Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರು ಜಿಲ್ಲಾಡಳಿತದಿಂದ ಏ.24 ರಂದು ವರನಟ ಡಾ.ರಾಜ್ ಕುಮಾರ್ 97ನೇ ಜನ್ಮ ದಿನಾಚರಣೆ ಸಮಾರಂಭ

ಡಾ.ರಾಜ್ ಕುಮಾರ್ ಅವರ ಜೀವನ ಚರಿತ್ರೆ ಹಾಗೂ ವಿಚಾರಧಾರೆಗಳ ಕುರಿತು ವಿಶೇಷ ಉಪನ್ಯಾಸ, ಚಲನಚಿತ್ರ ಗೀತೆಗಾಯನ, ಯೋಗ ಪ್ರದರ್ಶನ ಮತ್ತಿತರ ಕಾರ್ಯಕ್ರಮ ಆಯೋಜಿಸಲಾಗಿದೆ.

by Bengaluru Wire Desk
April 23, 2025
in Bengaluru Focus, News Wire
Reading Time: 1 min read
0

ಬೆಂಗಳೂರು, ಏ.23 www.bengaluruwire.com : ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೆಂಗಳೂರು ನಗರ ಜಿಲ್ಲೆ  ಮತ್ತು ಬೆಂಗಳೂರು ನಗರ ವಿಶ್ವವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ   ನಾಳೆ ಬೆಳಿಗ್ಗೆ 10.30 ಗಂಟೆಗೆ  ಬೆಂಗಳೂರು ನಗರ ವಿಶ್ವವಿದ್ಯಾಲಯ ಜ್ಞಾನಜ್ಯೋತಿ ಸಭಾಂಗಣದ ಸೆಮಿನಾರ್ ಹಾಲ್ ನಲ್ಲಿ  ವರನಟ ಡಾ.ರಾಜ್ ಕುಮಾರ್ ಅವರ 97ನೇ ಜನ್ಮ ದಿನಾಚರಣೆ ಸಮಾರಂಭವನ್ನು ಆಯೋಜಿಸಲಾಗಿದೆ. 

ಈ ಸಮಾರಂಭವನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ  ಜಿ.ಜಗದೀಶ ರವರು  ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕೆ.ಎಸ್ ಲತಾಕುಮಾರಿ ರವರು ಭಾಗವಹಿಸಲಿದ್ದಾರೆ. 

ಬೆಂಗಳೂರು ನಗರ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಜಾಲಜ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಪತ್ರಕರ್ತರಾದ  ಡಾ.ಮಂಜುನಾಥ ಎಂ.ಅದ್ದೆ ರವರು  ಡಾ.ರಾಜ್ ಕುಮಾರ್ ಅವರ ಜೀವನ  ಚರಿತ್ರೆ ಹಾಗೂ ವಿಚಾರಧಾರೆಗಳ ಕುರಿತು  ವಿಶೇಷ  ಉಪನ್ಯಾಸ ನೀಡಲಿದ್ದಾರೆ.

ಈ ಸಮಾರಂಭದಲ್ಲಿ  ಸಾಂಸ್ಕೃತಿಕ ಕಲಾತಂಡವರಿಂದ ಡಾ.ರಾಜ್ ಕುಮಾರ್ ಅವರ ಚಲನಚಿತ್ರ ಗೀತೆಗಾಯನ ಮತ್ತು  ರಾಜಾಜಿನಗರದ ಎಸ್.ಜೆ.ಆರ್ ಪಬ್ಲಿಕ್ ಸ್ಕೂಲ್  ಮಕ್ಕಳಿಂದ ಯೋಗ ಪ್ರದರ್ಶನ ನಡೆಯಲಿದೆ.

ಸಮಾರಂಭದಲ್ಲಿ ಡಾ.ರಾಜ್ ಕುಮಾರ್ ಅಭಿಮಾನಿಗಳು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು    ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ  ಬೆಂಗಳೂರು ನಗರ ಜಿಲ್ಲೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕರಾದ ಪಲ್ಲವಿ ಹೊನ್ನಾಪುರ  ಕೋರಿದ್ದಾರೆ. 

WhatsApp Join our WhatsApp Channel
Previous Post

ಪ್ರವಾಸಿಗರ ಸುರಕ್ಷಿತ ರವಾನೆಗೆ ವೈಮಾನಿಕ ಟಿಕೆಟ್ ದರ ಹೆಚ್ಚಿಸದಂತೆ ಸೂಚನೆ : ಸಚಿವ ಪ್ರಲ್ಹಾದ ಜೋಶಿ

Next Post

ಶ್ರೀನಗರದಿಂದ ವಿಶೇಷ ವಿಮಾನದ ಮೂಲಕ 178 ಕನ್ನಡಿಗರು ಇಂದು ಮಧ್ಯಾಹ್ನ ತಾಯ್ನಾಡಿಗೆ

Next Post
ವಿಮಾನ ಹಾರಾಟದ ಸಾಂದರ್ಭಿಕ ಚಿತ್ರ

ಶ್ರೀನಗರದಿಂದ ವಿಶೇಷ ವಿಮಾನದ ಮೂಲಕ 178 ಕನ್ನಡಿಗರು ಇಂದು ಮಧ್ಯಾಹ್ನ ತಾಯ್ನಾಡಿಗೆ

ಪಹಲ್ಗಾಮ್ ದಾಳಿ ಹಿನ್ನಲೆ- ಸಿಂಧೂ ಜಲ ಒಪ್ಪಂದದ ತಾತ್ಕಾಲಿಕ ಅಮಾನತು : ಭಾರತ-ಪಾಕ್ ಜಲ ಯುದ್ಧದ ಮುನ್ನುಡಿಯೇ?

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group