Friday, August 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

  • Bengaluru Focus

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರು : ಮಳೆಯಿಂದ ಸಮಸ್ಯೆಯಾದ ಪ್ರದೇಶಗಳಿಗೆ ಪಾಲಿಕೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಭೇಟಿ, ಪರಿಶೀಲನೆ

ಸಾಯಿ ಲೇಔಟ್ ಗೆ ಶಾಶ್ವತ ಪರಿಹಾರಕ್ಕೆ ಸೂಚನೆ | ನೀರು ನಿಂತ ಪ್ರದೇಶದಲ್ಲಿ ಟ್ರಾಕ್ಟರ್ ಏರಿ ಪರಿಶೀಲನೆ, ನಿವಾಸಿಗಳ ಅಹವಾಲು ಆಲಿಕೆ | ಶನಿವಾರ ತಡ ರಾತ್ರಿ 1 ಗಂಟೆವರೆಗೆ ನಗರದಲ್ಲಿ ಪಾಲಿಕೆ ಅಧಿಕಾರಿಗಳಿಂದ ಕರ್ತವ್ಯ ನಿರ್ವಹಣೆ

by Bengaluru Wire Desk
May 18, 2025
in Bengaluru Focus
Reading Time: 1 min read
0

ಬೆಂಗಳೂರು, ಮೇ.18 www.bengaluruwire.com : ಬಿಬಿಎಂಪಿ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಬರುವ ಸಾಯಿ ಲೇಔಟ್  ಜಲಾವೃತವಾಗುವುದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಕ್ರಮ ಕೈಗೊಳ್ಳಲಾಗುವುದೆಂದು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ತಿಳಿಸಿದರು.

ನಗರದಲ್ಲಿ ಶನಿವಾರ ಸುರಿದ ಮಳೆಯಿಂದಾಗಿ ಸಮಸ್ಯೆಯಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಿನ್ನೆ ನಗರದಲ್ಲಿ ಹೆಚ್ಚಿನ ಮಳೆಯಾಗಿದ್ದು, ಅಧಿಕಾರಿಗಳೆಲ್ಲಾ ರಾತ್ರಿ 1 ಗಂಟೆಯವರೆಗೆ ವಿವಿಧ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸಿ, ಹಲವು ಸಮಸ್ಯೆಯನ್ನು ಬಗೆಹರಿಸಿದ್ದಾರೆ” ಎಂದು ತಿಳಿಸಿದರು. 

ಸಾಯಿ ಲೇಔಟ್ ರಾಜಕಾಲುವೆಗಿಂತ ಕೆಳಮಟ್ಟದಲ್ಲಿದೆ :

ಸಾಯಿ ಲೇಔಟ್ ಪ್ರದೇಶದಲ್ಲಿ ಟ್ರಾಕ್ಟರ್ ಏರಿ ಪರಿಶೀಲನೆ ನಡೆಸಿದರು. ನಂತರ ಕಾಲ್ನಡಿಗೆಯಲ್ಲಿ ತೆರಳಿ ನಿವಾಸಿಗಳ ಅಹವಾಲು ಆಲಿಸಿದರು. “ಈ ಬಡಾವಣೆಯನ್ನು ಬಿ.ಡಿ.ಎ. ಅಭಿವೃದ್ಧಿಪಡಿಸಿದ್ದು, ಬಿ.ಡಿ.ಎ ಅಧಿಕಾರಿಗಳ ಜೊತೆ ಸಭೆ ನಡೆಸಿ ಇರುವ ಸಮಸ್ಯೆಯನ್ನು ತ್ವರಿತವಾಗಿ ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಬಿ.ಡಿ.ಎ ವತಿಯಿಂದ ಕೆಲವು ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ಜಾಕ್ ವೆಲ್ ವ್ಯವಸ್ಥೆ ಮಾಡಿ ಪಂಪ್‌ಗಳ ವ್ಯವಸ್ಥೆ ಮಾಡಲಾಗುವುದು” ಎಂದು ಹೇಳಿದರು. 

ಸಾಯಿ ಲೇಔಟ್ ಪ್ರದೇಶದಲ್ಲಿ ಮಳೆಯಿಂದ ತೊಂದರೆಗೆ ಒಳಗಾದ ಸ್ಥಳಗಳಿಗೆ ಪಾಲಿಕೆ ಮುಖ್ಯ ಆಯುಕ್ತ ಮಹೇಶ್ವರ ರಾವ್ ಭೇಟಿ ನೀಡಿ ಪರಿಶೀಲಿಸಿದರು.

“ಸಾಯಿ ಲೇಔಟ್ ಪ್ರದೇಶವು ರಾಜಕಾಲುವೆಗಿಂದ ತುಂಬಾ ಕೆಳ ಮಟ್ಟದಲ್ಲಿರುವ ಕಾರಣ ಜಲಾವೃತವಾಗುತ್ತಿದೆ. ಜೊತೆಗೆ ರಾಜಕಾಲುವೆ ಹಾದುಹೋಗುವ ಜಾಗದಲ್ಲಿ ರೈಲ್ವೆ ವೆಂಟ್ ಸಣ್ಣದಾಗಿರುವ ಪರಿಣಾಮ ನೀರು ಸರಾಗವಾಗಿ ಹರಿದು ಹೋಗಲು ಸಮಸ್ಯೆಯಾಗುತ್ತಿದೆ. ಈ ಸಂಬಂಧ ಈಗಾಗಲೇ ರೈಲ್ವೆ ಇಲಾಖೆ ಜೊತೆ ಸಮನ್ವಯ ಸಾಧಿಸಿ ರೈಲ್ವೆ ವೆಂಟ್ ಅಗಲೀಕರಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಅದನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ” ಎಂದರು.

ನೀರು ಹೊರ ಹಾಕಲು ತಾತ್ಕಾಲಿಕವಾಗಿ ಸಂಪ್ ನಿರ್ಮಿಸಿ, ಪಂಪ್ ಸೆಟ್ ವ್ಯವಸ್ಥೆ :

“ಪರಿಶೀಲನೆಯ ವೇಳೆ ಸಾಯಿ ಲೇಔಟ್ ಸ್ಥಳಿಯರ ಅಹವಾಲುಗಳನ್ನು ಆಲಿಸಲಾಗಿದ್ದು, ಮಳೆಗಾಲದಲ್ಲಿ ಜಲಾವೃತವಾಗುವುದನ್ನು ತಪ್ಪಿಸುವ ಸಲುವಾಗಿ ಮಳೆಗಾಲ ಮುಗಿಯುವವರೆಗೂ ತಾತ್ಕಾಲಿಕವಾಗಿ ಸಂಪ್ ನಿರ್ಮಿಸಿ ಅಲ್ಲಿ ತುಂಬುವ ನೀರನ್ನು ಹೊರ ಹಾಕಲು ಪಂಪ್ ಸೆಟ್ ವ್ಯವಸ್ಥೆ ಮಾಡಿ ಅದನ್ನು ನೋಡಿಕೊಳ್ಳಲು ಒಂದು ತಂಡವನ್ನು ಕೂಡಾ ನಿಯೋಜಿಸಲಾಗುವುದು. ವಿಪತ್ತು ನಿರ್ವಹಣೆ ಅಡಿ ನೀರು ನುಗ್ಗಿರುವ ಮನೆಗಳನ್ನು ಗುರುತಿಸಿ ಪರಿಹಾರ ನೀಡಲಾಗುವುದು” ಎಂದರು.

“ರಾಜಕಾಲುವೆಯಲ್ಲಿ ನಿರಂತರವಾಗಿ ಹೂಳೆತ್ತಿ ಸ್ವಚ್ಛತೆ ಕಾಪಾಡಿಕೊಂಡು ಸರಾಗವಾಗಿ ನೀರು ಹರಿದು ಹೋಗುವಂತೆ ನೋಡಿಕೊಳ್ಳಲಾಗುವುದು” ಎಂದು ಹೇಳಿದರು. 

ಟ್ರ್ಯಾಕ್ಟರ್ ಮೂಲಕ ಸಾಯಿ ಲೇಔಟ್ ವೀಕ್ಷಣೆ:

ಸಾಯಿ ಲೇಔಟ್ ನಲ್ಲಿ ಜಲಾವೃತ ಆಗಿರುವ ಪ್ರದೇಶವನ್ನು ಟ್ರ್ಯಾಕ್ಟರ್ ಮೂಲಕ ಪರಿಶೀಲನೆ ನಡೆಸಿ, ಎಲ್ಲೆಲ್ಲಿ ನೀರು ನಿಂತಿದೆಯೋ ಅದನ್ನೆಲ್ಲಾ ಪಂಪ್ ಗಳ ಮೂಲಕ ತ್ವರಿತವಾಗಿ ನೀರು ಹೊರ ಹಾಕುವ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು‌.

ಮಾನ್ಯತಾ ಟೆಕ್ ಪಾರ್ಕ್ ಬಳಿ ಪರಿಶೀಲನೆ:

ಮಾನ್ಯತಾ ಟೆಕ್ ಬಳಿ ಬರುವ ಮಾನ್ಫೋ ಹತ್ತಿರ ರಾಜಕಾಲುವೆ ಸಂಪರ್ಕ ಸರಿಯಾಗಿಲ್ಲದ ಕಾರಣ ಜಲಾವೃತವಾಗುತ್ತದೆ. ಈ ಸಂಬಂಧ ಹೊಸದಾಗಿ ಮಳೆ ನೀರುಗಾಲುವೆ ನಿರ್ಮಾಣ ಮಾಡುವ ಸಲುವಾಗಿ ಮಾನ್ಯತಾ, ಇ.ಬಿ.ಸ್ ಐಟಿ ಪಾರ್ಕ್, ಮ್ಯಾನ್ಫೋ, ಕಾರ್ಲೆ ಇನ್ಫಾಟೆಕ್ ಜೊತೆ ಸಭೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಾಗವಾರ ಜಂಕ್ಷನ್ ಬಳಿ ಪರಿಶೀಲನೆ :

ನಾಗವಾರ ಜಂಕ್ಷನ್ ಬಳಿ ಮೆಟ್ರೋ ಕಾಮಗಾರಿ ನಡೆಯುತ್ತಿದ್ದು, ಈ ಜಂಕ್ಷನ್ ನಲ್ಲಿ ಜಲಾವೃತವಾಗುವುದನ್ನು ತಪ್ಪಿಸಲು ಮಳೆ ನೀರುಗಾಳುವೆಯಲ್ಲಿ ನಿರಂತರವಾಗಿ ಸ್ವಚ್ಛತೆ ಕಾಪಾಡಲು ಮೆಟ್ರೋ ಅಧಿಕಾರಿಗಳಿಗೆ ಸೂಚಿಸಿದರು. ಜೊತೆಗೆ ಹೈಡೆನ್ಸಿಟಿ ಕಾರಿಡಾರ್ ಕಾಮಗಾರಿ ಪ್ರಗತಿಯಲ್ಲಿದ್ದು, ಇದರಿಂದ ಕ್ರಾಸ್ ಕಲ್ವರ್ಟ್ ಕಾಮಗಾರಿ ಮಾಡಲು ಸೂಚಿಸಲಾಯಿತು. 

ಇದೇ ವೇಳೆ ಥಣಿಸಂದ್ರದ ಬಳಿ ಮಳೆ ನೀರುಗಾಲುವೆಯಿಂದ ಹೂಳೆತ್ತಿದ್ದು, ಈಗಾಗಲೇ ಸುಮಾರು 20 ಲೋಡ್ ಹೂಳನ್ನು ತೆರವುಗೊಳಿಸಲಾಗಿದೆ. ಬಾಕಿಯಿರುವ ಹೂಳನ್ನು ಕೂಡಾ ತ್ವರಿತವಾಗಿ ತೆರವುಗೊಳಿಸಬೇಕು. ಮಳೆ ನೀರುಗಾಲುವೆ ಮೇಲೆ ಸ್ಲ್ಯಾಬ್ ಗಳನ್ನು ಅಳಡಿಸಲು ಅಧಿಕಾರಿಗಳಿಗೆ ಸೂಚಿಸಿದರು. 

ಪರಿಶೀಲನೆಯ ವೇಳೆ ಮಹದೇವಪುರ ವಲಯ ಆಯುಕ್ತರಾದ ರಮೇಶ್, ಯಲಹಂಕ ವಲಯ ಜಂಟಿ ಆಯುಕ್ತರಾದ ಮೊಹ್ಮದ್ ನಯೀಮ್ ಮೊಮಿಮ್, ಕಾರ್ಯಪಾಕಲಕ ಅಭಿಯಂತರು, ಪಾಲಿಕೆ ಹಾಗೂ ಮೆಟ್ರೋ ಅಧಿಕಾರಿಗಳು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

BW SPECIAL | ಚಂದ್ರನಲ್ಲಿ ಕಟ್ಟುವ ಕಟ್ಟಡಗಳಿಗೆ ಬಳಸುವ ಇಟ್ಟಿಗೆಗಳ ದುರಸ್ತಿಗೆ ಬ್ಯಾಕ್ಟೀರಿಯಾ ತಂತ್ರಜ್ಞಾನ: ಐಐಎಸ್‌ಸಿ ವಿಜ್ಞಾನಿಗಳ ಸಂಶೋಧನೆ

Next Post

ಸಾಂಸ್ಕೃತಿಕ ಲೋಕದಲ್ಲಿ ಕಾರ್ಪೊರೇಟ್ ಸಂಸ್ಕೃತಿ: ಜಿ ಎನ್ ಮೋಹನ್ ಆತಂಕ

Next Post

ಸಾಂಸ್ಕೃತಿಕ ಲೋಕದಲ್ಲಿ ಕಾರ್ಪೊರೇಟ್ ಸಂಸ್ಕೃತಿ: ಜಿ ಎನ್ ಮೋಹನ್ ಆತಂಕ

CREATOR: gd-jpeg v1.0 (using IJG JPEG v80), default quality?

ನ್ಯಾಯಮೂರ್ತಿ ನಾಡೋಜ ಎಸ್.ಆರ್. ನಾಯಕ್ ವಿಧಿವಶ

Please login to join discussion

Like Us on Facebook

Follow Us on Twitter

Recent News

Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

August 7, 2026

BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

August 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

August 7, 2026

BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

August 7, 2026

ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

August 7, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group