Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ತುಷಾರ್ ಗಿರಿನಾಥ್ ನಗರಾಭಿವೃದ್ಧಿ ಇಲಾಖೆ ಎಸಿಎಸ್ ಹುದ್ದೆಗೆ ವರ್ಗಾವಣೆ : ಬಿಬಿಎಂಪಿ ನೂತನ ಚೀಫ್ ಕಮೀಷನರ್ ಮಹೇಶ್ವರ ರಾವ್ 

ರಾಜ್ಯ ಸರ್ಕಾರದಿಂದ ಮಹತ್ವದ ಆಡಳಿತಾತ್ಮಕ ಬದಲಾವಣೆ

by Bengaluru Wire Desk
April 29, 2025
in Bengaluru Focus, Public interest
Reading Time: 1 min read
0

ಬೆಂಗಳೂರು, ಏ.29 www.bengaluruwire.com : ರಾಜ್ಯ ಸರ್ಕಾರವು ಸೋಮವಾರ ಮಹತ್ವದ ಆಡಳಿತಾತ್ಮಕ ಬದಲಾವಣೆಗಳನ್ನು ಮಾಡಿದೆ. ತುಷಾರ್ ಗಿರಿನಾಥ್ ಅವರನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (BBMP) ಆಯುಕ್ತರ ಹುದ್ದೆಯಿಂದ ವರ್ಗಾವಣೆ ಮಾಡಿ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. 

ಅವರು ಎಸ್.ಆರ್. ಉಮಾಶಂಕರ್ ಅವರ ನಿವೃತ್ತಿಯಿಂದ ತೆರವಾದ ಸ್ಥಾನವನ್ನು ತುಂಬಲಿದ್ದಾರೆ. ಅದೇ ರೀತಿ, ಮಹೇಶ್ವರ್ ರಾವ್ ಅವರನ್ನು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ (BMRCL – ಬಿಎಂಆರ್‌ಸಿಎಲ್) ವ್ಯವಸ್ಥಾಪಕ ನಿರ್ದೇಶಕರ ಹುದ್ದೆಯ ಜೊತೆಗೆ ಬಿಬಿಎಂಪಿ ಆಯುಕ್ತರ ಹೆಚ್ಚುವರಿ ಜವಾಬ್ದಾರಿಯನ್ನು ನೀಡಲಾಗಿದೆ. ನಗರಾಭಿವೃದ್ಧಿ ಇಲಾಖೆಯ ಎಸಿಎಸ್ ಹುದ್ದೆಯ ಜೊತೆಗೆ ಗೃಹ ಇಲಾಖೆಯ ಎಸಿಎಸ್ ಹುದ್ದೆಯ ಜವಾಬ್ದಾರಿಯನ್ನು ನೀಡಲಾಗಿದೆ.

ಈ ಬದಲಾವಣೆಯು ಏ.28 ರಿಂದ ಜಾರಿಗೆ ಬಂದಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ತಿಳಿಸಿದೆ.

ತುಷಾರ್ ಗಿರಿನಾಥ್ ಅವರು ಬಿಬಿಎಂಪಿ ಆಯುಕ್ತರಾಗಿ ಸುಮಾರು 2.5 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. 1993ರ ಬ್ಯಾಚ್ ಐಎಎಸ್ ಅಧಿಕಾಎಇಯಾಗಿರುವ ಅವರು, ಬೆಂಗಳೂರು ನಗರದ ಆಡಳಿತದಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಪಾಲಿಕೆಯಲ್ಲಿ ಸೇವೆ ಸಲ್ಲಿಸಿರುವ ಅವಧಿಯಲ್ಲಿ ಪ್ರಮುಖವಾಗಿ ನಗರದಲ್ಲಿ ಸ್ವತ್ತುಗಳ ಡಿಜಿಟಲೀಕರಣ, ಇ-ಖಾತಾ ಯೋಜನೆ ಜಾರಿಗೆ, ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ-2024 ಯಶಸ್ವಿಯಾಗಿ ರಾಜ್ಯ ಸರ್ಕಾರದಿಂದ ಅನುಮೋದನೆಯಾಗಿದ್ದು, ನಗರದ ಜನತೆಗೆ ಮನೆ ಕಟ್ಟಲು ನಂಬಿಕೆ ನಕ್ಷೆ ಯೋಜನೆ ಜಾರಿ, ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಕಂಪನಿಗೆ ಸೂಕ್ತ ರೂಪುರೇಷೆ ನೀಡಿಕೆ ಸೇರಿದಂತೆ ಹಲವು ಕೊಡುಗೆಗಳನ್ನು ರಾಜಧಾನಿಗೆ ನೀಡಿದ್ದಾರೆ.

ಅವರು ಈ ಹಿಂದೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ಮತ್ತು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್ಎಸ್ಬಿ) ಯಲ್ಲಿಯೂ ಕಾರ್ಯನಿರ್ವಹಿಸಿದ್ದಾರೆ. ನಗರದ ಮೂಲಸೌಕರ್ಯ ಅಭಿವೃದ್ಧಿ, ತ್ಯಾಜ್ಯ ನಿರ್ವಹಣೆ, ಮತ್ತು ನಾಗರಿಕ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಅವರು ಗಮನಾರ್ಹ ಕೊಡುಗೆ ನೀಡಿದ್ದಾರೆ.

ಬೆಂಗಳೂರು ಹವಾಮಾನ ಕ್ರಿಯಾ ಯೋಜನೆ (BCAP) ಯಲ್ಲಿ ಇವರ ಕಾರ್ಯವೈಖರಿ ಬಹಳ ಮಹತ್ವದ್ದಾಗಿತ್ತು. ಅಕ್ರಮ ಕಟ್ಟಡಗಳ ಮೇಲೆ ಕ್ರಮ ಕೈಗೊಳ್ಳುವಲ್ಲಿ ಇವರು ಬಹಳ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ನೇತೃತ್ವದ ಆಡಳಿತ ಬಿಗಿಮುಷ್ಠಿಯಲ್ಲಿ ದೈನಂದಿನ ಆಡಳಿತದಲ್ಲಿ ಸುಲಭ ನಿರ್ಧಾರ ಕೈಗೊಳ್ಳಲೂ ಸಾಕಷ್ಟು ಅಡೆತಡೆಗಳನ್ನು ಎದುರಿಸಿ ಸಾರ್ವಜನಿಕರ ಅಸಮಾಧಾನಕ್ಕೆ ಗುರಿಯಾಗಿದ್ದರು ಎನ್ನಲಾಗಿದೆ.

ಇನ್ನು ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆ ಸೃಷ್ಟಿಯಾದ ಮೇಲೆ ಮೂರನೇ ಅಧಿಕಾರಿಯಾಗಿ ಮಹೇಶ್ವರ್ ರಾವ್ ನೇಮಕವಾಗಿದ್ದಾರೆ. 1995 ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಮಹೇಶ್ವರ್ ರಾವ್ ಅವರಿಗೆ ಬಿಬಿಎಂಪಿ ಹೊಸತಲ್ಲ. ಈ ಹಿಂದೆ ಕೆಲವು ಕಾಲ ಪಾಲಿಕೆಯ ಆಯುಕ್ತರಾಗಿಯೂ ಕಾರ್ಯನಿರ್ವಹಿಸಿದ್ದರು.

ಪ್ರಸ್ತುತ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ (ಬಿಎಂಆರ್‌ಸಿಎಲ್) ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ಅವರು, ಈ ಹಿಂದೆ  ಕೈಗಾರಿಕಾ ಅಭಿವೃದ್ಧಿ ಆಯುಕ್ತರು, ಕೈಗಾರಿಕೆ ಮತ್ತು ವಾಣಿಜ್ಯ ನಿರ್ದೇಶಕರು ಮತ್ತು ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.

ಇದಲ್ಲದೆ ಮಂಡ್ಯ, ಮಂಗಳೂರು, ಬೆಳಗಾವಿ ಮತ್ತು ಹಾಸನ ಜಿಲ್ಲೆಗಳ ಡೆಪ್ಯುಟಿ ಕಮಿಷನರ್ ಆಗಿ ಸಹ ಕಾರ್ಯನಿರ್ವಹಿಸಿದ್ದಾರೆ. ಬೆಂಗಳೂರಿನಲ್ಲಿ ಪ್ರಸ್ತುತ ಮೆಟ್ರೋ ರೈಲು ಯೋಜನೆ ಕಾರ್ಯ ಬಹಳ ವೇಗವಾಗಿ ನಡೆಯುತ್ತಿದ್ದು, ಮೆಟ್ರೋ ಅಭಿವೃದ್ದಿಯಲ್ಲಿ ಇವರ ಪಾತ್ರ ಬಹಳ ಮಹತ್ವದ್ದಾಗಿದೆ.

WhatsApp Join our WhatsApp Channel
Previous Post

ರೈಲ್ವೆ ನೇಮಕಾತಿ ಪರೀಕ್ಷೆಗಳಲ್ಲಿ ಜನಿವಾರ, ತಾಳಿ ಬಳಸದಂತೆ ಇದ್ದ ನಿಯಮ ತೆರವು ; ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ

Next Post

ಕೆಎಸ್ ಡಿಎಂಫ್ ಡಿಜಿಟಲ್ ಮಾಧ್ಯಮ ಸಂಘಟನೆಯಿಂದ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೆ ಸನ್ಮಾನ

CREATOR: gd-jpeg v1.0 (using IJG JPEG v80), quality = 60?

Finance News | ಎಟಿಎಂ ವಹಿವಾಟಿನಲ್ಲಿ ಮೇ 1 ರಿಂದ ಭಾರೀ ಬದಲಾವಣೆ!

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group