Wednesday, June 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    Science News | ​ಮುಂಗಾರಿನಾಟ: ಮಹಾರಾಷ್ಟ್ರದಲ್ಲಿ ಒಣಹವೆ, ಆದರೆ ರಾಜಸ್ಥಾನದ ಮರುಭೂಮಿಯಲ್ಲಿ ಭಾರಿ ಮಳೆ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

  • Bengaluru Focus

    Metro News | ​ಸಿಲಿಕಾನ್ ವ್ಯಾಲಿಯೋ ಅಥವಾ ಮೂಲಸೌಕರ್ಯ ವೈಫಲ್ಯದ ರಾಜಧಾನಿಯೋ? ಜೂ.23 ಮೆಟ್ರೋ ಸ್ಥಗಿತವಾದ ಬೆನ್ನಲ್ಲೇ ಲಾರಿ, ಟ್ರಾಕ್ಟರ್ ಹತ್ತಿದ್ದರು ಐಟಿ ಉದ್ಯೋಗಿಗಳು!

    15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ: ಹಸಿರು ಬೆಂಗಳೂರು ನಿರ್ಮಾಣಕ್ಕೆ ಮೆಗಾ ಡ್ರೈವ್

    GBA Head Office Image

    GBA News | ಬೆಂಗಳೂರಿನಲ್ಲಿ ಇ-ಖಾತಾ ಸೇವೆ ಮತ್ತಷ್ಟು ಸುಲಭ: 6 ವಾರಗಳಲ್ಲಿ 6,169 ಅರ್ಜಿಗಳ ಯಶಸ್ವಿ ವಿಲೇವಾರಿ

    ಬಿಡದಿ ಟೌನ್‌ಶಿಪ್ ವಿರೋಧಿ ರೈತರ ಹೋರಾಟ 450 ದಿನಕ್ಕೆ: ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ  ನಾಳೆ ಬೃಹತ್ ಪಾದಯಾತ್ರೆ 

    Defence News | ಬೆಂಗಳೂರು: ಎಎಸ್‌ಸಿ ಸೆಂಟರ್‌ನಲ್ಲಿ 8ನೇ ಬ್ಯಾಚ್‌ನ ಅಗ್ನಿವೀರರ ನಿರ್ಗಮನ ಪಥಸಂಚಲನ ಸಂಪನ್ನ

    BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

    BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಪಶ್ಚಿಮಘಟ್ಟ ಭೂಕುಸಿತ: ಧಾರಣಾ ಸಾಮರ್ಥ್ಯ ಅಧ್ಯಯನಕ್ಕೆ ಅರಣ್ಯ ಸಚಿವರ ಸೂಚನೆ

3 ತಿಂಗಳಲ್ಲಿ ವರದಿ ಸಲ್ಲಿಕೆಗೆ ಗಡುವು | ಪಶ್ಚಿಮಘಟ್ಟದ ಪರಿಸರ ಸಮತೋಲನ ಕ್ಷೀಣಿಸಿದರೆ ಜಲಕ್ಷಾಮ ಭೀತಿ

by Bengaluru Wire Desk
June 1, 2025
in News Wire
Reading Time: 1 min read
0
ಉತ್ತರಕನ್ನಡದ ಯಲ್ಲಾಪುರ ತಾಲೂಕಿನಲ್ಲಿ 2021ರಲ್ಲಾದ ಭೂ ಕುಸಿತವಾದ ಸ್ಥಳದ ಚಿತ್ರ. (ಚಿತ್ರಕೃಪೆ : ಕೆಎಸ್ ಡಿಎಂಎ)

ಬೆಂಗಳೂರು, ಜೂ.1 www.bengaluruwire.com : ದಕ್ಷಿಣ ಕನ್ನಡ, ಕೊಡಗು ಸೇರಿದಂತೆ ಪಶ್ಚಿಮಘಟ್ಟದ ಹಲವು ಭಾಗಗಳಲ್ಲಿ ಮುಂಗಾರು ಪೂರ್ವ ಮಳೆಗೇ ಭೂಕುಸಿತಗಳು ಸಂಭವಿಸುತ್ತಿರುವುದು ತೀವ್ರ ಕಳವಳಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ ಸೂಕ್ಷ್ಮ ಪರಿಸರ ವ್ಯವಸ್ಥೆಯ ಧಾರಣಾ ಸಾಮರ್ಥ್ಯವನ್ನು ಅಧ್ಯಯನ ಮಾಡಿ, ಮೂರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅವರು ಅಧಿಕಾರಿಗಳಿಗೆ ಲಿಖಿತ ಸೂಚನೆ ನೀಡಿದ್ದಾರೆ.

ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಈ ಕುರಿತು ಪತ್ರ ಬರೆದಿರುವ ಸಚಿವರು, ಪಶ್ಚಿಮಘಟ್ಟದಲ್ಲಿ ನಡೆಯುತ್ತಿರುವ ರಸ್ತೆ ನಿರ್ಮಾಣ ಮತ್ತು ಇತರ ಅಭಿವೃದ್ಧಿ ಯೋಜನೆಗಳಿಂದಾಗಿ ಘಟ್ಟಗಳು ಅಪಾಯಕ್ಕೆ ಸಿಲುಕಿವೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ಆಸ್ತಿ, ಬೆಳೆ ಹಾಗೂ ಜೀವಿಗಳ ಹಾನಿಯ ಜೊತೆಗೆ ವನ್ಯಜೀವಿಗಳಿಗೂ ಸಂಕಷ್ಟ ಎದುರಾಗುತ್ತಿದೆ ಎಂಬ ಅಭಿಪ್ರಾಯವನ್ನು ಅವರು ಉಲ್ಲೇಖಿಸಿದ್ದಾರೆ.

ಭೂ ಕುಸಿತವಾದ ಸ್ಥಳದ ಚಿತ್ರ. (ಚಿತ್ರಕೃಪೆ : ಕೆಎಸ್ ಡಿಎಂಎ)

ಜಲಕ್ಷಾಮದ ಭೀತಿ:

ಪಶ್ಚಿಮಘಟ್ಟದ ಪರಿಸರ ಸಮತೋಲನ ಕ್ಷೀಣಿಸಿದರೆ ಭವಿಷ್ಯದಲ್ಲಿ ತೀವ್ರ ಜಲಕ್ಷಾಮ ಎದುರಾಗುವ ಭೀತಿಯಿದೆ ಎಂಬ ತಜ್ಞರ ಅಭಿಪ್ರಾಯವನ್ನು ಗಮನದಲ್ಲಿಟ್ಟುಕೊಂಡು, ಈ ಅಧ್ಯಯನಕ್ಕೆ ಆದ್ಯತೆ ನೀಡುವಂತೆ ಸಚಿವರು ತಿಳಿಸಿದ್ದಾರೆ. ಜೀವವೈವಿಧ್ಯ ಮಂಡಳಿಯ ಸದಸ್ಯ ಕಾರ್ಯದರ್ಶಿ, ಮೌಲ್ಯಮಾಪನ, ಕಾರ್ಯಯೋಜನೆ, ಸಂಶೋಧನೆ ಮತ್ತು ತರಬೇತಿ ಹಾಗೂ ಅರಣ್ಯ ಸಂರಕ್ಷಣೆ ವಿಭಾಗದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೂ ವರದಿ ಸಲ್ಲಿಕೆಗೆ ಸೂಚಿಸಲಾಗಿದೆ.

ಪಶ್ಚಿಮಘಟ್ಟದ ಮಹತ್ವ:

ಜೀವವೈವಿಧ್ಯತೆಯ ಪ್ರಮುಖ ತಾಣವಾಗಿರುವ ಪಶ್ಚಿಮಘಟ್ಟ, ಕರ್ನಾಟಕದ ಒಟ್ಟು ಅರಣ್ಯ ಪ್ರದೇಶದ ಶೇ.60ರಷ್ಟನ್ನು ಹೊಂದಿದೆ. ಇದು ಸಸ್ಯ, ಪ್ರಾಣಿ ಮತ್ತು ಕೀಟ ಸಂಕುಲಗಳ ನೆಲೆವೀಡಾಗಿದೆ. ಅಲ್ಲದೆ, ಮಳೆಯ ಮಾರುತಗಳನ್ನು ತಡೆದು ಮಳೆ ಸುರಿಸುವಲ್ಲಿ ಪಶ್ಚಿಮಘಟ್ಟಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಸಚಿವ ಈಶ್ವರ ಖಂಡ್ರೆ ಅವರು ಪಶ್ಚಿಮಘಟ್ಟದ ಪ್ರಾಮುಖ್ಯತೆ ಮತ್ತು ಸಂರಕ್ಷಣೆಯ ಅವಶ್ಯಕತೆಯನ್ನು ಮನವರಿಕೆ ಮಾಡಿಸಿದ್ದಾರೆ.

ಈ ಅಧ್ಯಯನದ ವರದಿಯ ನಂತರ, ಪಶ್ಚಿಮಘಟ್ಟದಲ್ಲಿನ ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ.

WhatsApp Join our WhatsApp Channel
Previous Post

Miss World 2025 | ಥಾಯ್ಲೆಂಡ್‌ನ ಸುಚಾಟಾ ಚುಂಗ್ ಸಿರಿ 2025ರ ವಿಶ್ವ ಸುಂದರಿ

Next Post

ಪೊಲೀಸ್ ಮಾರ್ಷಲ್ಸ್: ವಿದ್ಯಾರ್ಥಿಗಳಿಂದ ಡ್ರಗ್ಸ್ ವಿರುದ್ಧ ಹೊಸ ಸಮರ!

Police Checking

Vehicle Inspection Guidelines!! | ಪೊಲೀಸ್ ತಪಾಸಣೆಗೆ ಹೊಸ ನಿಯಮ: ಕಾರಣವಿಲ್ಲದೇ ವಾಹನ ತಪಾಸಣೆ ನಿಷಿದ್ಧ : ಇಲ್ಲಿದೆ ಪೊಲೀಸ್ ಇಲಾಖೆ ಆದೇಶ ಪ್ರತಿ!!

Please login to join discussion

Like Us on Facebook

Follow Us on Twitter

Recent News

Metro News | ​ಸಿಲಿಕಾನ್ ವ್ಯಾಲಿಯೋ ಅಥವಾ ಮೂಲಸೌಕರ್ಯ ವೈಫಲ್ಯದ ರಾಜಧಾನಿಯೋ? ಜೂ.23 ಮೆಟ್ರೋ ಸ್ಥಗಿತವಾದ ಬೆನ್ನಲ್ಲೇ ಲಾರಿ, ಟ್ರಾಕ್ಟರ್ ಹತ್ತಿದ್ದರು ಐಟಿ ಉದ್ಯೋಗಿಗಳು!

June 24, 2026

​ಗೃಹಲಕ್ಷ್ಮಿ ಯೋಜನೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಶೀಘ್ರದಲ್ಲೇ ಚಾಲನೆ: ಅಗತ್ಯ ದಾಖಲೆಗಳ ವಿವರ ಇಲ್ಲಿದೆ

June 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Metro News | ​ಸಿಲಿಕಾನ್ ವ್ಯಾಲಿಯೋ ಅಥವಾ ಮೂಲಸೌಕರ್ಯ ವೈಫಲ್ಯದ ರಾಜಧಾನಿಯೋ? ಜೂ.23 ಮೆಟ್ರೋ ಸ್ಥಗಿತವಾದ ಬೆನ್ನಲ್ಲೇ ಲಾರಿ, ಟ್ರಾಕ್ಟರ್ ಹತ್ತಿದ್ದರು ಐಟಿ ಉದ್ಯೋಗಿಗಳು!

June 24, 2026

​ಗೃಹಲಕ್ಷ್ಮಿ ಯೋಜನೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಶೀಘ್ರದಲ್ಲೇ ಚಾಲನೆ: ಅಗತ್ಯ ದಾಖಲೆಗಳ ವಿವರ ಇಲ್ಲಿದೆ

June 24, 2026

ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

June 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group