Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬನ್ನೇರುಘಟ್ಟದಲ್ಲಿ ಗರ್ಭಿಣಿ ಜೀಬ್ರಾ ‘ಕಾವ್ಯ’ ಸಾವು: ಆಘಾತ ಮತ್ತು ಕ್ಯಾಪ್ಚರ್‌ ಮಯೋಪತಿ ಕಾರಣವಿರುವ ಶಂಕೆ

ಅಧಿಕಾರಿಗಳ ಸ್ಪಷ್ಟನೆ; ಸಚಿವ ಈಶ್ವರ್ ಖಂಡ್ರೆಯಿಂದ ತನಿಖೆಗೆ ಆದೇಶ, ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ

by Bengaluru Wire Desk
June 11, 2025
in Bengaluru Focus
Reading Time: 1 min read
0

ಆನೇಕಲ್, ಜೂ.11 www.bengaluruwire.com : ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಕೆಲವೇ ದಿನಗಳಲ್ಲಿ ಮರಿ ಹಾಕುವ ನಿರೀಕ್ಷೆಯಲ್ಲಿದ್ದ “ಕಾವ್ಯ” ಹೆಸರಿನ ಹೆಣ್ಣು ಜೀಬ್ರಾ, ಆಘಾತ ಮತ್ತು ಕ್ಯಾಪ್ಚರ್‌ ಮಯೋಪತಿಯಿಂದಾಗಿ ಮೃತಪಟ್ಟಿದೆ ಎಂದು ಉದ್ಯಾನವನದ ಆಡಳಿತಾಧಿಕಾರಿ ಸೂರ್ಯಸೇನ್ ತಿಳಿಸಿದ್ದಾರೆ. ಈ ಘಟನೆ ಪ್ರಾಣಿಪ್ರಿಯರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ.

2022ರ ಏಪ್ರಿಲ್ 4ರಂದು ಜನಿಸಿದ ಪ್ಲೈನ್ಸ್ ಜೀಬ್ರಾಕ್ಕೆ “ಕಾವ್ಯ” ಎಂದು ಹೆಸರಿಡಲಾಗಿತ್ತು. ಈ ಜೀಬ್ರಾ ಪ್ರಾಣಿಪ್ರಿಯರಿಗೆ ವಿಶೇಷ ಆಕರ್ಷಣೆಯಾಗಿತ್ತು. ಇತ್ತೀಚೆಗೆ ಇದು ಚೈನ್ ಲಿಂಕ್ ಜಾಲರಕ್ಕೆ ಡಿಕ್ಕಿ ಹೊಡೆದು ಗಾಯಗೊಂಡಿತ್ತು. ಅಲ್ಲದೆ, ಗಂಡು ಜೀಬ್ರಾಗಳ ಆಂತರಿಕ ಕದನ ಅಥವಾ ಕಾಡಿನ ಪರಭಕ್ಷಕ ಪ್ರಾಣಿಗಳ ಪ್ರವೇಶದಿಂದ ಆಘಾತಕ್ಕೀಡಾಗಿ, ಬಾಹ್ಯ ಒತ್ತಡ ಉಂಟಾಗಿ ಮೃತಪಟ್ಟಿರಬಹುದು ಎಂದು ಸೂರ್ಯಸೇನ್ ಸ್ಪಷ್ಟಪಡಿಸಿದ್ದಾರೆ.

ಈ ಘಟನೆಯ ಕುರಿತು ಮಾತನಾಡಿರುವ ಅವರು, ಇನ್ನು ಮುಂದೆ ಇಂತಹ ದುರ್ಘಟನೆಗಳು ಸಂಭವಿಸದಂತೆ ಹೆಚ್ಚಿನ ಮುಂಜಾಗ್ರತೆ ವಹಿಸಲಾಗುವುದು ಎಂದು ಭರವಸೆ ನೀಡಿದರು. ಬನ್ನೇರುಘಟ್ಟ ಉದ್ಯಾನವನದಲ್ಲಿ ಒಟ್ಟು 8 ಜೀಬ್ರಾಗಳಿದ್ದು, ಇದರಲ್ಲಿ ಒಂದು ಜೀಬ್ರಾ ಮೃತಪಟ್ಟಿದ್ದು, ಸದ್ಯ ಇನ್ನು ಎರಡು ಗಂಡು ಹಾಗೂ 5 ಹೆಣ್ಣು ಜೀಬ್ರಾಗಳಿವೆ.

ಜೀಬ್ರಾ ಸಾವಿಗೆ ನಿಖರ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಸಿ, ಸಮಗ್ರ ವರದಿ ಸಲ್ಲಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಸೂಚನೆ ನೀಡಿದ್ದಾರೆ. ಅಲ್ಲದೆ, ಇನ್ನುಮುಂದೆ ವನ್ಯಮೃಗಗಳು ಅಸಹಜ ಸಾವಿಗೀಡಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಆದೇಶ ನೀಡಿದ್ದಾರೆ ಎಂದು ತಿಳಿಸಿದರು. ಈ ಸಾವುಗಳ ಕುರಿತು ಪ್ರಾಣಿಪ್ರೀಯರು ಮತ್ತು ಪರಿಸರ ಹೋರಾಟಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಉದ್ಯಾನವನದ ನಿರ್ವಹಣೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ.

ಕ್ಯಾಪ್ಚರ್ ಮಯೋಪತಿ ಎಂದರೇನು?:

ಕ್ಯಾಪ್ಚರ್ ಮಯೋಪತಿ (CM) ಕಾಡು ಮತ್ತು ಸಾಕು ಪ್ರಾಣಿಗಳಲ್ಲಿ ಕಂಡುಬರುವ ಗಂಭೀರ ಚಯಾಪಚಯ ಕಾಯಿಲೆಯಾಗಿದ್ದು, ಸ್ನಾಯು ಹಾನಿ ಮತ್ತು ಅವುಗಳ ಕಾರ್ಯ ಸ್ಥಗಿತದಿಂದ ನಿರೂಪಿಸಲ್ಪಟ್ಟಿದೆ. ಇದು ಹೆಚ್ಚಾಗಿ ಪ್ರಾಣಿಗಳ ಸೆರೆಹಿಡಿಯುವಿಕೆ, ನಿರ್ವಹಣೆ ಅಥವಾ ಸಾಗಣೆಯ ಸಮಯದಲ್ಲಿ ಪ್ರಾಣಿಗಳಲ್ಲಿ ಒತ್ತಡ ಮತ್ತು ಪರಿಶ್ರಮದಿಂದ ಉಂಟಾಗುತ್ತದೆ.

WhatsApp Join our WhatsApp Channel
Previous Post

ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾನ ಮುಂದೂಡಿಕೆ: ತಾಂತ್ರಿಕ ದೋಷವೇ ಕಾರಣ

Next Post

ಕುಸುಮ್‌- ಸಿ ಯೋಜನೆಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ವಿದ್ಯುತ್: ಸಿಎಂ ಸಿದ್ದರಾಮಯ್ಯ

Next Post
ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಹೋಬಳಿ ಹನುಮೇನಹಳ್ಳಿಯಲ್ಲಿ ಇಂಧನ ಇಲಾಖೆ ಮತ್ತು ಬೆಸ್ಕಾಂ ವತಿಯಿಂದ ಸ್ಥಾಪಿಸಲಾದ ಸೋಲಾರ್ ಘಟಕವನ್ನು ಲೋಕಾರ್ಪಣೆಗೊಳಿಸಿದರು.

ಕುಸುಮ್‌- ಸಿ ಯೋಜನೆಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ವಿದ್ಯುತ್: ಸಿಎಂ ಸಿದ್ದರಾಮಯ್ಯ

ಸಾಂದರ್ಭಿಕ ಚಿತ್ರ

Railway News | ರೈಲ್ವೇ ಪ್ರಯಾಣಿಕರಿಗೆ ಸಂತಸದ ಸುದ್ದಿ : 24 ಗಂಟೆ ಮುಂಚಿತವಾಗಿ ಸೀಟು ಖಚಿತ!

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group