Thursday, June 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Dr. Babu Jagjivan Ram | ಮೀಸಲಾತಿ ವಿರುದ್ಧ ಮಾತಾಡುವವರೆಲ್ಲಾ ಈಗ ಮೀಸಲಾತಿ ಪಡೆದಿದ್ದಾರೆ : ಸಿ.ಎಂ ಸಿದ್ದರಾಮಯ್ಯ

ರಾಜ್ಯ ಸರ್ಕಾರದಿಂದ ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ ರಾಮ್ ಅವರ 118ನೇ ಜನ್ಮದಿನೋತ್ಸವ ಆಚರಣೆ | ಒಳ ಮೀಸಲಾತಿ ಬಗ್ಗೆ ಅನುಮಾನ ಬೇಡ, ಜಾರಿ ಮಾಡುತ್ತೇವೆ - ಸಿಎಂ

by Bengaluru Wire Desk
April 5, 2025
in News Wire
Reading Time: 1 min read
0

ಬೆಂಗಳೂರು, ಏ.5 www.bengaluruwire.com : ಮೀಸಲಾತಿ ವಿರುದ್ಧ ಮಾತಾಡುತ್ತಿದ್ದವರೆಲ್ಲಾ ಈಗ ಮೀಸಲಾತಿ ಪಡೆದು ಸವಲತ್ತುಗಳನ್ನು ಅನುಭವಿಸುತ್ತಿದ್ದಾರೆ. ಆದ್ದರಿಂದ ಈಗ ಮೀಸಲಾತಿ ವಿರೋಧಿಸುವವರು ಯಾರೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. 

ವಿಧಾನಸೌಧದ ಮೆಟ್ಟಿಲುಗಳ ಮೇಲೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಶನಿವಾಋ ಆಯೋಜಿಸಿದ್ದ ಡಾ.ಬಾಬು ಜಗಜೀವನ ರಾಮ್ ಅವರ 118ನೇ ಜನ್ಮದಿನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. 

ಬಾಬು ಜಗಜೀವನ್ ರಾಮ್ ಸ್ವಾತಂತ್ರ್ಯ ಪ್ರೇಮಿ, ಸಾಮಾಜಿಕ ನ್ಯಾಯದ ಪರವಾಗಿದ್ದವರು. ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಇದೆ. ಜಾತಿ ಇರುವವರೆಗೂ ಮೀಸಲಾತಿ ಇರಬೇಕು ಎಂದು ಅವರು ಸ್ಪಷ್ಟವಾದ ನಿಲುವು ಹೊಂದಿದ್ದರು ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ವಿಧಾನಸೌಧದ ಮುಂಭಾಗ ಡಾ.ಬಾಬು ಜಗಜೀವನ ರಾಮ್ ಅವರ 118ನೇ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಜನರು.

ಇಡಬ್ಲ್ಯುಎಸ್ ಶೇ.10 ಮೀಸಲಾತಿಯಿಂದ ಎಲ್ಲರೂ ಫಲಾನುಭವಿಗಳಾಗಿದ್ದಾರೆ :

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆರ್ಥಿಕವಾಗಿ ಹಿಂದುಳಿದ ವರ್ಗ (EWS) ಹೆಸರಲ್ಲಿ ಶೇ.10ರಷ್ಟು ಮೀಸಲಾತಿ ಕಲ್ಪಿಸಿದ ಬಳಿಕ ಎಲ್ಲರೂ ಮೀಸಲಾತಿ ಫಲಾನುಭವಿಗಳೇ ಆಗಿಬಿಟ್ಟಿದ್ದಾರೆ. ಸುಪ್ತ ಪ್ರತಿಭೆ ಹೊರಗೆ ತರುವ ಶಿಕ್ಷಣದಿಂದ ಯುವ ಸಮೂಹ ಸ್ವಾಭಿಮಾನಿಗಳಾಗಿ ಬೆಳೆಯಲು ಸಾಧ್ಯ. ನಮ್ಮ ರಾಜ್ಯದಲ್ಲಿ, ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಮಾತ್ರ ಎಸ್ ಸಿ-ಟಿಎಸ್ ಪಿ (SCP-TSP) ಕಾಯ್ದೆ  ಜಾರಿಯಲ್ಲಿದೆ. ಸಾಮಾಜಿಕ ನ್ಯಾಯದ ಬಗ್ಗೆ ಭಾಷಣ ಮಾಡುವ ಬಿಜೆಪಿ ಅವರ ಆಡಳಿತದ ರಾಜ್ಯಗಳಲ್ಲಿ ಈ ಕಾಯ್ದೆ ತಂದೇ ಇಲ್ಲ ಏಕೆ? ಬರೀ ಭಾಷಣ ಮಾಡಿದರೆ ಸಾಕಾ, ಅದು ಕ್ರಿಯೆಯಲ್ಲಿ ಕಾಣಬಾರದಾ ಎಂದು ಪ್ರಶ್ನಿಸಿದರು. 

ನಾವು ಜಾರಿ ಮಾಡಿರುವ ಐದೂ ಗ್ಯಾರಂಟಿಗಳೂ ಜನರ ಕೈಯಲ್ಲಿ ಹಣ ಇರಬೇಕು. ಕೊಳ್ಳುವ ಶಕ್ತಿ ಹೆಚ್ಚಾಗಬೇಕು ಎನ್ನುವ ನಮ್ಮ ಉದ್ದೇಶವನ್ನು ಯಶಸ್ವಿಯಾಗಿ ಈಡೇರಿಸಿದೆ. ಜಾತಿ ಸೃಷ್ಟಿಸಿದವರು ನಾವಲ್ಲ. ಆದರೆ ಈ ಜಾತಿಯ ಅಸಮಾನತೆಗೆ ಬಲಿ ಆಗಿರುವವರು ನಾವು. ಜಾತಿ ಇರುವ ವರೆಗೂ ಸಮಾನ ಅವಕಾಶಗಳು ಸಿಗುವುದಿಲ್ಲ. ಏಕೆಂದರೆ ಜಾತಿ ವ್ಯವಸ್ಥೆಗೆ ಚಲನೆ ಇಲ್ಲ ಎಂದರು. 

ಬಾಬು ಜಗಜೀವನ್ ರಾಮ್ ಅವರು ಕೇಂದ್ರ ಸಚಿವರಾಗಿ ಹಸಿರು ಕ್ರಾಂತಿ ಮಾಡಿ ಎಲ್ಲರಿಗೂ ಆಹಾರ ಸಿಗುವಂತೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ನಮಗೆಲ್ಲಾ ಹಬ್ಬದ ದಿನ ಮಾತ್ರ ಅನ್ನ ಸಿಗುತ್ತಿತ್ತು. ಈ ಪರಿಸ್ಥಿತಿ ಯಾರಿಗೂ ಬರಬಾರದು. ಯಾರೂ ಹಸಿವಿನಿಂದ ಮಲಗಬಾರದು ಎನ್ನುವ ಉದ್ದೇಶದಿಂದ ಅನ್ನ ಭಾಗ್ಯ ಜಾರಿ ಮಾಡಿದೆ ಎಂದು ವಿವರಿಸಿದರು.

ಜಗಜೀವನ್ ರಾಮ್ ಮತ್ತು ಅಂಬೇಡ್ಕರ್ ಇಬ್ಬರಿಗೂ ಸಮಾಜದ ಕಷ್ಟ ಗೊತ್ತಿತ್ತು. ಈ ಕಷ್ಟಗಳಿಗೆ ಪರಿಹಾರ ಕಂಡುಕೊಳ್ಳುವ ಮಾರ್ಗವಾಗಿ ಸಂವಿಧಾನ ಬಂತು, ನಮಗೆಲ್ಲಾ ಶಿಕ್ಷಣ ಸಿಕ್ಕಿತು. ಮತ್ತೊಬ್ಬ ಅಂಬೇಡ್ಕರ್, ಜಗ ಜೀವನ್ ರಾಮ್ ನಮಗೆ ಸಿಗುವುದಿಲ್ಲ. ಹೀಗಾಗಿ ಇವರು ಬಿಟ್ಟು ಹೋಗಿರುವ ಚಿಂತನೆ ಮತ್ತು ಕಾಳಜಿಗಳನ್ನು ಪಾಲಿಸಬೇಕು ಎಂದರು. 

ಒಳ ಮೀಸಲಾತಿ ಜಾರಿ ಖಚಿತ :

ಒಳ ಮೀಸಲಾತಿ ಬಗ್ಗೆ ಅನುಮಾನ ಬೇಡ. ಜಾರಿ ಮಾಡೇ ಮಾಡುತ್ತೇವೆ. ನೀವು ಬೇಡ ಅಂದರೂ ನಾವು ಜಾರಿ ಮಾಡುತ್ತೇವೆ. ಸುಪ್ರೀಂಕೋರ್ಟ್ ಆದೇಶವನ್ನು ನಾವು ಖಚಿತವಾಗಿ ಪಾಲಿಸುತ್ತೇವೆ. ಜಸ್ಟೀಸ್ ನಾಗಮೋಹನ್ ದಾಸ್ ಅವರು ಎರಡು ತಿಂಗಳ ಕಾಲಾವಧಿ ಕೇಳಿದ್ದಾರೆ. ನಾವು ಕೊಟ್ಟಿದ್ದೇವೆ. ಬಳಿಕ ಯಾರಿಗೂ ಅನ್ಯಾಯ ಆಗದಂತೆ ಜಾರಿ ಮಾಡುತ್ತೇವೆ ಎಂದು  ಸಿಎಂ ಭರವಸೆ ನೀಡಿದರು.

WhatsApp Join our WhatsApp Channel
Previous Post

Agriculture News | ಇಳುವರಿ ಕೊರತೆಯಿಂದ ತೆಂಗಿನ ಕಾಯಿ ಬೆಲೆ ತೀವ್ರ ಏರಿಕೆ!! : ದರ ಕಡಿಮೆಯಾಗುತ್ತಾ?

Next Post

Indefinite lorry strike | ಡೀಸೆಲ್ ಬೆಲೆ ಏರಿಕೆ ಖಂಡಿಸಿ ಏ.15ರಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ

Next Post
ಮುಷ್ಕರದಿಂದಾಗಿ ರಸ್ತೆಬದಿ ನಿಂತಿರುವ ಲಾರಿಗಳು. (ಸಾಂದರ್ಭಿಕ ಚಿತ್ರ)

Indefinite lorry strike | ಡೀಸೆಲ್ ಬೆಲೆ ಏರಿಕೆ ಖಂಡಿಸಿ ಏ.15ರಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ

Verticle Lift Sea Bridge Video | ರಾಮ ನವಮಿಯಂದೇ ರಾಮೇಶ್ವರದಲ್ಲಿ 'ಪಂಬನ್' ಸೇತುವೆ ಪ್ರಧಾನಿ ಮೋದಿಯಿಂದ ಉದ್ಘಾಟನೆ

Please login to join discussion

Like Us on Facebook

Follow Us on Twitter

Recent News

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group