Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ನಗರದಲ್ಲಿ ಮಳೆಗಾಲದ ವೇಳೆ ಸದಾ ಸನ್ನದ್ಧರಾಗಿರಲು ಅಧಿಕಾರಿಗಳಿಗೆ ಸೂಚನೆ : ತುಷಾರ್ ಗಿರಿ ನಾಥ್

ನಗರದಾದ್ಯಂತ 647 ರಸ್ತೆ ಗುಂಡಿಗಳ ಪೈಕಿ 323 ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ | ನಗರದಲ್ಲಿ 209 ಪ್ರವಾಹ ಪೀಡಿತ ಪ್ರದೇಶಗಳ ಪೈಕಿ 166 ಸ್ಥಳಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ, 43 ಸ್ಥಳಗಳಲ್ಲಿ ಇನ್ನೂ ಈ ಬಗ್ಗೆ ಕ್ರಮ ಕೈಗೊಳ್ಳಬೇಕಿದೆ

by Bengaluru Wire Desk
May 5, 2025
in Bengaluru Focus
Reading Time: 1 min read
0

ಬೆಂಗಳೂರು, ಮೇ.05 www.bengaluruwire.com : ನಗರದಲ್ಲಿ ಮಳೆಗಾಲದ ವೇಳೆ ಸದಾ ಸನ್ನದ್ಧರಾಗಿರಲು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಆಡಳಿತಗಾರರಾದ ತುಷಾರ್ ಗಿರಿ ನಾಥ್ ರವರು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮುಂಗಾರು ಮಳೆ ಆರಂಭವಾಗುತ್ತಿದ್ದು, ನಗರದಲ್ಲಿ ಸಂಭವನೀಯ ಪ್ರವಾಹ, ಮಳೆ ಅನಾಹುತಗಳನ್ನು ತಡೆಗಟ್ಟಲು ಹಾಗೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಸೋಮವಾರ ವಿಕಾಸಸೌಧದ ಕೊಠಡಿ ಸಂಖ್ಯೆ 317 ರಲ್ಲಿ ವಿವಿಧ ಇಲಾಖೆಗಳ ಜೊತೆ ನಡೆದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಮಸ್ಯೆ ಬಗೆಹರಿಸಿ :

ನಗರದಲ್ಲಿ 209 ಪ್ರವಾಹ ಪೀಡಿತ ಪ್ರದೇಶಗಳಿದ್ದು, ಈಗಾಗಲೇ 166 ಸ್ಥಳಗಳಲ್ಲಿ ಯಾವುದೇ ಸಮಸ್ಯೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬಾಕಿ 43 ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಯಾವುದೇ ಸಮಸ್ಯೆಯಾಗದಂತೆ ಸೂಕ್ತ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕಿದ್ದು, ಆಯಾ ವಲಯ ಹಿರಿಯ ಅಧಿಕಾರಿಗಳು ಖುದ್ದು ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಲು ಸೂಚನೆ ನೀಡಿದರು.

ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿರುವ ಬಿಬಿಎಂಪಿ ಆಡಳಿತಾಧಿಕಾರಿಯೂ ಆಗಿರುವ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ತುಷಾರ್ ಗಿರಿನಾಥ್.

ದುರಸ್ತಿ ಕಾಲುವೆಗಳ ಪಟ್ಟಿ ಸಿದ್ಧಪಡಿಸಿ :

ಮೆಟ್ರೋ, ಕೆ-ರೈಡ್, ಕೆಪಿಟಿಸಿಎಲ್ ಸೇರಿದಂತೆ ಇನ್ನಿತರೆ ಇಲಾಖೆಗಳ ವತಿಯಿಂದ ನಗರದಾದ್ಯಂತ ಕಾಮಗಾರಿಗಳು ನಡೆಯುತ್ತಿದ್ದು, ಈ ಸ್ಥಳಗಳಲ್ಲಿ ದುರಸ್ತಿಯಾಗಿರುವ ಕಾಲುವೆಗಳ ಪಟ್ಟಿಯನ್ನು ಸಿದ್ಧಪಡಿಸಿ ಆಯಾ ಸಂಬಂಧಪಟ್ಟ ಇಲಾಖೆಗಳಿಗೆ ವರದಿ ನೀಡಬೇಕು. ಸಂಬಂಧಟ್ಟ ಇಲಾಖೆಗಳು ದುರಸ್ತಿ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಮಳೆ ಪ್ರಾರಂಭವಾಗುವುದಕ್ಕೂ ಮುಂಚಿತವಾಗಿ ಪೂರ್ಣಗೊಳಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದರು. 

ರಸ್ತೆಗಳಲ್ಲಿ ನೀರು ನಿಲ್ಲದಂತೆ ಕ್ರಮವಹಿಸಿ :

ಮಾರ್ಚ್ ತಿಂಗಳಲ್ಲಿ ಪಾಲಿಕೆ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ 82 ಕಡೆ ನೀರು ನಿಲ್ಲುವ ಸ್ಥಳಗಳನ್ನು ಸಂಚಾರಿ ಪೊಲೀಸ್ ವಿಭಾಗವು ಗುರುತಿಸಿದ್ದು, ಪಾಲಿಕೆಗೆ ಪಟ್ಟಿಯನ್ನು ನೀಡಲಾಗಿದೆ. ಈ ಪೈಕಿ ಸಂಬಂಧಪಟ್ಟ ಇಂಜಿನಿಯರ್‌ಗಳು ಸಂಚಾರಿ ಪೊಲೀಸ್ ವಿಭಾಗ ನೀಡಿರುವ ಪಟ್ಟಿಯ ಅನುಸಾರ ಸ್ಥಳ ಪರಿಶೀಲಿಸಿ ಸೈಡ್ ಡ್ರೈನ್ ಗಳಲ್ಲಿ ಹೂಳೆತ್ತಿ ಸ್ವಚ್ಚಗೊಳಿಸಬೇಕು.  ಸಂಚಾರ ದಟ್ಟಣೆಯಾಗುವುದನ್ನು ನಿಯಂತ್ರಿಸಲು ರಸ್ತೆಯಲ್ಲಿ ನೀರು ನಿಲ್ಲದಂತೆ ಸೂಕ್ತ ಕ್ರಮ ವಹಿಸಲು ಸೂಚಿಸಿದರು.

ಅಗ್ನಿ ಶಾಮಕ ಠಾಣೆಗಳ ಜೊತೆ ಸಂಪರ್ಕದಲ್ಲಿರಿ :

ನಗರದಲ್ಲಿ 20 ಅಗ್ನಿ ಶಾಮಕ ಠಾಣೆಗಳು ಹಾಗೂ 1 ಎಸ್.ಡಿ.ಆರ್.ಎಫ್ ಕಂಪನಿಯಿದ್ದು, ಎಲ್ಲಾ ಅಗ್ನಿ ಶಾಮಕಗಳು ಮಳೆಗಾಲ ಮುಗಿಯುವವರೆಗೂ ಸದಾ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ಆಯಾ ವಲಯ ವ್ಯಾಪ್ತಿಯಲ್ಲಿ ಬರುವ ಅಗ್ನಿ ಶಾಮಕ ಠಾಣೆಗಳ ಜೊತೆ ವಲಯ ಆಯುಕ್ತರು ಸದಾ ಸಂಪರ್ಕದಲ್ಲಿರಬೇಕು. ಜೊತೆಗೆ ಅಗ್ನಿ ಶಾಮಕ ಠಾಣೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿ/ಸಿಬ್ಬಂದಿಗಳ ದೂರವಾಣಿ ಸಂಖ್ಯೆಯುಳ್ಳ ಪಟ್ಟಿಯನ್ನು ಸಂಗ್ರಹಿಸಿಟ್ಟುಕೊಳ್ಳಲು ಸೂಚಿಸಿದರು. 

ಅಧಿಕಾರಿಗಳ ವ್ಯಾಟ್ಸಪ್ ಗ್ರೂಪ್ ರಚಿಸಿ :

ಬಿಬಿಎಂಪಿಯಲ್ಲಿ 8 ವಲಯಗಳು ಹಾಗೂ ಪಾಲಿಕೆ ಕೇಂದ್ರ ಕಛೇರಿ ಸೇರಿದಂತೆ 9 ಶಾಶ್ವತ ನಿಯಂತ್ರಣ ಕೊಠಡಿಗಳು ಹಾಗೂ 63 ಉಪ ವಿಭಾಗಗಳ ನಿಯಂತ್ರಣ ಕೊಠಡಿಗಳು ಸ್ಥಾಪಿಸಲಾಗಲಿದೆ. ಎಲ್ಲಾ ನಿಯಂತ್ರಣ ಕೊಠಡಿಗಳಿಗೆ ಪಾಲಿಕೆ, ಬೆಸ್ಕಾಂ, ಜಲಮಂಡಳಿ ಅಧಿಕಾರಿಗಳನ್ನು ಕೂಡಲೇ ನಿಯೋಜಿಸಬೇಕು. 

ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ವ್ಯಾಟ್ಸಪ್ ಗ್ರೂಪ್ ಗಳನ್ನು ರಚಿಸಿ ಅದರ ಮೂಲಕ ಸಮನ್ವುತೆಯಿಂದ ಮಳೆಯಿಂದಾಗುವ ಸಮಸ್ಯೆಗಳಿಗೆ ತ್ವರಿತಗತಿಯಲ್ಲಿ ಸ್ಪಂದಿಸಿ ಅದನ್ನು ಬಗೆಹರಿಸಲು ಸೂಚನೆ ನೀಡಿದರು. 

ರಾಜಕಾಲುವೆಗಳ ವಾರ್ಷಿಕ ನಿರ್ವಹಣೆ :

ನಗರದಲ್ಲಿ 175 ಕಿ.ಮೀ ಉದ್ದದ ಬೃಹತ್ ನೀರುಗಾಲುವೆಗಳಲ್ಲಿ ವಾರ್ಷಿಕ ನಿರ್ವಹಣೆ ಸರಿಯಾಗಿ ಮಾಡಬೇಕು. ಜೊತೆಗೆ ನಗರದಲ್ಲಿ ಎಲ್ಲೆಲ್ಲಿ ಬೃಹತ್ ನೀರುಗಾಲುವೆಗಳಿಗೆ ಸಂಬಂಧಿಸಿದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಅವುಗಳ ಪಟ್ಟಿ ಸಿದ್ದಪಡಿಸಿ ಕೊಡಬೇಕು. ಆ ಎಲ್ಲಾ ಕಡೆ ತ್ವರಿತವಾಗಿ ಕಾಮಗರಿಗಳನ್ನು ಪೂರ್ಣಗೊಳಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು. 

ರಸ್ತೆ ಗುಂಡಿಗಳನ್ನು ತ್ವರಿತವಾಗಿ ಮುಚ್ಚಿ :

ನಗರದಲ್ಲಿ ಸಂಚಾರಿ ಪೊಲೀಸ್ ಅಧಿಕಾರಿಗಳು 647 ರಸ್ತೆ ಗುಂಡಿಗಳನ್ನು ಮುಚ್ಚಲು ಪಟ್ಟಿ ನೀಡಿದ್ದು, ಅದರಂತೆ ಈಗಾಗಲೇ 323 ರಸ್ತೆ ಗುಂಡಿಗಳನ್ನು ಮುಚ್ಚಲಾಗಿರುತ್ತದೆ. 239 ರಸ್ತೆ ಗುಂಡಿಗಳು ಬಾಕಿಯಿದ್ದು, ಕೂಡಲೆ ಮುಚ್ಚಲಾಗುವುದು. ಇನ್ನು 90 ರಸ್ತೆ ಗುಂಡಿಗಳು ಬೇರೆ-ಬೇರೆ ಇಲಾಖೆಗಳಿಗೆ ಬರಲಿದ್ದು, 5 ರಸ್ತೆಗಳು ಬಿಬಿಎಂಪಿ ವ್ಯಾಪ್ತಿಗೆ ಬರುವುದಿಲ್ಲ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಸಮಸ್ಯೆ ಕಂಡುಬರುವ ಸ್ಥಳಗಳಿಗೆ ಖುದ್ದು ಭೇಟಿ :

ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಮಾತನಾಡಿ, ನಗರದಲ್ಲಿ ಮಳೆಯಾದ ವೇಳೆ ಹೆಚ್ಚು ಸಮಸ್ಯೆ ಕಂಡುಬರುವ ಸ್ಥಳಗಳಿಗೆ ಅಧಿಕಾರಿಗಳು ಖುದ್ದು ಭೇಟಿ ನೀಡಿ ಪರಿಶೀಲಿಸಬೇಕು. ಅನಂತರ ಯಾವ ಸಮಸ್ಯೆಗಳಿವೆ ಎಂಬುದನ್ನು ಗುರುತಿಸಿ ಅವುಗಳನ್ನು ಬಗೆಹರಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ವಿಶೇಷ ಆಯುಕ್ತರಾದ ಡಾ. ಕೆ.ಹರೀಶ್ ಕುಮಾರ್, ಅವಿನಾಶ್ ಮೆನನ್ ರಾಜೇಂದ್ರನ್, ಪ್ರೀತಿ ಗೆಹ್ಲೋಟ್, ವಲಯ ಆಯುಕ್ತರಾದ ಸತೀಶ್, ರಮ್ಯಾ, ಕರೀಗೌಡ, ಸ್ನೇಹಲ್, ನವೀನ್ ಕುಮಾರ್ ರಾಜು, ದಿಗ್ವಿಜಯ್ ಬೋಡ್ಕೆ, ರಮೇಶ್, ಸುರಳ್ಕರ್ ವಿಕಾಸ್ ಕಿಶೋರ್ ಉಪಸ್ಥಿತರಿದ್ದರು. 

ಇದಲ್ಲದೆ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಪ್ರಹ್ಲಾದ್, ಸಂಚಾರಿ ಪೊಲೀಸ್,  ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಅಧಿಕಾರಿಗಳು, ವಲಯಗಳ ಮುಖ್ಯ ಅಭಿಯಂತರರು, ಮೆಟ್ರೋ, ಬೆಸ್ಕಾಂ, ಜಲಮಂಡಳಿ, ಎಸ್.ಡಿ.ಆರ್.ಎಫ್, ಅಗ್ನಿಶಾಮಕ ಸೇರಿದಂತೆ ಇನ್ನಿತರೆ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.

WhatsApp Join our WhatsApp Channel
Previous Post

ಒಳಮೀಸಲಾತಿ ವೈಜ್ಞಾನಿಕ ದತ್ತಾಂಶ ಸಂಗ್ರಹ ಕಾರ್ಯ ಇವತ್ತಿನಿಂದ ಪ್ರಾರಂಭ : ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಸಿಎಂ ಮನವಿ

Next Post

BW SPECIAL | ಒಎಫ್‌ಸಿ ಅಳವಡಿಕೆಯಲ್ಲಿ ಬೆಸ್ಕಾಂ ಓವರ್‌ಟೇಕ್ : ಬಿಬಿಎಂಪಿಗೆ ಕೋಟ್ಯಾಂತರ ರೂ. ಆದಾಯ ನಷ್ಟದ ಭೀತಿ!!

Next Post

BW SPECIAL | ಒಎಫ್‌ಸಿ ಅಳವಡಿಕೆಯಲ್ಲಿ ಬೆಸ್ಕಾಂ ಓವರ್‌ಟೇಕ್ : ಬಿಬಿಎಂಪಿಗೆ ಕೋಟ್ಯಾಂತರ ರೂ. ಆದಾಯ ನಷ್ಟದ ಭೀತಿ!!

ಬೆಂಗಳೂರು : ಕಾಳಸಂತೆಯಲ್ಲಿ ಐಪಿಎಲ್ ಟಿಕೆಟ್ ಮಾರಾಟಕ್ಕೆ ಯತ್ನ : ಇಬ್ಬರ ಬಂಧನ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group