Friday, August 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

  • Bengaluru Focus

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Inspiration News | ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ಸಿನ ಚಾಲಕನ ಮಗ ಈಗ ಐಎಫ್‌ಎಸ್‌ ಅಧಿಕಾರಿ!

ಛಲ ಬಿಡದ ಸಾಧನೆ: ಮೂರನೇ ಪ್ರಯತ್ನದಲ್ಲಿ 41ನೇ ರ‍್ಯಾಂಕ್ ಗಳಿಸಿದ ಆನಂದಕುಮಾರ್

by Bengaluru Wire Desk
May 26, 2025
in News Wire
Reading Time: 1 min read
0

ರಾಯಚೂರು, ಮೇ.26 www.bengaluruwire.com : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ರಾಯಚೂರು ವಿಭಾಗದ ಲಿಂಗಸುಗೂರು ಘಟಕದಲ್ಲಿ ಚಾಲಕ ಕಂ ನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಬಸಪ್ಪ ಮತ್ತು ಅವರ ಪತ್ನಿ ನಾಗರತ್ನ ದಂಪತಿಯ ಮಗ ಆನಂದಕುಮಾರ ಅವರು ಭಾರತ ಸರ್ಕಾರದ ಕೇಂದ್ರ ಲೋಕಸೇವಾ ಆಯೋಗದ (UPSC) ಭಾರತೀಯ ಅರಣ್ಯ ಸೇವೆ (IFS) ಪರೀಕ್ಷೆಯಲ್ಲಿ 41ನೇ ರ‍್ಯಾಂಕ್ ಗಳಿಸುವ ಮೂಲಕ ಇಡೀ ಕುಟುಂಬಕ್ಕೆ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ಕೀರ್ತಿ ತಂದಿದ್ದಾರೆ.

ಆನಂದಕುಮಾರ ಅವರ ಈ ಸಾಧನೆಗೆ ಸಾರಿಗೆ ಹಾಗೂ ಮುಜರಾಯಿ ಸಚಿವರು ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರೂ ಆದ ರಾಮಲಿಂಗಾ ರೆಡ್ಡಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಆನಂದಕುಮಾರ ಅವರಿಗೆ ₹1 ಲಕ್ಷ ಪ್ರೋತ್ಸಾಹ ಧನದೊಂದಿಗೆ ಅಭಿನಂದನಾ ಪತ್ರ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, “ನಮ್ಮ ಸಾರಿಗೆ ಸಿಬ್ಬಂದಿ ಮಕ್ಕಳು ವೈದ್ಯಕೀಯ, ಇಂಜಿನಿಯರಿಂಗ್, ವಿದೇಶದಲ್ಲಿ ವ್ಯಾಸಂಗ ‌ಮಾಡುತ್ತಿದ್ದು, ಅವರ ಮಕ್ಕಳಿಗಾಗಿ ಸಾರಿಗೆ ವಿದ್ಯಾ ಚೇತನ ಯೋಜನೆಯಡಿ ವಿದ್ಯಾರ್ಥಿ ವೇತನವನ್ನು ಐದರಿಂದ ಹತ್ತು ಪಟ್ಟು ಹೆಚ್ಚಳ ಮಾಡಿ‌ ಪ್ರೋತ್ಸಾಹಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಯಶಸ್ಸು ಸಾಧಿಸುವಂತಾಗಲಿ” ಎಂದು ಆಶಿಸಿದರು.

ಸಚಿವರು ಆನಂದಕುಮಾರ್‌ಗೆ ಭಾರತೀಯ ಆಡಳಿತ ಸೇವೆ (IAS) ಅಥವಾ ಭಾರತೀಯ ವಿದೇಶಾಂಗ ಸೇವೆ (IFS) ಗೆ ತಯಾರಿ ನಡೆಸಲು ಸಲಹೆ ನೀಡಿದರು. “ದೇಶಕ್ಕಾಗಿ ಒಳ್ಳೆಯ ಕೆಲಸವನ್ನು ಮಾಡಿ ರಾಜ್ಯಕ್ಕೆ ಕೀರ್ತಿ ಇರಲಿ” ಎಂದು ಶುಭ ಹಾರೈಸಿದರು.

ಕಠಿಣ ಪರಿಶ್ರಮಕ್ಕೆ ಸಿಕ್ಕ ಫಲ :

ಆನಂದಕುಮಾರ ಅವರು ಧಾರವಾಡ ಕೃಷಿ ವಿಶ್ವವಿದ್ಯಾಲಯದಿಂದ ಬಿ.ಎಸ್ಸಿ (ಅಗ್ರಿ) ಪದವಿಯನ್ನು ಪೂರ್ಣಗೊಳಿಸಿದ್ದಾರೆ. ತಮ್ಮ ಮೂರನೇ ಪ್ರಯತ್ನದಲ್ಲಿ ಯು.ಪಿ.ಎಸ್.ಸಿ ಐಎಫ್‌ಎಸ್‌ ಪರೀಕ್ಷೆಯಲ್ಲಿ 41ನೇ ರ‍್ಯಾಂಕ್ ಗಳಿಸುವ ಮೂಲಕ ಯಶಸ್ಸು ಸಾಧಿಸಿದ್ದಾರೆ. ಅವರ ಈ ಸಾಧನೆ, ಛಲ ಮತ್ತು ಕಠಿಣ ಪರಿಶ್ರಮಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಆರ್ಥಿಕ ಅಡಚಣೆಗಳು ಮತ್ತು ಸವಾಲುಗಳ ನಡುವೆಯೂ ಛಲ ಬಿಡದೆ ಓದಿ ಉನ್ನತ ಹುದ್ದೆ ಗಳಿಸಿದ ಆನಂದಕುಮಾರ, ರಾಜ್ಯದ ಯುವ ಜನಾಂಗಕ್ಕೆ ಸ್ಫೂರ್ತಿಯಾಗಿದ್ದಾರೆ.

ಈ ಸಂದರ್ಭದಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಎಂ. ರಾಚಪ್ಪ, ಕ ಆ ಸೇ‌( ಹಿರಿಯ ಆಯ್ಕೆ‌ ಶ್ರೇಣಿ), ರಾಯಚೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ, ಚಂದ್ರಶೇಖರ ಎಂ. ಎಸ್., ಆನಂದಕುಮಾರ್ ಅವರ ಪರಿವಾರದವರು ಹಾಗೂ ಇನ್ನಿತರ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

BW EXCLUSIVE | ಸರ್ಕಾರ ಬದಲಾಗಿದ್ದಕ್ಕೆ ಬೆಂಗಳೂರಿನ ಕೆರೆಗಳ ಪ್ರವಾಹ ನಿಯಂತ್ರಿಸುವ ಸ್ಲೂಸ್ ಗೇಟ್ ಯೋಜನೆಗೆ ಕತ್ತರಿ ಬಿದ್ದಿದೆ!!

Next Post

BW NEWS IMPACT | ಉಲ್ಲಾಳ ಕೆರೆ ಸಂಪರ್ಕಿಸುವ ರಾಜಕಾಲುವೆ ಹೂಳು-ಜೊಂಡಿಗೆ ಮುಕ್ತಿ : ಬೃಹತ್ ನೀರುಗಾಲುವೆ ಸ್ವಚ್ಛತೆ ಆರಂಭ!!

ಸಾರ್ವಜನಿಕರಿಗೆ ಸಿಹಿಸುದ್ದಿ: 2ನೇ ಮತ್ತು 4ನೇ ಶನಿವಾರ, ಭಾನುವಾರಗಳಲ್ಲೂ ರಾಜ್ಯದ ಈ 35 ಉಪನೋಂದಣಿ ಕಚೇರಿಗಳು ಕಾರ್ಯನಿರ್ವಹಿಸಲಿವೆ

Please login to join discussion

Like Us on Facebook

Follow Us on Twitter

Recent News

BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

August 6, 2026

GI Tag | ಭಾರತದಲ್ಲಿ ಜಿಐ ಟ್ಯಾಗ್‌ ಕ್ರಾಂತಿ: ಪಟ್ಟಿಯಲ್ಲಿ ಕರ್ನಾಟಕಕ್ಕೆ 4ನೇ ಸ್ಥಾನ, ಚನ್ನಪಟ್ಟಣ ಬೊಂಬೆ ಸೇರಿ 49 ಉತ್ಪನ್ನಗಳಿಗೆ ಜಾಗತಿಕ ಮಾನ್ಯತೆ

August 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

August 6, 2026

GI Tag | ಭಾರತದಲ್ಲಿ ಜಿಐ ಟ್ಯಾಗ್‌ ಕ್ರಾಂತಿ: ಪಟ್ಟಿಯಲ್ಲಿ ಕರ್ನಾಟಕಕ್ಕೆ 4ನೇ ಸ್ಥಾನ, ಚನ್ನಪಟ್ಟಣ ಬೊಂಬೆ ಸೇರಿ 49 ಉತ್ಪನ್ನಗಳಿಗೆ ಜಾಗತಿಕ ಮಾನ್ಯತೆ

August 6, 2026

80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

August 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group