Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬ್ರಾಹ್ಮಣರ ಮೇಲಿನ ನಿಂದನೆ- ಅಪಮಾನ ಸಹಿಸುವುದಿಲ್ಲ :  ಎಕೆಬಿಎಂಎಸ್ ನಿಂದ ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ

ಬ್ರಾಹ್ಮಣರ ಮೇಲೆ ನಡೆಸುವ ದೌರ್ಜನ್ಯ ಸಹಿಸುವುದಿಲ್ಲ, ಸಿಇಟಿ ಪರೀಕ್ಷೆ ಬರೆಯಲು ಬಂದ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರವನ್ನು ತೆಗಿಸಿದ ಘಟನೆ ಖಂಡನಾರ್ಹ ಎಂದ ಬ್ರಾಹ್ಮಣ ಮಹಸಭಾ ಅಧ್ಯಕ್ಷ ಎಸ್.ರಘುನಾಥ್.

by Bengaluru Wire Desk
April 19, 2025
in Bengaluru Focus, Public interest
Reading Time: 1 min read
0

ಬೆಂಗಳೂರು, ಏ.19 www.bengaluruwire.com : ಸಿಇಟಿ ಪರೀಕ್ಷೆ ಬರೆಯಲು ಬಂದ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರವನ್ನು ತೆಗಿಸಿದ ಘಟನೆ ಖಂಡನಾರ್ಹ. ಬ್ರಾಹ್ಮಣ ಸಮುದಾಯದ ಮೇಲೆ ವೃತಾ ನಿಂದನೆ, ಹೀಯಾಳಿಸುವುದು ಹಾಗೂ ಅಪಮಾನ ಮಾಡುವುವನ್ನು(AKBMS) ಸಹಿಸುವುದಿಲ್ಲ. ಇಂತಹ ಘಟನೆಗಳ ಬಗ್ಗೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಗುಡುಗಿದೆ.

ನಗರದ ಪ್ರೆಸ್ ಕ್ಲಬ್ ನಲ್ಲಿ ಮಹಾಸಭಾದಿಂದ ಶನಿವಾರ ಕರೆದಿದ್ದ  ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿದ್ದ ನೂತನ ಅಧ್ಯಕ್ಷ ಎಸ್.ರಘುನಾಥ್ ಅವರು, ಜನಿವಾರ ಕಿತ್ತು ಹಾಕಿರುವುದರಿಂದ ಬ್ರಾಹ್ಮಣ ಸಮುದಾಯವು ರಾಜ್ಯಾದ್ಯಂತ ಅಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಎಲ್ಲ ಕಡೆಗಳಲ್ಲಿ ಪ್ರತಿಭಟನೆಯಾಗುತ್ತಿದೆ. ವಿಪ್ರ ಸಮುದಾಯದಕ್ಕೆ ಆಗಿರುವ ನೋವು, ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮಹಾಸಭಾದಿಂದ ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಳ್ಳಲಾಗುತ್ತದೆ.

ಬ್ರಾಹ್ಮಣ ಸಮಾಜವನ್ನು ಹೀಯಾಳಿಸುವುದು, ನಿಂದಿಸುವುದು, ಅಪಹಾಸ್ಯಕ್ಕೆ ಒಳಪಡಿಸುವುದು ಮತ್ತು ಬ್ರಾಹ್ಮಣರ ಮೇಲೆ ದೌರ್ಜನ್ಯ ವೆಸುಗುವುದು ಸಾಮಾನ್ಯವಾಗಿದೆ. ಬ್ರಾಹ್ಮಣರು ಅಲ್ಪಸಂಖ್ಯಾತರಾಗಿದ್ದಾರೆ. ಇಂತಹ ಕಹಿ ಘಟನೆಗಳು ಮರುಕಳಿಸಿದರೆ ರಾಜ್ಯಾದ್ಯಂತ ಹೋರಾಟ ಕೈಗೊಳ್ಳಲಾಗುವುದು ಎಂದು ಎಸ್.ರಘುನಾಥ್ ಎಚ್ಚರಿಕೆ ನೀಡಿದ್ದಾರೆ.

ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ಕಿತ್ತುಹಾಕಿದ ಘಟನೆಯ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು, ಶಿಕ್ಷಣ ಸಚಿವರಿಗೆ ಮನವಿ ಮಾಡಲಾಗಿದೆ. ಶಿಕ್ಷಣ ಸಚಿವರು ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಅವಕಾಶ ನೀಡುತ್ತೇವೆ ಎಂದು ಹೇಳಿದ್ದಾರೆ ಮತ್ತು ಸಿ.ಇ.ಟಿ.ಪ್ರಾಧಿಕಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿರುವುದು ಸಮಾಧಾನಕರ ಸಂಗತಿ.

ಸಿ.ಇ.ಟಿ ಪರೀಕ್ಷೆ ಬರೆಯಲು ಅವಕಾಶ ನೀಡದಿರುವ ಬ್ರಾಹ್ಮಣ ವಿದ್ಯಾರ್ಥಿಗೆ ಶಿಕ್ಷಣಕ್ಕೆ ಬೇಕಾದ ಆರ್ಥಿಕ ಸಹಾಯ ಮಹಾಸಭಾದಿಂದ ನೀಡಲಾಗುವುದು. ಆತ ನಮ್ಮ ಸಂಪ್ರದಾಯ, ಸಂಸ್ಕೃತಿ ಎತ್ತಿಹಿಡಿದಿದ್ದಾನೆ ಎಂದು ಅವರು ಹೇಳಿದರು.

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಹಿರಿಯ ಉಪಾಧ್ಯಕ್ಷರಾದ ಆರ್.ಲಕ್ಷ್ಮಿಕಾಂತ್ ರವರು ಮಾತನಾಡಿ, ಯಾರು ಏನು ಬೇಕಾದರು ಬ್ರಾಹ್ಮಣರ ಮೇಲೆ ದಬ್ಬಾಳಿಕೆ ಮಾಡಬಹುದು ಎಂದು ತಿಳಿದಿದ್ದಾರೆ. ಜನಿವಾರ ವಿವಾದ ಇಡೀ ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ಬಂದಿದೆ. ಪರೀಕ್ಷೆ ಬರೆಯಲು ಲಕ್ಷಾಂತರ ವಿದ್ಯಾರ್ಥಿಗಳು ಬರುತ್ತಾರೆ, ಅದರಲ್ಲಿ ಬ್ರಾಹ್ಮಣ ವಿದ್ಯಾರ್ಥಿಗೆ ಈ ಪರೀಕ್ಷೆ ಮಾಡಬೇಕು ಎಂದರೆ ಇದೊಂದು ಪೂರ್ವನಿಯೋಜಿತ ಸಂಚು ಎಂದು ತೋರುತ್ತಿದೆ ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

ಸಂವಿಧಾನದಲ್ಲಿ ಬ್ರಾಹ್ಮಣರಿಗೆ ಬದುಕಲು ಅವಕಾಶ ನೀಡಿದೆ. ಸರ್ಕಾರ ಇಂತಹ ಘಟನೆಗಳ ವಿರುದ್ದ ತತಕ್ಷಣ ಕ್ರಮ ಕೈಗೊಳ್ಳಬೇಕು. ಹೋಂ ಗಾರ್ಡ್ ಮೇಲಧಿಕಾರಿಗಳ ಕೆಲಸದ ಆದೇಶ ಪಾಲಿಸುತ್ತಾನೆ. ಅವನನ್ನು ಬಲಿಪಶು ಮಾಡುವ ಬದಲು ಅಧಿಕಾರಿಗಳ ತಲೆದಂಡವಾಗಬೇಕು. ಇದಲ್ಲದೆ ಇತ್ತೀಚೆಗೆ ಚಿತ್ರ ನಿರ್ದೇಶಕ ಅನುರಾಗ್ ಕಶ್ಯಪ್ ರವರು ಬ್ರಾಹ್ಮಣರ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿರುವುದಕ್ಕೆ ಮಹಾಸಭಾ ಖಂಡನೆ ವ್ಯಕ್ತಪಡಿಸುತ್ತದೆ. ಅವರ ಮೇಲೆ ಪೊಲೀಸ್ ಠಾಣೆಗೆ  ದೂರು ನೀಡಲಾಗುವುದು ಎಂದು ಅವರು ಹೇಳಿದರು.

ವಿಪ್ರ ಮುಖಂಡರುಗಳಾದ ರವಿಶಂಕರ, ಶಂಕರನಾರಾಯಣ್ ಶಾಸ್ತ್ರಿ, ಶ್ರೀನಿವಾಸಮೂರ್ತಿ ಜೋಯಿಸ್, ಜಿಲ್ಲಾ ಪ್ರತಿನಿಧಿಗಳಾದ  ಜಿ.ಎಸ್.ನಾಗೇಶ್,  ಸತೀಶ್ ಉರಾಳ್, ಕೆ.ಎನ್.ರವಿಕುಮಾರ್, ಅಂಬಿಕಾ ರಾಮಚಂದ್ರ, ಮಂಜುನಾಥ್ ವಿಪ್ರ ಮುಖಂಡರುಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

ಈಶಾನ್ಯ ದೆಹಲಿಯಲ್ಲಿ ಕಟ್ಟಡ ಕುಸಿತ: ನಾಲ್ವರು ಸಾವು

Next Post

BW SPECIAL | ಬೆಂಗಳೂರಿನಲ್ಲಿ ಹವಾಮಾನ ವೈಪರೀತ್ಯ: ಹಾವುಗಳ ಸಂತಾನೋತ್ಪತ್ತಿ ಚಕ್ರದಲ್ಲಿ ಬದಲಾವಣೆ, ಆತಂಕದಲ್ಲಿ ಪರಿಸರ ತಜ್ಞರು

Next Post

BW SPECIAL | ಬೆಂಗಳೂರಿನಲ್ಲಿ ಹವಾಮಾನ ವೈಪರೀತ್ಯ: ಹಾವುಗಳ ಸಂತಾನೋತ್ಪತ್ತಿ ಚಕ್ರದಲ್ಲಿ ಬದಲಾವಣೆ, ಆತಂಕದಲ್ಲಿ ಪರಿಸರ ತಜ್ಞರು

ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ಬಿಬಿಎಂಪಿ ವ್ಯಾಪ್ತಿಯಲ್ಲಿ ಏ.21 ರಿಂದ 10 ದಿನ ಬೃಹತ್ ಪ್ರಮಾಣದ ಸ್ವಚ್ಛತಾ ಅಭಿಯಾನ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group