Wednesday, June 17, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ನ್ಯಾಯಮೂರ್ತಿ ನಾಡೋಜ ಎಸ್.ಆರ್. ನಾಯಕ್ ವಿಧಿವಶ

ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ಅವರು ಸಮಾಜದ ದುರ್ಬಲ ವರ್ಗಗಳ ಪರವಾಗಿ ಧ್ವನಿ ಎತ್ತಿದ್ದರು. | ಕಾರ್ಮಿಕ ಕಾನೂನು ಮತ್ತು ಸಾಂವಿಧಾನಿಕ ವಿಷಯಗಳಲ್ಲಿ ಪರಿಣಿತಿ ಹೊಂದಿದ್ದರು.

by Bengaluru Wire Desk
May 19, 2025
in Bengaluru Focus
Reading Time: 1 min read
0
CREATOR: gd-jpeg v1.0 (using IJG JPEG v80), default quality?

ಬೆಂಗಳೂರು, ಮೇ.19 www.bengaluruwire.com : ಕರ್ನಾಟಕ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಹಾಗೂ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಮಾಜಿ ಅಧ್ಯಕ್ಷರಾದ ನ್ಯಾಯಮೂರ್ತಿ ಎಸ್.ಆರ್. ನಾಯಕ್ (80) ಅವರು ಭಾನುವಾರ ನಿಧನರಾದರು. 

ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಮೃತರು ಪತ್ನಿ ಶಾಲಿನಿ ಎಸ್.ನಾಯಕ್, ಪುತ್ರ ಡಾ.ಎನ್.ಎಸ್.ರಾಹುಲ್ ಹಾಗೂ ಪುತ್ರಿ ನಿಶಾ ಗಾವ್ಕರ್ ಅವರನ್ನು ಅಗಲಿದ್ದಾರೆ.

ಮೂಲತಃ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರಾದ ಎಸ್.ಆರ್. ನಾಯಕ್ ಅವರು, 1945ರ ಜನವರಿ 1ರಂದು ಜನಿಸಿದರು. 1974ರಲ್ಲಿ ವಕೀಲರಾಗಿ ರಾಜ್ಯ ವಕೀಲರ ಪರಿಷತ್ ನಲ್ಲಿ ಸನ್ನದು ನೋಂದಣಿ ಮಾಡಿಸಿ ವಕೀಲಿ ವೃತ್ತಿ ಆರಂಭಿಸಿದ ಅವರು, ಕಾರ್ಮಿಕ ಕಾನೂನು ಮತ್ತು ಸಾಂವಿಧಾನಿಕ ವಿಷಯಗಳಲ್ಲಿ ಪರಿಣತಿ ಪಡೆದಿದ್ದರು.

1994ರಲ್ಲಿ ಕರ್ನಾಟಕ ಹೈಕೋರ್ಟ್‌ನ ನ್ಯಾಯಾಧೀಶರಾಗಿ ನೇಮಕಗೊಂಡ ಅವರು, ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ, ನಂತರ ಛತ್ತೀಸ್‌ಗಢ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿಯೂ ಸೇವೆ ಸಲ್ಲಿಸಿದ್ದರು. ಇದಲ್ಲದೆ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ಅವರು ಸಮಾಜದ ದುರ್ಬಲ ವರ್ಗಗಳ ಪರವಾಗಿ ಧ್ವನಿ ಎತ್ತಿದ್ದರು. ಕಾನೂನು ಆಯೋಗದ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಣೆ ಮಾಡಿದ್ದರು.

ನ್ಯಾಯಾಂಗ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ನ್ಯಾಯಮೂರ್ತಿ ನಾಯಕ್ ಅವರು, ಹಲವಾರು ಮಹತ್ವದ ತೀರ್ಪುಗಳನ್ನು ನೀಡಿದ್ದಾರೆ. ಸರಳತೆ, ಸಜ್ಜನಿಕೆ ಹಾಗೂ ಕಾನೂನು ಜ್ಞಾನಕ್ಕೆ ಅವರು ಹೆಸರುವಾಸಿಯಾಗಿದ್ದರು. ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ 

ನ್ಯಾಯಮೂರ್ತಿ ಎಸ್.ಆರ್. ನಾಯಕ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಹೈಕೋರ್ಟ್‌ನ ಹಾಲಿ ಮತ್ತು ನಿವೃತ್ತ ನ್ಯಾಯಾಧೀಶರು ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ. 

ಅವರ ಅಂತ್ಯಕ್ರಿಯೆಯು ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಹೆಬ್ಬಾಳ ಚಿತಾಗಾರದಲ್ಲಿ ನೆರವೇರಲಿದೆ. ಆರ್ ಎಂವಿ ಎರಡನೇ ಹಂತದ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಮಧ್ಯಾಹ್ನ 1 ಗಂಟೆಯ ವರೆಗೆ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. (Photo Credit : Deccan Chronicle)

WhatsApp Join our WhatsApp Channel
Previous Post

ಸಾಂಸ್ಕೃತಿಕ ಲೋಕದಲ್ಲಿ ಕಾರ್ಪೊರೇಟ್ ಸಂಸ್ಕೃತಿ: ಜಿ ಎನ್ ಮೋಹನ್ ಆತಂಕ

Next Post

ಖ್ಯಾತ ಕ್ರಿಕೆಟರ್ ವಿರಾಟ್ ಕೊಹ್ಲಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಸುರೇಶ್ ರೈನಾ ಮನವಿ

ಬೆಂಗಳೂರು ಮಳೆ ಅವಾಂತರ: ಸಿಎಂ, ಡಿಸಿಎಂ ನಗರಪ್ರದಕ್ಷಿಣೆ ಅಂತಿಮ ಕ್ಷಣದಲ್ಲಿ ರದ್ದು- ಬದಲಿಗೆ ಬಿಬಿಎಂಪಿ ಕಮಾಂಡ್ ಸೆಂಟರ್ ಗೆ ಭೇಟಿ

Please login to join discussion

Like Us on Facebook

Follow Us on Twitter

Recent News

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026

ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

June 16, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group