Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಪಿಯುಸಿ ಫಲಿತಾಂಶ ಉತ್ತಮಪಡಿಸಲು ಇನ್ನೂ ಇದೆ ಎರಡು ಅವಕಾಶ : ಸಿಇಟಿ ಪರೀಕ್ಷೆ ಬರೆಯಲು ಕೆಇಎ ಸಲಹೆ

ಈ ವರ್ಷ 3.3 ಲಕ್ಷ ಅಭ್ಯರ್ಥಿಗಳು ಸಿಇಟಿ ಬರೆಯಲು ಶುಲ್ಕ ಪಾವತಿಸಿದ್ದು, ಅವರಲ್ಲಿ ಇದುವರೆಗೂ 2.85 ಲಕ್ಷ ಮಂದಿ ತಮ್ಮ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಂಡಿದ್ದಾರೆ.

by Bengaluru Wire Desk
April 12, 2025
in News Wire, Public interest
Reading Time: 1 min read
0

ಬೆಂಗಳೂರು, ಏ.12 www.bengaluruire.com : ದ್ವಿತೀಯ ಪಿಯುಸಿ (Second PUC) ಯ ಮೊದಲನೇ ಪರೀಕ್ಷೆಯಲ್ಲಿ ನಿಗದಿತ ಅರ್ಹತೆ ಗಳಿಸದ ಅಥವಾ ಅನುತ್ತೀರ್ಣರಾಗಿರುವ ಅಭ್ಯರ್ಥಿಗಳು 2 ಮತ್ತು 3ನೇ ಪರೀಕ್ಷೆಯಲ್ಲಿ ಆರ್ಹತೆ ಪಡೆಯಲು ಅವಕಾಶ ಇರುವ ಕಾರಣ, ಯಾರೆಲ್ಲ ಶುಲ್ಕ ಕಟ್ಟಿ ಅರ್ಜಿ ಸಲ್ಲಿಸಿದ ಎಲ್ಲರೂ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗೆ ಹಾಜರಾಗಿ ಪರೀಕ್ಷೆ ಬರೆಯಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examination Authority)ದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಸಲಹೆ ನೀಡಿದ್ದಾರೆ.

ಹೊರನಾಡು ಕನ್ನಡಿಗರಿಗೆ ಇದೇ ಏ.15ರಂದು ಕನ್ನಡ ಹಾಗೂ 16 ಮತ್ತು 17ರಂದು ವಿಜ್ಞಾನ ವಿಷಯಗಳಿಗೆ ಸಿಇಟಿ ನಡೆಯುಲಿದ್ದು, ಪ್ರಾಧಿಕಾರ ಸಕಲ ರೀತಿಯ ತಯಾರಿ ನಡೆಸಿದೆ. ದ್ವಿತೀಯ ಪಿಯುಸಿಯ ಮೊದಲನೇ ಪರೀಕ್ಷೆಯಲ್ಲಿ ಅಂಕ ಕಡಿಮೆ ಬಂದಿದೆ ಎಂದು ಸಿಇಟಿ ಪರೀಕ್ಷೆ ಬರೆಯದೆ ಕೈಚೆಲ್ಲವುದು ಸರಿಯಲ್ಲ. ದ್ವಿತೀಯ ಪಿಯುಸಿಯ ಎರಡನೇ ಮತ್ತು ಮೂರನೇ ಪರೀಕ್ಷೆ ಬರೆಯುವುದಕ್ಕೂ ಅವಕಾಶ ಇದ್ದು, ಅಲ್ಲಿ ತಮ್ಮ ಫಲಿತಾಂಶವನ್ನು ಉತ್ತಮಪಡಿಸಿಕೊಳ್ಳಬಹುದು.

ಸಿಇಟಿ ಬರೆದಿದ್ದರೆ ಮಾತ್ರ ಪಿಯುಸಿಯ 3ನೇ ಪರೀಕ್ಷೆಯಲ್ಲಿ ಅರ್ಹರಾದವರಿಗೂ ಸಿಇಟಿ ಶ್ರೇಣಿ (Rank) ಕೊಟ್ಟು, ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಅವಕಾಶ ಮಾಡಬಹುದು. ಆದರೆ ಸಿಇಟಿಯೇ ಬರೆಯದಿದ್ದರೆ ಶ್ರೇಣಿ ಗೆ ಪರಿಗಣಿಸಲು ಆ ಸಂದರ್ಭದಲ್ಲಿ ಸಾಧ್ಯ ಇರುವುದಿಲ್ಲ ಎಂದು ಅವರು ಎಚ್ಚರಿಸಿದ್ದಾರೆ.

ಕಳೆದ ವರ್ಷ ಕೂಡ 3ನೇ ಪರೀಕ್ಷೆಯಲ್ಲಿ ಅರ್ಹತೆಯಾದ ಆನೇಕರಿಗೆ ಶ್ರೇಣಿ ಕೊಟ್ಟು, ಪ್ರವೇಶಕ್ಕೆ ವ್ಯವಸ್ಥೆ ಮಾಡಲಾಗಿದೆ. ಹೀಗಾಗಿ ಸಿಇಟಿ ಪರೀಕ್ಷೆಯನ್ನು ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಬೇಡಿ. ಸಿಇಟಿ ಪರೀಕ್ಷೆ ಒಮ್ಮೆ ಮಾತ್ರ ನಡೆಸುವುದರಿಂದ ಅದನ್ನು ತಪ್ಪದೇ ಬರೆಯಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಈ ವರ್ಷ 3.3 ಲಕ್ಷ ಅಭ್ಯರ್ಥಿಗಳು ಸಿಇಟಿ ಬರೆಯಲು ಶುಲ್ಕ ಪಾವತಿಸಿದ್ದು, ಅವರಲ್ಲಿ ಇದುವರೆಗೂ 2.85 ಲಕ್ಷ ಮಂದಿ ತಮ್ಮ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಂಡಿದ್ದಾರೆ. ಇನ್ನೂ ಸುಮಾರು 45 ಸಾವಿರ ಮಂದಿ ಡೌನ್ ಮಾಡಿಕೊಳ್ಳಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ವಿಷಯದಲ್ಲಿ ಪೋಷಕರು ಕೂಡ ಎಚ್ಚರವಹಿಸಬೇಕು. ಫಲಿತಾಂಶವನ್ನು ಉತ್ತಮ ಪಡಿಸಿಕೊಳ್ಳಲು ಸರ್ಕಾರ ಇನ್ನೂ ಎರಡು ಅವಕಾಶ ನೀಡುತ್ತಿದೆ. ಹೀಗಾಗಿ ಒಮ್ಮೆ ಮಾತ್ರ ನಡೆಯುವ ಸಿಇಟಿ ಪರೀಕ್ಷೆಯಿಂದ ಯಾರೂ ವಿಮುಖರಾಗುವುದು ಬೇಡ ಎಂದೂ ಪ್ರಸನ್ನ ಹಿತವಚನ ನೀಡಿದ್ದಾರೆ.

WhatsApp Join our WhatsApp Channel
Previous Post

‘ಜಾತಿ ಜನಗಣತಿ’ ವರದಿ ಸಚಿವ ಸಂಪುಟದಲ್ಲಿ ಮಂಡನೆ : ಏ.17ಕ್ಕೆ ವಿಶೇಷ ಕ್ಯಾಬಿನೆಟ್ ಸಭೆ

Next Post

ಘಾಟಿ ಸುಬ್ರಮಣ್ಯ ದೇವಸ್ಥಾನ ಪ್ರಸಿದ್ಧ ಯಾತ್ರಾ ಕ್ಷೇತ್ರವನ್ನಾಗಿ ಅಭಿವೃದ್ಧಿಪಡಿಸುತ್ತೇವೆ : ಡಿಸಿಎಂ ಡಿ ಕೆ ಶಿವಕುಮಾರ್

Film News | ಹಿರಿಯ ನಟ ಬ್ಯಾಂಕ್ ಜನಾರ್ಧನ್ ವಿಧಿವಶ : 860ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಕಲಾವಿದ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group