Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರು ಘನತ್ಯಾಜ್ಯ ನಿರ್ವಹಣೆಗೆ ಕೇಂದ್ರ ಸರ್ಕಾರ ಮೆಚ್ಚುಗೆ ; ನೂತನ ತಂತ್ರಜ್ಞಾನಕ್ಕೆ ಪ್ರೋತ್ಸಾಹ

ನಗರದ ಸ್ವಚ್ಛತೆಗೆ ಬಿಬಿಎಂಪಿಯ ಪ್ರಯತ್ನ ಶ್ಲಾಘಿಸಿದ ಸ್ವಚ್ಛ ಭಾರತ್ ಮಿಷನ್ ನಿರ್ದೇಶಕ ಬಿನಯ್ ಝಾ

by Bengaluru Wire Desk
April 11, 2025
in Bengaluru Focus
Reading Time: 1 min read
0
ಸ್ವಚ್ಛ ಭಾರತ್ ಮಿಷನ್ (ನಗರ) ನಿರ್ದೇಶಕರಾದ ಬಿನಯ್ ಝಾ ಅವರು ಇಂದು ಬೆಂಗಳೂರು ನಗರದ ಘನತ್ಯಾಜ್ಯ ನಿರ್ವಹಣಾ ಕಾರ್ಯಗಳ ಬಗ್ಗೆ ಕಂಪನಿಯ ಸಿಇಒ ಹರೀಶ್ ಕುಮಾರ್ ಹಾಗೂ ಅವರ ತಂಡದೊಂದಿಗೆ ಚರ್ಚಿಸಿ, ತ್ಯಾಜ್ಯ ಸಂಸ್ಕರಣಾ ಘಟಕಗಳಿಗೂ ಭೇಟಿ ನೀಡಿ ಪರಿಶೀಲಿಸಿದರು.

ಬೆಂಗಳೂರು: ಏ.11 www.bengaluruwire.com : ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲ(Union Ministry of Housing and Urban Affairs) ಯದ ಸ್ವಚ್ಚ ಭಾರತ್ ಮಿಷನ್ (ನಗರ) [SBM(U)]-2.O ನಿರ್ದೇಶಕರಾದ ಬಿನಯ್ ಝಾ ರವರು ಇಂದು ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತ (Bangalore Solid Waste Management Limited – BSWML) ಕಛೇರಿಗೆ ಭೇಟಿ ನೀಡಿ ನಗರದಲ್ಲಿ ಘನತ್ಯಾಜ್ಯ ನಿರ್ವಹಣೆ ಕುರಿತಂತೆ ಸಮಗ್ರ ಮಾಹಿತಿಯನ್ನು ಪಡೆದುಕೊಂಡರು.

ಬಿ.ಎಸ್.ಡಬ್ಲ್ಯೂ.ಎಂ.ಎಲ್ದ ಮುಖ್ಯ ಕಾರ್ಯನಿರ್ಹಣಾ ಅಧಿಕಾರಿಯಾದ ಡಾ. ಕೆ ಹರೀಶ್ ಕುಮಾರ್ ರವರು ಬಿಬಿಎಂಪಿ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆ ಯಾವ ರೀತಿ ಮಾಡಲಾಗುತ್ತಿದೆ, ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ, ಮುಂದಿನ ದಿನಗಳಲ್ಲಿ ರೂಪಿಸಿರುವ ಯೋಜನೆಗಳ ಕುರಿತು ಪ್ರಾತ್ಯಕ್ಷಿಕೆ ಮೂಲಕ ಸಮಗ್ರ ಮಾಹಿತಿಯನ್ನು ನೀಡಿದರು.

ನಗರದಲ್ಲಿ ಪ್ರಸ್ತುತ ಪ್ರತಿನಿತ್ಯ 6,500 ಮೆ.ಟನ್ ತ್ಯಾಜ್ಯ ಉತ್ಪತ್ತಿಯಾಗುತ್ತಿದ್ದು, ಪ್ರತಿ ಮನೆ-ಮನೆಗೆ ತೆರಳಿ ಆಟೋ ಟಿಪ್ಪರ್ ಗಳ ಮೂಲಕ ಹಸಿ, ಒಣ ಹಾಗೂ ನೈರ್ಮಲ್ಯ ಕಸವನ್ನು ಪ್ರತ್ಯೇಕವಾಗಿ ಸಂಗ್ರಹಿಸಲಾಗುತ್ತಿದೆ. ಕಸ ಸಂಗ್ರಹಿಸುವ ಆಟೋ ಟಿಪ್ಪರ್ ಹಾಗೂ ಕಾಂಪ್ಯಾಕ್ಟರ್ ಗಳಿಗೆ ಆರ್.ಎಫ್.ಐ.ಡಿ ಅಳವಡಿಸಿದ್ದು, ಮಾರ್ಷಲ್ ಗಳು ಪ್ರತಿನಿತ್ಯ ಮೊಬೈಲ್ ತಂತ್ರಾಂಶದ ಮೂಲಕ ಹಾಜರಾತಿ ಪಡೆಯುತ್ತಿದ್ದಾರೆ. ನಗರದಲ್ಲಿ ರಸ್ತೆ ಬದಿ ತ್ಯಾಜ್ಯ ಬಿಸಾಡುವವರ ಮೇಲೆ ಮಾರ್ಷಲ್ ಗಳು ದಂಡ ವಿಧಿಸುತ್ತಿದ್ದಾರೆ. ರಾತ್ರಿ ವೇಳೆ ಗಸ್ತು ತಿರುಗುವ ವೇಳೆ ರಸ್ತೆ ಬದಿ ಕಸ ಬಿಸಾಡುವವರನ್ನು ಹಿಡಿದು ದಂಡ ವಿಧಿಸಿ ಮತ್ತೆ ರಸ್ತೆ ಬದಿ ಕಸ ಬಿಸಾಡದಂತೆ ಎಚ್ಚರಿಕೆ ನೀಡುತ್ತಿದ್ದಾರೆ. ಅದಲ್ಲದೆ ಮನೆ-ಮನೆ ಕಸ ಸಂಗ್ರಹಿಸುವ ಆಟೋ ಟಿಪ್ಪರ್ ಗಳಿಗೆ ಕಸವನ್ನು ನೀಡಲು ಅರಿವು ಮೂಡಿಸುತ್ತಾರೆ. ಇದಲ್ಲದೆ ಘನತ್ಯಾಜ್ಯ ನಿರ್ವಣೆಯ ಮೇಲ್ವಿಚಾರಣೆಗಾಗಿ ಇಂಟಿಗ್ರೇಟೆಡ್ ಕಮಾಂಡ್ ಕಂಟ್ರೋಲ್ ಸೆಂಟರ್ ನಿರ್ಮಾಣ, ಕಸ ವಿಲೇವಾರಿಯ ಮೇಲ್ವಿಚಾರಣೆಗಾಗಿ ತಂತ್ರಾಂಶಗಳ ಅಭಿವೃದ್ಧಿಪಡಿಸುತ್ತಿರುವ ಬಗ್ಗೆಯೂ ಸಿಇಒ ಹರೀಶ್ ಕುಮಾರ್ ಮಾಹಿತಿ ನೀಡಿದರು.

ಘನತ್ಯಾಜ್ಯ ನಿರ್ವಹಣಾ ಘಟಕಗಳಿಗೆ ಭೇಟಿ:

ಸ್ವಚ್ಛ ಭಾರತ ಅಭಿಯಾನದ ಧ್ಯೆಯೋದ್ದೆಶಗಳಲ್ಲೊಂದಾದ ಘನತ್ಯಾಜ್ಯದ ಸಮರ್ಪಕ ನಿರ್ವಹಣೆಯ ಕುರಿತು ಪಾಲಿಕೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಮಾಹಿತಿಯನ್ನು ಪಡೆಯುವ ಸಲುವಾಗಿ ಭೂಭರ್ತಿ ಘಟಕಕ್ಕೆ ಮತ್ತು ಕೆ.ಸಿ.ಡಿ.ಸಿ ಸಂಸ್ಕರಣಾ ಘಟಕಗಳಿಗೆ ಭೇಟಿ ನೀಡಿದರು. ಭೂಭರ್ತಿ ಘಟಕದಲ್ಲಿ ವೈಜ್ಞಾನಿಕವಾಗಿ ನಿರ್ವಹಿಸಲಾಗುತ್ತಿರುವ ಮಿಶ್ರ ತ್ಯಾಜ್ಯ ವಿಲೇವಾರಿಯನ್ನು ಗಮನಿಸಿ ಹಲವಾರು ಸಲಹೆಗಳನ್ನು ನೀಡಿದರು. ಭೂಭರ್ತಿ ಘಟಕದಲ್ಲಿ ವಿಲೇಗೊಳಿಸುತ್ತಿರುವ ಮಿಶ್ರ ತ್ಯಾಜ್ಯದ ಪ್ರಮಾಣವನ್ನು ಕುಂದಿಸಲು ಮೂಲದಲ್ಲಿಯೇ ತ್ಯಾಜ್ಯದ ವಿಂಗಡಣೆಯ ಪ್ರತಿಶತವನ್ನು ವೃದ್ಧಿಸಲು ಸಾರ್ವಜನಿಕರಿಗೆ ಫಲಿತಾಂಶ ಆಧಾರಿತ ಹೆಚ್ಚೆಚ್ಚು ಮಾಹಿತಿ, ಶಿಕ್ಷಣ ಮತ್ತು ಸಂವಹನ ಕೈಗೊಳ್ಳಲು ಸಲಹೆಯನ್ನು ನೀಡಿದರು.

ನಿರ್ಮಾಣ ಹಂತದ ಸಂಸ್ಕರಣ ಘಟಕಕ್ಕೆ ಭೇಟಿ:

ಪೂರ್ಣ ಪ್ರಮಾಣದಲ್ಲಿ ಅಂದಾಜು ರೂ.150 ಕೋಟಿಗಳ ಖಾಸಗಿ ವೆಚ್ಚದಲ್ಲಿ ಮೆ. ಮುಕ್ಕಾ ಪ್ರೋಟಿನ್ಸ್ ಲಿಮಿಟೆಡ್ (Mukka Proteins Limited) ವತಿಯಿಂದ ಅಂತರಾಷ್ಟ್ರೀಯ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಸಂಸ್ಕರಣ ಘಟಕಕ್ಕೆ ಭೇಟಿ ನೀಡಿ ತಂತ್ರಜ್ಞಾನದ ಹಾಗೂ ಕಾರ್ಯಾಚರಣೆಯ ಕುರಿತು ಮಾಹಿತಿಯನ್ನು ಪಡೆದರು.

ಸಂಸ್ಕರಣಾ ಘಟಕದಲ್ಲಿ ಅಂದಾಜು 1,000 ಮೆ.ಟನ್ ಸಾಮರ್ಥ್ಯದ ಸಂಸ್ಕರಣ ಘಟಕವೊಂದು ಬೆಂಗಳೂರು ನಗರಕ್ಕೆ ಅಗತ್ಯವಿರುವ ಕುರಿತು ವಿಶ್ಲೇಷಿಸಿ ನಗರಕ್ಕೆ ಕೊಡುಗೆಯನ್ನು ನೀಡಿ ಅಂತರಾಷ್ಟ್ರೀಯ ಮಟ್ಟದಲ್ಲಿ ತ್ಯಾಜ್ಯ ನಿರ್ವಹಣೆಯಲ್ಲಿ ಖಾಸಗಿ ಸಂಸ್ಥೆಯ ನಿರ್ಧಾರ ಮತ್ತು ಸಾಹಸಕ್ಕೆ ಹರ್ಷ ವ್ಯಕ್ತಪಡಿಸಿದರು. ಅಂತರಾಷ್ಟ್ರೀಯ ತಂತ್ರಜ್ಞಾನದೊಂದಿಗೆ ಬೃಹತ್ ಸಾಮರ್ಥ್ಯದ ಸಂಸ್ಕರಣ ಘಟಕ ನಿರ್ಮಿಸುತ್ತಿರುವ ಕುರಿತು ಪ್ರಸ್ತಾವನೆಯನ್ನು ಕ್ರಮಾನುಗತವಾಗಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದಡಿಯ ಸ್ವಚ್ಛ ಭಾರತ ಅಭಿಯಾನದ ರಾಷ್ಟ್ರೀಯ ಉಸ್ತುವಾರಿ ಸಮಿತಿಗೆ ಸಲ್ಲಿಸಿದಲ್ಲಿ, ಮೆ. ಮುಕ್ಕಾ ಪ್ರೋಟಿನ್ಸ್ ಲಿಮಿಟೆಡ್ ನ ಭಾರಿ ಪ್ರಮಾಣದ ತಂತ್ರಜ್ಞಾನವನ್ನು ಅನುಮೋದಿಸಿ ರಾಜ್ಯ ಹಾಗೂ ದೇಶದ ಇತರೆ ಮಹಾನಗರ ಪಾಲಿಕೆಗಳಲ್ಲಿ ಕಡ್ಡಾಯವಾಗಿ ಅಳವಡಿಸಿಕೊಳ್ಳುವಂತೆ ಸೂಚಿಸಿ ಮಾರ್ಗಸೂಚಿಗಳನ್ನು ಹೊರಡಿಸಲಾಗವುದೆಂದು ಆಶ್ವಾಸನೆ ನೀಡಿದರು. ಪ್ರಸ್ತಾವನೆಯನ್ನು ಸಲ್ಲಿಸಲು ಕ್ರಮಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಮುಖ್ಯ ಕಾರ್ಯಾಚರಣೆ ಅಧಿಕಾರಿಯಾದ ರಮಾಮಣಿ, ಮುಖ್ಯ ಪ್ರಧಾನ ವ್ಯವಸ್ಥಾಪಕರಾದ ಲೋಕೇಶ್ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

ಬೆಂಗಳೂರಿನ ವರ್ತೂರು ಮತ್ತು ಬೆಳ್ಳಂದೂರು ಕೆರೆಗಳ ಪುನಶ್ಚೇತನಕ್ಕೆ ಹಿನ್ನಡೆ : ಸ್ಥಳೀಯರ ಪರಿಸ್ಥಿತಿ ಶೋಚನೀಯ

Next Post

‘ಜಾತಿ ಜನಗಣತಿ’ ವರದಿ ಸಚಿವ ಸಂಪುಟದಲ್ಲಿ ಮಂಡನೆ : ಏ.17ಕ್ಕೆ ವಿಶೇಷ ಕ್ಯಾಬಿನೆಟ್ ಸಭೆ

Next Post
ವಿಧಾನಸೌಧದ ಸಾಂದರ್ಭಿಕ ಚಿತ್ರ

'ಜಾತಿ ಜನಗಣತಿ' ವರದಿ ಸಚಿವ ಸಂಪುಟದಲ್ಲಿ ಮಂಡನೆ : ಏ.17ಕ್ಕೆ ವಿಶೇಷ ಕ್ಯಾಬಿನೆಟ್ ಸಭೆ

ಪಿಯುಸಿ ಫಲಿತಾಂಶ ಉತ್ತಮಪಡಿಸಲು ಇನ್ನೂ ಇದೆ ಎರಡು ಅವಕಾಶ : ಸಿಇಟಿ ಪರೀಕ್ಷೆ ಬರೆಯಲು ಕೆಇಎ ಸಲಹೆ

Please login to join discussion

Like Us on Facebook

Follow Us on Twitter

Recent News

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group