Wednesday, June 17, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BW NEWS IMPACT | ಉಲ್ಲಾಳ ಕೆರೆ ಸಂಪರ್ಕಿಸುವ ರಾಜಕಾಲುವೆ ಹೂಳು-ಜೊಂಡಿಗೆ ಮುಕ್ತಿ : ಬೃಹತ್ ನೀರುಗಾಲುವೆ ಸ್ವಚ್ಛತೆ ಆರಂಭ!!

ಉಲ್ಲಾಳ ಕೆರೆಗೆ ಹೊಂದಿಕೊಂಡ ರಾಜಕಾಲುವೆ ಬಗ್ಗೆ ಮೇ 23ರಂದು ರಿಯಾಲಿಟಿ ಚೆಕ್ ನಡೆಸಿ ಅಲ್ಲಿನ ರಾಜಕಾಲುವೆ ದುಸ್ಥಿತಿ ಬಗ್ಗೆ 'ಬೆಂಗಳೂರು ವೈರ್' ಪ್ರತ್ಯಕ್ಷ ವರದಿ ಪ್ರಕಟಿಸಿತ್ತು.

by Bengaluru Wire Desk
May 27, 2025
in Bengaluru Focus, BW Special, Public interest
Reading Time: 1 min read
0

ಬೆಂಗಳೂರು, ಮೇ.27 www.bengaluruwire.com : ಉಲ್ಲಾಳ ಕೆರೆಗೆ ಹೊಂದಿಕೊಂಡ ರಾಜಕಾಲುವೆ ಬಗ್ಗೆ ಮೇ 23ರಂದು ರಿಯಾಲಿಟಿ ಚೆಕ್ ನಡೆಸಿ ಅಲ್ಲಿನ ಬೃಹತ್ ನೀರುಗಾಲುವೆಯಲ್ಲಿ ದುಸ್ಥಿತಿ ಬಗ್ಗೆ ‘ಬೆಂಗಳೂರು ವೈರ್’ ಪ್ರತ್ಯಕ್ಷ ವರದಿ ಪ್ರಕಟಿಸಿತ್ತು. ಇದರಿಂದ ಎಚ್ಚೆತ್ತುಕೊಂಡ ಬಿಬಿಎಂಪಿ ಅಧಿಕಾರಿಗಳು ಇಲ್ಲಿನ ರಾಜಕಾಲುವೆ ಹೂಳನ್ನು, ಕಳೆಗಳನ್ನು ಜೆಸಿಬಿ ಬಳಸಿ ಸ್ವಚ್ಛಗೊಳಿಸಲು ಆರಂಭಿಸಿದ್ದಾರೆ. ಇದು ‘ಬೆಂಗಳೂರು ವೈರ್’ ವರದಿ ಪರಿಣಾಮ.

ಮೇ 23ರಂದು ಉಲ್ಲಾಳ ಕೆರೆಗೆ ಸಂಪರ್ಕಿಸುವ ರಾಜಕಾಲುವೆಯ ದುಸ್ಥಿತಿ.

ಮೇ 23ರಂದು “BW REALITY CHECK | ಉಲ್ಲಾಳ ವಾರ್ಡ್ ರಾಜಕಾಲುವೆಯಲ್ಲಿ ಬೆಳೆದಿದೆ ಜೊಂಡು : ಉಲ್ಲಾಳು ಕೆರೆಯಲ್ಲಿ ತೇಲುತ್ತಿದೆ ಬೆಂಡು ; ಕೊಳಚೆ ನೀರಿಂದ ಸಮೃದ್ಧ!!” ಎಂಬ ಶೀರ್ಷಿಕೆಯಡಿ ಉಲ್ಲಾಳ ಕೆರೆ ಹಾಗೂ ಅದಕ್ಕೆ ಸಂಪರ್ಕ ಹೊಂದಿರುವ ಬೃಹತ್ ನೀರುಗಾಲುವೆ ದುಸ್ಥಿತಿಯ ಬಗ್ಗೆ ವಿಸ್ತ್ರತವಾಗಿ ‘ಬೆಂಗಳೂರು ವೈರ್’ ಪ್ರತ್ಯಕ್ಷ ವರದಿ ಪ್ರಕಟಿಸಿತ್ತು.

ಈ ವರದಿಯನ್ನು ಗಂಭೀರವಾಗಿ ಪರಿಗಣಿಸಿದ ಬಿಬಿಎಂಪಿ ರಾಜರಾಜೇಶ್ವರಿ ವಲಯ ಆಯುಕ್ತರು ಹಾಗೂ ಅಲ್ಲಿನ ಬೃಹತ್ ನೀರುಗಾಲುವೆ ವಿಭಾಗದ ಅಧಿಕಾರಿಗಳು ಉಲ್ಲಾಳ ಕೆರೆಗೆ ರಾಜಕಾಲುವೆ ನೀರು ಪ್ರವೇಶಿಸುವ (Inlet Point) ಹಾಗೂ ಕೆರೆಯಿಂದ ನೀರು ನಿರ್ಗಮಿಸುವ ದ್ವಾರ (Outlet Point) ಮಾರ್ಗದಲ್ಲಿ ತುಂಬಿರುವ ಹೂಳು, ಜೊಂಡು ಹಾಗೂ ಕಳೆಗಳನ್ನು ಮೇ 26ರಿಂದ ಸ್ವಚ್ಛಗೊಳಿಸುವ ಕಾರ್ಯವನ್ನು ಆರಂಭಿಸಿದ್ದಾರೆ.

ಉಲ್ಲಾಳ ಕೆರೆಗೆ ಸಂಪರ್ಕಿಸುವ ರಾಜಕಾಲುವೆ ಸ್ವಚ್ಛಗೊಳಿಸುವ ಕಾರ್ಯ ಪ್ರಗತಿಯಲ್ಲಿದೆ.

ಬಿಬಿಎಂಪಿಯಲ್ಲಿನ 860 ಕಿ.ಮೀ ಉದ್ದದ ರಾಜಕಾಲುವೆ ಮಾರ್ಗದಲ್ಲಿ ಬಹುತೇಕ ಕಡೆ ರಾಜಕಾಲುವೆಯಲ್ಲಿನ ಹೂಳು, ಘನತ್ಯಾಜ್ಯ ಹಾಗೂ ಕಳೆಗಳನ್ನು ಕಾಲಕಾಲಕ್ಕೆ ಸ್ವಚ್ಛಗೊಳಿಸುವ, ಕಾಲುವೆಯ ತಡೆಗೋಡೆಗಳನ್ನು ಭದ್ರಪಡಿಸುವುದು ಸೇರಿದಂತೆ ಹಲವು ಕಾಮಗಾರಿಗಳನ್ನು ವಾರ್ಷಿಕ ನಿರ್ವಹಣೆ ಗುತ್ತಿಗೆ ಪಡೆದ ಸಂಸ್ಥೆಗಳು ನಿರ್ವಹಿಸಬೇಕು. ಅದನ್ನು ಆಯಾ ವಿಭಾಗ ಹಾಗೂ ಉಪವಿಭಾಗದ ಇಂಜಿನಿಯರ್ ಗಳು ಪರಿಶೀಲಿಸಿ ಸೂಕ್ತ ನಿರ್ದೇಶನ ನೀಡಬೇಕು. 

ಉಲ್ಲಾಳ ಕೆರೆಯಲ್ಲಿ ರಾಜಕಾಲುವೆ ನೀರಿಂದ ಹರಿದು ಬಂದ ಪ್ಲಾಸ್ಟಿಕ್ ಮತ್ತಿತರ ತ್ಯಾಜ್ಯಗಳನ್ನು ಪಾಲಿಕೆ ಕೆರೆ ವಿಭಾಗದ ಅಧಿಕಾರಿಗಳು ಕಾರ್ಮಿಕರ ಮೂಲಕ ಸ್ವಚ್ಛಗೊಳಿಸುತ್ತಿರುವುದು.

2019-20 ರಿಂದ ನಗರದ ಬೃಹತ್ ನೀರುಗಾಲುವೆ ವಾರ್ಷಿಕ ನಿರ್ವಹಣೆ ಗುತ್ತಿಗೆ ನೀಡುವ ವ್ಯವಸ್ಥೆ ಆರಂಭವಾಗಿತ್ತು. ಆದರೆ ನಗರದ ಎಷ್ಟೋ ರಾಜಕಾಲುವೆಗಳಲ್ಲಿ ಸರಿಯಾಗಿ ಹೂಳು ತೆಗೆಯುತ್ತಿಲ್ಲ. ಆದರೆ ಕಾಲ ಕಾಲಕ್ಕೆ ಕಾಂಟ್ರಾಕ್ಟರ್ ಗಳು ಬಿಲ್ ಮಾಡಿ ಹಣ ಮಾಡುತ್ತಿದ್ದಾರಷ್ಟೆ. ಈ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತರು ಪರಿಶೀಲಿಸಿ ಅವ್ಯವಸ್ಥೆಯನ್ನು ಸರಿಪಡಿಸಬೇಕಿದೆ.

ಇನ್ನು ಹಲವು ಪ್ರಾಣಿ-ಪಕ್ಷಿಗಳ ಅವಾಸಸ್ಥಾನವಾಗಿರುವ ಜೀವ ವೈವಿಧ್ಯತೆ ಹೊಂದಿರುವ ಉಲ್ಲಾಳ ಕೆರೆಯ ಸಂಪೂರ್ಣ ಅಭಿವೃದ್ಧಿಗೆ ಒಂದೂವರೆ ಕೋಟಿ ರೂ.ಗಳಷ್ಟು ಹಣವನ್ನು 2025-26ನೇ ಸಾಲಿನ ಕಾರ್ಯಯೋಜನೆಯಲ್ಲಿ ಸೇರಿಸಿರುವುದಾಗಿ ಬಿಬಿಎಂಪಿ ಕೆರೆ ವಿಭಾಗದ ಮುಖ್ಯ ಇಂಜಿನಿಯರ್ ವಿಜಯ್ ಕುಮಾರ್ ಹರಿದಾಸ್ ‘ಬೆಂಗಳೂರು ವೈರ್’ ಗೆ ಖಚಿತಪಡಿಸಿದ್ದಾರೆ.

2021 ಜನವರಿಯಿಂದ ನಿರಂತರವಾಗಿ ರಾಜಧಾನಿಯ ಸುದ್ದಿಗಳಿಗೆ ಆದ್ಯತೆಯಿಟ್ಟುಕೊಂಡು ನಿಮ್ಮ ‘ಬೆಂಗಳೂರು ವೈರ್’ ಸ್ವತಂತ್ರ ಮತ್ತು ವಾಸ್ತವ ಸುದ್ದಿ ಮೂಲಮಂತ್ರದೊಂದಿಗೆ ಆಳುವ ಸರ್ಕಾರವನ್ನು ಸದಾ ಎಚ್ಚರಿಸುತ್ತಾ, ಜನಜಾಗೃತಿ ಮೂಡಿಸುತ್ತಾ ಬಂದಿದೆ. ನಮ್ಮ ಈ ಕಾರ್ಯ ಹೀಗೆ ಮುಂದುವರೆಯಲು ನಿಮ್ಮ ನಿರಂತರ ಬೆಂಬಲ- ಪ್ರೋತ್ಸಾಹವೇ ಕಾರಣ. ಇದಕ್ಕೆ ನಾವು ಚಿರಋಣಿ.

BW REALITY CHECK | ಉಲ್ಲಾಳ ವಾರ್ಡ್ ರಾಜಕಾಲುವೆಯಲ್ಲಿ ಬೆಳೆದಿದೆ ಜೊಂಡು : ಉಲ್ಲಾಳ ಕೆರೆಯಲ್ಲಿ ತೇಲುತ್ತಿದೆ ಬೆಂಡು ; ಕೊಳಚೆ ನೀರಿಂದ ಸಮೃದ್ಧ!!
WhatsApp Join our WhatsApp Channel
Previous Post

Inspiration News | ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ಸಿನ ಚಾಲಕನ ಮಗ ಈಗ ಐಎಫ್‌ಎಸ್‌ ಅಧಿಕಾರಿ!

Next Post

ಸಾರ್ವಜನಿಕರಿಗೆ ಸಿಹಿಸುದ್ದಿ: 2ನೇ ಮತ್ತು 4ನೇ ಶನಿವಾರ, ಭಾನುವಾರಗಳಲ್ಲೂ ರಾಜ್ಯದ ಈ 35 ಉಪನೋಂದಣಿ ಕಚೇರಿಗಳು ಕಾರ್ಯನಿರ್ವಹಿಸಲಿವೆ

Next Post

ಸಾರ್ವಜನಿಕರಿಗೆ ಸಿಹಿಸುದ್ದಿ: 2ನೇ ಮತ್ತು 4ನೇ ಶನಿವಾರ, ಭಾನುವಾರಗಳಲ್ಲೂ ರಾಜ್ಯದ ಈ 35 ಉಪನೋಂದಣಿ ಕಚೇರಿಗಳು ಕಾರ್ಯನಿರ್ವಹಿಸಲಿವೆ

ಡಿಜಿಟಲ್ ವೈಯುಕ್ತಿಕ ದತ್ತಾಂಶ ಸಂರಕ್ಷಣಾ ಕಾಯಿದೆ ರದ್ದುಪಡಿಸಲು ಕೇಂದ್ರಕ್ಕೆ ಕೆಯುಡಬ್ಲ್ಯೂಜೆ ಒತ್ತಾಯ

Please login to join discussion

Like Us on Facebook

Follow Us on Twitter

Recent News

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group