Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರು : ‘ಘನತ್ಯಾಜ್ಯ ನಿರ್ವಹಣಾ ಶುಲ್ಕ ವಿಧಿಸಿದ್ದು ಕಾನೂನುಬಾಹಿರ, ಸುತ್ತೋಲೆ ಹಿಂಪಡೆಯಿರಿ’

ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಪತ್ರ ಬರೆದು ಸುತ್ತೋಲೆ ಹಿಂಪಡೆಯುವಂತೆ ಒತ್ತಾಯಿಸಿರುವ ಬಿಬಿಎಂಪಿ ಮಾಜಿ ವಿರೋಧ ಪಕ್ಷದ ನಾಯಕ ಪದ್ಮನಾಭ ರೆಡ್ಡಿ

by Bengaluru Wire Desk
April 27, 2025
in Bengaluru Focus, Public interest
Reading Time: 1 min read
0
ಘನತ್ಯಾಜ್ಯ ಬಳಕೆದಾರರ ಶುಲ್ಕ ಹಿಂಪಡೆಯುವಂತೆ ಪಾಲಿಕೆ ಮಾಜಿ ವಿರೋಧ ಪಕ್ಷದ ನಾಯಕ ಪದ್ಮನಾಭರೆಡ್ಡಿ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ಘನತ್ಯಾಜ್ಯ ಬಳಕೆದಾರರ ಶುಲ್ಕ ಹಿಂಪಡೆಯುವಂತೆ ಪಾಲಿಕೆ ಮಾಜಿ ವಿರೋಧ ಪಕ್ಷದ ನಾಯಕ ಪದ್ಮನಾಭರೆಡ್ಡಿ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ಬೆಂಗಳೂರು, ಏ.27 www.bengaluruwire.com : ‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯು ಘನತ್ಯಾಜ್ಯ ನಿರ್ವಹಣಾ ಬಳಕೆದಾರರ ಶುಲ್ಕವನ್ನು ಕಾನೂನುಬಾಹಿರವಾಗಿ ವಿಧಿಸುತ್ತಿದೆ’ ಎಂದು ಬಿಬಿಎಂಪಿ ಮಾಜಿ ವಿರೋಧ ಪಕ್ಷದ ನಾಯಕ ಪದ್ಮನಾಭ ರೆಡ್ಡಿ ಆರೋಪಿಸಿದ್ದಾರೆ. ಈ ಸಂಬಂಧ ಪಾಲಿಕೆ ಮುಖ್ಯ ಆಯುಕ್ತರಿಗೆ ಪತ್ರ ಬರೆದಿರುವ ಅವರು ಈ ಕೂಡಲೇ ಈ ಸುತ್ತೋಲೆಯನ್ನು ಹಿಂಪಡೆಯುವಂತೆ ಆಗ್ರಹಿಸಿದ್ದಾರೆ.  

‘ರಾಜ್ಯ ಸರ್ಕಾರದ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರ 2025ರ ಮಾ.4ರ ಪತ್ರದ ಆಧಾರದ ಮೇಲೆ ಘನತ್ಯಾಜ್ಯ ನಿರ್ವಹಣಾ ಬಳಕೆದಾರರ ಶುಲ್ಕ ವಿಧಿಸಲು ಹೊರಡಿಸಿರುವ ಏಪ್ರಿಲ್ 5ರ ಸುತ್ತೋಲೆಯಲ್ಲಿ ನಗರದ ನಾಗರಿಕರು ಆಸ್ತಿ ತೆರಿಗೆ ಜೊತೆಯಲ್ಲಿ ಈ ಶುಲ್ಕವನ್ನು ಪಾವತಿಸುವಂತೆ ಆದೇಶಿಸಿರುವುದು ಕಾನೂನುಬಾಹಿರ’ ಎಂದು ರೆಡ್ಡಿ ವಾದಿಸಿದ್ದಾರೆ.  

ಮುಖ್ಯ ಆಯುಕ್ತರು ಹೊರಡಿಸಿರುವ ಸುತ್ತೋಲೆಯು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನ ಆದೇಶಗಳನ್ನು ಉಲ್ಲಂಘಿಸುತ್ತದೆ ಎಂದು ಅವರು ಹೇಳಿದ್ದಾರೆ. ಆದ್ದರಿಂದ, ಯಾರಾದರೂ ನ್ಯಾಯಾಲಯಕ್ಕೆ ಹೋಗಿ ಈ ಆದೇಶವನ್ನು ರದ್ದುಪಡಿಸುವ ಮುನ್ನ, ಪಾಲಿಕೆಯು ತನ್ನ ಸುತ್ತೋಲೆಯನ್ನು ಹಿಂಪಡೆಯಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ದೇಶದ ಯಾವುದೇ ನಗರದಲ್ಲಿ ಘನತ್ಯಾಜ್ಯ ನಿರ್ವಹಣಾಸೆಸ್ ಮತ್ತು ಘನತ್ಯಾಜ್ಯ ಬಳಕೆದಾರರ ಶುಲ್ಕ ಎರಡನ್ನೂ ವಿಧಿಸಿಲ್ಲ. ಆದರೆ ಬಿಬಿಎಂಪಿಯಲ್ಲಿ ಈಗಾಗಲೇ ಆಸ್ತಿ ತೆರಿಗೆ ಜೊತೆಗೆ ಶೇ.26ರಷ್ಟು ಸೆಸ್ ಸಂಗ್ರಹಿಸಲಾಗುತ್ತಿದೆ. ಇದರ ಜೊತೆಗೆ ಬಳಕೆದಾರರ ಶುಲ್ಕ ಏಕೆ ವಿಧಿಸಬೇಕು ಎಂದು ಪಾಲಿಕೆ ಮುಖ್ಯ ಆಯುಕ್ತರನ್ನು ಪ್ರಶ್ನಿಸಿದ್ದಾರೆ.

2016ರ ಘನತ್ಯಾಜ್ಯ ನಿರ್ವಹಣಾ ನಿಯಮಗಳ ಪ್ರಕಾರ, ಘನತ್ಯಾಜ್ಯ ನಿರ್ವಹಣೆ ವೆಚ್ಚವನ್ನು ಸರಿದೂಗಿಸಲು ಸ್ಥಳೀಯ ಸಂಸ್ಥೆ ವಿಧಿಸುವ ಶುಲ್ಕವನ್ನು ಬಳಕೆದಾರ ಶುಲ್ಕ ಎಂದು ಪರಿಗಣಿಸಲಾಗುತ್ತದೆ. ಆದರೆ, ಬಿಬಿಎಂಪಿಯು ಇದನ್ನು ಕಳೆದ ಐದು ವರ್ಷಗಳಿಂದ ಜಾರಿಗೆ ತಂದಿರಲಿಲ್ಲ.  

ಇತ್ತೀಚೆಗೆ ಬಿಎಸ್‌ಡಬ್ಲ್ಯುಎಂಎಲ್ ಮಂಡಳಿಯ ನಿರ್ಣಯ ಮತ್ತು ಸರ್ಕಾರದ ಪತ್ರದ ಮೂಲಕ ಬಿಬಿಎಂಪಿಯು ಗೃಹಬಳಕೆಯ ಮನೆಗಳು, ಸಣ್ಣ ವಾಣಿಜ್ಯ ಸಂಸ್ಥೆಗಳು, ಸಣ್ಣ ಸಂಸ್ಥೆಗಳು ಮತ್ತು ಬೃಹತ್ ತ್ಯಾಜ್ಯ ಉತ್ಪಾದಕರಿಗೆ ಬಳಕೆದಾರ ಶುಲ್ಕವನ್ನು ವಿಧಿಸುತ್ತಿದೆ. ಆದರೆ, ಸರ್ಕಾರಿ ಪತ್ರದಲ್ಲಿ ಸಣ್ಣ, ವಾಣಿಜ್ಯ ಮತ್ತು ಸಂಸ್ಥೆಗಳಿಗೆ ಶುಲ್ಕವನ್ನು ಬಿಬಿಎಂಪಿ ಎಸ್‌ಡಬ್ಲ್ಯುಎಂ ಬೈಲಾಗಳ ಪ್ರಕಾರ ವಿಧಿಸಬೇಕು.  ಎಲ್ಲಾ ವಿಧದ ವಸತಿ ಕಟ್ಟಡಗಳಿಗೆ ಪ್ರತಿ ತಿಂಗಳು 200 ರೂ. ನಷ್ಟು ಘನತ್ಯಾಜ್ಯ ಬಳಕೆದಾರರ ಶುಲ್ಕ ಎಂದು ಸ್ಪಷ್ಟವಾಗಿ ಹೇಳಿದ್ದರೂ, ಪಾಲಿಕೆಯು ಹೊರಡಿಸಿರುವ ಸುತ್ತೋಲೆಯಲ್ಲಿ ಇದನ್ನು ಪರಿಷ್ಕರಿಸಿ ಕಟ್ಟಡದ ವಿಸ್ತೀರ್ಣಕ್ಕೆ ಅನುಗುಣವಾಗಿ ಎಂದು ವಿಧಿಸಲಾಗಿದೆ. ಇದಲ್ಲದೆ ಖಾಲಿ ನಿವೇಶನ, ವಸತಿಯೇತರ ಕಟ್ಟಡ, ಹೋಟೆಲ್ ಗಳಿಗೂ ದರ ನಿಗದಿಮಾಡಲಾಗಿದೆ. ಶೇ.20 ರಿಂದ 200ರಷ್ಟು ಹೆಚ್ಚಾಗಿದ್ದು ಈ ಕ್ರಮ ಅವೈಜ್ಞಾನಿಕವಾಗಿದೆ. ಈ ಮೂಲಕ ಅತಿಯಾದ ದರಗಳನ್ನು ವಿಧಿಸಲಾಗಿದೆ ಎಂದು ರೆಡ್ಡಿ ಟೀಕಿಸಿದ್ದಾರೆ.  

ಈ ಸುತ್ತೋಲೆಯಲ್ಲಿ ಸೂಚಿಸಲಾದ ದರಗಳು ಸರ್ಕಾರಿ ಪತ್ರಕ್ಕೆ ವಿರುದ್ಧವಾಗಿದ್ದು, ಕಾನೂನು ಉಲ್ಲಂಘನೆಯಾಗಿದೆ. ಅಲ್ಲದೆ, ಅಪಾರ್ಟ್‌ಮೆಂಟ್‌ಗಳು, ಗೇಟೆಡ್ ಕಮ್ಯೂನಿಟಿಗಳು ಮತ್ತು ಸ್ವಯಂ ಘನತ್ಯಾಜ್ಯ ನಿರ್ವಹಣೆ ಮಾಡುತ್ತಿರುವ ವಾಣಿಜ್ಯ ಕಟ್ಟಡಗಳಿಗೂ ಶುಲ್ಕ ವಿಧಿಸಿರುವುದು ನಿಯಮಗಳಿಗೆ ವಿರುದ್ಧವಾಗಿದೆ ಎಂದು ಅವರು ಹೇಳಿದ್ದಾರೆ.  

ಸಣ್ಣ ನಿವೇಶನಗಳಲ್ಲಿ ಇರುವ ವಾಣಿಜ್ಯ ಕಟ್ಟಡಗಳ ಕಚೇರಿ, ಬ್ಯಾಂಕ್ ಗಳಿಗೆ ತ್ಯಾಜ್ಯ ನಿರ್ವಹಣೆಯನ್ನು ಆಸ್ತಿ ತೆರಿಗೆ ಪೋರ್ಟಲ್ ನಲ್ಲಿ ಘನತ್ಯಾಜ್ಯ ನಿರ್ವಹಣೆ ಬೈಲಾ ಪ್ರಕಾರ ಘೋಷಿಸಿಕೊಳ್ಳಲು ಅವಕಾಶ ಕಲ್ಪಿಸಿಲ್ಲ. ಇದರಿಂದಾಗಿ ಪ್ರತಿದಿನ ಎರಡು-ಮೂರು ಕೆಜಿ ತ್ಯಾಜ್ಯ ಉತ್ಪಾದಿಸುವ ಸಾವಿರಾರು ಕಟ್ಟಡಗಳು ಲಕ್ಷಾಂತರ ರೂ. ಘನತ್ಯಾಜ್ಯ ನಿರ್ವಹಣಾ ಶುಲ್ಕ ಪಾವತಿಸುವಂತಾಗಿದೆ ಎಂದು ಮುಖ್ಯ ಆಯುಕ್ತರಿಗೆ ವಿಸ್ತ್ರತವಾಗಿ ಬರೆದ ಪತ್ರದಲ್ಲಿ ವಿವರಿಸಿದ್ದಾರೆ.

ಈ ಕಾನೂನುಬಾಹಿರ ಹಾಗೂ ಅಧಿಕವಾಗಿ ಶುಲ್ಕ ವಿಧಿಸುವಿಕೆಯಿಂದಾಗಿ ನಗರದ ನಾಗರಿಕರು ಆತಂಕಗೊಂಡಿದ್ದಾರೆ. ಇದರಿಂದಾಗಿ ಬಾಡಿಗೆ ಮನೆಗಳು, ಅಂಗಡಿಗಳು, ವಾಣಿಜ್ಯ ಕಟ್ಟಡಗಳು, ಶಾಲೆಗಳು, ಕಾಲೇಜುಗಳು, ಹೋಟೆಲ್‌ಗಳು, ಕಲ್ಯಾಣ ಮಂಟಪಗಳು ಮತ್ತು ಆಸ್ಪತ್ರೆಗಳ ವೆಚ್ಚ ಹೆಚ್ಚಾಗುತ್ತದೆ. ಒಟ್ಟಾರೆಯಾಗಿ ನಗರದ ಸಾರ್ವಜನಿಕರು ಬಳಕೆದಾರರ ಶುಲ್ಕ ಸೃಷ್ಟಿಸುವ ವೆಚ್ಚ ಹೆಚ್ಚಳದಿಂದ ತೊಂದರೆಗೆ ಸಿಲುಕುವ ಸಾಧ್ಯತೆಯಿದೆ ಎಂದು ಬಿಬಿಎಂಪಿಯ ಹಿರಿಯ ಮಾಜಿ ಸದಸ್ಯ ಪದ್ಮನಾಭ ರೆಡ್ಡಿ ಎಚ್ಚರಿಸಿದ್ದಾರೆ. ಹೀಗಾಗಿ ಈ ಎಲ್ಲಾ ಅಂಶಗಳನ್ನು ಪರಿಗಣಿಸಿ, ಬಿಬಿಎಂಪಿಯು ತಕ್ಷಣವೇ ಈ ಕಾನೂನುಬಾಹಿರ ಸುತ್ತೋಲೆಯನ್ನು ಹಿಂಪಡೆಯಬೇಕು ಎಂದು ಪದ್ಮನಾಭ ರೆಡ್ಡಿ ಒತ್ತಾಯಿಸಿದ್ದಾರೆ.

WhatsApp Join our WhatsApp Channel
Previous Post

ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ನಾಗರೀಕರ ಮೇಲೆ ಭಯೋತ್ಪಾದಕರ ದಾಳಿ : ಕುಪ್ವಾರದಲ್ಲಿ ದುರ್ಘಟನೆ

Next Post

ಪೆಹಲ್ಗಾಮ್ ಉಗ್ರರ ದಾಳಿ ಪ್ರಕರಣದ ತನಿಖೆ ಎನ್ಐಎ ಹೆಗಲಿಗೆ : ಮನ್ ಕಿ ಬಾತ್ ನಲ್ಲಿ ಪ್ರಧಾನಿ ಹೇಳಿದ್ದೇನು?

Next Post

ಪೆಹಲ್ಗಾಮ್ ಉಗ್ರರ ದಾಳಿ ಪ್ರಕರಣದ ತನಿಖೆ ಎನ್ಐಎ ಹೆಗಲಿಗೆ : ಮನ್ ಕಿ ಬಾತ್ ನಲ್ಲಿ ಪ್ರಧಾನಿ ಹೇಳಿದ್ದೇನು?

ಭಾರತವು ರಕ್ಷಣೆ ಮತ್ತು ಶಸ್ತ್ರಾಸ್ತ್ರ ವ್ಯವಸ್ಥೆಯಲ್ಲಿ ಪಾಕಿಸ್ತಾನಕ್ಕಿಂತ ಹೇಗೆ ಅತಿ ಶಕ್ತಿಶಾಲಿ? ಇಲ್ಲಿದೆ ಮಾಹಿತಿ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group