Saturday, May 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ತಮಿಳುನಾಡಿನಲ್ಲಿ ಸರ್ಕಾರ ರಚನೆ ಕಸರತ್ತು: ಬಹುಮತ ಸಾಬೀತುಪಡಿಸಿದರೆ ಮಾತ್ರ ವಿಜಯ್‌ಗೆ ಅವಕಾಶ ಎಂದ ರಾಜ್ಯಪಾಲ ಅರ್ಲೇಕರ್

    ಅಕ್ಕಿ ಗೋದಾಮುವೊಂದರ ಸಾಂದರ್ಭಿಕ ಚಿತ್ರ.

    ದೇಶದ ಆಹಾರ ಭದ್ರತೆ ಭದ್ರ: ಬಫರ್ ಸ್ಟಾಕ್‌ಗಿಂತ ಮೂರು ಪಟ್ಟು ಹೆಚ್ಚು ಧಾನ್ಯ ಸಂಗ್ರಹ

    ಬೆಂಗಳೂರು: ರಾಜ್ಯ ಸರ್ಕಾರದ ಮೊದಲ ಹೈಟೆಕ್ ಆರೋಗ್ಯ ತುರ್ತು ಕಾರ್ಯಾಚರಣೆ ಕೇಂದ್ರ (HEOC) ಲೋಕಾರ್ಪಣೆ

    ಬುಲೆಟ್ ರೈಲು ಯೋಜನೆ: ಅಹಮದಾಬಾದ್‌ನಲ್ಲಿ 22 ದಿನಗಳಲ್ಲಿ 5 ಬೃಹತ್ ‘ಪೋರ್ಟಲ್ ಬೀಮ್’ ಅಳವಡಿಕೆ

    Assembly Election-2026 Results | ಪಂಚ ರಾಜ್ಯಗಳ ಚುನಾವಣಾ ಕದನ: ಅಸ್ಸಾಂ, ಬಂಗಾಳದಲ್ಲಿ ಕೇಸರಿ ಅಲೆ, ತಮಿಳುನಾಡಿನಲ್ಲಿ ‘ದಳಪತಿ’ ವಿಜಯ್ ಅಬ್ಬರ

    H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

  • Bengaluru Focus

    BW SPECIAL | ಬೆಂಗಳೂರು ಬ್ಯುಸಿನೆಸ್ ಕಾರಿಡಾರ್‌ ಪ್ಯಾಕೇಜ್-1: ಜೂನ್‌ನಿಂದ ಕಾಮಗಾರಿ ಆರಂಭ ಸಾಧ್ಯತೆ

    BW EXCLUSIVE | ಬೆಂಗಳೂರಿನ BSWML ಸಾವಿರ ಕೋಟಿ ಅಕ್ರಮ ಆರೋಪ – ಕಸದ ಟೆಂಡರ್ ರದ್ಧತಿಗೆ, ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯ ಕಾರ್ಯದರ್ಶಿಗೆ ಪತ್ರ

    GBA News | ಬೆಂಗಳೂರಿಗರಿಗೆ ಬಿಗ್ ರಿಲೀಫ್: ಇ-ಖಾತಾ ಅರ್ಜಿಯಲ್ಲಿ ತಪ್ಪಾಗಿದ್ದರೆ ನೀವೇ ಹಿಂಪಡೆಯಬಹುದು

    ಬಿಡಿಎ ನೌಕರರ ಸಂಘದ ಹೆಸರಿನಲ್ಲಿ ವಂಚನೆ: ಖಾಸಗಿ ವ್ಯಕ್ತಿಗೆ ಅಕ್ರಮ ನಿವೇಶನ ಹಂಚಿಕೆ, ಎಫ್‌ಐಆರ್ ದಾಖಲು

    ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳಿಸಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಗಡುವು

    ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

    GBA Head Office Image

    ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

    ಕೆ.ಆರ್. ವೃತ್ತದ ಕೆಳಸೇತುವೆ ಜಲಾವೃತ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ ಗರಂ

    GBA News | ಬೆಂಗಳೂರು ಮಳೆಗಾಲದ ಮುನ್ನೆಚ್ಚರಿಕೆ: ಅವಘಡ ತಡೆಗೆ ಪಾಲಿಕೆ ಅಧಿಕಾರಿಗಳಿಗೆ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Life Style

Miss World 2025 | ಥಾಯ್ಲೆಂಡ್‌ನ ಸುಚಾಟಾ ಚುಂಗ್ ಸಿರಿ 2025ರ ವಿಶ್ವ ಸುಂದರಿ

ಸೌಂದರ್ಯ ಮತ್ತು ಬುದ್ಧಿವಂತಿಕೆಯ ಸಂಗಮಕ್ಕೆ ವಿಶ್ವವೇ ಮಣೆ; ಭಾರತದ ಸ್ಪರ್ಧಿಗೆ ನಿರಾಸೆ

by Bengaluru Wire Desk
May 31, 2025
in Life Style, Public interest
Reading Time: 1 min read
0

ಹೈದರಾಬಾದ್, ಮೇ.31 www.bengaluruwire.com : ಸೌಂದರ್ಯ ಮತ್ತು ಬುದ್ಧಿವಂತಿಕೆಯ ಸಂಗಮಕ್ಕೆ ಸಾಕ್ಷಿಯಾದ 2025ರ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಥಾಯ್ಲೆಂಡ್‌ನ ಮನಮೋಹಕ ಸುಂದರಿ ಓಪಲ್ ಸುಚಾತಾ ಚುಂಗ್ ಸಿರಿ ಅವರು ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. 

ಶನಿವಾರ ತೆಲಂಗಾಣದ ಹೈದರಾಬಾದ್‌ನಲ್ಲಿರುವ ಹೈಟೆಕ್ಸ್ ಪ್ರದರ್ಶನ ಕೇಂದ್ರದಲ್ಲಿ ನಡೆದ 72 ನೇ ಆವೃತ್ತಿಯ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಮಿಸ್ ಥೈಲ್ಯಾಂಡಿನ ಸುಚಾತಾ ಚುಂಗ್ ಸಿರಿ ಅವರು 2025 ರ ವಿಶ್ವ ಸುಂದರಿ ಕಿರೀಟವನ್ನು ಅಲಂಕರಿಸಿದರು. ವಿಜೇತರಿಗೆ 2024 ರ ವಿಶ್ವ ಸುಂದರಿ ಕ್ರಿಸ್ಟಿನಾ ಪಿಸ್ಜ್ಕೋವಾ ಅವರು ಕಿರೀಟವನ್ನು ತೊಡಿಸಿದರು. ಇದು ವಾರಗಳ ಕಾಲ ನಡೆದ ಸಾಂಸ್ಕೃತಿಕ ವಿನಿಮಯ, ಸ್ಪರ್ಧೆ ಮತ್ತು ಆಚರಣೆಯ ಅಂತಿಮ ಹಾಗೂ ನಿರ್ಣಾಯಕ ಹಂತವಾಗಿದೆ.

ವಿಶ್ವದ ನೂರಾರು ದೇಶಗಳ ಪ್ರತಿನಿಧಿಗಳನ್ನು ಹಿಂದಿಕ್ಕಿ, ಸುಚತಾ ಈ ಪ್ರತಿಷ್ಠಿತ ಪಟ್ಟವನ್ನು ಗಳಿಸುವಲ್ಲಿ ಯಶಸ್ವಿಯಾಗಿದ್ದು, ಥಾಯ್ಲೆಂಡ್‌ಗೆ ಇದು ಹೆಮ್ಮೆಯ ಕ್ಷಣವಾಗಿದೆ. ಶನಿವಾರ ತಡರಾತ್ರಿ ನಡೆದ ಅಂತಿಮ ಸುತ್ತಿನಲ್ಲಿ, ತಮ್ಮ ಅಪ್ರತಿಮ ಸೌಂದರ್ಯ, ಆತ್ಮವಿಶ್ವಾಸ ಮತ್ತು ಬುದ್ಧಿವಂತಿಕೆಯಿಂದ ತೀರ್ಪುಗಾರರು ಹಾಗೂ ಪ್ರೇಕ್ಷಕರ ಮನ ಗೆದ್ದ ಸುಚತಾ, ವಿಶ್ವದ ಗಮನ ಸೆಳೆದರು. ಈ ಬಾರಿಯ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ವಿವಿಧ ದೇಶಗಳಿಂದ ಒಟ್ಟು 108 ಸ್ಪರ್ಧಿಗಳು ಭಾಗವಹಿಸಿದ್ದರು. ಕಳೆದ ಒಂದು ತಿಂಗಳಿನಿಂದ ವಿವಿಧ ಸುತ್ತುಗಳಲ್ಲಿ ಈ ಸ್ಪರ್ಧಿಗಳು ಪಾಲ್ಗೊಂಡಿದ್ದರು.

ಮಾರ್ಚ್ 20, 2003 ರಂದು ಥೈಲ್ಯಾಂಡ್‌ನ ರೋಮಾಂಚಕ ಕರಾವಳಿ ನಗರವಾದ ಫುಕೆಟ್‌ನಲ್ಲಿ ಜನಿಸಿದ ಸುಚಾತಾ, ಹೋಟೆಲ್ ಉದ್ಯಮಿಗಳ ಮಗಳಾಗಿ ಆತಿಥ್ಯದ ಜಗತ್ತಿನಲ್ಲಿ ಬೆಳೆದರು. ನಿಜವಾದ ಜಾಗತಿಕ ನಾಗರಿಕೆಯಾಗಿರುವ ಅವರು ತ್ರಿಭಾಷಾ ಬಲ್ಲವರಾಗಿದ್ದಾರೆ, ಥಾಯ್, ಇಂಗ್ಲಿಷ್ ಮತ್ತು ಚೈನೀಸ್ ಭಾಷೆಗಳನ್ನು ಮಾತನಾಡುತ್ತಾರೆ.

ವಿವಿಧ ಹಂತಗಳ ಕಠಿಣ ಸ್ಪರ್ಧೆಗಳನ್ನು ದಾಟಿ, ಅಂತಿಮ ಐವರಲ್ಲಿ ಸ್ಥಾನ ಪಡೆದ ಸುಚಾತಾ, ಅಂತಿಮ ಪ್ರಶ್ನೋತ್ತರ ಸುತ್ತಿನಲ್ಲಿ ತಮ್ಮ ತೀಕ್ಷ್ಣ ಮತ್ತು ಪ್ರಬುದ್ಧ ಉತ್ತರಗಳಿಂದ ತೀರ್ಪುಗಾರರ ಮೆಚ್ಚುಗೆ ಗಳಿಸಿ ಕಿರೀಟಕ್ಕೆ ಭಾಜನರಾದರು.

ರನ್ನರ್ ಅಪ್ ವಿಜೇತರೊಂದಿಗೆ ನೂತನ ವಿಶ್ವ ಸುಂದರಿ ಸುಚಾತಾ ಚುಂಗ್ ಸಿರಿ.

ಈ ಬಾರಿಯ ಸ್ಪರ್ಧೆಯಲ್ಲಿ ಭಾರತದಿಂದ ಪ್ರತಿನಿಧಿಸಿದ್ದ ಸುಂದರಿಗೆ ನಿರಾಸೆಯಾಗಿದ್ದು, ಅಂತಿಮ ಹತ್ತು ಸ್ಪರ್ಧಿಗಳಲ್ಲಿ ಸ್ಥಾನ ಪಡೆಯಲು ಅವರು ವಿಫಲರಾಗಿದ್ದಾರೆ. 

ಹೈದರಾಬಾದ್‌ನಲ್ಲಿ ನಡೆದ ಮಿಸ್ ವರ್ಲ್ಡ್ 2025 ಸ್ಪರ್ಧೆಯಲ್ಲಿ ಭಾರತದ ನಂದಿನಿ ಗುಪ್ತಾ ಅವರು ಅಪೇಕ್ಷಣೀಯ ಟಾಪ್ 8 ರಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾದರು. ಅವರ ಅದ್ಭುತ ಪ್ರದರ್ಶನದ ಹೊರತಾಗಿಯೂ, 21 ವರ್ಷದ ಗುಪ್ತಾ ಸ್ಪರ್ಧೆಯ ಅಂತಿಮ ಸುತ್ತಿಗೆ ಪ್ರವೇಶಿಸಲಿಲ್ಲ. ಇದನ್ನು ಇತ್ತೀಚೆಗೆ ಅಧಿಕೃತ ಮಿಸ್ ವರ್ಲ್ಡ್ ಇನ್‌ಸ್ಟಾಗ್ರಾಮ್ ಪುಟದ ಮೂಲಕ ಘೋಷಿಸಲಾಯಿತು.

ಇಥಿಯೋಪಿಯಾದ ಸುಂದರಿ ಮೊದಲ ರನ್ನರ್ ಅಪ್, ಪೊಲ್ಯಾಂಡ್‌ನ ಸುಂದರಿ 2ನೇ ರನ್ನರ್ ಅಪ್ ಹಾಗೂ ಕೆರೆಬಿಯನ್ ದ್ವೀಪದ ಸುಂದರಿ 3ನೇ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡರು. ಸುಚತಾ ಚುವಾಂಗ್‌ಶ್ರೀ ಅವರ ಗೆಲುವು ಥಾಯ್ಲೆಂಡ್‌ಗೆ ಎರಡನೇ ವಿಶ್ವ ಸುಂದರಿ ಕಿರೀಟವಾಗಿದೆ. ಈ ಹಿಂದೆ 1965ರಲ್ಲಿ ಥಾಯ್ಲೆಂಡ್‌ನ ಅಪಸಾರಾ ಹಾಂಗ್‌ಸಕುಲಾ ಅವರು ವಿಶ್ವ ಸುಂದರಿ ಕಿರೀಟವನ್ನು ಗೆದ್ದುಕೊಂಡಿದ್ದರು. ಸುಚತಾ ಅವರ ಗೆಲುವನ್ನು ಥಾಯ್ಲೆಂಡ್‌ನಲ್ಲಿ ವ್ಯಾಪಕವಾಗಿ ಸಂಭ್ರಮಿಸಲಾಗುತ್ತಿದ್ದು, ದೇಶದಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.

ಸುಚಾತಾ ಅವರು ತಮ್ಮ ಸೌಂದರ್ಯದ ಜೊತೆಗೆ ಸಮಾಜ ಸೇವೆ ಮತ್ತು ಶಿಕ್ಷಣ ಕ್ಷೇತ್ರದಲ್ಲೂ ಆಸಕ್ತಿ ಹೊಂದಿದ್ದಾರೆ. ಮಾನವ ಹಕ್ಕುಗಳ ರಕ್ಷಣೆ ಮತ್ತು ಮಕ್ಕಳ ಶಿಕ್ಷಣಕ್ಕಾಗಿ ಕೆಲಸ ಮಾಡುವ ಗುರಿ ಹೊಂದಿದ್ದಾರೆ ಎಂದು ಅವರು ತಿಳಿಸಿದ್ದಾರೆ. ವಿಶ್ವ ಸುಂದರಿ ಪಟ್ಟದ ಮೂಲಕ ತಮ್ಮ ಧ್ವನಿಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಬಳಸಿಕೊಂಡು ಸಮಾಜಕ್ಕೆ ಕೊಡುಗೆ ನೀಡುವ ಇಂಗಿತವನ್ನು ಅವರು ವ್ಯಕ್ತಪಡಿಸಿದ್ದಾರೆ.

View this post on Instagram

A post shared by Miss World (@missworld)

WhatsApp Join our WhatsApp Channel
Previous Post

Technology News | ಡೀಪ್‌ಸೀಕ್‌ನಿಂದ ಎಐ ಲೋಕದಲ್ಲಿ ಹೊಸ ಸಂಚಲನ: ಓಪನ್ ಎಐ, ಗೂಗಲ್ ಗೆ ಸವಾಲು!

Next Post

ಪಶ್ಚಿಮಘಟ್ಟ ಭೂಕುಸಿತ: ಧಾರಣಾ ಸಾಮರ್ಥ್ಯ ಅಧ್ಯಯನಕ್ಕೆ ಅರಣ್ಯ ಸಚಿವರ ಸೂಚನೆ

Next Post
ಉತ್ತರಕನ್ನಡದ ಯಲ್ಲಾಪುರ ತಾಲೂಕಿನಲ್ಲಿ 2021ರಲ್ಲಾದ ಭೂ ಕುಸಿತವಾದ ಸ್ಥಳದ ಚಿತ್ರ. (ಚಿತ್ರಕೃಪೆ : ಕೆಎಸ್ ಡಿಎಂಎ)

ಪಶ್ಚಿಮಘಟ್ಟ ಭೂಕುಸಿತ: ಧಾರಣಾ ಸಾಮರ್ಥ್ಯ ಅಧ್ಯಯನಕ್ಕೆ ಅರಣ್ಯ ಸಚಿವರ ಸೂಚನೆ

ಪೊಲೀಸ್ ಮಾರ್ಷಲ್ಸ್: ವಿದ್ಯಾರ್ಥಿಗಳಿಂದ ಡ್ರಗ್ಸ್ ವಿರುದ್ಧ ಹೊಸ ಸಮರ!

Please login to join discussion

Like Us on Facebook

Follow Us on Twitter

Recent News

BW SPECIAL | ಬೆಂಗಳೂರು ಬ್ಯುಸಿನೆಸ್ ಕಾರಿಡಾರ್‌ ಪ್ಯಾಕೇಜ್-1: ಜೂನ್‌ನಿಂದ ಕಾಮಗಾರಿ ಆರಂಭ ಸಾಧ್ಯತೆ

May 9, 2026

BW EXCLUSIVE | ಬೆಂಗಳೂರಿನ BSWML ಸಾವಿರ ಕೋಟಿ ಅಕ್ರಮ ಆರೋಪ – ಕಸದ ಟೆಂಡರ್ ರದ್ಧತಿಗೆ, ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯ ಕಾರ್ಯದರ್ಶಿಗೆ ಪತ್ರ

May 8, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಬೆಂಗಳೂರು ಬ್ಯುಸಿನೆಸ್ ಕಾರಿಡಾರ್‌ ಪ್ಯಾಕೇಜ್-1: ಜೂನ್‌ನಿಂದ ಕಾಮಗಾರಿ ಆರಂಭ ಸಾಧ್ಯತೆ

May 9, 2026

BW EXCLUSIVE | ಬೆಂಗಳೂರಿನ BSWML ಸಾವಿರ ಕೋಟಿ ಅಕ್ರಮ ಆರೋಪ – ಕಸದ ಟೆಂಡರ್ ರದ್ಧತಿಗೆ, ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯ ಕಾರ್ಯದರ್ಶಿಗೆ ಪತ್ರ

May 8, 2026

ತಮಿಳುನಾಡಿನಲ್ಲಿ ಸರ್ಕಾರ ರಚನೆ ಕಸರತ್ತು: ಬಹುಮತ ಸಾಬೀತುಪಡಿಸಿದರೆ ಮಾತ್ರ ವಿಜಯ್‌ಗೆ ಅವಕಾಶ ಎಂದ ರಾಜ್ಯಪಾಲ ಅರ್ಲೇಕರ್

May 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group