Friday, August 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

  • Bengaluru Focus

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

ಮುಂದಿನ ಮೂರು ದಿನ ಕೂಡ ಹವಾಮಾನ ಇಲಾಖೆ ಬಾರಿ ಮಳೆ ಮುನ್ಸೂಚನೆ ನೀಡಲಾಗಿದೆ.

by Bengaluru Wire Desk
May 26, 2025
in News Wire
Reading Time: 1 min read
0

ಬೆಂಗಳೂರು, ಮೇ.26 www.bengaluruwire.com : ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವ‌ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಜೊತೆಗೆ, ಎಚ್ಚರಿಕೆಯಿಂದ ಇರುವಂತೆ ಸಾರ್ವಜನಿಕರಲ್ಲೂ ಮನವಿ ಮಾಡಿದ್ದಾರೆ.

ಜಿಲ್ಲೆಯಾದ್ಯಂತ ಬಿಟ್ಟುಬಿಡದೆ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಮುಂದಿನ ಮೂರು ದಿನ ಕೂಡ ಹವಾಮಾನ ಇಲಾಖೆ ಬಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಪ್ರವಾಸಿ ತಾಣಗಳಲ್ಲಿ, ನದಿ – ಸಮುದ್ರ ಪಾತ್ರಗಳಲ್ಲಿ ಸಾಕಷ್ಟು ಮುನ್ನೆಚ್ಚರಿಕೆ ವಹಿಸಬೇಕು. ಅಪಾಯಕಾರಿ ಸ್ಥಳಗಳಲ್ಲಿ ಪ್ರವಾಸಿಗರಿಗೆ ನಿಷೇಧ ಹೇರಬೇಕು ಎಂದು ಸಚಿವರು ತಿಳಿಸಿದ್ದಾರೆ. ‌

ಸಮುದ್ರ ಹಾಗೂ ನದಿ ತಟದಲ್ಲಿ ವಾಸಿಸುತ್ತಿರುವ ಜನರನ್ನು ಅಗತ್ಯಬಿದ್ದರೆ ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳಾಂತರಿಸಬೇಕು. ಜನರ ಅನುಕೂಲಕ್ಕಾಗಿ ಕಾಳಜಿ ಕೇಂದ್ರಗಳನ್ನು ತೆಗೆಯಬೇಕು, ಏಳು ತಾಲೂಕು ಜನರ ಅನುಕೂಲಕ್ಕಾಗಿ ದಿನದ 24 ಗಂಟೆ ಸಹಾಯವಾಣಿ ಕಾರ್ಯನಿರ್ವಹಿಸಬೇಕು.  

ಸಾರ್ವಜನಿಕರು ಸಹ ಎಚ್ಚರಿಕೆ ವಹಿಸಬೇಕು, ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಸಚಿವರು ಸಚಿವೆ ಹೆಬ್ಬಾಳಕರ್ ಮನವಿ ಮಾಡಿದ್ದಾರೆ.

WhatsApp Join our WhatsApp Channel
Previous Post

ರಾಜ್ಯದಲ್ಲಿ ಈಗ ಚುನಾವಣೆಯಾದರೆ ಬಿಜೆಪಿಗೆ ಬಹುಮತ ಸಾಧ್ಯತೆ ; ಸಿದ್ದರಾಮಯ್ಯ ಇನ್ನೂ ಮುಖ್ಯಮಂತ್ರಿ ಆಯ್ಕೆಯಲ್ಲಿ ಟಾಪ್ : ಪೀಪಲ್ಸ್ ಪಲ್ಸ್ ಸಮೀಕ್ಷಾ ವರದಿ

Next Post

BW EXCLUSIVE | ಸರ್ಕಾರ ಬದಲಾಗಿದ್ದಕ್ಕೆ ಬೆಂಗಳೂರಿನ ಕೆರೆಗಳ ಪ್ರವಾಹ ನಿಯಂತ್ರಿಸುವ ಸ್ಲೂಸ್ ಗೇಟ್ ಯೋಜನೆಗೆ ಕತ್ತರಿ ಬಿದ್ದಿದೆ!!

Inspiration News | ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ಸಿನ ಚಾಲಕನ ಮಗ ಈಗ ಐಎಫ್‌ಎಸ್‌ ಅಧಿಕಾರಿ!

Please login to join discussion

Like Us on Facebook

Follow Us on Twitter

Recent News

BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

August 6, 2026

GI Tag | ಭಾರತದಲ್ಲಿ ಜಿಐ ಟ್ಯಾಗ್‌ ಕ್ರಾಂತಿ: ಪಟ್ಟಿಯಲ್ಲಿ ಕರ್ನಾಟಕಕ್ಕೆ 4ನೇ ಸ್ಥಾನ, ಚನ್ನಪಟ್ಟಣ ಬೊಂಬೆ ಸೇರಿ 49 ಉತ್ಪನ್ನಗಳಿಗೆ ಜಾಗತಿಕ ಮಾನ್ಯತೆ

August 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

August 6, 2026

GI Tag | ಭಾರತದಲ್ಲಿ ಜಿಐ ಟ್ಯಾಗ್‌ ಕ್ರಾಂತಿ: ಪಟ್ಟಿಯಲ್ಲಿ ಕರ್ನಾಟಕಕ್ಕೆ 4ನೇ ಸ್ಥಾನ, ಚನ್ನಪಟ್ಟಣ ಬೊಂಬೆ ಸೇರಿ 49 ಉತ್ಪನ್ನಗಳಿಗೆ ಜಾಗತಿಕ ಮಾನ್ಯತೆ

August 6, 2026

80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

August 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group