Saturday, May 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ತಮಿಳುನಾಡಿನಲ್ಲಿ ಸರ್ಕಾರ ರಚನೆ ಕಸರತ್ತು: ಬಹುಮತ ಸಾಬೀತುಪಡಿಸಿದರೆ ಮಾತ್ರ ವಿಜಯ್‌ಗೆ ಅವಕಾಶ ಎಂದ ರಾಜ್ಯಪಾಲ ಅರ್ಲೇಕರ್

    ಅಕ್ಕಿ ಗೋದಾಮುವೊಂದರ ಸಾಂದರ್ಭಿಕ ಚಿತ್ರ.

    ದೇಶದ ಆಹಾರ ಭದ್ರತೆ ಭದ್ರ: ಬಫರ್ ಸ್ಟಾಕ್‌ಗಿಂತ ಮೂರು ಪಟ್ಟು ಹೆಚ್ಚು ಧಾನ್ಯ ಸಂಗ್ರಹ

    ಬೆಂಗಳೂರು: ರಾಜ್ಯ ಸರ್ಕಾರದ ಮೊದಲ ಹೈಟೆಕ್ ಆರೋಗ್ಯ ತುರ್ತು ಕಾರ್ಯಾಚರಣೆ ಕೇಂದ್ರ (HEOC) ಲೋಕಾರ್ಪಣೆ

    ಬುಲೆಟ್ ರೈಲು ಯೋಜನೆ: ಅಹಮದಾಬಾದ್‌ನಲ್ಲಿ 22 ದಿನಗಳಲ್ಲಿ 5 ಬೃಹತ್ ‘ಪೋರ್ಟಲ್ ಬೀಮ್’ ಅಳವಡಿಕೆ

    Assembly Election-2026 Results | ಪಂಚ ರಾಜ್ಯಗಳ ಚುನಾವಣಾ ಕದನ: ಅಸ್ಸಾಂ, ಬಂಗಾಳದಲ್ಲಿ ಕೇಸರಿ ಅಲೆ, ತಮಿಳುನಾಡಿನಲ್ಲಿ ‘ದಳಪತಿ’ ವಿಜಯ್ ಅಬ್ಬರ

    H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

  • Bengaluru Focus

    ಬೆಂಗಳೂರು ವೈರ್ ರಿಯಾಲಿಟಿ ಚೆಕ್: “ಕಸದ ಆಫೀಸಿನ” ಹಿತ್ತಲೇ ಗಬ್ಬು; ಊರಿಗೆ ಬುದ್ಧಿ ಹೇಳುವ ಬಿಎಸ್‌ಡಬ್ಲ್ಯುಎಂಎಲ್‌ಗೆ ಸ್ವಚ್ಛತೆ  ಮರೆತೇ ಹೋಯಿತೇ?

    BW SPECIAL | ಬೆಂಗಳೂರು ಬ್ಯುಸಿನೆಸ್ ಕಾರಿಡಾರ್‌ ಪ್ಯಾಕೇಜ್-1: ಜೂನ್‌ನಿಂದ ಕಾಮಗಾರಿ ಆರಂಭ ಸಾಧ್ಯತೆ

    BW EXCLUSIVE | ಬೆಂಗಳೂರಿನ BSWML ಸಾವಿರ ಕೋಟಿ ಅಕ್ರಮ ಆರೋಪ – ಕಸದ ಟೆಂಡರ್ ರದ್ಧತಿಗೆ, ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯ ಕಾರ್ಯದರ್ಶಿಗೆ ಪತ್ರ

    GBA News | ಬೆಂಗಳೂರಿಗರಿಗೆ ಬಿಗ್ ರಿಲೀಫ್: ಇ-ಖಾತಾ ಅರ್ಜಿಯಲ್ಲಿ ತಪ್ಪಾಗಿದ್ದರೆ ನೀವೇ ಹಿಂಪಡೆಯಬಹುದು

    ಬಿಡಿಎ ನೌಕರರ ಸಂಘದ ಹೆಸರಿನಲ್ಲಿ ವಂಚನೆ: ಖಾಸಗಿ ವ್ಯಕ್ತಿಗೆ ಅಕ್ರಮ ನಿವೇಶನ ಹಂಚಿಕೆ, ಎಫ್‌ಐಆರ್ ದಾಖಲು

    ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳಿಸಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಗಡುವು

    ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

    GBA Head Office Image

    ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

    ಕೆ.ಆರ್. ವೃತ್ತದ ಕೆಳಸೇತುವೆ ಜಲಾವೃತ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ ಗರಂ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ರಾಜ್ಯದ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಶೈಕ್ಷಣಿಕ ಮಾಹಿತಿ ನೀಡುವ ತ್ರೈಮಾಸಿಕ ಪತ್ರಿಕೆ ಬಿಡುಗಡೆಗೊಳಿಸಿದ ಸಿಎಂ

ಉನ್ನತ ಶಿಕ್ಷಣ ಸಮಗ್ರ ಮಾಹಿತಿ ನೀಡುವ ಪತ್ರಿಕೆ | ಎ ಡಿ ಬಿ ಬ್ಯಾಂಕಿನಿಂದ ಸದ್ಯದಲ್ಲೆ ಸಾಲದ ಹಣ ಬಿಡುಗಡೆ

by Bengaluru Wire Desk
June 2, 2025
in Bengaluru Focus
Reading Time: 1 min read
0

ಬೆಂಗಳೂರು, ಜೂ.02 www.bengaluruwire.com : ರಾಜ್ಯದ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಶೈಕ್ಷಣಿಕ ಮಾಹಿತಿ ನೀಡುವ ದೃಷ್ಟಿಯಲ್ಲಿ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಹೊರತಂದಿರುವ ಕರ್ನಾಟಕ ಉನ್ನತ ಶಿಕ್ಷಣ ತ್ರೈಮಾಸಿಕ ಪತ್ರಿಕೆ ಕಾರ್ಯನಿರ್ವಹಿಸಲಿದೆ ಎಂದು ಉನ್ನತ ಶಿಕ್ಷಣ ಸಚಿವರಾದ ಡಾ. ಎಂ ಸಿ ಸುಧಾಕರ್ ಹೇಳಿದ್ದಾರೆ.

ಕರ್ನಾಟಕ ಉನ್ನತ ಶಿಕ್ಷಣ ತ್ರೈಮಾಸಿಕ ಪತ್ರಿಕೆಯನ್ನು ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಸೋಮವಾರ ಮುಖ್ಯಮಂತ್ರಿ  ಸಿದ್ದರಾಮಯ್ಯನವರು ಬಿಡುಗಡೆಗೊಳಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ ಸುಧಾಕರ್ ಮುಂಬರುವ ದಿನಗಳಲ್ಲಿ ಈ ಪತ್ರಿಕೆ ಮೂಲಕ ಉನ್ನತ ಶಿಕ್ಷಣ ಇಲಾಖೆಯ ಆದೇಶಗಳು, ಸೂಚನೆಗಳು, ನಿಯಮಾವಳಿಗಳನ್ನು  ಕಾಲಕಾಲಕ್ಕೆ ರಾಜ್ಯದ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಮಾಹಿತಿ ನೀಡುವ ಉದ್ದೇಶ ಹೊಂದಲಾಗಿದೆ. ರಾಜ್ಯದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುವ ಕಾರ್ಯ ಚಟುವಟಿಕೆಗಳು ಹಾಗೂ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ವಿಶ್ವವಿದ್ಯಾಲಯಗಳ ಶೈಕ್ಷಣಿಕ ಪ್ರಗತಿ, ತಂತ್ರಜ್ಞಾನ ಬಳಕೆ ಸೇರಿದಂತೆ ಶಿಕ್ಷಣ ವ್ಯವಸ್ಥೆಯಲ್ಲಿನ ಜಾಗತಿಕ ನಡೆಯನ್ನು ಈ ಪತ್ರಿಕೆಯಲ್ಲಿ ದಾಖಲಿಸಿ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಮಾಹಿತಿ ನೀಡಲಾಗುವುದು. ಖ್ಯಾತ   ಶಿಕ್ಷಣ ತಜ್ಞರು, ಸಂಶೋಧಕರು ಪತ್ರಿಕೆಗೆ ಬರೆಯಲಿದ್ದಾರೆ ಎಂದರು. 

ಎ ಡಿ ಬಿ ಬ್ಯಾಂಕ್ ಸಾಲ :

ನಮ್ಮ ತಾಂತ್ರಿಕ ಶಿಕ್ಷಣವನ್ನು ಬಲಗೊಳಿಸಲು ಏಷ್ಯಾ ಡೆವಲಪ್ಮೆಂಟ್ ಬ್ಯಾಂಕಿನಿಂದ ₹2600 ಕೋಟಿ ಸಾಲ ಪಡೆಯಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಈ ಬಗ್ಗೆ ಕೇಂದ್ರ ಸರ್ಕಾರದ ಆರ್ಥಿಕ ವ್ಯವಹಾರಗಳ ನಿರ್ವಹಣೆಯ ಇಲಾಖೆ ಕೂಡ ಒಪ್ಪಿಗೆ ಸೂಚಿಸಿದ್ದು, ಈ ಸಂಬಂಧ ಎಡಿಬಿ ಬ್ಯಾಂಕ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರು ತಿಳಿಸಿದರು.

ಈಗಾಗಲೇ ಎ ಡಿ ಬಿ ಬ್ಯಾಂಕ್ ಅಧಿಕಾರಿಗಳು ನಮ್ಮ ತಾಂತ್ರಿಕ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದು ಸದ್ಯದಲ್ಲೇ ಸಾಲ ಬಿಡುಗಡೆಯಾಗಲಿದೆ.  ಈ ಹಣದಿಂದ ನಮ್ಮ ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳನ್ನು ಉತ್ತಮವಾಗಿ ಸುಧಾರಣೆ ಮಾಡಿ ವಿದ್ಯಾರ್ಥಿಗಳಿಗೆ ಕೌಶಲ್ಯಾಧಾರಿತ ಶಿಕ್ಷಣಕ್ಕೆ ಆದ್ಯತೆ ನೀಡುವ ಉದ್ದೇಶ ಹೊಂದಲಾಗಿದೆ ಎಂದರು.

ನೂತನ ಶಿಕ್ಷಣ ನೀತಿ  ವರದಿ :

ಮೇ 31ರವರೆಗೆ ಸುಖದೇವ್ ತೋರಟ್ ಅವರ  ರಾಜ್ಯ ನೂತನ ಶಿಕ್ಷಣ ನೀತಿ ಆಯೋಗಕ್ಕೆ ಅವಕಾಶ ನೀಡಲಾಗಿತ್ತು. ಆ ಆಯೋಗವು ತನ್ನ ಕಾರ್ಯವನ್ನು ಮುಗಿಸಿದ್ದು ಜೂನ್ ಎರಡನೇ ವಾರದಲ್ಲಿ ವರದಿ ಸಲ್ಲಿಸಲಿದೆ. ಈ ಸಂಬಂಧ ಮುಖ್ಯಮಂತ್ರಿಗಳ ಭೇಟಿ ದಿನಾಂಕವನ್ನು ಕೋರಲಾಗಿದೆ ಎಂದು ಸುಧಾಕರ್ ತಿಳಿಸಿದ್ದಾರೆ.

ಉದ್ಯೋಗ ಖಾತ್ರಿ ಶಿಕ್ಷಣ :

ರಾಜ್ಯದಲ್ಲಿ ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಉದ್ಯೋಗ ಖಾತ್ರಿ ಶಿಕ್ಷಣವನ್ನು ಕಲ್ಪಿಸಬೇಕು. ಈ ನಿಟ್ಟಿನಲ್ಲಿ  ಕಲಿಕೆಯ ಸಮಯದಲ್ಲೇ ಕೈಗಾರಿಕಾ ಪೂರಕ ಹಾಗೂ ಉದ್ಯೋಗ ದೊರಕುವಂತಹ ಕೌಶಲ್ಯಾಧಾರಿತ ಶಿಕ್ಷಣವನ್ನು ನೀಡುವ ಉದ್ದೇಶ ಹೊಂದಲಾಗಿದೆ ಈ ನಿಟ್ಟಿನಲ್ಲಿ ಸರ್ಕಾರದ ನಿಲುವು ಮತ್ತು ಉದ್ದೇಶಗಳ ಮಾಹಿತಿ ನೀಡಲು ಪತ್ರಿಕೆ ಸಹಕಾರಿಯಾಗಲಿದೆ ಎಂದರು.

ಈ ಸಂದರ್ಭದಲ್ಲಿ ಇಲಾಖೆ ಕಾರ್ಯದರ್ಶಿ ಕೆ.ಜಿ .ಜಗದೀಶ್, ಕೆಇಎ ಕಾರ್ಯಕಾರಿ ನಿರ್ವಾಹಕರಾದ ಹೆಚ್ ಪ್ರಸನ್ನ, ಉನ್ನತ ಶಿಕ್ಷಣ ಪರಿಷತ್‌ ಉಪಾಧ್ಯಕ್ಷರಾದ ಎಸ್. ಆರ್ ನಿರಂಜನ್, ಕಾರ್ಯಕಾರಿ ನಿರ್ವಾಹಕ ಕೆ.ಜಿ ಚಂದ್ರಶೇಖರ್ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

WhatsApp Join our WhatsApp Channel
Previous Post

Vehicle Inspection Guidelines!! | ಪೊಲೀಸ್ ತಪಾಸಣೆಗೆ ಹೊಸ ನಿಯಮ: ಕಾರಣವಿಲ್ಲದೇ ವಾಹನ ತಪಾಸಣೆ ನಿಷಿದ್ಧ : ಇಲ್ಲಿದೆ ಪೊಲೀಸ್ ಇಲಾಖೆ ಆದೇಶ ಪ್ರತಿ!!

Next Post

IPL FINAL | ಐಪಿಎಲ್ ಫೈನಲ್: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್ – ಕಪ್ ಯಾರಿಗೆ? ಇಂದು ಫೈನಲ್ ಕದನ, ಮಳೆ ಭೀತಿ, ಬಹುಮಾನ ಮೊತ್ತದ ಸಂಪೂರ್ಣ ವಿವರ

Next Post

IPL FINAL | ಐಪಿಎಲ್ ಫೈನಲ್: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್ – ಕಪ್ ಯಾರಿಗೆ? ಇಂದು ಫೈನಲ್ ಕದನ, ಮಳೆ ಭೀತಿ, ಬಹುಮಾನ ಮೊತ್ತದ ಸಂಪೂರ್ಣ ವಿವರ

ಪೊಲೀಸ್ ಠಾಣೆಗಳ ಮರುಸಂಘಟನೆ: ಅವಲಹಳ್ಳಿ, ಹೆಬ್ಬಗೋಡಿ, ಕುಂಬಳಗೋಡು ಠಾಣೆಗಳು ಬೆಂಗಳೂರು ನಗರಕ್ಕೆ ಸೇರ್ಪಡೆ

Please login to join discussion

Like Us on Facebook

Follow Us on Twitter

Recent News

ಬೆಂಗಳೂರು ವೈರ್ ರಿಯಾಲಿಟಿ ಚೆಕ್: “ಕಸದ ಆಫೀಸಿನ” ಹಿತ್ತಲೇ ಗಬ್ಬು; ಊರಿಗೆ ಬುದ್ಧಿ ಹೇಳುವ ಬಿಎಸ್‌ಡಬ್ಲ್ಯುಎಂಎಲ್‌ಗೆ ಸ್ವಚ್ಛತೆ  ಮರೆತೇ ಹೋಯಿತೇ?

May 9, 2026

BW SPECIAL | ಬೆಂಗಳೂರು ಬ್ಯುಸಿನೆಸ್ ಕಾರಿಡಾರ್‌ ಪ್ಯಾಕೇಜ್-1: ಜೂನ್‌ನಿಂದ ಕಾಮಗಾರಿ ಆರಂಭ ಸಾಧ್ಯತೆ

May 9, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರು ವೈರ್ ರಿಯಾಲಿಟಿ ಚೆಕ್: “ಕಸದ ಆಫೀಸಿನ” ಹಿತ್ತಲೇ ಗಬ್ಬು; ಊರಿಗೆ ಬುದ್ಧಿ ಹೇಳುವ ಬಿಎಸ್‌ಡಬ್ಲ್ಯುಎಂಎಲ್‌ಗೆ ಸ್ವಚ್ಛತೆ  ಮರೆತೇ ಹೋಯಿತೇ?

May 9, 2026

BW SPECIAL | ಬೆಂಗಳೂರು ಬ್ಯುಸಿನೆಸ್ ಕಾರಿಡಾರ್‌ ಪ್ಯಾಕೇಜ್-1: ಜೂನ್‌ನಿಂದ ಕಾಮಗಾರಿ ಆರಂಭ ಸಾಧ್ಯತೆ

May 9, 2026

BW EXCLUSIVE | ಬೆಂಗಳೂರಿನ BSWML ಸಾವಿರ ಕೋಟಿ ಅಕ್ರಮ ಆರೋಪ – ಕಸದ ಟೆಂಡರ್ ರದ್ಧತಿಗೆ, ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯ ಕಾರ್ಯದರ್ಶಿಗೆ ಪತ್ರ

May 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group