Tuesday, August 11, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ​ಗಾಂಧೀಜಿ ಹೆಸರಿನಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್ ಖಾದಿಯನ್ನೇ ಕೊಲ್ಲುತ್ತಿದೆ: ಸರ್ಕಾರದ ವಿರುದ್ಧ ಆರ್.ಅಶೋಕ್ ಆಕ್ರೋಶ

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

  • Bengaluru Focus

    ಬೆಂಗಳೂರಿನಲ್ಲಿ ಖಾಲಿ ನಿವೇಶನ ಮಾಲೀಕರಿಗೆ ಬಿಗ್ ಶಾಕ್: ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರೀ ದಂಡ!! ಜಿಬಿಎ ಕೊನೆಯ ಎಚ್ಚರಿಕೆ

    ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

    Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಸ್ಕಾಂನಿಂದ ವಾಟ್ಸಾಪ್ ಸಹಾಯವಾಣಿ : ವಿದ್ಯುತ್ ದೂರುಗಳಿಗೆ ತ್ವರಿತ ಪರಿಹಾರ

8 ಜಿಲ್ಲೆಗಳಲ್ಲಿ 11 ವಾಟ್ಸಾಪ್ ಸಂಖ್ಯೆಗಳು ಬಿಡುಗಡೆ, 1912 ಸಹಾಯವಾಣಿಗೆ ಒತ್ತಡ ಹೆಚ್ಚಾದ ಹಿನ್ನೆಲೆ

by Bengaluru Wire Desk
April 3, 2025
in Bengaluru Focus
Reading Time: 1 min read
0
Power Transmission Graphic Image

ಬೆಂಗಳೂರು, ಏ.03 www.bengaluruwire.com : ಬೆಸ್ಕಾಂ ಗ್ರಾಹಕರಿಗೆ ವಿದ್ಯುತ್ ಸಂಬಂಧಿತ ದೂರುಗಳ ತ್ವರಿತ ಪರಿಹಾರಕ್ಕಾಗಿ ಹೊಸ ವಾಟ್ಸಾಪ್ ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ. ಮಳೆಗಾಲದಲ್ಲಿ 1912 ಸಹಾಯವಾಣಿ ಸಂಖ್ಯೆಗೆ ಕರೆಗಳ ಒತ್ತಡ ಹೆಚ್ಚಾಗುವ ಕಾರಣ, ಈ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ.

  • ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಲ್ಲಿ ಒಟ್ಟು 11 ವಾಟ್ಸಾಪ್ ಸಹಾಯವಾಣಿ ಸಂಖ್ಯೆಗಳನ್ನು ತೆರೆಯಲಾಗಿದೆ.
  • ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳ ಗ್ರಾಹಕರು ಈ ಸೌಲಭ್ಯವನ್ನು ಬಳಸಿಕೊಳ್ಳಬಹುದು.
  • ಗ್ರಾಹಕರು ತಮ್ಮ ಪ್ರದೇಶದ ವ್ಯಾಪ್ತಿಯಲ್ಲಿರುವ ವಾಟ್ಸಾಪ್ ಸಂಖ್ಯೆಗೆ ಸಂದೇಶ, ಫೋಟೋ ಅಥವಾ ವಿಡಿಯೋ ಕಳುಹಿಸುವ ಮೂಲಕ ದೂರು ದಾಖಲಿಸಬಹುದು.
  • ಈ ವ್ಯವಸ್ಥೆಯಿಂದ 1912 ಸಹಾಯವಾಣಿ ಮೇಲಿನ ಒತ್ತಡ ಕಡಿಮೆಯಾಗಲಿದೆ ಮತ್ತು ಗ್ರಾಹಕರಿಗೆ ತ್ವರಿತ ಪರಿಹಾರ ಸಿಗಲಿದೆ.
    ವಾಟ್ಸಾಪ್ ಸಹಾಯವಾಣಿ ಸಂಖ್ಯೆಗಳು:
  • ಬೆಂಗಳೂರು ನಗರ ಜಿಲ್ಲೆ:
  • ದಕ್ಷಿಣ ವೃತ್ತ: 8277884011
  • ಪಶ್ಚಿಮ ವೃತ್ತ: 8277884012
  • ಪೂರ್ವ ವೃತ್ತ: 8277884013
  • ಉತ್ತರ ವೃತ್ತ: 8277884014
  • ಕೋಲಾರ ಜಿಲ್ಲೆ: 8277884015
  • ಚಿಕ್ಕಬಳ್ಳಾಪುರ ಜಿಲ್ಲೆ: 8277884016
  • ಬೆಂಗಳೂರು ಗ್ರಾಮಾಂತರ ಜಿಲ್ಲೆ: 8277884017
  • ರಾಮನಗರ ಜಿಲ್ಲೆ: 8277884018
  • ತುಮಕೂರು ಜಿಲ್ಲೆ: 8277884019
  • ಚಿತ್ರದುರ್ಗ ಜಿಲ್ಲೆ: 8277884020
  • ದಾವಣಗೆರೆ ಜಿಲ್ಲೆ : 8277884021

WhatsApp Join our WhatsApp Channel
Previous Post

Namma Metro News | ನಮ್ಮ ಮೆಟ್ರೋ ರೈಲಿನಲ್ಲಿ ಕಳೆದ 6 ತಿಂಗಳಲ್ಲಿ ನಿಯಮ ಉಲ್ಲಂಘನೆಯ 27000 ಪ್ರಕರಣಗಳು ಪತ್ತೆ

Next Post

Court News | ನ್ಯಾಯಾಂಗದಲ್ಲಿ ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ಸುಪ್ರೀಂಕೋರ್ಟಿನ ನ್ಯಾಯಾಧೀಶರಿಂದ ಆಸ್ತಿ ವಿವರ ಪ್ರಕಟ

Next Post
Supreme Court

Court News | ನ್ಯಾಯಾಂಗದಲ್ಲಿ ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ಸುಪ್ರೀಂಕೋರ್ಟಿನ ನ್ಯಾಯಾಧೀಶರಿಂದ ಆಸ್ತಿ ವಿವರ ಪ್ರಕಟ

BWSSB Head Office

BWSSB News | ದೇಶದಲ್ಲೇ ಪ್ರಥಮ :  ಬೆಂಗಳೂರು ಜಲಮಂಡಳಿಯಿಂದ ನಾಗರೀಕರಿಗಾಗಿ "ಕಾವೇರಿ ಆನ್‌ ವ್ಹೀಲ್ಸ್‌" ಸದ್ಯದಲ್ಲೇ ಜಾರಿ

Please login to join discussion

Like Us on Facebook

Follow Us on Twitter

Recent News

​ಗಾಂಧೀಜಿ ಹೆಸರಿನಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್ ಖಾದಿಯನ್ನೇ ಕೊಲ್ಲುತ್ತಿದೆ: ಸರ್ಕಾರದ ವಿರುದ್ಧ ಆರ್.ಅಶೋಕ್ ಆಕ್ರೋಶ

August 11, 2026

ಬೆಂಗಳೂರಿನಲ್ಲಿ ಖಾಲಿ ನಿವೇಶನ ಮಾಲೀಕರಿಗೆ ಬಿಗ್ ಶಾಕ್: ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರೀ ದಂಡ!! ಜಿಬಿಎ ಕೊನೆಯ ಎಚ್ಚರಿಕೆ

August 10, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

​ಗಾಂಧೀಜಿ ಹೆಸರಿನಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್ ಖಾದಿಯನ್ನೇ ಕೊಲ್ಲುತ್ತಿದೆ: ಸರ್ಕಾರದ ವಿರುದ್ಧ ಆರ್.ಅಶೋಕ್ ಆಕ್ರೋಶ

August 11, 2026

ಬೆಂಗಳೂರಿನಲ್ಲಿ ಖಾಲಿ ನಿವೇಶನ ಮಾಲೀಕರಿಗೆ ಬಿಗ್ ಶಾಕ್: ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರೀ ದಂಡ!! ಜಿಬಿಎ ಕೊನೆಯ ಎಚ್ಚರಿಕೆ

August 10, 2026

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

August 10, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group