Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

"ದೆಹಲಿಯ ಏಮ್ಸ್ ನಲ್ಲಿರುವ ಸಮಗ್ರ ಔಷಧ ಮತ್ತು ಸಂಶೋಧನಾ ಕೇಂದ್ರ (ಸಿಐಎಂಆರ್) ಈ ಸಮಗ್ರ ಆರೋಗ್ಯ ರಕ್ಷಣಾ ವಿಧಾನದ ಫಲಿತಾಂಶವಾಗಿದೆ"

by Bengaluru Wire Desk
June 4, 2025
in News Wire
Reading Time: 1 min read
0

ಬೆಳಗಾವಿ, ಜೂ.04 www.bengaluruwire.com : ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನವು “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ”ಯನ್ನು ಅಭಿವೃದ್ಧಿಪಡಿಸುವುದಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಜಗತ್ ಪ್ರಕಾಶ್ ನಡ್ಡಾ ಹೇಳಿದರು. 

ಅವರು ಬುಧವಾರ ಇಲ್ಲಿ ನಡೆದ ಕೆ ಎಲ್ ಇ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ (ಕೆ ಎ ಎಚ್ ಇ ಆರ್) 15 ನೇ ಘಟಿಕೋತ್ಸವದಲ್ಲಿ ಘಟಿಕೋತ್ಸವದ ಮುಖ್ಯ ಅತಿಥಿಯಾಗಿ ಪಾಲ್ಗೊಂಡು, ಆರೋಗ್ಯ ಶಿಕ್ಷಣದ ವಿವಿಧ ವಿಭಾಗಗಳಿಂದ ಹೊಸದಾಗಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಕೇವಲ ರೋಗನಿವಾರಕ ಸಮಗ್ರ ಆರೋಗ್ಯ ರಕ್ಷಣೆಯ ಮೇಲೆ ಮಾತ್ರವಲ್ಲದೆ ತಡೆಗಟ್ಟುವ ಆರೈಕೆ, ಉಪಶಮನ ಆರೈಕೆ, ಪುನರ್ವಸತಿ ಆರೈಕೆ, ವೃದ್ಧರ ಆರೈಕೆ ಮತ್ತು ಉತ್ತೇಜಕ ಆರೋಗ್ಯ ರಕ್ಷಣೆಯ ಮೇಲೂ ರಾಷ್ಟ್ರೀಯ ಆರೋಗ್ಯ ನೀತಿಯು ಕೇಂದ್ರೀಕರಿಸಲಿದೆ ಎಂದರು.

“ತೃತೀಯ ಆರೋಗ್ಯ ರಕ್ಷಣಾ ವ್ಯವಸ್ಥೆಯು ಮುಖ್ಯವಾಗಿದೆ. ಆದರೆ ನಾವು ಪ್ರಾಥಮಿಕ ಆರೋಗ್ಯ ಆರೈಕೆಯನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ರೋಗ ತಡೆಗಟ್ಟುವ ಆರೈಕೆಯ ಅಂಶದ ಅಡಿಯಲ್ಲಿ, ಮೋದಿ ಸರ್ಕಾರವು 1 ಲಕ್ಷ 77 ಸಾವಿರ ಆಯುಷ್ಮಾನ್ ಆರೋಗ್ಯ ಮಂದಿರಗಳನ್ನು ಸ್ಥಾಪಿಸಿದೆ. ಇವು ರೋಗಿಗೆ ಮೊದಲ ಸಂಪರ್ಕ ಕೇಂದ್ರಗಳಾಗಿವೆ. ರೋಗ ತಡೆಗಟ್ಟುವ ಆರೋಗ್ಯ ರಕ್ಷಣೆಯನ್ನು ಉತ್ತೇಜಿಸಲು, 30 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬ ವ್ಯಕ್ತಿಯ ಸಾಮೂಹಿಕ ತಪಾಸಣೆ ನಡೆಸಲು ನಾವು ನಿರ್ಧರಿಸಿದ್ದೇವೆ” ಎಂದು ಆರೋಗ್ಯ ಸಚಿವರು ಹೇಳಿದರು.

“ಹಲವು ವರ್ಷಗಳಿಂದ, ಪ್ರತ್ಯೇಕವಾಗಿ ಕೆಲಸ ಮಾಡುವ ಅಭ್ಯಾಸವಿದೆ. ಒಂದು ವಿಭಾಗ ಇನ್ನೊಂದನ್ನು ಗುರುತಿಸಲಿಲ್ಲ. ನಾವು ಸಮಗ್ರ ವಿಧಾನವನ್ನು ಅಳವಡಿಸಿಕೊಳ್ಳಬೇಕು ಎಂಬುದು ಪ್ರಧಾನಿ ಮೋದಿಯವರ ದೃಷ್ಟಿಕೋನವಾಗಿದೆ. ದೆಹಲಿಯ ಏಮ್ಸ್ ನಲ್ಲಿರುವ ಸಮಗ್ರ ಔಷಧ ಮತ್ತು ಸಂಶೋಧನಾ ಕೇಂದ್ರ (ಸಿಐಎಂಆರ್) ಈ ಸಮಗ್ರ ಆರೋಗ್ಯ ರಕ್ಷಣಾ ವಿಧಾನದ ಫಲಿತಾಂಶವಾಗಿದೆ” ಎಂದು ಕೇಂದ್ರ ಸಚಿವ ನಡ್ಡಾ ಹೇಳಿದರು.

“ಅಲೋಪತಿ, ಆಯುರ್ವೇದ, ಫಾರ್ಮಸಿ ಇತ್ಯಾದಿಗಳ ವಿದ್ಯಾರ್ಥಿಗಳು ಒಂದೇ ವೇದಿಕೆಯಲ್ಲಿ ಪದವಿಗಳನ್ನು ಪಡೆಯುತ್ತಿರುವ ಈ ಘಟಿಕೋತ್ಸವದಲ್ಲಿ ಏಕೀಕರಣವನ್ನು ನೋಡಿ ನನಗೆ ತುಂಬಾ ಸಂತೋಷವಾಗಿದೆ” ಎಂದು ನಡ್ಡಾ ಅವರು ತಿಳಿಸಿದರು.

ಕಳೆದ 11 ವರ್ಷಗಳಲ್ಲಿ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್ ಗಳಲ್ಲಿ ಸೀಟುಗಳ ಸಂಖ್ಯೆ ಹಾಗೂ ಏಮ್ಸ್ ಗಳ ಸಂಖ್ಯೆ ಹೆಚ್ಚಾಗಿದೆ ಎಂದು ಅವರು ಹೇಳಿದರು. ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಕೆ ಎಲ್ ಇ ವಹಿಸಿದ ಅನುಕರಣೀಯ ಪಾತ್ರವನ್ನು ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಶ್ಲಾಘಿಸಿದರು.

ಘಟಿಕೋತ್ಸವ ಕಾರ್ಯಕ್ರಮದಲ್ಲಿ ಮುಂಬೈನ ಟಾಟಾ ಮೆಮೋರಿಯಲ್ ಆಸ್ಪತ್ರೆಯ ಉಪನಿರ್ದೇಶಕ ಡಾ. ಶೈಲೇಶ್ ವಿ. ಶ್ರೀಖಂಡೆ ಅವರಿಗೆ ವೈದ್ಯಕೀಯ ವಿಜ್ಞಾನ ಕ್ಷೇತ್ರದಲ್ಲಿ ನೀಡಿದ ಅನುಕರಣೀಯ ಕೊಡುಗೆಗಾಗಿ ಗೌರವ ಡಾಕ್ಟರ್ ಆಫ್ ಸೈನ್ಸ್ ಪದವಿಯನ್ನು ಪ್ರದಾನ ಮಾಡಲಾಯಿತು. ಕೆ ಎ ಎಚ್ ಇ ಆರ್ ಉಪಕುಲಪತಿ ಡಾ. ಪ್ರಭಾಕರ್ ಕೋರೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ಮತ್ತು ಉಪಕುಲಪತಿ ಡಾ. ನಿತಿನ್ ಎಂ. ಗಂಗಾನೆ ವಿಶ್ವವಿದ್ಯಾಲಯದ ವರದಿಯನ್ನು ಮಂಡಿಸಿದರು.

WhatsApp Join our WhatsApp Channel
Previous Post

ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

Next Post

ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

Please login to join discussion

Like Us on Facebook

Follow Us on Twitter

Recent News

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group