Wednesday, June 17, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ರಾಜ್ಯದಲ್ಲಿ ಬಿ-ಖಾತಾ ಅವಧಿ 3 ತಿಂಗಳವರೆಗೆ ವಿಸ್ತರಣೆ : ಜಿಪಿಎ, ಅಗ್ರೀಮೆಂಟ್ ದಾರರಿಗೂ ಬಿ-ಖಾತಾ ವಿತರಣೆಗೆ ಚಿಂತನೆ

ನಗರಾಭಿವೃದ್ಧಿ ಸಚಿವ ಬಿ.ಎಸ್.ಸುರೇಶ ಹೇಳಿಕೆ | ರಾಜ್ಯದಲ್ಲಿ ಅನಧಿಕೃತ ಕಟ್ಟಡ/ಮನೆಗಳು/ನಿವೇಶನಗಳಿವೆ ಎಂದು ಅಂದಾಜಿಸಲಾಗಿದೆ | ಬಿ-ಖಾತೆಗಾಗಿ ಇದುವರೆಗೆ 10 ಲಕ್ಷ ಅರ್ಜಿ ಸಲ್ಲಿಕೆ | 2 ಲಕ್ಷ ಬಿ-ಖಾತಾ ವಿತರಣೆ

by Bengaluru Wire Desk
May 14, 2025
in News Wire
Reading Time: 1 min read
0
ವಿಧಾನಸೌಧದ ಸಾಂದರ್ಭಿಕ ಚಿತ್ರ

ವಿಧಾನಸೌಧದ ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ.14 www.bengaluruwire.com : ರಾಜ್ಯದ ಮಹಾನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಅನಧಿಕೃತ ಕಟ್ಟಡ ಮತ್ತು ನಿವೇಶನಗಳಿಗೆ ಬಿ-ಖಾತಾ ನೀಡುವ ಅವಧಿಯನ್ನು ಮುಂದಿನ ಮೂರು ತಿಂಗಳವರೆಗೆ ವಿಸ್ತರಿಸಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ತಿಳಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಬುಧವಾರ ಪ್ರತಿಕ್ರಿಯೆ ನೀಡಿರುವ ಅವರು, ಮಹಾ ನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಂದರೆ, ಯಾವುದೇ ಪರವಾನಗಿ, ಭೂಪರಿವರ್ತನೆ ಮಾಡಿಸಿಕೊಳ್ಳದೇ, ನಕ್ಷೆ ಮಂಜೂರಾತಿ ಮಾಡಿಕೊಳ್ಳದೇ ಕಂದಾಯ ನಿವೇಶನಗಳಲ್ಲಿ ಕಟ್ಟಡಗಳನ್ನು ಕಟ್ಟಿಕೊಂಡಿದ್ದರೆ ಅಂತಹವರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಿ-ಖಾತ ನೀಡಿ ಸಕ್ರಮಗೊಳಿಸುವ ಮಹತ್ವದ ನಿರ್ಧಾರ ಕೈಗೊಂಡಿತ್ತು ಎಂದಿದ್ದಾರೆ.

ಇದರನ್ವಯ ನಾಗರಿಕರಿಗೆ ಒಂದು ಬಾರಿಯ ಅವಕಾಶವನ್ನು ನೀಡಲಾಗಿತ್ತು. ನಾಗರಿಕರು ನಿಗದಿತ ಶುಲ್ಕಗಳನ್ನು ಪಾವತಿ ಮಾಡಿ ತಮ್ಮ ಕಟ್ಟಡಗಳಿಗೆ ಬಿ-ಖಾತಾ ಪಡೆದುಕೊಳ್ಳಬಹುದಾಗಿದೆ. ಈ ಅವಕಾಶವನ್ನು ಮೇ ತಿಂಗಳ 10 ರ ವೇಳೆಗೆ ಬಿ-ಖಾತಾ ಪಡೆದುಕೊಳ್ಳಲು ಸಮಯ ನೀಡಲಾಗಿತ್ತು.

ರಾಜ್ಯದ ಮಹಾನಗರಪಾಲಿಕೆಗಳು ಮತ್ತು ನಗರ ಪ್ರದೇಶಗಳಲ್ಲಿ 30 ಲಕ್ಷಕ್ಕೂ ಅಧಿಕ ಇಂತಹ ಅನಧಿಕೃತ ಕಟ್ಟಡಗಳು/ಮನೆಗಳು/ನಿವೇಶನಗಳಿವೆ ಎಂದು ಅಂದಾಜಿಸಲಾಗಿದೆ. ಸರ್ಕಾರ ಒಂದು ಬಾರಿಯ ಅವಕಾಶ ನೀಡಿದ ನಂತರ ನಾಗರಿಕರು ಉತ್ತಮ ರೀತಿಯಲ್ಲಿ ಪ್ರತಿಕ್ರಿಯೆ ವ್ಯಕ್ತಪಡಿಸಿ ತಮ್ಮ ಆಸ್ತಿಗಳಿಗೆ ಬಿ-ಖಾತಾ ಪಡೆದುಕೊಳ್ಳುತ್ತಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

2 ಲಕ್ಷ ಬಿ-ಖಾತಾ ವಿತರಣೆ :

ಸರ್ಕಾರ ನೀಡಿದ ಅವಕಾಶವನ್ನು ಬಳಸಿಕೊಂಡಿರುವ ಸುಮಾರು 10 ಲಕ್ಷ ಆಸ್ತಿಗಳಿಗೆ ಬಿ-ಖಾತಾ ಕೋರಿ ಅರ್ಜಿ ಸಲ್ಲಿಸಲಾಗಿದ್ದು, ಈ ಪೈಕಿ 2 ಲಕ್ಷ ಆಸ್ತಿಗಳಿಗೆ ಬಿ-ಖಾತೆಗಳನ್ನು ವಿತರಿಸಲಾಗಿದೆ. ಉಳಿದ ಅರ್ಜಿಗಳ ಪರಿಶೀಲನೆ ನಡೆಯುತ್ತಿದ್ದು, ಹಂತಹಂತವಾಗಿ ಬಿ-ಖಾತಾ ವಿತರಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ : GBA Complete Information | ಇತಿಹಾಸ ಪುಟ ಸೇರಲಿದೆ ಬಿಬಿಎಂಪಿ, ಜಿಬಿಎ ಅಸ್ಥಿತ್ವಕ್ಕೆ : ಮೇ 15ರಿಂದ ಬೆಂಗಳೂರಿನ ಆಡಳಿತದಲ್ಲಿ ಮಹತ್ವದ ಬದಲಾವಣೆ!!

ಈ ಸೌಲಭ್ಯ ಇನ್ನೂ ಮೂರು ತಿಂಗಳು ವಿಸ್ತರಣೆ :

ಸರ್ಕಾರದ ಈ ನಾಗರಿಕ ಸ್ನೇಹಿ ಸೌಲಭ್ಯವನ್ನು ಇನ್ನೂ ಹೆಚ್ಚಿನ ಜನರಿಗೆ ತಲುಪಿಸಬೇಕೆಂಬ ಉದ್ದೇಶದಿಂದ ಮಹಾನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಿ-ಖಾತಾ ವಿತರಣೆ ಪ್ರಕ್ರಿಯೆಯನ್ನು ಇನ್ನೂ ಮೂರು ತಿಂಗಳ ಕಾಲ ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ ಎಂದು ಸಚಿವ ಬಿ.ಎಸ್.ಸುರೇಶ ತಿಳಿಸಿದ್ದಾರೆ.

ಜಿಪಿಎ, ಕರಾರುದಾರರಿಗೂ ಸೌಲಭ್ಯ :

ಇನ್ನು ನಿವೇಶನ ಅಥವಾ ಕಟ್ಟಡಗಳನ್ನು ಖರೀದಿಸಲು ಮುಂದಾಗಿ ಜಿಪಿಎ ಅಥವಾ ಅಗ್ರೀಮೆಂಟ್ ಮಾಡಿಕೊಂಡಿರುವ ನಾಗರಿಕರಿಗೂ ಬಿ-ಖಾತಾ ವಿತರಣೆಗೆ ಗಂಭೀರ ಚಿಂತನೆ ನಡೆಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಈ ಸಂಬಂಧ ಸದ್ಯದಲ್ಲೇ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. ಇದರಿಂದ ಜಿಪಿಎ ಅಥವಾ ಕರಾರುದಾರರಿಗೂ ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ.

“ಎಲ್ಲಾ ಅರ್ಹ ನಾಗರಿಕರು ಮತ್ತು ಅನಧಿಕೃತ ನಿರ್ಮಾಣಗಳನ್ನು ಹೊಂದಿರುವವರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಬಿ-ಖಾತಾ ವಿತರಣೆಗೆ ಒಂದು ಬಾರಿಯ ಅವಕಾಶವನ್ನು ಕಲ್ಪಿಸಲಾಗಿದೆ. ಈ ಅವಧಿಯನ್ನು ಮುಂದಿನ ಮೂರು ತಿಂಗಳವರೆಗೆ ವಿಸ್ತರಣೆ ಮಾಡುವ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ.”

– ಬಿ.ಎಸ್. ಸುರೇಶ್, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ.

WhatsApp Join our WhatsApp Channel
Previous Post

Court News | ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟೀಸ್ ಬಿ.ಆರ್. ಗವಾಯಿ ಪ್ರಮಾಣವಚನ ಸ್ವೀಕಾರ

Next Post

ನೀರು ಮತ್ತು ವಿದ್ಯುತ್ ಸಂಪರ್ಕ ಪಡೆಯಲು ಬಿಬಿಎಂಪಿಯಿಂದ ಸ್ವಾಧೀನಾನುಭವ ಪ್ರಮಾಣ ಪತ್ರ ಕಡ್ಡಾಯ

Next Post
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ನೀರು ಮತ್ತು ವಿದ್ಯುತ್ ಸಂಪರ್ಕ ಪಡೆಯಲು ಬಿಬಿಎಂಪಿಯಿಂದ ಸ್ವಾಧೀನಾನುಭವ ಪ್ರಮಾಣ ಪತ್ರ ಕಡ್ಡಾಯ

Video News | ಭಾರ್ಗವಾಸ್ತ್ರ: ಡ್ರೋನ್ ದಾಳಿಗಳನ್ನು ಸಮರ್ಥವಾಗಿ ಎದುರಿಸಿ ಧ್ವಂಸ ಮಾಡುವ ಪ್ರಯೋಗ ಯಶಸ್ವಿ

Please login to join discussion

Like Us on Facebook

Follow Us on Twitter

Recent News

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026

ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

June 16, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group