Friday, July 31, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

  • Bengaluru Focus

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ರಾಜ್ಯದಲ್ಲಿ ಪೋಷಕರನ್ನು ಆಸ್ಪತ್ರೆಯಲ್ಲಿ ಬಿಟ್ಟು ಪರಾರಿಯಾಗುವ ಮಕ್ಕಳ ಪ್ರಕರಣ ಹೆಚ್ಚಳ : ಹಿರಿಯ ನಾಗರೀಕರ ಕಾಯ್ದೆ ಏನು ಹೇಳುತ್ತೆ?

ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಸೇರಿದಂತೆ ವಿವಿಧ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಇಂತಹ ಪ್ರಕರಣಗಳ ಏರಿಕೆ : ಅಂತಹ ಮಕ್ಕಳ ಆಸ್ತಿ ವರ್ಗಾವಣೆ ರದ್ದತಿಗೆ ಸಚಿವ ಡಾ.ಶರಣ್‌ ಪ್ರಕಾಶ್‌ ಪಾಟೀಲ್‌ ಸೂಚನೆ

by Bengaluru Wire Desk
March 16, 2025
in News Wire, Public interest
Reading Time: 1 min read
0

ಬೆಂಗಳೂರು, ಮಾ.16 www.bengaluruwire.com : ರಾಜ್ಯದಲ್ಲಿ ವಿವಿಧ ಆಸ್ಪತ್ರೆಗಳಲ್ಲಿ ತಮ್ಮ ಹೆಸರಿಗೆ ಆಸ್ತಿ ವರ್ಗಾವಣೆ ನಂತರ ಪೋಷಕರನ್ನು ಚಿಕಿತ್ಸೆ ಹೆಸರಲ್ಲಿ ಆಸ್ಪತ್ರೆಯಲ್ಲೇ ಬಿಟ್ಟು ಪರಾರಿಯಾಗುವ ಮಕ್ಕಳ ಪ್ರಕರಣ ಏರಿಕೆಯಾಗುತ್ತಿದೆ.

ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಡಾ.ಶರಣ್‌ ಪ್ರಕಾಶ್‌ ಪಾಟೀಲ್‌, ಕರ್ನಾಟಕದಲ್ಲಿ ಇತ್ತೀಚೆಗೆ ವೃದ್ಧ ಪೋಷಕರನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಬಿಟ್ಟು ಹೋಗುತ್ತಿರುವ ಉದಾಹರಣೆಗಳು ಹೆಚ್ಚಾಗಿದೆ. ಅದೂ ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಗೆ ಬಿಟ್ಟು ಮಕ್ಕಳು ನಾಪತ್ತೆಯಾಗುತ್ತಿದ್ದಾರೆ.

ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಐಎಂಎಸ್) ಒಂದರಲ್ಲೇ, 150 ಕ್ಕೂ ಹೆಚ್ಚು ಹಿರಿಯ ನಾಗರಿಕರನ್ನು ಮಕ್ಕಳು ತೊರೆದ ಪ್ರಕರಣಗಳು ವರದಿಯಾಗಿವೆ. ರಾಜ್ಯಾದ್ಯಂತ ಇತರ ವೈದ್ಯಕೀಯ ಸಂಸ್ಥೆಗಳಲ್ಲಿ ಇಂಥ 100 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದಿದ್ದಾರೆ.

ಕಳೆದ ಒಂದು ವಾರದಿಂದ ವಿಕಾಸ ಸೌಧದಲ್ಲಿ ರಾಜ್ಯದ ವಿವಿಧ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಆಡಳಿತ ಮಂಡಳಿಯ ನಿರ್ದೇಶಕರು ಹಾಗೂ ಇತರ ಸದಸ್ಯರ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ.

ಇಂತಹ ಪರಿತ್ಯಕ್ತ ಹಿರಿಯ ನಾಗರಿಕರನ್ನು  ಬಿಐಎಂಎಸ್ ಅಧಿಕಾರಿಗಳು ಬೆಳಗಾವಿ ಮತ್ತು ಸುತ್ತಮುತ್ತಲಿನ 70 ಹಿರಿಯ ನಾಗರಿಕರ  ನಿವೃತ್ತಿ ಗೃಹಗಳಲ್ಲಿ ಅಥವಾ ವೃದ್ಧಾಶ್ರಮಗಳಲ್ಲಿ ಆಶ್ರಯ ಕಲ್ಪಿಸಿಕೊಟ್ಟಿದ್ದಾರೆ. ಆದರೆ ಇನ್ನೂ ಅನೇಕರು ಆಸ್ಪತ್ರೆಗಳಲ್ಲಿಯೇ ಇದ್ದಾರೆ. ಈ ಕುರಿತ ಪ್ರಕರಣಗಳು ಕಂಡು ಬಂದ ಕೂಡಲೇ ವೈದ್ಯಕೀಯ ಶಿಕ್ಷಣ ನಿರ್ದೇಶಕರು (ಡಿಎಂಇ) ಕೂಡಲೇ ಸಹಾಯಕ ಆಯುಕ್ತರಿಗೆ (ಕಂದಾಯ ಉಪವಿಭಾಗ) ದೂರುಗಳನ್ನು ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ. 

ಸರ್ಕಾರಿ ಆಸ್ಪತ್ರೆಗಳಲ್ಲಿ ಊಟ, ವಸತಿ, ಆಶ್ರಯ ಉಚಿತವಾಗಿ ಸಿಗುತ್ತದೆ ಎಂಬ ಉದ್ದೇಶದಿಂದ ನಮ್ಮನ್ನು ಇಲ್ಲಿ ಬಿಟ್ಟುಹೋಗಿದ್ದಾರೆ ಎಂದು ಪರಿತ್ಯಕ್ತ ಪೋಷಕರು ತಮ್ಮ ಅಳಲು ತೋಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದ್ದಾರೆ.

ಹಿರಿಯ ನಾಗರಿಕರ ಕಾಯ್ದೆಯಡಿ ಕಾನೂನು ಕ್ರಮ :

ವೈದ್ಯಕೀಯ ಸಂಸ್ಥೆಗಳ ನಿರ್ದೇಶಕರು ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ 2007 (Senior Citizens Maintenance and Welfare Act 2007)ರ ಅಡಿಯಲ್ಲಿ ಸಹಾಯಕ ಆಯುಕ್ತರು ಕ್ರಮ ಕೈಗೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ದೂರುಗಳನ್ನು ಸಲ್ಲಿಸಬೇಕು ಎಂದು ಡಾ. ಪಾಟೀಲ್ ಎಲ್ಲ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

“ಈ ಕಾನೂನಿನ ಬಗ್ಗೆ ಅನೇಕ ಜನರಿಗೆ ತಿಳಿದಿಲ್ಲ. ಮಕ್ಕಳು ಅಥವಾ ಸಂಬಂಧಿಕರು ಹಿರಿಯ ನಾಗರಿಕರಿಗೆ ಆರ್ಥಿಕ ಮತ್ತು ವೈದ್ಯಕೀಯ ಬೆಂಬಲವನ್ನು ಒದಗಿಸಬೇಕು ಎಂಬ ನಿಯಮವಿದೆ. ಅವರು ಹಾಗೆ ಮಾಡಲು ವಿಫಲವಾದರೆ, ಪೋಷಕರು ತಮ್ಮ ಮಕ್ಕಳ ಪರವಾಗಿ ಮಾಡಿದ ಆಸ್ತಿ ವರ್ಗಾವಣೆಯನ್ನು ರದ್ದುಗೊಳಿಸುವ ಕಾನೂನುಬದ್ಧ ಹಕ್ಕು ಹೊಂದಿರುತ್ತಾರೆ” ಎಂದು ಡಾ. ಪಾಟೀಲ್ ಹೇಳಿದರು.

ಕಾಯ್ದೆಯ ಸೆಕ್ಷನ್ 23 ರ ಪ್ರಕಾರ, ಮಕ್ಕಳು ಆಸ್ತಿಯನ್ನು ಆನುವಂಶಿಕವಾಗಿ ಪಡೆದ ನಂತರ ಹೆತ್ತವರನ್ನು ನಿರ್ಲಕ್ಷಿಸಿದರೆ ಅಥವಾ ತ್ಯಜಿಸಿದರೆ, ವಿಲ್ ಅಥವಾ ಆಸ್ತಿ ವರ್ಗಾವಣೆಯನ್ನು ರದ್ದುಗೊಳಿಸಲು ಮತ್ತು ವಯಸ್ಸಾದ ಪೋಷಕರಿಗೆ ಮಾಲೀಕತ್ವವನ್ನು ಪುನಃ ಪಡೆಯಲು ಕಾಯ್ದೆಯಲ್ಲಿ ಅನುಮತಿ ಇದೆ ಎಂದು ತಿಳಿಸಿದ್ದಾರೆ.

ತಮ್ಮ ಮಕ್ಕಳ ಪರವಾಗಿ ಮಾಡಿದ ವಿಲ್‌ಗಳು ಮತ್ತು ಆಸ್ತಿ ವರ್ಗಾವಣೆಗಳನ್ನು ರದ್ದುಗೊಳಿಸುವಂತೆ ಪರಿತ್ಯಕ್ತ ಪೋಷಕರಿಗೆ ಸಚಿವರು ಕರೆ ನೀಡಿದ್ದಾರೆ.

WhatsApp Join our WhatsApp Channel
Previous Post

Vitamin B12 deficiency in Men | ಕಾರ್ಪೊರೇಟ್‌ ಸಂಸ್ಥೆಗಳ ಶೇ.57 ಪುರುಷ ಉದ್ಯೋಗಿಗಳಲ್ಲಿ ವಿಟಮಿನ್ ಬಿ12 ಕೊರತೆ

Next Post

ಪುನೀತ್ ರಾಜ್ ಕುಮಾರ್ 50ನೇ ಹುಟ್ಟುಹಬ್ಬ : ರಾಘಣ್ಣ ಅವರಿಂದ ಪವರ್ ಸ್ಟಾರ್ ಕುಟುಂಬದ ಅಪರೂಪದ ವಿಡಿಯೋ ರಿಲೀಸ್!!

Next Post

ಪುನೀತ್ ರಾಜ್ ಕುಮಾರ್ 50ನೇ ಹುಟ್ಟುಹಬ್ಬ : ರಾಘಣ್ಣ ಅವರಿಂದ ಪವರ್ ಸ್ಟಾರ್ ಕುಟುಂಬದ ಅಪರೂಪದ ವಿಡಿಯೋ ರಿಲೀಸ್!!

CM Siddaramiah

“ನಾವು ಬಿಜೆಪಿಯವರಂತೆ ಕೇವಲ 10% ಜನರ ಕೈಹಿಡಿದು ಶೇ90% ರಷ್ಟು ಜನರನ್ನು ಕೈ ಬಿಟ್ಟಿಲ್ಲ” : ಸಿ.ಎಂ ಸಿದ್ದರಾಮಯ್ಯ

Please login to join discussion

Like Us on Facebook

Follow Us on Twitter

Recent News

​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

July 31, 2026

ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

July 30, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

July 31, 2026

ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

July 30, 2026

​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

July 30, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group