Monday, June 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಪಾಕಿಸ್ತಾನಕ್ಕೆ ಮಣ್ಣು ಮುಕ್ಕಿಸಲು ಭಾರತೀಯ ಸಶಸ್ತ್ರ ಪಡೆಗಳು ಸರ್ವ ಸನ್ನದ್ಧ : ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್

ಭಾರತದ ಪ್ರಮುಖ ಚೆಕ್​ ಪೋಸ್ಟ್​ ಮೇಲೆ ದಾಳಿ ಮಾಡಿರುವುದಾಗಿ ಪಾಕ್ ಸುಳ್ಳು ಹೇಳಿಕೆ | ಎಲ್‌ಒಸಿ ಮತ್ತು ಐಬಿಯಲ್ಲಿ, ಪಾಕ್​ ಫೈಟರ್ ಜೆಟ್‌ಗಳು 26ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿಗೆ ಪ್ರಯತ್ನಿಸಿವೆ.

by Bengaluru Wire Desk
May 10, 2025
in News Wire
Reading Time: 1 min read
0
Lavc57.107.100

Lavc57.107.100

ನವದೆಹಲಿ, ಮೇ.10 www.bengaluruwire.com : ಪಾಕ್ ಸೇನೆಯು ತನ್ನ ಸೈನ್ಯವನ್ನು ಗಡಿ ಪ್ರದೇಶಗಳತ್ತ ಸ್ಥಳಾಂತರಿಸುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಲು ಭಾರತೀಯ ಸಶಸ್ತ್ರ ಪಡೆಗಳು ಸಂಪೂರ್ಣವಾಗಿ ಸಿದ್ಧವಾಗಿವೆ. ಇದಲ್ಲದೆ, ಭಾರತದ ಪ್ರಮುಖ ಚೆಕ್​ ಪೋಸ್ಟ್​ ಮೇಲೆ ದಾಳಿ ಮಾಡಿರುವುದಾಗಿ ಪಾಕ್ ಸುಳ್ಳು ಹೇಳಿದೆ ಎಂದು ವಾಯುಪಡೆ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಹೇಳಿದರು. ವಿದೇಶಾಂಗ ಸಚಿವಾಲಯ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿದರು.

ಇದೇ ವೇಳೆ ಮಾತನಾಡಿದ ಸೇನೆಯ ಕರ್ನಲ್ ಸೋಫಿಯಾ ಖುರೇಷಿ, ಪಾಕಿಸ್ತಾನ ಸೇನೆಯು ಗಡಿ ಪ್ರದೇಶಗಳಿಗೆ ತನ್ನ ಸೈನಿಕರನ್ನು ನಿಯೋಜಿಸುತ್ತಿರುವುದನ್ನು ಗಮನಿಸುತ್ತಿದ್ದೇವೆ. ಪಾಕಿಸ್ತಾನದ ಸೇನಾ ಪಡೆಗಳು ಇಡೀ ಪಶ್ಚಿಮ ಭಾಗದಲ್ಲಿ ಆಕ್ರಮಣಕಾರಿ ಪ್ರವೃತ್ತಿಯನ್ನು ಮುಂದುವರೆಸಿವೆ. ಭಾರತೀಯ ಸೇನೆ ಚೆಕ್​ ಪೋಸ್ಟ್​ಗಳನ್ನು ಗುರಿಯಾಗಿಸಿಕೊಂಡು ಯುಸಿಎಪಿ ಡ್ರೋನ್‌ಗಳು, ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಫೈಟರ್ ಜೆಟ್‌ಗಳನ್ನು ಬಳಸಿ ದಾಳಿ ನಡೆಸಲಾಗುತ್ತಿದೆ ಎಂದು ಹೇಳಿದರು.

ಎಲ್‌ಒಸಿಯಲ್ಲಿ ಭಾರೀ ಗುಂಡಿನ ದಾಳಿ ನಡೆದಿದೆ. ಎಲ್‌ಒಸಿ ಮತ್ತು ಐಬಿಯಲ್ಲಿ, ಪಾಕ್​ ಫೈಟರ್ ಜೆಟ್‌ಗಳು 26ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿಗೆ ಪ್ರಯತ್ನಿಸಿದೆ. ಭಾರತೀಯ ಸಶಸ್ತ್ರ ಪಡೆಗಳು ಪಾಕ್​ನ ಪ್ರಯತ್ನಗಳನ್ನು ವಿಫಲಗೊಳಿಸಿದೆ. 

ಪಾಕಿಸ್ತಾನವು ಶ್ರೀನಗರ, ಅವಂತಿಪುರ ಮತ್ತು ಉಧಂಪುರ್ ವಾಯುನೆಲೆಗಳಲ್ಲಿರುವ ಆಸ್ಪತ್ರೆಗಳು ಮತ್ತು ಶಾಲಾ ಆವರಣಗಳನ್ನು ಗುರಿಯಾಗಿಸಿ ದಾಳಿ ಮಾಡಿದೆ. ನಾಗರಿಕ ಮೂಲಸೌಕರ್ಯಗಳ ಮೇಲೆ ದಾಳಿ ಮಾಡುತ್ತಿರುವುದು ಅವರ ಬೇಜವಾಬ್ದಾರಿಯನ್ನು ತೋರಿಸುತ್ತಿದೆ. ಬೆಳಗಿನ ಜಾವ 1.40ಕ್ಕೆ ಪಂಜಾಬ್‌ನ ವಾಯುನೆಲೆಯನ್ನು ನಾಶಪಡಿಸಲು ಪಾಕ್​ ಹೈ-ಸ್ಪೀಡ್ ಕ್ಷಿಪಣಿಯನ್ನು ಬಳಸಿದೆ ಎಂದು ಕರ್ನಲ್ ಸೋಫಿಯಾ ಖುರೇಷಿ ತಿಳಿಸಿದರು.

ಪಾಕ್​ ಹೇಳುತ್ತಿರುವುದು ಸಂಪೂರ್ಣ ಸುಳ್ಳಿನ ಸರಮಾಲೆ : 

ಸುದ್ದಿಗೋಷ್ಠಿಯಲ್ಲಿ ದೇಶದ ವಾಯುನೆಲೆಗಳು ಸುರಕ್ಷಿತವಾಗಿರುವ ಬಗ್ಗೆ ಫೋಟೋಗಳನ್ನು ಬಿಡುಗಡೆ ಮಾಡಲಾಯಿತು.

ಪಾಕಿಸ್ತಾನ ನೀಡುತ್ತಿರುವ ಹೇಳಿಕೆಗಳು ಸುಳ್ಳು, ತಪ್ಪು ಮಾಹಿತಿ ಮತ್ತು ನಿಯೋಜಿತ ಪ್ರಚಾರದಿಂದ ತುಂಬಿವೆ. ಇದಲ್ಲದೆ, ಪಾಕಿಸ್ತಾನದ ಸುದ್ದಿ ಸಂಸ್ಥೆಗಳು ಇದನ್ನು ಬೆಂಬಲಿಸುತ್ತಿವೆ. ದೇಶದಲ್ಲಿನ ವಿವಿಧ ಮಿಲಿಟರಿ ಚೆಕ್​ ಪೋಸ್ಟ್​ ಮೇಲೆ ದಾಳಿ ಮಾಡಿ ನಾಶಪಡಿಸಿರುವುದಾಗಿ ಪಾಕ್ ನೀಡಿರುವ​ ಹೇಳಿಕೆಗಳು ಸಂಪೂರ್ಣ ಸುಳ್ಳಾಗಿದೆ. 

ಸೂರತ್‌ಗಢದ ಸಿರ್ಸಾದಲ್ಲಿರುವ ವಾಯುಪಡೆಯ ನೆಲೆಗಳು ನಾಶವಾಗಿವೆ ಮತ್ತು ಅದಮ್‌ಪುರದಲ್ಲಿರುವ S-400 ನೆಲೆಯ ಕುರಿತು ನೀಡಿರುವ ಹೇಳಿಕೆಗಳೂ ಸುಳ್ಳು ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ದೇಶದ ವಾಯುನೆಲೆಗಳು ಸುರಕ್ಷಿತವಾಗಿರುವ ಬಗ್ಗೆ ಫೋಟೋಗಳನ್ನು ಬಿಡುಗಡೆ ಮಾಡಲಾಯಿತು. (Source : PTI)

WhatsApp Join our WhatsApp Channel
Previous Post

ಸುರಕ್ಷತೆ ದೃಷ್ಟಿಯಿಂದ ದೇಶದ ಈ 32 ವಿಮಾನ ನಿಲ್ದಾಣಗಳು ತಾತ್ಕಾಲಿಕವಾಗಿ ಬಂದ್!

Next Post

ಭಾರತದ ಮೇಲಿನ ಭಯೋತ್ಪಾದಕ ದಾಳಿ ಯುದ್ಧವೆಂದು ಪರಿಗಣನೆ ; ಮಹತ್ವದ ನಿರ್ಧಾರ

ಭಾರತ ಮತ್ತು ಪಾಕಿಸ್ತಾನಗಳ ನಡುವೆ ಕದನ ವಿರಾಮ ಘೋಷಣೆ

Please login to join discussion

Like Us on Facebook

Follow Us on Twitter

Recent News

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group