Monday, August 10, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

  • Bengaluru Focus

    Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BWSSB News | ದೇಶದಲ್ಲೇ ಪ್ರಥಮ :  ಬೆಂಗಳೂರು ಜಲಮಂಡಳಿಯಿಂದ ನಾಗರೀಕರಿಗಾಗಿ “ಕಾವೇರಿ ಆನ್‌ ವ್ಹೀಲ್ಸ್‌” ಸದ್ಯದಲ್ಲೇ ಜಾರಿ

ಖಾಸಗಿ ಟ್ಯಾಂಕರ್ ಗಳ ಬೆಲೆ ಏರಿಕೆಯನ್ನು ತಪ್ಪಿಸುವ ನಿಟ್ಟಿನಲ್ಲಿ ಹೊಸ ಯೋಜನೆ | ಈ ಯೋಜನೆಯಡಿ ನಾಗರೀಕರ ಮನೆ ಬಾಗಿಲಿಗೆ ನೀರು ಸರಬರಾಜು | ಬಿಡಬ್ಲ್ಯುಎಸ್ ಎಸ್ ಬಿ ಬಾಡಿಗೆ ಆಧಾರದಲ್ಲಿ ಟ್ಯಾಂಕರ್‌ ನೀಡಲು ನೋಂದಣಿಗೆ ಅವಕಾಶ

by Bengaluru Wire Desk
April 4, 2025
in Bengaluru Focus
Reading Time: 1 min read
0
BWSSB Head Office

ಬೆಂಗಳೂರು ಜಲಮಂಡಳಿ ಕೇಂದ್ರ ಕಚೇರಿಯ ಸಾಂದರ್ಭಿಕ ಚಿತ್ರ

ಬೆಂಗಳೂರು ಏ.03 www.bengaluruwire.com : ಆನ್‌ಲೈನ್‌ (Online) ಮೂಲಕ ಬುಕ್ಕಿಂಗ್‌ ಮಾಡಿದ ನಾಗರೀಕರ ಮನೆಬಾಗಿಲಿಗೆ  ಬಿಐಎಸ್‌ ಪ್ರಾಮಾಣೀಕೃತ ಶುದ್ದ ಕುಡಿಯುವ ನೀರನ್ನು ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡುವ ವಿನೂತನ ಯೋಜನೆ ಸಂಚಾರಿ “ಕಾವೇರಿ ಆನ್‌ ವ್ಹೀಲ್ಸ್‌” (Cauvery on Wheels) ಯೋಜನೆಯನ್ನು ಬೆಂಗಳೂರು ಜಲಮಂಡಳಿ ಶೀಘ್ರದಲ್ಲೇ ಜಾತಿಗೆ ತರಲಿದೆ ಎಂದು ಬೆಂಗಳೂರು ಜಲಮಂಡಳಿ (Bangalore Water Board) ಅಧ್ಯಕ್ಷರಾದ ಡಾ.ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದ್ದಾರೆ.

ಬೇಸಿಗೆಯಲ್ಲಿ ಅಂತರ್ಜಲಮಟ್ಟ ಕಡಿಮೆಯಾದಾಗ ನೀರಿನ ಕೊರತೆ ಹೆಚ್ಚಾಗುತ್ತದೆ. ಈ ಸಂಧರ್ಭದಲ್ಲಿ ಖಾಸಗಿ ಟ್ಯಾಂಕರ್‌ಗಳು ತಮ್ಮ ದರವನ್ನು ಹೆಚ್ಚಿಸುವುದರಿಂದ ಜನಸಾಮಾನ್ಯರಿಗೆ ಇನ್ನಷ್ಟು ತೊಂದರೆಯಾಗುತ್ತದೆ.  ಈ ತೊಂದರೆ ತಪ್ಪಿಸುವ ನಿಟ್ಟಿನಲ್ಲಿ ಹೊಸ ಯೋಜನೆಯೊಂದನ್ನು ರೂಪಿಸಲಾಗಿದೆ. ಯೋಜನೆ ಜಾರಿಗಾಗಿ ಈಗಾಗಲೇ ಆಪ್‌ ಹಾಗೂ ವೆಬ್‌ಸೈಟ್‌ ರೂಪಿಸಲಾಗಿದೆ. 

ಸಂಚಾರಿ ಕಾವೇರಿ – ಕಾವೇರಿ ಆನ್‌ ವ್ಹೀಲ್ಸ್‌ ಯೋಜನೆಯ ಪ್ರಮುಖ ಅಂಶಗಳು :

⦁ಟ್ಯಾಂಕರ್‌ ಟ್ರಾಕಿಂಗ್‌, ಓಟಿಪಿ ಪ್ರೊಟೆಕ್ಟೆಡ್‌ ಸೇವೆ

⦁ಬೆಂಗಳೂರು ನಾಗರೀಕರು ಆನ್‌ ಡಿಮ್ಯಾಂಡ್‌ ಟ್ಯಾಂಕರ್‌ ನೀರು ಬುಕ್ಕಿಂಗ್‌ ಮಾಡಲು ಅವಕಾಶ

⦁ಬಿಐಎಸ್‌ ಪ್ರಮಾಣಿತ ಶುದ್ದ ಹಾಗೂ ಸ್ವಚ್ಛ ಕುಡಿಯುವ ನೀರು ಲಭ್ಯ

⦁ಸಕಾಲದಲ್ಲಿ ಸರಿಯಾದ ಪ್ರಮಾಣದಲ್ಲಿ ನೀರು ನೀಡುವ ವ್ಯವಸ್ಥೆ

⦁ದರ ಏರಿಕೆಯ ಭಯವಿಲ್ಲದೇ ಜನರು ನಿಗದಿತ ರಿಯಾಯತಿ ದರದಲ್ಲಿ ಟ್ಯಾಂಕರ್‌ ನೀರು ಬುಕ್ಕಿಂಗ್‌ ಗೆ ಅವಕಾಶ

⦁ಯಾವುದೇ ಸರ್‌ಚಾರ್ಜ್‌, ಬೇಡಿಕೆ ಹೆಚ್ಚಾಗುವ ಛಾರ್ಜ್‌ಗಳ ಭಯವಿಲ್ಲ

ಅತ್ಯಂತ ಸುಲಭ ವಿಧಾನದಲ್ಲಿ ಜನರು ತಮಗೆ ಅಗ್ಯವಿರುವಷ್ಟು ನೀರನ್ನು ಬುಕ್ಕಿಂಗ್‌ ಮಾಡಲು ಇಲ್ಲಿ ಅನುವು ಮಾಡಲಾಗಿದೆ. ಕಾವೇರಿ ಕನೆಕ್ಟ್‌ ಸೆಂಟರ್‌ಗಳಿಂದ ಬಿಐಎಸ್‌ ಪ್ರಮಾಣೀಕೃತ ಶುದ್ದ ನೀರನ್ನು ಮನೆಬಾಗಿಲಿಗೆ ತಲುಪಿಸುವುದು ನಮ್ಮ ಉದ್ದೇಶವಾಗಿದೆ. ಗ್ರಾಹಕರು ನೇರವಾಗಿ ನಮ್ಮ ಆನ್‌ಲೈನ್‌ ಪ್ಲಾಟ್‌ಫಾರಂಗಳ ಮೂಲಕ ಹಣಪಾವತಿಸಿ ಟ್ಯಾಂಕರ್‌ ಬುಕ್ಕಿಂಗ್‌ ಮಾಡಲು ಅವಕಾಶ ನೀಡಲಾಗಿದೆ ಎಂದು ಡಾ.ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದ್ದಾರೆ.

ಇದೊಂದು ವಿಶೇಷ ಹಾಗೂ ವಿನೂತನ ಯೋಜನೆಯಾಗಿದೆ. ದೇಶದ ಯಾವುದೇ ಜಲಮಂಡಳಿಯೂ ಇದುವರೆಗೂ ಪ್ರಾರಂಭಿಸದೇ ಇರುವಂತಹ ಹೊಸ ಯೋಜನೆ ಇದಾಗಿದ್ದು, ನಮ್ಮಲ್ಲಿ ಲಭ್ಯವಿರುವಂತಹ ನೀರನ್ನು ಅಗತ್ಯವಿರುವ ಜನರಿಗೆ ಸರಬರಾಜು ಮಾಡುವ ವ್ಯವಸ್ಥೆ ಇದಾಗಿದೆ. ಖಾಸಗಿ ಟ್ಯಾಂಕರ್‌ಗಳು ಪೂರೈಸುವಂತಹ ನೀರಿನ ಗುಣಮಟ್ಟ, ಅವುಗಳ ಅಳತೆಯಲ್ಲಿ ವ್ಯತ್ಯಾಸ, ಬೇಡಿಕೆ ಹೆಚ್ಚಾದಾಗ ದರ ಹೆಚ್ಚಳ ಈ ಎಲ್ಲಾ ಸಮಸ್ಯೆಗಳನ್ನು ಏಕಕಾಲದಲ್ಲಿ ಪರಿಹರಿಸುವ ಯೋಜನೆ ಇದಾಗಿದೆ. ಈ ಸೇವೆಗೆ ಸದ್ಯದಲ್ಲೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಚಾಲನೆ ನೀಡಲಿದ್ದಾರೆ ಎಂದು ಅವರು ಹೇಳಿದ್ದಾರೆ.

110 ಹಳ್ಳಿಗಳಿಗೆ ಹಾಗೂ ಕಾವೇರಿ ಸಂಪರ್ಕ ಪಡೆಯಲು ಅರ್ಜಿ ಸಲ್ಲಿಸಿರುವ ಅರ್ಜಿದಾರರಿಗೆ ಆದ್ಯತೆ :

110 ಹಳ್ಳಿಗಳ ವ್ಯಾಪ್ತಿಯಲ್ಲಿ ಕಾವೇರಿ ಸಂಪರ್ಕ ಪಡೆಯಲು ಅರ್ಜಿ ಸಲ್ಲಿಸಿದ್ದು, ಸಂಪರ್ಕದ ಕಾಮಗಾರಿ ಪ್ರಗತಿಯಲ್ಲಿರುವವರಿಗೆ ಹಾಗೂ ಅರ್ಜಿದಾರರಿಗೆ ಆದ್ಯತೆ ನೀಡಲಾಗುವುದು ಎಂದು ಡಾ ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದ್ದಾರೆ.

ಟ್ಯಾಂಕರ್‌ ನೊಂದಣಿಗೆ ಅವಕಾಶ :

ಖಾಸಗಿ ಟ್ಯಾಂಕರ್ ರವರು ಬೆಂಗಳೂರು ಜಲಮಂಡಳಿಯ https://bwssb.karnataka.gov.in/ ಜಾಲತಾಣದಲ್ಲಿ ತಮ್ಮ ನೀರಿನ ಟ್ಯಾಂಕರ್ ಬಾಡಿಗೆ ಆಧಾರದಲ್ಲಿ ಜಲಮಂಡಳಿಗೆ ನೀಡಲು ಇಚ್ಛಿಸಿದಲ್ಲಿ, ನೇರವಾಗಿ ನೋಂದಣಿ ಮಾಡಿಕೊಳ್ಳಲು ಏ.10ರ ತನಕ ಅವಕಾಶ ನೀಡಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮುಖ್ಯ ಅಭಿಯಂತರರು (ಗುಣ & ವಿನ್ಯಾಸ ಆಶ್ವಾಸನೆ) ಸನತ್‌ ಕುಮಾರ್‌ ವಿ ಮೊ: 9901888338 ಅವರನ್ನು ಸಂಪರ್ಕಿಸಬಹುದಾಗಿದೆ.

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

Court News | ನ್ಯಾಯಾಂಗದಲ್ಲಿ ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ಸುಪ್ರೀಂಕೋರ್ಟಿನ ನ್ಯಾಯಾಧೀಶರಿಂದ ಆಸ್ತಿ ವಿವರ ಪ್ರಕಟ

Next Post

BBMP News | ಬಿಬಿಎಂಪಿ 2025-26ನೇ ಸಾಲಿನ ಬಜೆಟ್ ₹19,930 ಕೋಟಿಯಿಂದ ₹20,440 ಕೋಟಿಗೆ ಹೆಚ್ಚಳ : ಸರ್ಕಾರದ ಒಪ್ಪಿಗೆ

Next Post
GBA Head Office Image

BBMP News | ಬಿಬಿಎಂಪಿ 2025-26ನೇ ಸಾಲಿನ ಬಜೆಟ್ ₹19,930 ಕೋಟಿಯಿಂದ ₹20,440 ಕೋಟಿಗೆ ಹೆಚ್ಚಳ : ಸರ್ಕಾರದ ಒಪ್ಪಿಗೆ

Agriculture News | ಇಳುವರಿ ಕೊರತೆಯಿಂದ ತೆಂಗಿನ ಕಾಯಿ ಬೆಲೆ ತೀವ್ರ ಏರಿಕೆ!! : ದರ ಕಡಿಮೆಯಾಗುತ್ತಾ?

Please login to join discussion

Like Us on Facebook

Follow Us on Twitter

Recent News

“ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

August 9, 2026

ಭಾರತೀಯರ ಮನೆಗಳಲ್ಲಿನ ಒಟ್ಟಾರೆ ಚಿನ್ನದ ಸಂಗ್ರಹ ಬೆಟ್ಟದಷ್ಟು ಎತ್ತರವಿದೆ!!

August 9, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

“ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

August 9, 2026

ಭಾರತೀಯರ ಮನೆಗಳಲ್ಲಿನ ಒಟ್ಟಾರೆ ಚಿನ್ನದ ಸಂಗ್ರಹ ಬೆಟ್ಟದಷ್ಟು ಎತ್ತರವಿದೆ!!

August 9, 2026

Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

August 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group