Thursday, July 30, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Bengaluru Focus

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BBMP News | ಕಸ ವಿಲೇವಾರಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ: 7 ವರ್ಷಗಳ ಗುತ್ತಿಗೆಗೆ ₹4500 ಕೋಟಿ ಟೆಂಡರ್ ಆಹ್ವಾನ

ವಾರ್ಷಿಕ ₹544.91 ಕೋಟಿ ವೆಚ್ಚ, 33 ಪ್ಯಾಕೇಜ್‌ಗಳಲ್ಲಿ ತ್ಯಾಜ್ಯ ನಿರ್ವಹಣೆ ಸುಧಾರಣೆಗೆ ಕ್ರಮ

by Bengaluru Wire Desk
May 31, 2025
in Bengaluru Focus
Reading Time: 1 min read
0
ಬಿಬಿಎಂಪಿಯ ಆಟೋ ಟಿಪ್ರರ್ ನಿಂದ ಕಾಂಪ್ಯಾಕ್ಟರ್ ಗೆ ಘನತ್ಯಾಜ್ಯ ವರ್ಗಾವಣೆ ಮಾಡುತ್ತಿರುವ ಸಾಂದರ್ಭಿಕ ಚಿತ್ರ

ಬಿಬಿಎಂಪಿಯ ಆಟೋ ಟಿಪ್ರರ್ ನಿಂದ ಕಾಂಪ್ಯಾಕ್ಟರ್ ಗೆ ಘನತ್ಯಾಜ್ಯ ವರ್ಗಾವಣೆ ಮಾಡುತ್ತಿರುವ ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ.31 www.bengaluruwire.com : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆಯನ್ನು ಸಮರ್ಥವಾಗಿ ನಿಭಾಯಿಸಲು ಮಹತ್ವದ ಕ್ರಮ ಕೈಗೊಂಡಿದೆ. ನಗರದ ತ್ಯಾಜ್ಯ ವಿಲೇವಾರಿಗಾಗಿ 33 ಪ್ಯಾಕೇಜ್‌ಗಳಲ್ಲಿ ಬೃಹತ್ ಟೆಂಡರ್ ಆಹ್ವಾನಿಸಲಾಗಿದ್ದು, ಒಟ್ಟು ಏಳು ವರ್ಷಗಳ ಅವಧಿಗೆ ಗುತ್ತಿಗೆ ನೀಡಲಾಗುತ್ತಿದೆ. ಈ ಯೋಜನೆಯಿಂದ ವಾರ್ಷಿಕ ₹544.91 ಕೋಟಿ ವೆಚ್ಚವಾಗಲಿದ್ದು, ಏಳು ವರ್ಷಗಳ ಅವಧಿಗೆ ಅಂದಾಜು ₹4,500 ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ.

ಗುಣಮಟ್ಟದ ಸೇವೆಗೆ ಆದ್ಯತೆ:

ಈ ಬೃಹತ್ ಯೋಜನೆಯು ಬೆಂಗಳೂರಿನಲ್ಲಿ ತ್ಯಾಜ್ಯ ನಿರ್ವಹಣೆಯ ಗುಣಮಟ್ಟವನ್ನು ಗಣನೀಯವಾಗಿ ಸುಧಾರಿಸುವ ಗುರಿ ಹೊಂದಿದೆ. ಹೊಸ ಟೆಂಡರ್ ಪ್ರಕ್ರಿಯೆಯು ಪ್ರಾಥಮಿಕವಾಗಿ ತ್ಯಾಜ್ಯ ಸಂಗ್ರಹಣೆ, ನಿರ್ದಿಷ್ಟ ಸ್ಥಳದಲ್ಲಿ ಎರಡನೇ ಹಂತದ ತ್ಯಾಜ್ಯ ವಿಂಗಡಣೆ, ರಸ್ತೆ ಗುಡಿಸಿದ ಕಸ ಸಂಗ್ರಹಿಸಲು 33 ವಿಭಾಗವಾರು ಟೆಂಡರ್ ಆಹ್ವಾನಿಸಲಾಗಿದೆ. ಪ್ರತಿ ವರ್ಷ ಹಣದುಬ್ಬರ ದರಕ್ಕೆ ಶೇ.5 ರಷ್ಟು ಹೆಚ್ಚಳದೊಂದಿಗೆ ಗುತ್ತಿಗೆ ಮೊತ್ತದಲ್ಲಿ ಹೆಚ್ಚಳವಾಗಲಿದೆ ಎಂದು ಟೆಂಡರ್ ನಲ್ಲಿ ನಮೂದಿಸಲಾಗಿದೆ.

ಕಸ ಸಂಗ್ರಹ, ಸಾಗಣೆ ಮತ್ತು ವಿಲೇವಾರಿ ಪ್ರಕ್ರಿಯೆಯನ್ನು ಇನ್ನಷ್ಟು ದಕ್ಷಗೊಳಿಸಲು ನೆರವಾಗಲಿದೆ. ಪಾರದರ್ಶಕತೆ ಮತ್ತು ಜವಾಬ್ದಾರಿಗೆ ಆದ್ಯತೆ ನೀಡಿ, ಉತ್ತಮ ಗುಣಮಟ್ಟದ ಸೇವೆಗಳನ್ನು ಒದಗಿಸುವ ಸಾಮರ್ಥ್ಯವಿರುವ ಗುತ್ತಿಗೆದಾರರನ್ನು ಆಯ್ಕೆ ಮಾಡಲು ಬಿಬಿಎಂಪಿ ನಿರ್ಧರಿಸಿದೆ. ಈ ಹಿನ್ನಲೆಯಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಜಣೆ ಕಂಪನಿ (BSWML) ಯು ಟೆಂಡರ್ ಆಹ್ವಾನಿಸಿದ್ದು, ತ್ಯಾಜ್ಯವನ್ನು ವಿಂಗಡಿಸಿದ ಮಾದರಿಯಲ್ಲಿ ಸಂಗ್ರಹಿಸುವಂತೆ ತಿಳಿಸಿದೆ. ಎನ್ ಜಿಒ, ಟ್ರಸ್ಟ್, ಪಾಲುದಾರಿಕೆ ಕಂಪನಿಗಳು ಟೆಂಡರ್ ನಲ್ಲಿ ಭಾಗವಹಿಸಬಹುದಾಗಿದೆ. ಒಬ್ಬರಿಗೆ ಒಂದು ಪ್ಯಾಕೇಜ್ ನೀಡಲಾಗುತ್ತದೆ ಎಂದು ಟೆಂಡರ್ ಷರತ್ತಿನಲ್ಲಿ ತಿಳಿಸಲಾಗಿದೆ.

ಮೇ 28ರಂದು ಟೆಂಡರ್ ಆಹ್ವಾನಿಸಿದ್ದು, ಜೂನ್ 27ರ ಒಳಗೆ ಬಿಡ್ ಸಲ್ಲಿಸಲು, ಜೂನ್ 30ರಂದು ಟೆಂಡರ್ ತೆರೆಯಲಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 27 ವಿಧಾನಸಭಾ ಕ್ಷೇತ್ರಗಳ ಪೈಕಿ (ಆನೇಕಲ್ ಹೊರತುಪಡಿಸಿ) 21 ವಿಧಾನಸಭಾ ಕ್ಷೇತ್ರಗಳಿಗೆ ಒಂದು ಪ್ಯಾಕೇಜ್ ನಿಗದಿಪಡಿಸಲಾಗಿದೆ. ಇದಲ್ಲದೆ, ಮಹದೇವಪುರ, ದಾಸರಹಳ್ಳಿ, ಬೆಂಗಳೂರು ದಕ್ಷಿಣ, ಕೆ.ಆರ್.ಪುರ, ಯಶವಂತಪುರ, ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳಿಗೆ ತಲಾ ಎರಡು ಪ್ಯಾಕೇಜ್ ನಿಗದಿಪಡಿಸಲಾಗಿದೆ.

ವಾರ್ಡ್ ಮಟ್ಟದಲ್ಲಿ ತ್ಯಾಜ್ಯ ನಿರ್ವಹಣೆ:

ಬಿಎಸ್ ಡಬ್ಲ್ಯುಎಂಎಲ್ ಕಂಪನಿಯು 2022ರ ಸೆಪ್ಟೆಂಬರ್ ನಲ್ಲಿ 89 ಪ್ಯಾಕೇಜ್ ಗಳಲ್ಲಿ ಟೆಂಡರ್ ಕರೆದಿತ್ತು. ಆಗ ಹೆಚ್ಚಿನ ಬಿಡ್ ದಾರರು  ಟೆಂಡರ್ ಅರ್ಹತೆ ಹೊಂದಿಲ್ಲದ ಕಾರಣ ಅದನ್ನು ರದ್ದುಪಡಿಸಲಾಗಿತ್ತು. ಪುನಃ 2023ರ ಜನವರಿಯಲ್ಲಿ ಟೆಂಡರ್ ಕರೆದಾಗ, ಅರ್ಹತಾ ಸುತ್ತಿನಲ್ಲಿ ಕಾರಣಾಂತರಗಳಿಂದ ಕೆಲವರನ್ನು ಅನರ್ಹಗೊಳಿಸಲಾಗಿತ್ತುಮ ಹಾಗಾಗಿ ಈ ವಿಷಯ ಕೋರ್ಟ್ ಮೆಟ್ಟಿಲೇರಿತ್ತು. ಆಗ ಸರ್ಕಾರ ಹೊಸದಾಗಿ ಟೆಂಡರ್ ಕರೆಯುವುದಾಗಿ ತಿಳಿಸಿತ್ತು. ಬಳಿಕ 33 ಪ್ಯಾಕೇಜ್ ಗೆ ಸಚಿವ ಸಂಪುಟದಲ್ಲಿ ಅನುಮೋದನೆ ಪಡೆದ ಬಳಿಕ ಟೆಂಡರ್ ಕರೆಯಲಾಗಿದೆ.

ಈ 33 ಪ್ಯಾಕೇಜ್‌ಗಳು ನಗರದ ವಿವಿಧ ವಾರ್ಡ್‌ಗಳನ್ನು ಒಳಗೊಂಡಿದ್ದು, ವಾರ್ಡ್ ಮಟ್ಟದಲ್ಲಿ ತ್ಯಾಜ್ಯ ನಿರ್ವಹಣೆಯನ್ನು ಇನ್ನಷ್ಟು ಸುಧಾರಿಸಲು ಅವಕಾಶ ಕಲ್ಪಿಸಲಿದೆ. ಇದರಿಂದ ಕಸ ವಿಲೇವಾರಿಯಲ್ಲಿನ ವಿಳಂಬ ಮತ್ತು ಸಮಸ್ಯೆಗಳನ್ನು ಕಡಿಮೆ ಮಾಡಬಹುದು ಎಂದು ನಿರೀಕ್ಷಿಸಲಾಗಿದೆ. ನಗರದಲ್ಲಿ ಸ್ವಚ್ಛತೆ ಕಾಪಾಡಲು ಮತ್ತು ಸಾರ್ವಜನಿಕ ಆರೋಗ್ಯವನ್ನು ಉತ್ತಮಪಡಿಸಲು ಇದು ನಿರ್ಣಾಯಕ ಹೆಜ್ಜೆಯಾಗಿದೆ. 

ಪ್ರಸ್ತುತ ಹೊಸ ಟೆಂಡರ್ ನಡಿ ಪ್ಯಾಕೇಜ್ ನಲ್ಲಿ ಗುತ್ತಿಗೆ ನೀಡುವ ತನಕ ಹಿಂದಿನ ವ್ಯವಸ್ಥೆಯಡಿ ನಗರದಲ್ಲಿ ತ್ಯಾಜ್ಯ ವಿಲೇವಾರಿ ನಡೆಯುತ್ತಿದೆ.‌ ಆದರೆ ನಗರ ಬಹುತೇಕ ಕಡೆ ಸೂಕ್ತ ರೀತಿಯಲ್ಲಿ ತ್ಯಾಜ್ಯ ಸಂಗ್ರಹವಾಗದ ಕಾರಣ ರಸ್ತೆ ಬದಿ, ಕಾಲಿ ನಿವೇಶನ ಮತ್ತಿತರ ಕಡೆ ತ್ಯಾಜ್ಯ ಸಮಸ್ಯೆ ವ್ಯಾಪಕವಾಗಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬರುತ್ತಿದೆ. ಏಪ್ರಿಲ್ ನಿಂದಲೇ ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಜೊತೆಗೆ ಘನತ್ಯಾಜ್ಯ ಶುಲ್ಕವನ್ನು ಸಂಗ್ರಹಿಸಲಾಗುತ್ತಿದ್ದರೂ, ಕಸದ ಸಮಸ್ಯೆಗೆ ಮುಕ್ತಿ ದೊರಕಿಲ್ಲ.

WhatsApp Join our WhatsApp Channel
Previous Post

ಮಣಿವಣ್ಣನ್ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹೆಚ್ಚುವರಿ ಜವಾಬ್ದಾರಿ

Next Post

Technology News | ಡೀಪ್‌ಸೀಕ್‌ನಿಂದ ಎಐ ಲೋಕದಲ್ಲಿ ಹೊಸ ಸಂಚಲನ: ಓಪನ್ ಎಐ, ಗೂಗಲ್ ಗೆ ಸವಾಲು!

Next Post

Technology News | ಡೀಪ್‌ಸೀಕ್‌ನಿಂದ ಎಐ ಲೋಕದಲ್ಲಿ ಹೊಸ ಸಂಚಲನ: ಓಪನ್ ಎಐ, ಗೂಗಲ್ ಗೆ ಸವಾಲು!

Miss World 2025 | ಥಾಯ್ಲೆಂಡ್‌ನ ಸುಚಾಟಾ ಚುಂಗ್ ಸಿರಿ 2025ರ ವಿಶ್ವ ಸುಂದರಿ

Please login to join discussion

Like Us on Facebook

Follow Us on Twitter

Recent News

​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

July 30, 2026

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

July 30, 2026

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group