Thursday, June 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BBMP News | ಬಿಬಿಎಂಪಿ 2025-26ನೇ ಸಾಲಿನ ಬಜೆಟ್ ₹19,930 ಕೋಟಿಯಿಂದ ₹20,440 ಕೋಟಿಗೆ ಹೆಚ್ಚಳ : ಸರ್ಕಾರದ ಒಪ್ಪಿಗೆ

ಬಿಬಿಎಂಪಿ ಆರ್ಥಿಕ ಹೊಣೆಗಾರಿಕೆ ಮತ್ತು ಆಯವ್ಯಯ ನಿರ್ವಹಣೆ ನಿಯಮ 2021ರ ನಿಯಮದ ಮಿತಿ ಮೀರಿದ ಬಜೆಟ್ | ಬೆಂಗಳೂರು ಅಭಿವೃದ್ಧಿ ಸಚಿವರ ವಿವೇಚನಾ ಕೋಟಾ ಅನುದಾನ ₹89.37 ಕೋಟಿ ಹೆಚ್ಚಳ

by Bengaluru Wire Desk
April 4, 2025
in Bengaluru Focus, Public interest
Reading Time: 1 min read
0
GBA Head Office Image

ಜಿಬಿಎ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ.

ಬೆಂಗಳೂರು, ಏ.04 www.bengaluruwire.com :  ಬಿಬಿಎಂಪಿಯ 2025-26ನೇ ಸಾಲಿಗಾಗಿ ಮಾ.29ರಂದು ಮಂಡಿಸಿದ್ದ ಬೃಹತ್ ಗಾತ್ರದ ಬಜೆಟ್ 19,930.64 ಕೋಟಿ ರೂ.ಗಳಿಂದ 20,440.33 ಕೋಟಿ ರೂ.ಗಳಷ್ಟು ಹೆಚ್ಚಿದೆ. ಅಂದರೆ ₹509.69 ಕೋಟಿಯಷ್ಟು ಅನುದಾನ ಹೆಚ್ಚಳ ಮಾಡಿ, ಸರ್ಕಾರ ಇದಕ್ಕೆ ಅನುಮೋದನೆಯ ಮುದ್ರೆಯೊತ್ತಿದೆ.

ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ಅವರೇ ಬಿಬಿಎಂಪಿಯ ಆಡಳಿತಾಧಿಕಾರಿ ಯಾಗಿದ್ದು, ಮಾರ್ಚ್‌ 31 ರಂದು ಪಾಲಿಕೆ ಇತಿಹಾಸದಲ್ಲೇ ಅತಿದೊಡ್ಡ ಬಜೆಟ್ ಎಂಬ ಕಾರಣಕ್ಕೆ ಸುದ್ದಿಯಾಗಿದ್ದ ಪಾಲಿಕೆಯ ಆಯವ್ಯಯಕ್ಕೆ ಮತ್ತಷ್ಟು ಅನುದಾನ ಹೆಚ್ಚಿಸಿ, ತಮ್ಮ ಅನುಮೋದನೆ ನೀಡಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಿಯಮ (ಆರ್ಥಿಕ ಹೊಣೆಗಾರಿಕೆ ಮತ್ತು ಆಯವ್ಯಯ ನಿರ್ವಹಣೆ) 2021 4(2)ರ ಮಿತಿಗಿಂತ ₹1,806.66 ಕೋಟಿಯಷ್ಟು ಹೆಚ್ಚುವರಿ ಗಾತ್ರದ ಬಜೆಟ್ ತಯಾರಿಸಲಾಗಿದೆ ಎಂದು ವಿವರಿಸುತ್ತಾ, ಅದೇ ನಿಯಮ 4(3)ರನ್ವಯ ಮತ್ತಷ್ಟು ಬಜೆಟ್ ನಲ್ಲಿ ಮಾರ್ಪಾಟು, ಹೆಚ್ಚಳ ಮಾಡಿ 2025-26ನೇ ಸಾಲಿನ ಬಜೆಟ್ ಅಂದಾಜುಗಳಿಗೆ ಸರ್ಕಾರ ಅನುಮೋದನೆ ನೀಡಿದೆ.

ವಿಶೇಷ ಅಂದರೆ ಬೆಂಗಳೂರು ನಗರಾಭಿವೃದ್ಧಿ ಸಚಿವರ ವಿವೇಚನಾ ಕೋಟಾ ಅನುದಾನದ ಮೊತ್ತವನ್ನು ಹಿಂದೆ ₹ 135.32 ಕೋಟಿಯಷ್ಟಿತ್ತು. ಇದನ್ನು ₹224.69 ಕೋಟಿಯಷ್ಟು ಹೆಚ್ಚಳ ಮಾಡಲಾಗಿದೆ.

2024-25ನೇ ಸಾಲಿನ ಒಟ್ಟಾರೆ ಸ್ವೀಕೃತಿಯ ಪ್ರಗತಿಯ ಆಧಾರದಲ್ಲಿ, ಆದಾಯ ಸೋರಿಕೆ ತಡೆಗಟ್ಟುವಿಕೆ, ಕರ ಸಂಗ್ರಹದಲ್ಲಿ ದಕ್ಷತೆ, ತೆರಿಗೆ ವ್ಯಾಪ್ತಿಯ ಹಿಗ್ಗಿಸುವಿಕೆ, ನೂತನ ಜಾಹೀರಾತು ನೀತಿ, ಪ್ರೀಮಿಯಂ ಎಫ್‌ಎಆರ್ ನೀತಿ, ಸರ್ಕಾರದ ಹೆಚ್ಚುವರಿ ಅನುದಾನ ಹಾಗೂ ವಿಶ್ವ ಬ್ಯಾಂಕ್ ನೆರವನ್ನು ಗಣನೆಗೆ ತೆಗೆದುಕೊಂಡು, 2025-26ನೇ ಸಾಲಿನ ಬಜೆಟ್ ಅನ್ನು ಪಾಲಿಕೆಯ ಅಗತ್ಯಕ್ಕನುಸಾರವಾಗಿ ತಯಾರಿಸಲಾಗಿದೆ. ಆದರೆ, ಇದು ಬಿಬಿಎಂಪಿ 2021ರ ಆರ್ಥಿಕ ಹೊಣೆಗಾರಿಕೆ ಮತ್ತು ಆಯವ್ಯಯ ನಿರ್ವಹಣೆ ನಿಯಮದ ಮಿತಿಗಿಂತ ಹೆಚ್ಚಾಗಿದೆ ಎಂದು ನಗರಾಭಿವೃದ್ಧಿ ಇಲಾಖೆ ಅನುಮೋದನೆ ಪತ್ರದಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮಾಶಂಕರ್ ಅವರು ವಿವರಿಸಿದ್ದಾರೆ.

ಆರ್ಥಿಕ ಹೊಣೆಗಾರಿಕೆ ಮತ್ತು ಆಯವ್ಯಯ ನಿರ್ವಹಣೆ ನಿಯಮದ ಮಿತಿಗಿಂತ ಹೆಚ್ಚಾಗಿದೆ ಎಂದು ಹೇಳಿರುವ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರು ಏಳು ವಿಷಯಗಳಿಗೆ ಹೆಚ್ಚು ಅನುದಾನವನ್ನು ನಿಗದಿಪಡಿಸಿ, ಬಜೆಟ್ ಗಾತ್ರವನ್ನು ಹೆಚ್ಚಿಸಿ ಅನುಮೋದನೆ ಕೊಟ್ಟಿದ್ದಾರೆ. ಅಲ್ಲದೆ ಬಿಬಿಎಂಪಿಯು ಹೆಚ್ಚುವರಿಯಾಗಿ ಸಂಗ್ರಹಿಸಬಹುದಾದ ಆದಾಯವನ್ನು ಖಾತರಿಪಡಿಸಿಕೊಂಡು, ಹೆಚ್ಚುವರಿ ಅನುದಾನವನ್ನು ಕಾಮಗಾರಿಗಳಲ್ಲಿ ಬಳಸಿಕೊಳ್ಳಲು 2025-26ನೇ ಸಾಲಿನ ಬಜೆಟ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಅನುದಾನ ಹೆಚ್ಚಳ ಯಾರು ಯಾರಿಗೆ? :

ಕಲುಷಿತ ಕೆರೆ, ರಾಜಕಾಲುವೆ, ಚರಂಡಿ ನೀರು ಸಂಸ್ಕರಣೆಯ ಕಾಮಗಾರಿಗೆ ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತಕ್ಕೆ (BSWML) ನಿಗದಿಪಡಿಸಲಾಗಿರುವ ₹486 ಕೋಟಿಯನ್ನು ₹586 ಕೋಟಿಗೆ ಹೆಚ್ಚಿಸಲಾಗಿದೆ. ಅಂದರೆ 100 ಕೋಟಿ ರೂ. ಅನುದಾನ ಹೆಚ್ಚಳ. ಬೆಂಗಳೂರು ನಗರಾಭಿವೃದ್ಧಿ ಸಚಿವರ ವಿವೇಚನಾ ಕೋಟಾದಡಿ ನಿಗದಿಪಡಿಸಿರುವ ಅನುದಾನದ ಮೊತ್ತವನ್ನು ₹135.31 ಕೋಟಿಯಿಂದ ₹360 ಕೋಟಿಗೆ ಮರು (₹224.69 ಕೋಟಿ ಏರಿಕೆ) ನಿಗದಿಪಡಿಸಲಾಗಿದೆ. ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಕಟ್ಟಡ ನಿರ್ಮಾಣ ₹50 ಕೋಟಿ. ಸರ್ಕಾರದ ಕಾರ್ಯಕ್ರಮಗಳ ಪ್ರಚಾರ, ಜನಸ್ಪಂದನ ಕಾರ್ಯಕ್ರಮ, ಇತರೆ ಕಾರ್ಯಕ್ರಮಗಳನ್ನು ಆಯೋಜಿಸಲು ಅನುದಾನ ₹50 ಕೋಟಿ. ಇನ್ನು ಜಾಹೀರಾತು ವೆಚ್ಚಗಳು, ದಿನಪತ್ರಿಕೆ, ಟಿ.ವಿ, ಸಾಮಾಜಿಕ ಜಾಲತಾಣ, ಪ್ರಕಟಣೆಗೆ ₹50 ಕೋಟಿ, ಕೇಂದ್ರ ಕಚೇರಿಯಲ್ಲಿ ಸಭೆ ಮತ್ತು ಸಮಾರಂಭ ಆಯೋಜನೆ ₹25 ಕೋಟಿ ಹಾಗೂ ವೈದ್ಯಕೀಯ ಪರಿಹಾರ ನಿಧಿಗೆ ₹10 ಕೋಟಿ ಹೆಚ್ಚು ಅನುದಾನ ಒದಗಿಸಲಾಗಿದೆ.

WhatsApp Join our WhatsApp Channel
Previous Post

BWSSB News | ದೇಶದಲ್ಲೇ ಪ್ರಥಮ :  ಬೆಂಗಳೂರು ಜಲಮಂಡಳಿಯಿಂದ ನಾಗರೀಕರಿಗಾಗಿ “ಕಾವೇರಿ ಆನ್‌ ವ್ಹೀಲ್ಸ್‌” ಸದ್ಯದಲ್ಲೇ ಜಾರಿ

Next Post

Agriculture News | ಇಳುವರಿ ಕೊರತೆಯಿಂದ ತೆಂಗಿನ ಕಾಯಿ ಬೆಲೆ ತೀವ್ರ ಏರಿಕೆ!! : ದರ ಕಡಿಮೆಯಾಗುತ್ತಾ?

Next Post

Agriculture News | ಇಳುವರಿ ಕೊರತೆಯಿಂದ ತೆಂಗಿನ ಕಾಯಿ ಬೆಲೆ ತೀವ್ರ ಏರಿಕೆ!! : ದರ ಕಡಿಮೆಯಾಗುತ್ತಾ?

Dr. Babu Jagjivan Ram | ಮೀಸಲಾತಿ ವಿರುದ್ಧ ಮಾತಾಡುವವರೆಲ್ಲಾ ಈಗ ಮೀಸಲಾತಿ ಪಡೆದಿದ್ದಾರೆ : ಸಿ.ಎಂ ಸಿದ್ದರಾಮಯ್ಯ

Please login to join discussion

Like Us on Facebook

Follow Us on Twitter

Recent News

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group