Friday, August 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

  • Bengaluru Focus

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಅಗತ್ಯವಿರುವ ಮೂಲಸೌಕರ್ಯ ಒದಗಿಸದೆ ಹೊಸ ಬಡಾವಣೆ ಬೇಡ: ಶಾಸಕ ಸುರೇಶ್ ಕುಮಾರ್ ಆಗ್ರಹ

ಬಿಡಿಎ ಕಾರ್ಯವೈಖರಿಗೆ ಹಿಡಿದ ಕೈಗನ್ನಡಿ, ಹಸಿರು ವಲಯ ನಾಶಕ್ಕೆ ಆತಂಕ

by Bengaluru Wire Desk
May 29, 2025
in Bengaluru Focus
Reading Time: 1 min read
0
ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ.29 www.bengaluruwire.com : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ (ಬಿಡಿಎ) ನಿರ್ಮಿಸಿರುವ ಬಡಾವಣೆಗಳಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಿ, ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿಪಡಿಸಿ ಫಲಾನುಭವಿಗಳಿಗೆ ಹಂಚಿಕೆ ಮಾಡಿದ ನಂತರವೇ ಹೊಸ ಬಡಾವಣೆಗಳ ನಿರ್ಮಾಣ ಕಾರ್ಯವನ್ನು ಕೈಗೆತ್ತಿಕೊಳ್ಳಬೇಕು ಎಂದು ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ಸುರೇಶ್ ಕುಮಾರ್ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ನಗರದ ಉತ್ತರ ಭಾಗದಲ್ಲಿ ನಿರ್ಮಾಣವಾಗುತ್ತಿರುವ ಪ್ರತಿಷ್ಠಿತ ಡಾ. ಕೆ. ಶಿವರಾಮ ಕಾರಂತ (ಎಸ್.ಕೆ) ಬಡಾವಣೆಯಲ್ಲಿ ಮೊದಲ ಹಂತದ 30 ಸಾವಿರ ನಿವೇಶನಗಳ ಹಂಚಿಕೆಗೂ ಮುನ್ನವೇ ಎರಡನೇ ಹಂತದ ಸರ್ವೆ ಕಾರ್ಯ ಶುರುವಾಗಿದೆ ಎಂದು ಸುರೇಶ್ ಕುಮಾರ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಮೊದಲ ಹಂತದಲ್ಲಿ ಸುಮಾರು 3,546 ಎಕರೆ ಪ್ರದೇಶದಲ್ಲಿ 30 ಸಾವಿರ ನಿವೇಶನ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಬಾಕಿ ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಇನ್ನೂ ಮೂರು ತಿಂಗಳ ಗಡುವು ನೀಡಲಾಗಿದೆ. 

ಆದರೆ, ಈ ಪ್ರಕರಣ ನ್ಯಾಯಾಲಯದಲ್ಲಿ ಇನ್ನೂ ಇತ್ಯರ್ಥವಾಗಿಲ್ಲ. ನ್ಯಾಯಾಲಯ ಆದೇಶ ನೀಡಿದ ಕೂಡಲೇ ನಿವೇಶನ ಹಂಚಿಕೆಗೆ ಅರ್ಜಿ ಆಹ್ವಾನಿಸಲಾಗುತ್ತದೆ. ಇದರಲ್ಲಿ ಸುಮಾರು 10-12 ಸಾವಿರ ನಿವೇಶನಗಳನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡಲಾಗುತ್ತದೆ ಎಂದು ಬಿಡಿಎ ಮೂಲಗಳು ತಿಳಿಸಿವೆ ಎಂದು ಅವರು ಹೇಳಿದ್ದಾರೆ.

ಬಿಡಿಎನ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಸುರೇಶ್ ಕುಮಾರ್, ಶಿವರಾಮ ಕಾರಂತ ಬಡಾವಣೆ ಮಾತ್ರವಲ್ಲದೆ ಅಂಜನಾಪುರ, ಸರ್. ಎಂ. ವಿ. ಲೇಔಟ್, ಕೆಂಪೇಗೌಡ ಬಡಾವಣೆ, ಅರ್ಕಾವತಿ ಬಡಾವಣೆಗಳನ್ನು ನಿರ್ಮಿಸಲು ರೈತರಿಂದ ಭೂಮಿ ಪಡೆದ ನಂತರವೂ ಕೆಲವರಿಗೆ ಇಲ್ಲಿಯವರೆಗೂ ಪರಿಹಾರ ನೀಡಿಲ್ಲ. ಇದರಿಂದ ರೈತರು ನಿತ್ಯವೂ ಪರಿಹಾರಕ್ಕಾಗಿ ಬಿಡಿಎ ಕಚೇರಿಗೆ ಅಲೆದಾಡುತ್ತಿರುವುದು ಸಾಮಾನ್ಯವಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲೇ ನಿರ್ಮಿಸಲಾದ ಬಡಾವಣೆಗಳ ಪೂರ್ಣ ಪ್ರಮಾಣದ ಅಭಿವೃದ್ಧಿ ಮಾಡದೆ, ಮೂಲಭೂತ ಸೌಕರ್ಯ ಒದಗಿಸದೆ ಇರುವಾಗ ನಿವೇಶನದಾರರಿಗೆ ಮನೆ ಕಟ್ಟಿಕೊಳ್ಳಲು ಆಗದಂತಹ ಸ್ಥಿತಿ ಉಂಟಾಗಿದೆ. ಇದರಿಂದ ಈ ಬಡಾವಣೆಗಳಲ್ಲಿ ಶೇ. 30ರಿಂದ 40ರಷ್ಟು ನಿವೇಶನಗಳು ಇನ್ನೂ ಖಾಲಿ ಇವೆ. ಹೀಗಿರುವಾಗ ಹೊಸ ಬಡಾವಣೆಗಳ ನಿರ್ಮಾಣದ ಅಗತ್ಯವಿದೆಯೇ ಎಂದು ಅವರು ಪ್ರಶ್ನಿಸಿದ್ದಾರೆ. 

ಪ್ರಾಧಿಕಾರದಿಂದ ಭೂಮಿ ಕಳೆದುಕೊಂಡವರಿಗೂ ಹಾಗೂ ನಿವೇಶನ ಪಡೆದವರಿಗೂ ಇದರಿಂದ ಉಪಯೋಗವಾಗುತ್ತಿಲ್ಲ. ಈ ಸಂದರ್ಭದಲ್ಲಿ ಹೊಸ ಬಡಾವಣೆ ಅಥವಾ ಎರಡನೇ ಹಂತದ ಸರ್ವೆ ಕಾರ್ಯ ಮಾಡುವುದರಿಂದ ಲಕ್ಷಾಂತರ ಗಿಡಮರಗಳ ಮಾರಣಹೋಮ ಆಗುತ್ತಿದೆ ಎಂದು ಸುರೇಶ್ ಕುಮಾರ್ ಆತಂಕ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಪರಿಷ್ಕೃತ ಮಹಾಯೋಜನೆ-2015 ಮತ್ತು ವಲಯ ನಿಯಮಾವಳಿಗಳಂತೆ ಕಾಯ್ದಿರಿಸಲಾಗಿದ್ದ ಕೃಷಿ ಭೂಮಿಯನ್ನು ಭೂ ಬದಲಾವಣೆ ಹೆಸರಿನಲ್ಲಿ ಈಗಾಗಲೇ ವಸತಿ ಮತ್ತು ಕೈಗಾರಿಕಾ ಉದ್ದೇಶಗಳಿಗೆ ಬದಲಾವಣೆ ಮಾಡಿರುವುದರಿಂದ ಕೃಷಿ ಭೂಮಿಯ ವಿಸ್ತರಣೆ ಕ್ಷೀಣಿಸಿದ್ದು, ಹಸಿರು ವಲಯ ಕಡಿಮೆಯಾಗುತ್ತಿದೆ. ಜೊತೆಗೆ ಹೆಚ್ಚುತ್ತಿರುವ ವಾಹನ ದಟ್ಟಣೆಯಿಂದ ವಾಯು ಮಾಲಿನ್ಯ ವಿಪರೀತವಾಗಿದ್ದು, ಭವಿಷ್ಯದಲ್ಲಿ ಶುದ್ಧ ಗಾಳಿಗೆ ಹಣ ತೆರಬೇಕಾದ ಪರಿಸ್ಥಿತಿ ಬರಬಹುದು ಎಂದು ಅವರು ಎಚ್ಚರಿಸಿದ್ದಾರೆ.

ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ. ಶಿವಕುಮಾರ್ ಅವರಿಗೆ ಈ ವಿಷಯಗಳ ಕುರಿತು ಸಂವೇದನೆ ಬೇಕಲ್ಲವೇ ಎಂದು ಪ್ರಶ್ನಿಸಿರುವ ಸುರೇಶ್ ಕುಮಾರ್, ಈಗಾಗಲೇ ನಿರ್ಮಾಣವಾದ ಬಡಾವಣೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ವಿಫಲವಾಗಿರುವಾಗ ಮತ್ತಷ್ಟು ಹೊಸ ಬಡಾವಣೆಗಳನ್ನು ನಿರ್ಮಿಸಲು ಯಾವ ಅಂಶಗಳನ್ನು ಆಧಾರವಾಗಿಟ್ಟುಕೊಂಡಿದ್ದೀರಿ? 

ಬೆಂಗಳೂರಿನ ಬಡಾವಣೆಗಳನ್ನೇ ನಿರ್ವಹಿಸಲು ಸಾಧ್ಯವಾಗದಿದ್ದಾಗ ಹೊಸ ಬಡಾವಣೆಗಳನ್ನು ನಿರ್ಮಾಣ ಮಾಡುವ ಸಾಮರ್ಥ್ಯ ಬಿಡಿಎಗೆ ಅಥವಾ ಸರ್ಕಾರಕ್ಕೆ ಇದೆಯೇ ಎಂದು ಕೇಳಿದ್ದಾರೆ. ಆದ್ದರಿಂದ ಈಗಿರುವ ಬಡಾವಣೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ, ಪೂರ್ಣ ಪ್ರಮಾಣದ ಅಭಿವೃದ್ಧಿಯನ್ನು ಮಾಡಿ ನಿವೇಶನದಾರರಿಗೆ ಹಸ್ತಾಂತರಿಸಿದ ನಂತರವಷ್ಟೇ ಹೊಸ ಬಡಾವಣೆಗಳ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಬೇಕೆಂದು ಸುರೇಶ್ ಕುಮಾರ್ ಒತ್ತಾಯಿಸಿದ್ದಾರೆ.

WhatsApp Join our WhatsApp Channel
Previous Post

ರಾಜ್ಯದಲ್ಲಿ ₹15,441.17 ಕೋಟಿ ಬಂಡವಾಳ ಹೂಡಿಕೆಗೆ ಉನ್ನತಾಧಿಕಾರ ಸಮಿತಿ ಒಪ್ಪಿಗೆ

Next Post

ಅಯೋಧ್ಯೆ: ಜೂನ್ 5 ರಿಂದ ರಾಮಮಂದಿರದಲ್ಲಿ ಏಳು ವಿಗ್ರಹಗಳ ಪ್ರಾಣ ಪ್ರತಿಷ್ಠಾಪನೆ; ಸಿಎಂ ಯೋಗಿ ಭಾಗಿ

Next Post

ಅಯೋಧ್ಯೆ: ಜೂನ್ 5 ರಿಂದ ರಾಮಮಂದಿರದಲ್ಲಿ ಏಳು ವಿಗ್ರಹಗಳ ಪ್ರಾಣ ಪ್ರತಿಷ್ಠಾಪನೆ; ಸಿಎಂ ಯೋಗಿ ಭಾಗಿ

ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್

ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

Please login to join discussion

Like Us on Facebook

Follow Us on Twitter

Recent News

BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

August 6, 2026

GI Tag | ಭಾರತದಲ್ಲಿ ಜಿಐ ಟ್ಯಾಗ್‌ ಕ್ರಾಂತಿ: ಪಟ್ಟಿಯಲ್ಲಿ ಕರ್ನಾಟಕಕ್ಕೆ 4ನೇ ಸ್ಥಾನ, ಚನ್ನಪಟ್ಟಣ ಬೊಂಬೆ ಸೇರಿ 49 ಉತ್ಪನ್ನಗಳಿಗೆ ಜಾಗತಿಕ ಮಾನ್ಯತೆ

August 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

August 6, 2026

GI Tag | ಭಾರತದಲ್ಲಿ ಜಿಐ ಟ್ಯಾಗ್‌ ಕ್ರಾಂತಿ: ಪಟ್ಟಿಯಲ್ಲಿ ಕರ್ನಾಟಕಕ್ಕೆ 4ನೇ ಸ್ಥಾನ, ಚನ್ನಪಟ್ಟಣ ಬೊಂಬೆ ಸೇರಿ 49 ಉತ್ಪನ್ನಗಳಿಗೆ ಜಾಗತಿಕ ಮಾನ್ಯತೆ

August 6, 2026

80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

August 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group