Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BWSSB News | ಕಾವೇರಿ ನೀರಿನ ಸಂಪರ್ಕ ಪಡೆಯಲು ಅಪಾರ್ಟ್ ಮೆಂಟ್, ಮನೆ ಮಾಲೀಕರಿಗೆ ಇಎಂಐ ಸೌಲಭ್ಯ : ಬಿಡಬ್ಲ್ಯುಎಸ್ ಎಸ್ ಬಿ

ಕಾವೇರಿ ನೀರಿನ ಸಂಪರ್ಕಕ್ಕಾಗಿ ಮೊದಲಿಗೆ ಡಿಮ್ಯಾಂಡ್‌ ನೋಟೀಸ್‌ನ ಶೇ.20 ರಷ್ಟು ಪಾವತಿ | ಬಳಿಕ 12 ಸಮಾನ ಕಂತುಗಳಲ್ಲಿ ಶೇ.80ರಷ್ಟು ಹಣ ಇಎಂಐ ವ್ಯವಸ್ಥೆಯಲ್ಲಿ ಪಾವತಿಸಲು ಅವಕಾಶ | ಏ.15ರ ಬಳಿಕ ನೂತನ ಯೋಜನೆ ಜಾರಿ

by Bengaluru Wire Desk
April 8, 2025
in Bengaluru Focus
Reading Time: 1 min read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು ಏ.08 www.bengaluruwire.com : ಹೊಸ ಕಾವೇರಿ ನೀರಿನ ಸಂಪರ್ಕವನ್ನು ಪಡೆಯುವ ನಿಟ್ಟಿನಲ್ಲಿ, ಒಮ್ಮೆಲೆ ಹಣ ಪಾವತಿಸಲು ಸಾಧ್ಯವಾಗದೇ ಇರುವಂತಹ ಅಪಾರ್ಟ್‌ಮೆಂಟ್‌ ಅಸೋಷಿಯೇಷನ್‌ಗಳಿಗೆ ಹಾಗೂ ಕಟ್ಟಡ ಮಾಲೀಕರಿಗೆ ಸಮಾನ ಕಂತುಗಳಲ್ಲಿ (EMI- ಇಎಂಐ) ಶುಲ್ಕ ಪಾವತಿಸುವ ಅವಕಾಶವನ್ನು ಬೆಂಗಳೂರು ಜಲಮಂಡಳಿ ಕಲ್ಪಿಸಿದೆ.

ಬೆಂಗಳೂರು ನಗರದ ಎಲ್ಲಾ ನಾಗರೀಕರಿಗೂ ಶುದ್ಧ ಹಾಗೂ ಬಿಐಎಸ್‌ ಪ್ರಾಮಾಣೀಕೃತ ಕುಡಿಯುವ ನೀರನ್ನು ಒದಗಿಸುವ ಉದ್ದೇಶದಿಂದ  ಯೋಜನೆಯನ್ನು ಏ.15ರ ನಂತರ ಅನುಷ್ಠಾನಗೊಳಿಸಲಾಗುತ್ತಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಈ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದು ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ  (BWSSB) ಅಧ್ಯಕ್ಷರಾದ ಡಾ ರಾಮ್‌ ಪ್ರಸಾತ್‌ ಮನೋಹರ್‌ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಮಾನ ಕಂತುಗಳಲ್ಲಿ ಹಣ ಪಾವತಿಸುವ ಅವಕಾಶ :

ಅಪಾರ್ಟ್‌ಮೆಂಟ್‌ ಅಸೋಷಿಯೇಷನ್‌ಗಳು ಅಥವಾ ಮನೆಗಳ ಮಾಲೀಕರು 12 ತಿಂಗಳ ಸಮಾನ ಕಂತುಗಳಲ್ಲಿ ಮಂಡಳಿಗೆ ಶುಲ್ಕ ಪಾವತಿಸುವ ಮೂಲಕ ಸಂಪರ್ಕ ಪಡೆದುಕೊಳ್ಳಬಹುದಾಗಿದೆ. ಏಪ್ರಿಲ್‌ ಕೊನೆಯ ವಾರದಲ್ಲಿ ಪ್ರಾರಂಭವಾಗಲಿರುವ ಈ ಯೋಜನೆಗೆ ಎರಡು ತಿಂಗಳ ಅವಕಾಶ ನೀಡಲಾಗುವುದು ಎಂದು ಅವರು ಹೇಳಿದ್ದಾರೆ. 

 ಕಾವೇರಿ ನೀರಿನ ಸಂಪರ್ಕ ಪಡೆಯಲು ಷರತ್ತುಗಳು :

1) ಡಿಮ್ಯಾಂಡ್‌ ನೊಟೀಸ್‌ನ (ಅನ್ವಯಿಸಿದಲ್ಲಿ ಪ್ರೋರೇಟಾ ಶುಲ್ಕ, ಮೀಟರ್‌ ಶುಲ್ಕ, ಇನ್ಸ್ ಪೆಕ್ಷನ್‌ ಚಾರ್ಜಸ್‌, ಜಿಬಿ ವಾಸ್ಟ್‌, ಬಿಸಿಸಿ ಶುಲ್ಕಗಳು ಹಾಗೂ ಲೈನ್‌ ಕಾಸ್ಟ್‌ ಸೇರಿದ)  ಶೇಕಡಾ 20 ರಷ್ಟು ಹಣವನ್ನು ಮೊದಲ ಕಂತಾಗಿ ಪಾವತಿಸಬೇಕು.

2) ಇನ್ನುಳಿದ ಶೇಕಡಾ 80 ರಷ್ಟು ಶುಲ್ಕವನ್ನು ಪಾವತಿಸಲು 12 ತಿಂಗಳುಗಳ ಕಾಲಾವಕಾಶ.

3) ಅಪಾರ್ಟ್‌ಮೆಂಟ್‌ ಅಸೋಷಿಯೇಷನ್‌ಗಳು, ಮನೆ ಹಾಗೂ ಕಟ್ಟಡ ಮಾಲೀಕರಿಗೆ ಮಾತ್ರ ಇಎಂಐ ಸೌಲಭ್ಯ.

ನಗರದ ಹೊರವಲಯದ ಪ್ರದೇಶಗಳಲ್ಲಿರುವ ನಿವಾಸಿಗಳು ಅಂತರ್ಜಲದ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಬೆಂಗಳೂರು ನಗರದಲ್ಲಿ ಅಂತರ್ಜಲ ಬಳಕೆ ಶೇಕಡಾ 187 ರಷ್ಟು ಹೆಚ್ಚಾಗಿದೆ. ಇದರಿಂದ ದಿನೇ ದಿನೇ ಅಂತರ್ಜಲ ಕುಸಿತವಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇದರಿಂದ ಬಹಳಷ್ಟು ಸಮಸ್ಯೆಯಾಗಲಿದೆ. 

ಅಪಾರ್ಟ್‌ಮೆಂಟ್‌ ಗಳ ಅಸೋಷಿಯೇಷನ್‌ಗಳ ಪದಾಧಿಕಾರಿಗಳು ಒಮ್ಮೆಲೆ ದೊಡ್ಡ ಮೊತ್ತವನ್ನು ಸಂಗ್ರಹಿಸುವುದರಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಗಮನ ಸೆಳೆದಿದ್ದರು. ಇದಕ್ಕೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಹಾಗೂ ಉತ್ತಮ ಗುಣಮಟ್ಟದ ಹಾಗೂ ಬಿಐಎಸ್‌ ಪ್ರಮಾಣೀಕೃತ ನೀರನ್ನು ಸರಬರಾಜು ಮಾಡುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ರಾಮ್ ಪ್ರಸಾತ್ ಮನೋಹರ್ ವಿವರಿಸಿದ್ದಾರೆ.

WhatsApp Join our WhatsApp Channel
Previous Post

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ತಲಾ 2 ರೂ. ಏರಿಕೆ ಮಾಡಿದ ಕೇಂದ್ರ ಸರ್ಕಾರ : ನಾಳೆಯಿಂದ ನೂತನ ಸುಂಕ ಜಾರಿ

Next Post

ನಗರದ ಮೂಲ ಸೌಕರ್ಯ ಕಲ್ಪಿಸುವ ಯೋಜನೆಗಳಿಗೆ ಪ್ರತ್ಯೇಕ ದರ ಪಟ್ಟಿ ರೂಪಿಸಲು ತಜ್ಞರ ಸಮಿತಿ ರಚಿಸಿದ ಬಿಬಿಎಂಪಿ

Next Post
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ನಗರದ ಮೂಲ ಸೌಕರ್ಯ ಕಲ್ಪಿಸುವ ಯೋಜನೆಗಳಿಗೆ ಪ್ರತ್ಯೇಕ ದರ ಪಟ್ಟಿ ರೂಪಿಸಲು ತಜ್ಞರ ಸಮಿತಿ ರಚಿಸಿದ ಬಿಬಿಎಂಪಿ

ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು (ಸಾಂದರ್ಭಿಕ ಚಿತ್ರ)

PUC Results | ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಶೇ. 76.07 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ! ; ಈ ರೀತಿ ಫಲಿತಾಂಶ ನೋಡಿ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group