Sunday, August 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

  • Bengaluru Focus

    Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Space News | ಬಾಹ್ಯಾಕಾಶ ಔಷಧ ಸಹಕಾರಕ್ಕಾಗಿ ಇಸ್ರೋ ಮಹತ್ವದ ಒಪ್ಪಂದ : ಮಾನವ ಸಹಿತ ಗಗನಯಾತ್ರೆಗೆ ಬಲ

by Bengaluru Wire Desk
April 26, 2025
in Bengaluru Focus, News Wire, Public interest
Reading Time: 1 min read
0

ಬೆಂಗಳೂರು, ಏ.26 www.bengaluruwire.com : ದೇಶದ ಮಾನವ ಸಹಿತ ಬಾಹ್ಯಾಕಾಶ ಹಾರಾಟ ಮತ್ತು ಆರೋಗ್ಯ ರಕ್ಷಣಾ ಕ್ಷೇತ್ರದಲ್ಲಿ ಮಹತ್ವದ ಮುನ್ನಡೆ ಸಾಧಿಸುವ ನಿಟ್ಟಿನಲ್ಲಿ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮತ್ತು ಶ್ರೀ ಚಿತ್ರ ತಿರುಣಾಲ್ ವೈದ್ಯಕೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ (SCTIMST – ಎಸ್‌ಸಿಟಿಐಎಂಎಸ್‌ಟಿ) ಬಾಹ್ಯಾಕಾಶ ಔಷಧದ ಕುರಿತು ಸಹಕಾರಕ್ಕಾಗಿ ಒಪ್ಪಂದಕ್ಕೆ ಸಹಿ ಹಾಕಿವೆ. 

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ (DST – ಡಿಎಸ್‌ಟಿ) ಅಡಿಯಲ್ಲಿ ಬರುವ ಈ ಸಂಸ್ಥೆಗಳ ಪಾಲುದಾರಿಕೆಯು, ದೇಶದ ಬಾಹ್ಯಾಕಾಶ ಮತ್ತು ವೈದ್ಯಕೀಯ ಸಂಶೋಧನಾ ವಲಯಗಳಿಗೆ ಹೊಸ ಆಯಾಮವನ್ನು ನೀಡಲಿದೆ. ಏ.25, ರಂದು ನಡೆದ ಈ ಒಪ್ಪಂದವು, ಬಾಹ್ಯಾಕಾಶ ಔಷಧ ಮತ್ತು ಅದರ ಅನ್ವಯಿಕೆಗಳ ಪ್ರಗತಿಯಲ್ಲಿ ಒಂದು ಮಹತ್ವದ ಮೈಲಿಗಲ್ಲಾಗಿದೆ.

ಈ ಸಹಯೋಗವು ಇಸ್ರೋದ ಮಹತ್ವಾಕಾಂಕ್ಷೆಯ ಮಾನವ ಸಹಿತ ಬಾಹ್ಯಾಕಾಶ ಹಾರಾಟ ಯೋಜನೆಯಾದ ಗಗನ್‌ಯಾನ್‌ಗೆ ನಿರ್ಣಾಯಕ ಬೆಂಬಲವನ್ನು ನೀಡಲಿದೆ. ಮಾನವ ಆರೋಗ್ಯ ಸಂಶೋಧನೆ, ಸೂಕ್ಷ್ಮ ಗುರುತ್ವಾಕರ್ಷಣೆಯ ಅಧ್ಯಯನಗಳು, ಬಾಹ್ಯಾಕಾಶ ಜೀವಶಾಸ್ತ್ರ ಮತ್ತು ಬಯೋಮೆಡಿಕಲ್ ನಾವೀನ್ಯತೆಗಳಂತಹ ಪ್ರಮುಖ ಕ್ಷೇತ್ರಗಳಲ್ಲಿ ಈ ಪಾಲುದಾರಿಕೆಯು ಗಮನಹರಿಸಲಿದೆ. 

ಸ್ಪೇಸ್ ಮೆಡಿಸಿನ್ ಒಪ್ಪಂದದ ಉದ್ದೇಶವೇನು?:

ಇದು ಕೇವಲ ರಾಷ್ಟ್ರೀಯ ಬಾಹ್ಯಾಕಾಶ ಕಾರ್ಯಕ್ರಮಕ್ಕೆ ಮಾತ್ರವಲ್ಲದೆ, ಭೂಮಿಯ ಮೇಲಿನ ಆರೋಗ್ಯ ರಕ್ಷಣೆಯ ಅಭಿವೃದ್ಧಿಗೂ ಸಹಕಾರಿಯಾಗಲಿದೆ. ಮಾನವ ಶರೀರಶಾಸ್ತ್ರ ಮತ್ತು ನಡವಳಿಕೆಯ ಆರೋಗ್ಯ ಅಧ್ಯಯನಗಳು, ವೈದ್ಯಕೀಯ ಸಾಧನಗಳ ಅಭಿವೃದ್ಧಿ, ವಿಕಿರಣ ಜೀವಶಾಸ್ತ್ರ, ಬಾಹ್ಯಾಕಾಶ ಟೆಲಿಮೆಡಿಸಿನ್ ಮತ್ತು ಗಗನಯಾತ್ರಿಗಳ ಆರೋಗ್ಯ ಕಾಪಾಡುವ ಉಪಕ್ರಮಗಳಂತಹ ವಿಷಯಗಳ ಮೇಲೆ ಈ ಸಹಯೋಗವು ಮುಖ್ಯವಾಗಿ ಕಾರ್ಯನಿರ್ವಹಿಸಲಿದೆ.

ಇಸ್ರೋ ಅಧ್ಯಕ್ಷ ಡಾ. ವಿ ನಾರಾಯಣನ್ ಅವರು, ದೀರ್ಘಕಾಲದ ಬಾಹ್ಯಾಕಾಶ ಯಾತ್ರೆಗಳಲ್ಲಿ ಗಗನಯಾತ್ರಿಗಳ ಆರೋಗ್ಯವನ್ನು ಕಾಪಾಡುವ ಪ್ರಾಮುಖ್ಯತೆಯನ್ನು ಇದೇ ಸಂದರ್ಭದಲ್ಲಿ ಒತ್ತಿ ಹೇಳಿದರು. ಈ ಒಪ್ಪಂದದ ಪಾಲುದಾರಿಕೆಯು ಮಾನವ ಸಂಶೋಧನೆ ಮತ್ತು ತಂತ್ರಜ್ಞಾನದಲ್ಲಿ ರಾಷ್ಟ್ರೀಯ ಸಾಮರ್ಥ್ಯವನ್ನು ಹೆಚ್ಚಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಎಸ್‌ಸಿಟಿಐಎಂಎಸ್‌ಟಿ ಅಧ್ಯಕ್ಷ ಡಾ.ಕ್ರಿಸ್ ಗೋಪಾಲಕೃಷ್ಣನ್ ಅವರು, ಈ ಸಹಯೋಗವು ವೈದ್ಯಕೀಯ ಸಾಧನಗಳ ಅಭಿವೃದ್ಧಿಯಲ್ಲಿ ಬಲವಾದ ಶೈಕ್ಷಣಿಕ-ಉದ್ಯಮ ಸಹಯೋಗವನ್ನು ಬೆಳೆಸುತ್ತದೆ ಎಂದು ಆಶಿಸಿದರು. 

ಭಾರತವು ಗಗನ್‌ಯಾನ್ ಕಾರ್ಯಾಚರಣೆಗೆ ಸಜ್ಜಾಗುತ್ತಿರುವ ಈ ಸಂದರ್ಭದಲ್ಲಿ, ಬಾಹ್ಯಾಕಾಶ ಔಷಧ ಅಭಿವೃದ್ಧಿಪಡಿಸುವ ಸಹಕಾರ ಒಪ್ಪಂದವು ಮಾನವ ಬಾಹ್ಯಾಕಾಶ ಹಾರಾಟಕ್ಕೆ ಅಗತ್ಯವಾದ ತಾಂತ್ರಿಕ ಪ್ರಗತಿಗಳ ಸಂಶೋಧನೆಯನ್ನು ತ್ವರಿತಗೊಳಿಸುವ ನಿರೀಕ್ಷೆಯಿದೆ. 

ಈ ಸಹಯೋಗವು ಭಾರತವನ್ನು ಬಾಹ್ಯಾಕಾಶ ವೈದ್ಯಕೀಯ ಸಂಶೋಧನೆಯಲ್ಲಿ ಮುಂಚೂಣಿಯಲ್ಲಿ ಇರಿಸುತ್ತದೆ. ಜೊತೆಗೆ ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುವ ಮತ್ತು ಗಗನಯಾತ್ರಿಗಳು ಹಾಗೂ ಇಲ್ಲಿನ ಜನರಿಗೆ ಪ್ರಯೋಜನವಾಗುವಂತಹ ಹೊಸ ಅವಿಷ್ಕಾರಗಳನ್ನು ನೀಡುವ ಸಾಮರ್ಥ್ಯವನ್ನು ಹೊಂದಿದೆ.

WhatsApp Join our WhatsApp Channel
Previous Post

ಇಸ್ರೋ ಮಾಜಿ ಅಧ್ಯಕ್ಷ ಪದ್ಮ ವಿಭೂಷಣ ಡಾ.ಕೆ.ಕಸ್ತೂರಿರಂಗನ್ ವಿಧಿವಶ

Next Post

ಕಾಂಗ್ರೆಸ್ ಸರ್ಕಾರಕ್ಕೆ ಮೇ 20ಕ್ಕೆ ಎರಡು ವರ್ಷ : 1 ಲಕ್ಷ ಕುಟುಂಬಕ್ಕೆ ಡಿಜಿಟಲ್ ಹಕ್ಕುಪತ್ರ ವಿತರಣೆ

Next Post
ವಿಧಾನಸೌಧದ ಸಾಂದರ್ಭಿಕ ಚಿತ್ರ

ಕಾಂಗ್ರೆಸ್ ಸರ್ಕಾರಕ್ಕೆ ಮೇ 20ಕ್ಕೆ ಎರಡು ವರ್ಷ : 1 ಲಕ್ಷ ಕುಟುಂಬಕ್ಕೆ ಡಿಜಿಟಲ್ ಹಕ್ಕುಪತ್ರ ವಿತರಣೆ

ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ನಾಗರೀಕರ ಮೇಲೆ ಭಯೋತ್ಪಾದಕರ ದಾಳಿ : ಕುಪ್ವಾರದಲ್ಲಿ ದುರ್ಘಟನೆ

Please login to join discussion

Like Us on Facebook

Follow Us on Twitter

Recent News

Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

August 8, 2026

ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

August 8, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

August 8, 2026

ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

August 8, 2026

Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

August 7, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group