆಲವೆಡೆ ಮಾ.11 ರಿಂದ ಮೂರು ದಿನಗಳ ಕಾಲ ಮುಂಗಾರು ಪೂರ್ವ ಮಳೆ ಸಾಧ್ಯತೆ

Next Post

BMTC Isha package tour | ಬೆಂಗಳೂರು-ಇಶಾ ಫೌಂಡೇಶನ್ ಪ್ಯಾಕೇಜ್ ಟೂರಿಗೆ ಒಂದು ವರ್ಷ : 2.55 ಕೋಟಿ ರೂ. ಆದಾಯ

ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಗೆ ಮಸೂದೆ ಅಂಗೀಕಾರ : ಸಾಮಾನ್ಯ ಜನರಿಗೆ ಹೇಗೆ ಅನುಕೂಲ?

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group