Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಮದ್ಯ ಮುಕ್ತ : ಸಿ.ಎಂ ಸಿದ್ದರಾಮಯ್ಯ ಘೋಷಣೆ

ಇಲ್ಲಿಯವರೆಗೂ ಶ್ರೀ ಮಲೈ ಮಹದೇಶ್ವರಸ್ವಾಮಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಮುಕ್ತ ಇತ್ತು. ಇನ್ನು ಮುಂದೆ ಹೊರಗಿನಿಂದ ಮದ್ಯ ತರುವುದಕ್ಕೂ ತಡೆ | ತಿರುಪತಿಯಂತೆ ಮಲೈ ಮಹದೇಶ್ವರ ಲಾಡು ಪ್ರಸಾದಕ್ಕೂ ನಂದಿನಿ ತುಪ್ಪ ಬಳಕೆಗೆ ಸಭೆ ನಿರ್ಣಯ

by Bengaluru Wire Desk
April 24, 2025
in News Wire
Reading Time: 1 min read
0

ಮಲೈ ಮಹದೇಶ್ವರ (ಚಾಮರಾಜನಗರ) ಏ.24 www.bengaluruwire.com :  ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಘೋಷಿಸಿದರು. 

ಇಲ್ಲಿಯವರೆಗೂ ಬೆಟ್ಟದಲ್ಲಿ,  ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಮುಕ್ತ ಇತ್ತು. ಇನ್ನು ಮುಂದೆ ಹೊರಗಿನಿಂದ ತರುವುದಕ್ಕೂ ತಡೆ ಹಾಕಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮತ್ತು ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡ ಇತರೆ ನಿರ್ಣಯಗಳು ಹೀಗಿವೆ :

ಹಿಂದಿನ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು ಒಂದೂವರೆ ವರ್ಷದಿಂದ ಜಾರಿ ಆಗದೇ ಇರುವುದಕ್ಕೆ ಮುಖ್ಯಮಂತ್ರಿಗಳು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರನ್ನು ತೀವ್ರವಾಗಿ ಪ್ರಶ್ನಿಸಿದರು. ಪ್ರಾಧಿಕಾರದ ಕೆಲಸ ಕಾರ್ಯಗಳು, ಕಾಮಗಾರಿಗಳು ಸೂಕ್ತವಾಗಿ, ವೇಗವಾಗಿ ನಡೆಯಲು ಒಬ್ಬ ಎಇಇ ಯನ್ನು ಪ್ರಾಧಿಕಾರಕ್ಕೇ ನೇಮಿಸಲು ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಸತ್ಯನಾರಾಯಣ್ ಅವರಿಗೆ ಸೂಚಿಸಿದರು. 

ಹಿಂದಿನ‌ ಸಭೆಯ ನಿರ್ಣಯದಂತೆ ಪ್ರವಾಸಿಗರ ಶೆಲ್ಟರ್ ಮತ್ತು ಶೌಚಾಲಯಗಳ ಕಾಮಗಾರಿ ಪೂರ್ಣಗೊಳ್ಳದ ಬಗ್ಗೆ ಸಿಎಂ ತರಾಟೆಗೆ ತೆಗೆದುಕೊಂಡರು.

ಪ್ರಾಧಿಕಾರ ಮತ್ತು ಮಹದೇಶ್ವರ ಬೆಟ್ಟಕ್ಕೆ ಸೇರಿದ ಜಾಗದಲ್ಲಿ ನೆಲೆಸಿರುವ 13 ಕುಟುಂಬಗಳಿಗೆ ಪರ್ಯಾಯ ಸ್ಥಳ ಒದಗಿಸಿ ಸ್ಥಳಾಂತರಿಸುವ ಮತ್ತು ಉಳಿದಿರುವವರನ್ನು ಹಾಗೇ ಉಳಿಸಿ, ಹೊಸದಾಗಿ ವಾಣಿಜ್ಯ ಉದ್ದೇಶದ ನಿರ್ಮಾಣಗಳಿಗೆ ಅವಕಾಶ ಆಗದಂತೆ ಖಚಿತವಾಗಿ ತಡೆಯುವ ಬಗ್ಗೆ ಚರ್ಚೆ ನಡೆಸಲಾಯಿತು. 

ಮಲೈ ಮಹದೇಶ್ವರ ಬೆಟ್ಟದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಆಗುವುದನ್ನು ಸಂಪೂರ್ಣ ತಡೆಯಬೇಕು. ಚಾಳಿ ಬಿದ್ದ ಆರೋಪಿಯೊಬ್ಬ ಗಡಿಪಾರು ಆದರೂ ಅಕ್ರಮ ಮಾರಾಟ ಮಾಡುತ್ತಿರುವುದನ್ನು ಅಧಿಕಾರಿಗಳಿಂದ ತಿಳಿದ ಸಿಎಂ ಅವರನ್ನು ತಕ್ಷಣ ಕಠಿಣ ಕಾನೂನಿನ ಅಡಿ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದರು.

ಪ್ರಾಧಿಕಾರದಲ್ಲಿ ಕೆಲಸ ಮಾಡುವ 66 ಕಾರ್ಮಿಕ ಕುಟುಂಬಗಳಿಗೆ ತಲಾ 20 ಲಕ್ಷ ವೆಚ್ಚದಲ್ಲಿ, ಒಟ್ಟು 12-13 ಕೋಟಿ ವೆಚ್ಚದಲ್ಲಿ ಆದಷ್ಟು ಬೇಗ ನೂತನ ಮನೆ ಕಟ್ಟಿ ಕೊಡಲು ಸಭೆ ನಿರ್ಣಯ ಕೈಗೊಂಡಿದೆ. ಮಲೈ ಮಹದೇಶ್ವರ ಬೆಟ್ಟದ ಪ್ರಸಾದ ಲಾಡುಗೆ , ತಿರುಪತಿ ದೇವಸ್ಥಾನದ ಮಾದರಿಯಲ್ಲಿ ನಂದಿನಿ ತುಪ್ಪ ಬಳಸಿ, ಪ್ರಸಾದದ ಗುಣಮಟ್ಟವನ್ನು ಇನ್ನಷ್ಟು ಉನ್ನತೀಕರಿಸುವುದು. ಮದಿನ ದಿನಗಳಲ್ಲಿ 100 ಗ್ರಾಂ ತೂಕದ ಪ್ರಸಾದ ಲಾಡುವನ್ನು ಕೇವಲ 35 ರೂಪಾಯಿಗೆ ವಿತರಿಸುವ ಬಗ್ಗೆ ಸಭೆ ನಿರ್ಣಯಿಸಿತು. 

ದೇವಸ್ಥಾನಕ್ಕೆ ಬರುವ ಭಕ್ತರಿಗೆ 2500 ರಿಂದ 4000 ಭಕ್ತರು ಒಟ್ಟಿಗೇ ಕುಳಿತು ನಿತ್ಯ ಪ್ರಸಾದ ಸ್ವೀಕರಿಸುವ ದಾಸೋಹ ಭವನ ನಿರ್ಮಿಸಲು ಪರಿಷ್ಕರಿಸಿದ ಯೋಜನೆ ಸಿದ್ದಪಡಿಸಿ ಪ್ರಸ್ತುತ ಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಭಕ್ತಾಧಿಗಳಿಗೆ ಉತ್ತಮ‌ ಕುಡಿಯುವ ನೀರು, ಶುಚಿತ್ವದ ಹೆಚ್ಚಿನ ಶೌಚಾಲಯ ನಿರ್ಮಾಣ, ಸೌಂದರ್ಯೀಕರಣ, ಉಳಿಯಲು ಸೂಕ್ತ ವ್ಯವಸ್ಥೆ ಕಲ್ಪಿಸುವಲ್ಲಿ ರಾಜಿ ಮಾಡಿಕೊಳ್ಳಬಾರದು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

ಪಹಲ್ಗಾಮ್ ದಾಳಿ ಹಿನ್ನಲೆ- ಸಿಂಧೂ ಜಲ ಒಪ್ಪಂದದ ತಾತ್ಕಾಲಿಕ ಅಮಾನತು : ಭಾರತ-ಪಾಕ್ ಜಲ ಯುದ್ಧದ ಮುನ್ನುಡಿಯೇ?

Next Post

ವಿಶ್ವದ ಅತ್ಯಂತ ಕಠಿಣ ಸಹನಾ ಪರೀಕ್ಷೆ ಐರನ್‌ಮ್ಯಾನ್ 140.6 ಟ್ರಯಥ್ಲಾನ್‌ ಸ್ಪರ್ಧೆ : ಬೆಂಗಳೂರಿನ ಸೇನಾಧಿಕಾರಿ ಅಸಾಧಾರಣ ಸಾಧನೆ

Next Post

ವಿಶ್ವದ ಅತ್ಯಂತ ಕಠಿಣ ಸಹನಾ ಪರೀಕ್ಷೆ ಐರನ್‌ಮ್ಯಾನ್ 140.6 ಟ್ರಯಥ್ಲಾನ್‌ ಸ್ಪರ್ಧೆ : ಬೆಂಗಳೂರಿನ ಸೇನಾಧಿಕಾರಿ ಅಸಾಧಾರಣ ಸಾಧನೆ

ಇಸ್ರೋ ಮಾಜಿ ಅಧ್ಯಕ್ಷ ಪದ್ಮ ವಿಭೂಷಣ ಡಾ.ಕೆ.ಕಸ್ತೂರಿರಂಗನ್ ವಿಧಿವಶ

Please login to join discussion

Like Us on Facebook

Follow Us on Twitter

Recent News

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group