Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

KSMCL News | ರಾಜ್ಯ ಸರ್ಕಾರಕ್ಕೆ 1402 ಕೋಟಿ ರೂ. ಚೆಕ್ ಹಸ್ತಾಂತರಿಸಿದ ಕರ್ನಾಟಕ ರಾಜ್ಯ ಖನಿಜ ನಿಗಮ

2023-24ನೇ ಸಾಲಿನ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 15 ಕೋಟಿ ರೂ., ಶೇರುದಾರರಾಗಿರುವ ರಾಜ್ಯ ಸರ್ಕಾರಕ್ಕೆ ಶೇ.30ರ ಲಾಭಾಂಶವಾದ 191.43 ಕೋಟಿ ರೂ. ಹಾಗೂ ವಿಶೇಷ ಲಾಭಾಂಶ 1195.63 ಕೋಟಿ ರೂ. ಮೊತ್ತ ಸಿಎಂ ಸಿದ್ದರಾಮಯ್ಯ ಅವರಿಗೆ ಚೆಕ್ ಮೂಲಕ ಹಸ್ತಾಂತರ.

by Bengaluru Wire Desk
March 14, 2025
in News Wire
Reading Time: 1 min read
0

ಬೆಂಗಳೂರು, ಮಾ.14 www.bengaluruwire.com : ಕರ್ನಾಟಕ ರಾಜ್ಯ ಖನಿಜ ನಿಗಮ ಲಿಮಿಟೆಡ್ (Karnataka State Minerals Corporation Limited – KSMCL) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೂಲಕ ರಾಜ್ಯ ಸರ್ಕಾರಕ್ಕೆ 1402 ಕೋಟಿ ರೂ. ಮೌಲ್ಯದ ಚೆಕ್‌ಗಳನ್ನು ಶುಕ್ರವಾರ ವಿತರಿಸಿದೆ. 

ಈ ವರ್ಷದ ಮುಖ್ಯಮಂತ್ರಿಗಳ ಪರಿಹಾರ ನಿಧಿ (Chief Minister’s Relief Fund)ಗೆ ದೇಣಿಗೆ, ನಿಗಮದ ಷೇರುದಾರನಾಗಿರುವ ಸರ್ಕಾರಕ್ಕೆ ಲಾಭಾಂಶ ಹಾಗೂ ವಿಶೇಷ ಲಾಭಾಂಶದ ಚೆಕ್ ಸೇರಿ 1402 ಕೋಟಿ ರೂ. ಮೊತ್ತವನ್ನು ಮೂರು ಪ್ರತ್ಯೇಕ ಚೆಕ್ ಗಳಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ ಅವರು ಮುಖ್ಯಮಂತ್ರಿಗಳಿಗೆ ಹಸ್ತಾಂತರಿಸಿದರು.

ದಾಖಲೆ ಮುರಿಯುವ ವಹಿವಾಟು ಮತ್ತು ಲಾಭ :

ಕರ್ನಾಟಕ ಸರ್ಕಾರದ ಸಂಪೂರ್ಣ ಸ್ವಾಮ್ಯದ ಸಾರ್ವಜನಿಕ ವಲಯದ ಉದ್ಯಮವಾದ ಕೆಎಸ್ಎಂಸಿಎಲ್, 2023-24ನೇ ಸಾಲಿನಲ್ಲಿ 1403.58 ಕೋಟಿ ರೂ. ವಹಿವಾಟು ನಡೆಸಿದೆ. ಈ ಅವಧಿಯಲ್ಲಿ ಕಂಪನಿಯು 867.33 ಕೋಟಿ ರೂ. ತೆರಿಗೆ ಪೂರ್ವ ಲಾಭ ಮತ್ತು 643.20 ಕೋಟಿ ರೂ. ತೆರಿಗೆ ನಂತರದ ಲಾಭ ಗಳಿಸಿದೆ.

 ಲಾಭಾಂಶ ಮತ್ತು ವಿಶೇಷ ಲಾಭಾಂಶ ಪಾವತಿಗಳು :

ಕೆಎಸ್ಎಂಸಿಎಲ್ ನ ನಿರ್ದೇಶಕರ ಮಂಡಳಿಯು 2023-24ನೇ ಸಾಲಿನ ನಿಗಮದಲ್ಲಿನ ಷೇರುದಾರನಾಗಿರುವ ಸರ್ಕಾರಕ್ಕೆ ಶೇ.30ರ ಲಾಭಾಂಶವಾದ 191.43 ಕೋಟಿ ರೂ.ಗಳನ್ನು ಪಾವತಿಸಲು ಅನುಮೋದನೆ ನೀಡಿದೆ. ಹೆಚ್ಚುವರಿಯಾಗಿ, ಕಂಪನಿಯು ಹಣಕಾಸು ಇಲಾಖೆಯ ಆದೇಶದಂತೆ 1195.63 ಕೋಟಿ ರೂ.ಗಳ ವಿಶೇಷ ಲಾಭಾಂಶವನ್ನು ಅನುಮೋದಿಸಿದೆ.

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ :

ಇದಲ್ಲದೆ ಕೆಎಸ್ ಎಂಸಿಎಲ್ ತನ್ನ ವಾರ್ಷಿಕ ಹಂಚಿಕೆಯ ಭಾಗವಾಗಿ 15 ಕೋಟಿ ರೂ.ಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡಿದೆ. ಕಂಪನಿಯು ಪ್ರತಿ ವರ್ಷ ಈ ದೇಣಿಗೆಯನ್ನು ನೀಡುತ್ತಿದೆ.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಖನಿಜ ನಿಗಮ ಲಿಮಿಟೆಡ್‌ನ ಅಧ್ಯಕ್ಷ ಜಿ.ಎಸ್. ಪಾಟೀಲ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ರಮಣ್ ದೀಪ್ ಚೌಧರಿ ಹಾಗೂ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ, ಅವರು ಉಪಸ್ಥಿತರಿದ್ದರು.

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

BIS Certification To BWSSB | ಬೆಂಗಳೂರು ಜಲಮಂಡಳಿ ನೀರಿನ ಗುಣಮಟ್ಟಕ್ಕೆ ಬಿಐಎಸ್ ಪ್ರಮಾಣಪತ್ರ

Next Post

Namma Metro News | ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ, ರೈಲು ಆವರ್ತನ ಸೌಲಭ್ಯವನ್ನು ಹೆಚ್ಚಿಸಿದೆ

Next Post
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ, ರೈಲು ಆವರ್ತನ ಸೌಲಭ್ಯವನ್ನು ಹೆಚ್ಚಿಸಿದೆ

BW SPECIAL | ಕರ್ನಾಟಕದಲ್ಲಿ ಕಾವೇರಿ-2, ಇ-ಆಸ್ತಿ, ಇ-ಸ್ವತ್ತು ಎಂಬ ಬ್ರಹ್ಮಾಸ್ತ್ರ : ಅಕ್ರಮ ಆಸ್ತಿ ಲಪಾಟಿಸುವಿಕೆಗೆ ಲಗಾಮು ಹಾಕಿದ ಕ್ರಾಂತಿಕಾರಿ ಯೋಜನೆ!!

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group